ಸಚಿವ ಸಂಪುಟ ವಿಸ್ತರಣೆ: ಯಡಿಯೂರಪ್ಪಗೆ ಹೈಕಮಾಂಡ್ ಶಾಕ್; ಸಿಎಂ ಆಪ್ತರಿಗಿಲ್ಲ ಸಚಿವ ಸ್ಥಾನ
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಬಿಜೆಪಿಯಲ್ಲಿ ಭಾರೀ ಅಸಮಾಧಾನ ಸ್ಫೋಟಗೊಂಡಿದೆ. ಬಿಜೆಪಿ ಹಿರಿಯ ನಾಯಕರು ಪ್ರಮಾಣ ವಚನ ಸಮಾರಂಭಕ್ಕೆ ಗೈರಾಗುವ ಮೂಲಕ ಬೇಸರ ತೋರ್ಪಡಿಸಿದ್ದಾರೆ. ಶಾಸಕರಾದ [more]




