ಬೆಂಗಳೂರು

ವಿವಿಧ ಗ್ರಾಮಗಳಲ್ಲಿ ಪ್ರವಾಹ ಹಿನ್ನಲೆ-ಸೂಕ್ತ ಕ್ರಮ ಕೈಗೊಳ್ಳುವಂತೆ ಸಿಎಂಗೆ ಪತ್ರ ಬರೆದ ಎಚ್.ಕೆ.ಪಾಟೀಲ್

ಬೆಂಗಳೂರು, ಆ.4-ಕೃಷ್ಣ ಕೊಳ್ಳದ ವಿವಿಧ ಪ್ರದೇಶಗಳಲ್ಲಿ ಉಂಟಾಗಿರುವ ಪ್ರವಾಹದಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಜನರನ್ನು ಸ್ಥಳಾಂತರಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಶಾಸಕ ಎಚ್.ಕೆ.ಪಾಟೀಲ್ ಪತ್ರ [more]

ಬೆಂಗಳೂರು

ಯಮಹಾ ಇಂಡಿಯಾ ಮೋಟಾರ್ಸ್ ಕಂಪೆನಿಯಿಂದ- ವಿಶೇಷ ಗ್ರಾಹಕ ಸಂಪರ್ಕ ಮಾರಾಟ ಯೋಜನೆ ಆರಂಭ

ಬೆಂಗಳೂರು, ಆ.4- ಯಮಹಾ ಇಂಡಿಯಾ ಮೋಟಾರ್ಸ್ ಕಂಪೆನಿಯು ದೇಶಾದ್ಯಂತ ದಿ ಕಾಲ್ ಆಫ್ ದಿ ಬ್ಲೂ -2.0 ವಿಶೇಷ ಗ್ರಾಹಕ ಸಂಪರ್ಕ ಮಾರಾಟ ಯೋಜನೆಯನ್ನು ಆರಂಭಿಸಿದೆ. ತನ್ನ [more]

ಬೆಂಗಳೂರು

ಸಿದ್ದಾರ್ಥ್ ಸಾವಿನ ಪ್ರಕರಣದ ತನಿಖೆಗಾಗಿ 4 ತಂಡಗಳ ರಚನೆ

ಚಿಕ್ಕಮಗಳೂರು, ಆ. 3- ಕಾಫಿ ಕಿಂಗ್ ಸಿದ್ದಾರ್ಥ್ ಅವರ ನಿಗೂಢ ಸಾವಿನ ಸಮಗ್ರ ತನಿಖೆಯನ್ನು ಆದಷ್ಟು ಬೇಗ ಮುಗಿಸಿ ವರದಿ ಸಲ್ಲಿಸಲು ನಾಲ್ಕು ತಂಡಗಳನ್ನು ಈಗಾಗಲೇ ರಚಿಸಿದ್ದು [more]

ಬೆಂಗಳೂರು

ಮಹಾರಾಷ್ಟ್ರದಲ್ಲಿ ಭಾರೀ ಮಳೆ ಹಿನ್ನಲೆ-ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಪ್ರವಾಹ

ಬೆಳಗಾವಿ,ಆ.3- ಮಹಾರಾಷ್ಟ್ರದಲ್ಲಿ ಕುಂಭದ್ರೋಣ ಮಳೆ ಮುಂದುವರಿದಿದ್ದರಿಂದ ಉತ್ತರ ಕರ್ನಾಟಕದ ಜಿಲ್ಲೆಗಳಾದ ಬೆಳಗಾವಿ, ಚಿಕ್ಕೋಡಿ, ವಿಜಯಪುರ, ಬಾಗಲಕೋಟೆ, ರಾಯಚೂರಿನಲ್ಲಿ ಪ್ರವಾಹ ಪರಿಸ್ಥಿತಿ ತಲೆದೂರಿದೆ. ನದಿ ಪಾತ್ರದ ಗ್ರಾಮಗಳು, ಜಮೀನುಗಳು [more]

ಬೆಂಗಳೂರು

ಯಾವುದೇ ಕಾರಣಕ್ಕೂ ನೌಕರರ ವೇತನ ವಿಳಂಬವಾಗಬಾರದು-ಮಾಳವಿಕ ಸಿದ್ದಾರ್ಥ್

ಬೆಂಗಳೂರು, ಆ.3- ಸಿದ್ಧಾರ್ಥ್ ಅವರ ಮಹತ್ವಾಕಾಂಕ್ಷೆಯ ಕೆಫೆ ಕಾಫಿ ಡೇ, ಎಬಿಸಿ ಕಂಪೆನಿ ಸಿಬ್ಬಂದಿ ನೌಕರರ ವೇತನ ಎಂದಿನಂತೆ ಪಾವತಿಯಾಗಲಿದೆ. ಕೆಫೆ ಕಾಫಿ ಡೇ ಮಾಲೀಕರಾದ ಸಿದ್ಧಾರ್ಥ್ [more]

ಬೆಂಗಳೂರು

ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿರುವ ಜಮೀರ್ ಅಹಮ್ಮದ್‍ಖಾನ್

ಬೆಂಗಳೂರು, ಆ.3- ಚುನಾವಣೆಗೆ ಸ್ಪರ್ಧಿಸುವ ವೇಳೆ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ನೀಡಿರುವ ಶಾಸಕ ಜಮೀರ್ ಅಹಮ್ಮದ್ ಖಾನ್ ಅವರ ಶಾಸಕ ಸ್ಥಾನವನ್ನು ಅನರ್ಹಗೊಳಿಸಬೇಕೆಂದು ಬಿಜೆಪಿ ವಕ್ತಾರ [more]

ಬೆಂಗಳೂರು

ಬಿಬಿಎಂಪಿಯಿಂದ ನಗರದಲ್ಲಿ ಬೇಕಾಬಿಟ್ಟಿ ಸ್ಕೈ ವಾಕ್ ನಿರ್ಮಾಣ-ಸಂಚಾರಿ ಪೊಲೀಸರ ಆಕ್ರೋಶ

ಬೆಂಗಳೂರು, ಆ.3-ನಗರದಲ್ಲಿ ಬೇಕಾಬಿಟ್ಟಿ ಸ್ಕೈ ವಾಕ್ ನಿರ್ಮಿಸಿರುವ ಬಿಬಿಎಂಪಿ ವಿರುದ್ಧ ಸಂಚಾರಿ ಪೊಲೀಸರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾವು ಸೂಚಿಸಿರುವ ಪ್ರದೇಶಗಳನ್ನು ಬಿಟ್ಟು ಬಿಬಿಎಂಪಿಯವರು ಬೇಕಾಬಿಟ್ಟಿ ಪಾದಚಾರಿ ಮೇಲ್ಸೇತುವೆಗಳನ್ನು [more]

ಬೆಂಗಳೂರು

ಚಂದ್ರಯಾನ-2 ನೌಕೆಯ ಕಕ್ಷೆಯನ್ನು 4ನೇ ಬಾರಿ ಎತ್ತರಿಸುವ ಕಾರ್ಯ ಯಶಸ್ವಿ-ಇಸ್ರೋ

ಬೆಂಗಳೂರು, ಆ. 3- ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಉಡಾವಣೆ ಮಾಡಿದ ಚಂದ್ರಯಾನ-2 ನೌಕೆಯ ಕಕ್ಷೆಯನ್ನು 4ನೇ ಬಾರಿ ಎತ್ತರಿಸುವ ಕಾರ್ಯ ಯಶಸ್ವಿಯಾಗಿದ್ದು, ನಿರೀಕ್ಷೆಯಂತೆ ಎಲ್ಲವೂ ನಡೆಯುತ್ತಿರುವುದು [more]

ಬೆಂಗಳೂರು

ಇದೇನು ಪ್ರಜಾಪ್ರಭುತ್ವವೇ ಅಥವಾ ಏಕಚಕ್ರಾಧಿಪಥ್ಯವೇ-ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು, ಆ. 3- ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸಚಿವ ಸಂಪುಟ ವಿಸ್ತರಣೆ ವಿಳಂಭವನ್ನು ಪ್ರಶ್ನಿಸಿರುವ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಇದೇನು ಪ್ರಜಾಪ್ರಭುತ್ವವೇ ಅಥವಾ ಏಕಚಕ್ರಾಧಿಪಥ್ಯವೇ ಎಂದು [more]

ಬೆಂಗಳೂರು

ಶತ್ರುವಿನ ಶತ್ರುಕೋಟೆಯಲ್ಲೇ ಕಮಲ ಅರಳಿಸುವ ಲೆಕ್ಕಾಚಾರದಲ್ಲಿ ಬಿಜೆಪಿ

ಬೆಂಗಳೂರು,ಆ.3- ಲೋಕಸಭೆ ಚುನಾವಣೆ ವೇಳೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಹಾಗೂ ಚಿತ್ರನಟ ದಿ.ಅಂಬರೀಶ್ ಪತ್ನಿ ಸುಮಲತ ಸ್ಪರ್ಧಿಯಿಂದ ರಾಷ್ಟ್ರದ ಗಮನ ಸೆಳೆದಿದ್ದ ಸಕ್ಕರೆ [more]

ಬೆಂಗಳೂರು

ಮೌಲ್ಯಗಳ ಬಗ್ಗೆ ಪ್ರತಿಪಾದಕರಂತೆ ನಟನೆ ಮಾಡುವ ರಮೇಶ್‍ಕುಮಾರ್-ಮಾಜಿ ಶಾಸಕ ಡಾ.ಕೆ.ಸುಧಾಕರ್

ಬೆಂಗಳೂರು,ಆ.3- ಮೌಲ್ಯಗಳ ಪ್ರತಿಪಾದಕರಂತೆ ಮಾತನಾಡುವ ವಿಧಾನಸಭೆಯ ಮಾಜಿ ಸ್ಪೀಕರ್ ರಮೇಶ್‍ಕುಮಾರ್ ನಮ್ಮನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ಅನೈತಿಕ ಮಾರ್ಗ ಅನುಸರಿಸಿದ್ದಾರೆ ಎಂದು ಚಿಕ್ಕಬಳ್ಳಾಪುರ ಮಾಜಿ ಶಾಸಕ ಡಾ.ಕೆ.ಸುಧಾಕರ್ [more]

ಬೆಂಗಳೂರು

ಪಕ್ಷ ತೆಗೆದುಕೊಳ್ಳುವ ತಿರ್ಮಾನಕ್ಕೆ ಬದ್ಧ-ಬಿ.ವೈ.ವಿಜಯೇಂದ್ರ

ಬೆಂಗಳೂರು, ಆ.3- ಪಕ್ಷ ವಹಿಸುವ ಯಾವುದೇ ಜವಾಬ್ದಾರಿಯನ್ನು ನಿರ್ವಹಿಸಲು ಸಿದ್ದ ಎಂದು ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಹೇಳುವ ಮೂಲಕ ಉಪಚುನಾವಣೆಗೆ ಸ್ಪರ್ಧಿಸಲು ಸಿದ್ದ [more]

ಬೆಂಗಳೂರು

ಉದ್ಯೋಗವರಸಿ ಬಂದಿದ್ದ ವಿಕಲಚೇತನರೊಬ್ಬರಿಗೆ ಸಿಎಂ ಸ್ಪಂದಿಸಿದ ಯಡಿಯೂರಪ್ಪ

ಬೆಂಗಳೂರು, ಆ.3- ಉದ್ಯೋಗವರಸಿ ಬಂದಿದ್ದ ವಿಕಲಚೇತನರೊಬ್ಬರಿಗೆ ವಿಧಾನಸೌಧದಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಸ್ಥಳದಲ್ಲಿಯೇ ಆದೇಶ ನೀಡಿದರು. ಡಾಲರ್ಸ್ ಕಾಲೋನಿಯ [more]

ಬೆಂಗಳೂರು

ಉದ್ಯಮಿ ಸಿದ್ಧಾರ್ಥ್ ಸಾವಿನ ಪ್ರಕರಣ-ಮರಣೋತ್ತರ ಪರೀಕ್ಷೆಯ ಅಂತಿಮ ವರದಿಗೆ ಸಮಯ ಬೇಕು

ಬೆಂಗಳೂರು,ಆ.3- ಉದ್ಯಮಿ ಸಿದ್ದಾರ್ಥ್ ಅವರ ಮೃತದೇಹದ ಮರಣೋತ್ತರ ಪರೀಕ್ಷೆಯ ಅಂತಿಮ ವರದಿ ಬರಲು ಸಾಕಷ್ಟು ಸಮಯ ಬೇಕು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ [more]

ಬೆಂಗಳೂರು

ಪ್ರತಿಯೊಂದು ಪ್ರಕರಣಗಳನ್ನೂ ದಾಖಲಿಸಿಕೊಂಡು ತನಿಖೆ ನಡೆಸಬೇಕು-ನೂತನ ಪೊಲೀಸ್ ಕಮೀಷನರ್ ಭಾಸ್ಕರ್ ರಾವ್

ಬೆಂಗಳೂರು, ಆ.3- ನಗರದಲ್ಲಿ ಯಾವುದೇ ರೀತಿಯ ರೌಡಿ ಚಟುವಟಿಕೆಗಳು ನಡೆಯದಂತೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರು ನಗರದ ನೂತನ ಪೊಲೀಸ್ ಕಮೀಷನರ್ ಭಾಸ್ಕರ್ ರಾವ್ ಅವರು [more]

ಬೆಂಗಳೂರು

ಮುಖ್ಯಮಂತ್ರಿಯವರ ಜಂಟಿ ಕಾರ್ಯದರ್ಶಿಯಾಗಿ ಐಎಎಸ್ ಅಧಿಕಾರಿ ಎಂ.ಕೆ.ಶ್ರೀರಂಗಯ್ಯ

ಬೆಂಗಳೂರು, ಆ.3- ಮುಖ್ಯಮಂತ್ರಿ ಕಚೇರಿಯ ಅಧಿಕಾರಿಗಳ ನಿಯೋಜನೆ ಇಂದೂ ಕೂಡ ಮುಂದುವರೆದಿದ್ದು, ಮುಖ್ಯಮಂತ್ರಿಯವರ ಜಂಟಿ ಕಾರ್ಯದರ್ಶಿಯನ್ನಾಗಿ ಐಎಎಸ್ ಅಧಿಕಾರಿ ಎಂ.ಕೆ.ಶ್ರೀರಂಗಯ್ಯ ಅವರನ್ನು ನೇಮಿಸಲಾಗಿದೆ. ಇಂದು ಮೂವರು ಅಧಿಕಾರಿಗಳನ್ನು [more]

ಬೆಂಗಳೂರು

ಪ್ಕಾಸ್ಟಿಕ್ ನಿಷೇದ ಹಿನ್ನಲೆ-ನಿಯಮ ಉಲ್ಲಂಘಿಸಿ ದಂಡ ಕಟ್ಟಿದ ಮೇಯರ್

ಬೆಂಗಳೂರು, ಆ.3- ನಗರದಲ್ಲಿ ಸಂಪೂರ್ಣವಾಗಿ ಪ್ಲ್ಯಾಸ್ಟಿಕ್ ನಿಷೇಧ ಮಾಡಬೇಕೆಂದು ಬಿಬಿಎಂಪಿ ಪಣತೊಟ್ಟಿದ್ದು, ಮೇಯರ್ ಗಂಗಾಂಬಿಕೆಯವರೇ ಇದನ್ನು ಉಲ್ಲಂಘಿಸಿ ಈಗ ದಂಡ ಕಟ್ಟಲು ಒಪ್ಪಿದ್ದಾರೆ. ಆಗಿದಿಷ್ಟೆ…… ಜುಲೈ 30ರಂದು [more]

ಬೆಂಗಳೂರು

ಪಾಲಿಕೆಯ 11 ಆಸ್ತಿಗಳ ಪೈಕಿ 6 ಆಸ್ತಿಗಳ ಋಣಮುಕ್ತ-ಮೇಯರ್ ಗಂಗಾಂಬಿಕೆ

ಬೆಂಗಳೂರು, ಆ.3- ಬಿಜೆಪಿ ಅವಧಿಯಲ್ಲಿ ಬಿಬಿಎಂಪಿ ಆಸ್ತಿಯನ್ನು ಅಡಮಾನ ಇಟ್ಟಿದ್ದುದನ್ನು ಕಾಂಗ್ರೆಸ್ ಆಡಳಿತ ಬಿಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಎಂ.ಶಿವರಾಜ್ ಅವರು ಆಡಳಿತ ಪಕ್ಷದ ನಾಯಕರಾಗಿದ್ದಾಗ ಅಡಮಾನವಿಟ್ಟಿದ್ದ ಪಾಲಿಕೆ ಆಸ್ತಿಯನ್ನು [more]

ಬೆಂಗಳೂರು

ಮನುಷ್ಯ ದೇಹ ಯಂತ್ರವಿದ್ದಂತೆ-ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ

ಬೆಂಗಳೂರು, ಆ.3- ಮನುಷ್ಯ ದೇಹ ಯಂತ್ರವಿದ್ದಂತೆ. ಸರಿಯಾದ ಸಂಸ್ಕಾರದೊಂದಿಗೆ ಚಿಕಿತ್ಸೆ ನೀಡಿ ಉತ್ತಮ ಜೀವನ ಶೈಲಿ ರೂಢಿಸಿಕೊಂಡರೆ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ [more]

ಬೆಂಗಳೂರು

ದೇಶದಲ್ಲಿ ತೆರಿಗೆ ಭಯೋತ್ಪಾದನೆ ನಡೆಯುತ್ತಿದೆ-ವಿಧಾನಪರಿಷತ್ ಸದಸ್ಯ ಪ್ರಕಾಶ್ ರಾಥೋಡ್

ಬೆಂಗಳೂರು, ಆ.3- ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ಅವರು, ಕೇಂದ್ರದಲ್ಲಿರುವ ಬಿಜೆಪಿ ನೇತೃತ್ವದ ಸರ್ಕಾರ ಆದಾಯ ತೆರಿಗೆ, ಜಾರಿ ನಿರ್ದೇಶನಾಲಯಗಳನ್ನು ದುರ್ಬಳಕೆ [more]

ರಾಜ್ಯ

ದೇವೇಗೌಡರ​ ಕುಟುಂಬ ರಾಜಕಾರಣ ಮತ್ತೆ ಶುರು?

ಹಾಸನ: ಜೆಡಿಎಸ್​ ಮೇಲೆ ಮೊದಲಿನಿಂದಲೂ ಕುಟುಂಬ ರಾಜಕಾರಣದ ಆರೋಪವಿದೆ. ನಾನು ಕುಟುಂಬ ರಾಜಕಾರಣ ಮಾಡುತ್ತಿಲ್ಲ ಎಂದು ಹೇಳುತ್ತಲೇ   ಕಳೆದ ಲೋಕಸಭಾ ಚುನಾವಣೆಯಲ್ಲಿ ಹೆಚ್​.ಡಿ. ದೇವೇಗೌಡರು ತಮ್ಮ ಜೊತೆಗೆ [more]

ರಾಜ್ಯ

ಮಾಜಿ ಸಿಎಂ ಪುತ್ರ ನಿಖಿಲ್ ವಿರುದ್ಧ ಕಣಕ್ಕಿಳಿಯುತ್ತಾರಾ ಹಾಲಿ ಸಿಎಂ ಮಗ?

ಮಂಡ್ಯ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ ಹೆಸರು ಇಡೀ ದೇಶದ ಗಮನ ಸೆಳೆದಿತ್ತು. ಆಗ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ತಮ್ಮ ಮಗನ ರಾಜಕೀಯ ಭವಿಷ್ಯಕ್ಕೆ ಅಡಿಪಾಯ [more]

ರಾಜ್ಯ

ಮಹಾರಾಷ್ಟ್ರದಲ್ಲಿ ವರುಣನ ಅಬ್ಬರ; ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ತಟ್ಟಿದ ಪ್ರವಾಹ ಭೀತಿ

ಬೆಂಗಳೂರು: ಮಹಾರಾಷ್ಟ್ರದಲ್ಲಿ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದೆ. ಇದರಿಂದ ಕರ್ನಾಟಕಕ್ಕೂ ಅಪಾಯ ಉಂಟಾಗುವ ಸಾಧ್ಯತೆಯಿದೆ.  ನೆರೆಯ ಮಹಾರಾಷ್ಟ್ರಕ್ಕೆ ತಾಗಿಕೊಂಡಿರುವ ಉತ್ತರ ಕರ್ನಾಟಕದ [more]

ಬೆಂಗಳೂರು

ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ-ಕೃಷ್ಣಾ ನದಿಯ ನೀರಿನ ಮಟ್ಟದಲ್ಲಿ ಹೆಚ್ಚಳ

ಅಥಣಿ,ಆ.2- ನೆರೆಯ ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಸೋಮವಾರದಿಂದ ಮಳೆಯ ಅಬ್ಬರ ಹೆಚ್ಚಾದ ಹಿನ್ನಲೆಯಲ್ಲಿ ತಾಲೂಕಿನಲ್ಲಿ ಕೃಷ್ಣಾ ನದಿಯ ನೀರಿನ ಮಟ್ಟದಲ್ಲಿ ಹೆಚ್ಚಳವಾಗಿದೆ. ತಾಲೂಕಿನಲ್ಲಿ ಈವರೆಗೂ ವಾಡಿಕೆಯ ಮಳೆ [more]

ಬೆಂಗಳೂರು

ಪೇಜಾವರ ಶ್ರೀಗಳೇನು ಪ್ರಧಾನಿಯೇ-ಮಾಜಿ ಸಚಿವ ಎಂ.ಬಿ.ಪಾಟೀಲ್

ವಿಜಯಪುರ, ಆ.2- ಲಿಂಗಾಯತ ಧರ್ಮದ ಪ್ರತ್ಯೇಕ ಸ್ಥಾನಮಾನದ ಚರ್ಚೆಗೆ ಪಂಥಾಹ್ವಾನ ಕೊಡಲು ಪೇಜಾವರ ಶ್ರೀಗಳೇನು ಪ್ರಧಾನಿಯೇ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ [more]