ಬೆಂಗಳೂರು

ರಾಜ್ಯದಲ್ಲಿ ಭಾರೀ ಮಳೆ ಮತ್ತು ಪ್ರವಾಹ ಹಿನ್ನಲೆ-ಪರಿಹಾರ ಕಾರ್ಯಕ್ಕಾಗಿ 3000 ರೂ.ಕೋಟಿ ಹಣ ಬಿಡುಗಡೆಗೆ ಕೇಂದ್ರಕ್ಕ ಮನವಿಮನವಿ

ಬೆಂಗಳೂರು, ಆ.10- ರಾಜ್ಯದ ಉತ್ತರ ಕರ್ನಾಟಕ, ಕರಾವಳಿ, ಮಲೆನಾಡು ಸೇರಿದಂತೆ ಮತ್ತಿರರ ಕಡೆ ಉಂಟಾದ ಭಾರೀ ಮಳೆ ಮತ್ತು ಪ್ರವಾಹದಿಂದಾಗಿ ಆರು ಸಾವಿರ ಕೋಟಿ ರೂ. ನಷ್ಟವಾಗಿದ್ದು, [more]

ಬೆಂಗಳೂರು

ರಾಜ್ಯದ ನಾನಾ ಕಡೆ ಪ್ರವಾಹ ಹಿನ್ನಲೆ-ರಾಜ್ಯಕ್ಕೆ ವಿಶೇಷ ಪ್ಯಾಕೇಜ್ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು,ಆ.10-ಉತ್ತರ ಕರ್ನಾಟಕ, ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ನಾನಾ ಕಡೆ ಪ್ರವಾಹ ಉಂಟಾಗಿ ಸಂಕಷ್ಟದಲ್ಲಿರುವ ರಾಜ್ಯಕ್ಕೆ ವಿಶೇಷ ಪ್ಯಾಕೇಜ್ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು [more]

ರಾಜ್ಯ

ಸಿಎಂ ತುರ್ತು ಸುದ್ದಿಗೋಷ್ಠಿ; ಎಷ್ಟೇ ಖರ್ಚಾದ್ರೂ ನಿರಾಶ್ರಿತರಿಗೆ ಪುನರ್ವಸತಿ ಕಲ್ಪಿಸುವ ಆಶ್ವಾಸನೆ!

ಬೆಂಗಳೂರು; ರಾಜ್ಯದಲ್ಲಿ ನೆರೆ ಪರಿಸ್ಥಿತಿ ಕೈ ಮೀರಿದೆ. 16 ಜಿಲ್ಲೆಯ 80 ತಾಲೂಕುಗಳು ಪ್ರವಾಹಕ್ಕೆ ತುತ್ತಾಗಿವೆ, ಅಪಾರ ಸಂಖ್ಯೆಯ ಜನ ಮನೆ–ಮಠ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಆದರೆ, ಇವರು [more]

ರಾಜ್ಯ

ರೌದ್ರಾವತಾರ ತಾಳಿದ ನೇತ್ರಾವತಿ; ದಕ್ಷಿಣ ಕನ್ನಡದಲ್ಲಿ ಮರುಕಳಿಸುತ್ತಾ 45 ವರ್ಷಗಳ ಹಿಂದಿನ ಮಹಾಪ್ರವಾಹ?

ಬೆಂಗಳೂರು: ಉತ್ತರ ಕರ್ನಾಟಕ, ಮಲೆನಾಡು ಭಾಗದಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿರುವ ಬೆನ್ನಲ್ಲೇ ಕರಾವಳಿಯೂ ಪ್ರವಾಹಕ್ಕೆ ಬಲಿಯಾಗುವ ಸಾಧ್ಯತೆ ಎದುರಾಗಿದೆ. 2 ದಿನಗಳಿಂದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, [more]

ಬೆಂಗಳೂರು

ನಾಡಿನೆಲ್ಲೆಡೆ ವರಮಹಾಲಕ್ಷ್ಮಿ ಹಬ್ಬ ಆಚರಣೆ

ಬೆಂಗಳೂರು, ಆ.9-ನಾಡಿನೆಲ್ಲೆಡೆ ಇಂದು ಶ್ರದ್ಧಾಭಕ್ತಿಯಿಂದ ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸಲಾಯಿತು. ಇಂದು ಮುಂಜಾನೆಯಿಂದಲೇ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಭಕ್ತರು ಪೂಜೆ ಸಲ್ಲಿಸಿದರು. ಅಲ್ಲದೆ, ಮನೆಗಳಲ್ಲಿ ವರಮಹಾಲಕ್ಷ್ಮಿಯನ್ನು ಪ್ರತಿಷ್ಠಾಪಿಸಿ [more]

ಬೆಂಗಳೂರು

ನೆರೆ ಪರಿಹಾರಕ್ಕೆ ಒಂದು ತಿಂಗಳ ವೇತನ ನೀಡಲಿರುವ ಜೆಡಿಎಸ್ ಶಾಸಕರು

ಬೆಂಗಳೂರು,ಆ.9-ಕಳೆದ ಒಂದು ವಾರದಿಂದ ಅತಿವೃಷ್ಟಿ ಹಾಗೂ ನೆರೆ ಹಾವಳಿಯಿಂದ ತತ್ತರಿಸಿರುವ ಉತ್ತರ ಕರ್ನಾಟಕ ಭಾಗದ ಪರಿಹಾರ ಕಾರ್ಯಕ್ಕೆ ಜೆಡಿಎಸ್‍ನ ಎಲ್ಲಾ ಶಾಸಕರು ತಮ್ಮ ಒಂದು ತಿಂಗಳ ವೇತನವನ್ನು [more]

ಬೆಂಗಳೂರು

ಕಾವೇರಿ ಜಲಾನಯನ ಭಾಗದಲ್ಲಿ ನಾಲ್ಕೈದು ದಿನಗಳಿಂದ ಭಾರೀ ಮಳೆ

ಬೆಂಗಳೂರು, ಆ.9- ಕೊಡಗು, ಚಿಕ್ಕಮಗಳೂರು, ಹಾಸನ ಸೇರಿದಂತೆ ಕಾವೇರಿ ಜಲಾನಯನ ಭಾಗದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಕೆಎಆರ್‍ಎಸ್, ಹೇಮಾವತಿ ಜಲಾಶಯಗಳು ಭರ್ತಿಯಾಗುವ ಆಶಾಭಾವನೆ ಮೂಡಿಸಿವೆ. [more]

ಶಿವಮೊಗ್ಗಾ

ಮಲೆನಾಡು ಮತ್ತು ಕರಾವಳಿಯಲ್ಲಿ ಇನ್ನೆರಡು ದಿನಗಳು ಮಳೆ

ಬೆಂಗಳೂರು,ಆ.9- ಕೊಡಗು, ಹಾಸನ, ಚಿಕ್ಕಮಗಳೂರು ಸೇರಿದಂತೆ ಶಿವಮೊಗ್ಗ ಸೇರಿದಂತೆ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಬೀಳುತ್ತಿರುವ ಭಾರೀ ಮಳೆ ಇನ್ನೆರಡು ದಿನಗಳ ಕಾಲ ಮುಂದುವರೆಯುವ ಮುನ್ಸೂಚನೆಗಳಿವೆ. ಪಶ್ಚಿಮಘಟ್ಟ [more]

ಬೆಂಗಳೂರು

ಪ್ರತಿಯೊಬ್ಬ ನೌಕರರಿಗೂ ಆರೋಗ್ಯ ಭಾಗ್ಯ ಯೋಜನೆ ವಿಸ್ತರಣೆ

ಬೆಂಗಳೂರು,ಆ.9- ಪ್ರತಿಯೊಬ್ಬ ನೌಕರರಿಗೂ ಆರೋಗ್ಯ ಭಾಗ್ಯ ಯೋಜನೆ ವಿಸ್ತರಣೆ, ಹೊಸ ಪಿಂಚಣಿ ರದ್ದುಪಡಿಸಿ ಹಳೆ ಮಾದರಿ ಜಾರಿ, ಖಾಲಿ ಇರುವ ಹುದ್ದೆಗಳ ಭರ್ತಿ, ನೌಕರರ ಹಿತರಕ್ಷಣೆ, ವೇತನ [more]

ಬೆಳಗಾವಿ

ಅತಿವೃಷ್ಟಿ ಹಾಗೂ ಪ್ರವಾಹ ಪೀಡಿತ ಹಿನ್ನಲೆ-13 ಜಿಲ್ಲೆಗಳ 7508 ಮನೆಗಳಿಗೆ ಹಾನಿ

ಬೆಂಗಳೂರು,ಆ.9-ರಾಜ್ಯದ ಅತಿವೃಷ್ಟಿ ಹಾಗೂ ಪ್ರವಾಹ ಪೀಡಿತ 13 ಜಿಲ್ಲೆಗಳಲ್ಲಿ 7508 ಮನೆಗಳಿಗೆ ಹಾನಿಯಾಗಿದ್ದು, 467 ಶಿಬಿರಗಳನ್ನು ಸರ್ಕಾರ ತೆರೆದಿದೆ. ಬೆಳಗಾವಿ ಜಿಲ್ಲೆಯಲ್ಲಿ 5148 ಮನೆಗಳು, ಉತ್ತರ ಕನ್ನಡ [more]

ಬೆಂಗಳೂರು

ರಾಜಧಾನಿಗೂ ಎದುರಾಗಲಿರುವ ಜಲ ಗಂಡಾಂತರ

ಬೆಂಗಳೂರು, ಆ.9- ಅಯ್ಯೋ.. ಅಯ್ಯಯ್ಯೋ… ಇಡೀ ಉತ್ತರ ಕರ್ನಾಟಕ ಮಳೆಯಿಂದ ತತ್ತರಿಸಿ ಹೋಗಿದೆ. ಅಲ್ಲಿನ ಜನ ಜೀವನ ಮಾಡೋದು ಕಷ್ಟಸಾಧ್ಯ. ನಾವೇ ಪುಣ್ಯವಂತರು ಅಂದುಕೊಂಡಿರಾ… ಹೀಗಂತ ನೀವು [more]

ಬೆಂಗಳೂರು

ಬಿಜೆಪಿಯ ಜನಪ್ರತಿನಿಧಿಗಳು ಒಂದು ತಿಂಗಳ ವೇತನವನ್ನು ಸಂತ್ರಸ್ಥರಿಗೆ ನೀಡಬೇಕು-ಸಿಎಂ ಯಡಿಯೂರಪ್ಪ

ಬೆಂಗಳೂರು,ಆ.9- ಬಿಜೆಪಿ ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ಕೇಂದ್ರ ಸಚಿವರು, ರಾಜ್ಯಸಭಾ ಸದಸ್ಯರು ಸೇರಿದಂತೆ ಎಲ್ಲ ಜನಪ್ರತಿನಿಧಿಗಳು ತಮ್ಮ ಒಂದು ತಿಂಗಳ ವೇತನವನ್ನು ನೆರೆ ಸಂತ್ರಸ್ತರಿಗೆ ನೀಡಬೇಕೆಂದು [more]

ಬೆಂಗಳೂರು

ನೆರೆ ಸಂತ್ರಸ್ಥರ ನೆರವಿಗೆ ಮುಂದಾದ ಕಾಂಗ್ರೇಸ್

ಬೆಂಗಳೂರು,ಆ.9- ಉತ್ತರ ಕರ್ನಾಟಕ ಹಾಗೂ ಮಲೆನಾಡು ಭಾಗದ ನೆರೆ ಸಂತ್ರಸ್ತರ ನೆರವಿಗೆ ಕಾಂಗ್ರೆಸ್ ಪಕ್ಷದ ಸಂಸದರು, ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರು ಒಂದು ತಿಂಗಳ ವೇತನವನ್ನು ದೇಣಿಗೆ [more]

ಬೆಂಗಳೂರು

ಮೋದಿಯವರು ಭಾಷಣದಿಂದ ಜನರನ್ನು ಮರುಳು ಮಾಡುತ್ತಾರೆ-ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್

ಬೆಂಗಳೂರು, ಆ.9- ಕಾಂಗ್ರೆಸ್ ಈವರೆಗೂ ನಾಯಕರುಗಳ ಪಕ್ಷವಾಗಿದ್ದು ಈಗ ಬದಲಾವಣೆ ಆಗಬೇಕಿದೆ, ಜನಸಾಮಾನ್ಯರ ಬಳಿ ಹೋಗಿ ಅವರ ನಡುವೆ ಬೆಳೆಯುವ ಪಕ್ಷವಾಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ [more]

ಬೆಂಗಳೂರು

ಕೈಲಾಗದ ಏಕವ್ಯಕ್ತಿ ರಾಜ್ಯ ಸರ್ಕಾರ

ಬೆಂಗಳೂರು,ಆ.9- ಕೈಲಾಗದ ಏಕವ್ಯಕ್ತಿ ರಾಜ್ಯ ಸರ್ಕಾರ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರವನ್ನು ಟೀಕಿಸಿರುವ ಕಾಂಗ್ರೆಸ್, ಕೇಂದ್ರ ಸರ್ಕಾರ ರಾಜ್ಯದ ಜನರ ಪಾಲಿಗೆ ಬದುಕಿಲ್ಲ ಎನಿಸುತ್ತಿದೆ ಎಂದು [more]

ಬೆಂಗಳೂರು

ನಿಮ್ಮ ಹೈಕಮಾಂಡ್ ಕೆಎಂಎಫ್‍ಗೆ ಸದಸ್ಯರ ನೇಮಕಕ್ಕೆ ಹೇಳಿತ್ತೇ?-ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಆ.9- ರಾಜ್ಯದ ಜನ ಸಂಕಷ್ಟದಲ್ಲಿದ್ದಾರೆ. ಸಚಿವ ಸಂಪುಟ ರಚಿಸಿ ನೆರೆ ಸಂತ್ರಸ್ತರಿಗೆ ಪರಿಣಾಮಕಾರಿಯಾಗಿ ಸ್ಪಂದಿಸುವ ಬದಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೆಎಂಎಫ್‍ಗೆ ತಮ್ಮ ಸಂಬಂಧಿಕರನ್ನು ನೇಮಿಸಲು ಹೆಚ್ಚು [more]

ಬೆಂಗಳೂರು

ಕಟ್ಟಾ ಸುಬ್ರಮಣ್ಯ ನಾಯ್ಡು ವರದಿಗೆ ಮತ್ತೆ ಬಂದ ಜೀವ

ಬೆಂಗಳೂರು,ಆ.9- ಕೃಷ್ಣಾ ನದಿಯಿಂದ ಲಭ್ಯವಾಗುವ ಹೆಚ್ಚುವರಿ ನೀರನ್ನು ಸದ್ಭಳಕೆ ಮಾಡಿಕೊಂಡರೆ ರಾಜಧಾನಿ ಬೆಂಗಳೂರು ಸೇರಿದಂತೆ ಹತ್ತು ಜಿಲ್ಲೆಗಳಿಗೆ ಅನುಕೂಲವಾಗುತ್ತದೆ ಎಂಬ ಶಿಫಾರಸು ಮಾಡಿ ಮೂಲೆ ಸೇರಿದ್ದ ಕಟ್ಟಾ [more]

ಬೆಳಗಾವಿ

ವರುಣನ ಆರ್ಭಟದಿಂದ ಉಂಟಾದ ಪ್ರವಾಹ ಹಿನ್ನಲೆ-ಛಿದ್ರಗೊಂಡ ಉತ್ತರ ಕರ್ನಾಟಕದ ಜನತೆಯ ಬದುಕು

ಬೆಂಗಳೂರು, ಆ.9- ಕುಸಿದ ಮನೆಗಳು, ಕೊಚ್ಚಿ ಹೋದ ಬದುಕು, ಮುರಿದು ಬಿದ್ದ ಭರವಸೆ.. ಕಳೆದ ಒಂದು ವಾರದಿಂದ ನೀರಿನಲ್ಲೇ ಬದುಕು.. ಕ್ಷಣ ಕ್ಷಣಕ್ಕೂ ಆತಂಕ.. ಕಣ್ಮರೆಯಾದ ತಮ್ಮವರಿಗಾಗಿ [more]

ರಾಜ್ಯ

ತುರ್ತು ಮೇವು ಬೇಕಾಗಿದೆ …..ಸಂಪರ್ಕಿಸಿ

ಕರ್ನಾಟಕದ ಉತ್ತರದಲ್ಲಿ ನೆರೆ ಹಾವಳಿಯಿಂದ ದನಕರುಗಳಿಗೆ ಮೇವಿನ ತುರ್ತು ಅವಶ್ಯಕತೆ ಇದೆ ದಾನಿಗಳು ಒಣ/ಹಸಿ ಹುಲ್ಲು. ಜೊಳದ ದಂಟು. ದಾಣಿಮಿಶ್ರಣ (ಫೀಡ್) ಇತ್ಯಾದಿಗಳನ್ನು ಸಂಗ್ರಹಿಸಿ ನಿಮ್ಮ ಸ್ಥಳೀಯ [more]

ರಾಜ್ಯ

ದಯವಿಟ್ಟು ಗಮನಿಸಿ :ಭಾರತೀಯ ಕಿಸಾನ್ ಸಂಘ ಕರ್ನಾಟಕ ಪ್ರದೇಶ

ಭಾರತೀಯ ಕಿಸಾನ್ ಸಂಘ ಕರ್ನಾಟಕ ಪ್ರದೇಶ (ರಿ) ಉತ್ತರ ಕನ್ನಡದಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಜನರನ್ನು ಸುರಕ್ಷಿತವಾಗಿ ಗಂಜಿಕೇಂದ್ರಗಳಲ್ಲಿ ಆಶ್ರಯ ನೀಡಲಾಗುತ್ತಿದೆ. ಕೆಲವು [more]

ಬೆಂಗಳೂರು

ಹೈಕಮಾಂಡ್ ಆದೇಶದ ಅನ್ವಯ ಮುಖ್ಯಮಂತ್ರಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ –ಮಾಜಿ ಪಿಎಂ ದೇವೇಗೌಡ

ಬೆಂಗಳೂರು, ಆ.8- ಅತಿವೃಷ್ಟಿ ಹಾಗೂ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಾಜ್ಯ ಸರ್ಕಾರ ತುರ್ತಾಗಿ ಅಗತ್ಯ ರಕ್ಷಣಾ ಹಾಗೂ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ [more]

ಬೆಂಗಳೂರು

ಭಾರೀ ಮಳೆ ಹಿನ್ನಲೆ-18 ರೈಲುಗಳ ಸಂಚಾರ ರದ್ದು

ಬೆಂಗಳೂರು, ಆ.8- ಮಹಾರಾಷ್ಟ್ರ ಮತ್ತು ಕರ್ನಾಟಕ ರಾಜ್ಯದ ಹಲವೆಡೆ ಭಾರೀ ಮಳೆಯಿಂದಾಗಿ ಹಳಿಗಳು ಜಲಾವೃತವಾಗಿರುವುದರಿಂದ ಕೆಲವು ಮಾರ್ಗಗಳ 18 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ನೈರುತ್ಯ ರೈಲ್ವೆ ವಲಯ [more]

ಬೆಂಗಳೂರು

ಸಿಎಂ ಯಡಿಯೂರಪ್ಪನವರ ಏಕಪಕ್ಷೀಯ ನಿರ್ಧಾರಗಳಿಗೆ ಹೈಕಮಾಂಡ್ ಬ್ರೇಕ್

ಬೆಂಗಳೂರು, ಆ.8- ಸಚಿವ ಸಂಪುಟ ರಚನೆಯಾಗಿಲ್ಲ ಎಂಬ ಪ್ರತಿಪಕ್ಷಗಳ ಟೀಕೆಯ ಬೆನ್ನಲ್ಲೇ ಮುಖ್ಯಮಂತ್ರಿ ಯಡಿಯೂರಪ್ಪನವರ ಏಕಪಕ್ಷೀಯ ನಿರ್ಧಾರಗಳಿಗೆ ಬಿಜೆಪಿ ಹೈಕಮಾಂಡ್ ಬ್ರೇಕ್ ಹಾಕುತ್ತಲೇ ಇದೆ. ಸಚಿವ ಸಂಪುಟ [more]

ರಾಜ್ಯ

ಎಲ್ಲ ರೀತಿಯ ನೆರವು ನೀಡಲು ಕೇಂದ್ರ ಸರ್ಕಾರ ಸಿದ್ದ –ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಬೆಂಗಳೂರು,ಆ.8-ಪ್ರವಾಹ ಪೀಡಿತ ಕರ್ನಾಟಕಕ್ಕೆ ಕೇಂದ್ರದಿಂದ ಎಲ್ಲ ರೀತಿಯ ನೆರವು ನೀಡುವುದಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಭಯ ನೀಡಿದ್ದಾರೆ. ಇಂದು ಬೆಳಗ್ಗೆ ಬೆಳಗಾವಿ ಪ್ರವಾಸದಲ್ಲಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರನ್ನು [more]

ರಾಜ್ಯ

ಮಳೆಯಿಂದಾಗುವ ಅನಾಹುತಗಳನ್ನು ತಗ್ಗಿಸುವ ಹಿನ್ನಲೆ-ಹರಸಾಹಸಪಡುತ್ತಿರುವ ರಾಜ್ಯ ಸರ್ಕಾರ, ಜಿಲ್ಲಾಡಳಿತಗಳು

ಬೆಂಗಳೂರು,ಆ.8- ಜನಜೀವನ ಸಂಪೂರ್ಣವಾಗಿ ಜರ್ಝರಿತ ಮಾಡಿರುವ ಕುಂಭದ್ರೋಣ ಮಳೆಯ ಅನಾಹುತಗಳನ್ನು ತಗ್ಗಿಸಲು ರಾಜ್ಯ ಸರ್ಕಾರ, ಜಿಲ್ಲಾಡಳಿತಗಳು ಹರಸಾಹಸಪಡುತ್ತಿವೆ. ಪರಿಹಾರ ಕಾರ್ಯಗಳಿಗೆ ಸೇನೆಯನ್ನು ನಿಯೋಜಿಸಲಾಗಿದೆ. ಕರಾವಳಿ ಹಾಗೂ ಮಲೆನಾಡು [more]