ರಾಜ್ಯಕ್ಕೆ ಕೇಂದ್ರದಿಂದ ಸೂಕ್ತ ಪರಿಹಾರ ಸಿಗಲಿದೆ-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಬೆಂಗಳೂರು, ಆ.26-ರಾಜ್ಯದಲ್ಲಿ ಇತ್ತೀಚೆಗೆ ಅತಿವೃಷ್ಠಿಯಿಂದಹಾನಿ ಉಂಟಾದ ಪ್ರದೇಶಗಳಿಗೆ ಕೇಂದ್ರ ಅಧ್ಯಯನ ತಂಡ ಭೇಟಿ ನೀಡಿ ಇನ್ನೆರಡು ದಿನಗಳಲ್ಲಿ ಕೇಂದ್ರಕ್ಕೆ ವರದಿ ಸಲ್ಲಿಸಲಿದೆ. ರಾಜ್ಯಕ್ಕೆ ಕೇಂದ್ರದಿಂದ ಸೂಕ್ತ ಪರಿಹಾರ [more]




