ನಗರದಲ್ಲಿ ಹೆಚ್ಚುತ್ತಿರುವ ಮಾರಣಾಂತಿಕ ಡೇಂಘಿ ಪ್ರಕರಣಗಳು
ಬೆಂಗಳೂರು,ಆ.5- ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಮಾರಣಾಂತಿಕ ಡೇಂಘಿ ಪ್ರಕರಣಗಳು ಬಿಬಿಎಂಪಿಯ ನಿದ್ದೆಗೆಡಿಸಿವೆ. ಸಮಪರ್ಕವಾಗಿ ಮಳೆ ಬೀಳದ ಹಿನ್ನೆಲೆಯಲ್ಲಿ ನಿಂತ ನೀರಿನಲ್ಲಿ ಈಡಿಸ್ ಇಜಿಪ್ಟ್ ಸೊಳ್ಳೆಗಳು ಉತ್ಪತ್ತಿಯಾಗುತ್ತಿದ್ದು, [more]

		
		
		
		
		
		
		
		
		
		
		
		
		
		
		
		
		
		
		
		
		
		
		
		

