ಬಿಬಿಎಂಪಿಯಿಂದ ವಿಷನ್ ಡಾಕ್ಯುಮೆಂಟ್ ಸಿದ್ಧತೆ-ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್
ಬೆಂಗಳೂರು, ಆ.28- ಸಿಲಿಕಾನ್ ಸಿಟಿ ಬೆಂಗಳೂರನ್ನು ಅಂತಾರಾಷ್ಟ್ರೀಯ ಸಿಟಿಯನ್ನಾಗಿ ಮಾರ್ಪಾಡು ಮಾಡಲು ವಿಷನ್ ಡಾಕ್ಯುಮೆಂಟ್ ಸಿದ್ಧಪಡಿಸಲಾಗುತ್ತಿದೆ ಎಂದು ಬಿಬಿಎಂಪಿ ನೂತನ ಆಯುಕ್ತ ಅನಿಲ್‍ಕುಮಾರ್ ಇಂದಿಲ್ಲಿ ತಿಳಿಸಿದರು. ನಿರ್ಗಮಿತ [more]




