ಬಿಜೆಪಿಯಲ್ಲಿ ಬೂದಿಮುಚ್ಚಿದ ಕೆಂಡದಂತಿರುವ ಭಿನ್ನಮತ
ಬೆಂಗಳೂರು,ಆ.27-ಸಾಕಷ್ಟು ಅಳೆದು, ತೂಗಿ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡುತ್ತಿದ್ದಂತೆ ನಿರೀಕ್ಷಿತ ಸ್ಥಾನಮಾನ ಸಿಗದಿರುವ ಕಾರಣ ಬಿಜೆಪಿಯಲ್ಲಿ ಭಿನ್ನಮತ ಬೂದಿಮುಚ್ಚಿದ ಕೆಂಡದಂತಿದ್ದು, ಯಾವುದೇ ಕ್ಷಣದಲ್ಲೂ ಸ್ಫೋಟಕ ಲಕ್ಷಣಗಳು ಗೋಚರಿಸುತ್ತಿವೆ. [more]




