ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಬೃಹತ್ ಪ್ರತಿಮೆಯ ನಿರ್ಮಾಣ- ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ
ಬೆಂಗಳೂರು, ಸೆ.4- ನಾಡಪ್ರಭು ಕೆಂಪೇಗೌಡರ ಇತಿಹಾಸ ಹಾಗೂ ಅವರ ಸಾಧನೆಗಳನ್ನು ಮುಂದಿನ ಪೀಳಿಗೆಗೆ ಪ್ರಚಾರ ಪಡಿಸುವ ನಿಟ್ಟಿನಲ್ಲಿ ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಬೃಹತ್ ಪ್ರತಿಮೆಯನ್ನು [more]




