ಸಿದ್ದರಾಮಯ್ಯನವರ ಮಾತಿಗೆ ಮಹತ್ವ ಕೊಡುವ ಅಗತ್ಯವಿಲ್ಲ-ಸಚಿವ ಜಗದೀಶ್ ಶೆಟ್ಟರ್
ಹುಬ್ಬಳ್ಳಿ,ಸೆ.1- ಯಡಿಯೂರಪ್ಪನವರು ಹೈಕಮಾಂಡ್‍ಗೆ ಬೇಡವಾದ ಶಿಶು ಎಂದು ಪದೇ ಪದೇ ಹೇಳುತ್ತಿರುವ ಸಿದ್ದರಾಮಯ್ಯನವರ ಮಾತಿಗೆ ಮಹತ್ವ ಕೊಡುವ ಅಗತ್ಯವಿಲ್ಲ. ಕಾಂಗ್ರೆಸ್‍ನಲ್ಲಿ ಸಿದ್ದಾರಾಮಯ್ಯನವರ ಪರಿಸ್ಥಿತಿ ಏನಾಗಿದೆ ಎಂಬುದನ್ನು ಅರ್ಥಮಾಡಿಕೊಳ್ಳಲಿ [more]




