ಬೆಂಗಳೂರು

ಎರಡು ವಾರಗಳ ಕಾಲ ನ್ಯಾಯಾಂಗ ಬಂಧನಕ್ಕೆ ಮನ್ಸೂರ್

ಬೆಂಗಳೂರು, ಆ.1- ಐಎಂಎ ಸಂಸ್ಥೆಯ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ವಶದಲ್ಲಿದ್ದ ಆರೋಪಿ ಮಹಮ್ಮದ್ ಮನ್ಸೂರ್‍ಖಾನ್‍ನನ್ನು ಎರಡು ವಾರಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಮನ್ಸೂರ್‍ಖಾನ್ [more]

ಬೆಂಗಳೂರು

ಅನಾರೋಗ್ಯ ಪೀಡಿತ ಮಹಿಳೆಗೆ ನೆರವಾದ ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು, ಆ.1- ಸಹಾಯ ಬೇಡಿ ಬಂದ ಅನಾರೋಗ್ಯ ಪೀಡಿತ ಮಹಿಳೆಯೊಬ್ಬರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ನೆರವಾಗಿದ್ದಾರೆ. ಇಂದು ಬೆಳಿಗ್ಗೆ ವಿಧಾನಸೌಧದಲ್ಲಿ ಸುಶೀಲಮ್ಮ ಎಂಬಾಕೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ತನಗೆ [more]

ಬೆಂಗಳೂರು

ಚರ್ಚ್ ಆವರಣದಲ್ಲಿ ಮೆಟ್ರೋನಿಂದ ಕಾನೂನು ಬಾಹಿರವಾಗಿ ಕಾಮಗಾರಿ

ಬೆಂಗಳೂರು, ಆ.1- ಆಲ್ ಸೇಂಟ್ಸ್ ಚರ್ಚ್ ಆವರಣವನ್ನು ಮೆಟ್ರೋ ರೈಲು ನಿಗಮವು ವಶಪಡಿಸಿಕೊಂಡು ಕಾನೂನು ಬಾಹಿರವಾಗಿ ಕಾಮಗಾರಿ ಮಾಡಲು ಮುಂದಾಗಿರುವುದನ್ನು ಆಲ್ ಸೇಂಟ್ಸ್ ಚರ್ಚ್ ವೆಲ್ಫೇರ್ ಅಸೋಶಿಯೇಷನ್ [more]

ಬೆಂಗಳೂರು

ಸಚಿವ ಸಂಪುಟ ವಿಸ್ತರಣೆ ಸಂಬಂಧ-ಆ.5ರಂದು ದೆಹಲಿಗೆ ತೆರಳಲಿರುವ ಸಿಎಂ ಯಡಿಯೂರಪ್ಪ ಮತ್ತಿತರ ನಾಯಕರು

ಬೆಂಗಳೂರು, ಆ.1- ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟ ಆಗಸ್ಟ್ 9 ಇಲ್ಲವೇ 11 ರಂದು ವಿಸ್ತರಣೆಯಾಗಲಿದೆ. ಸಚಿವ ಸಂಪುಟ ವಿಸ್ತರಣೆ ಸಂಬಂಧ ಸಿಎಂ ಯಡಿಯೂರಪ್ಪ ಮತ್ತಿತರ [more]

ಬೆಂಗಳೂರು

ಆ.7ರಂದು ಜೆಡಿಎಸ್‍ನ ನಿಷ್ಠಾವಂತ ಕಾರ್ಯಕರ್ತರ ಸಮಾವೇಶ

ಬೆಂಗಳೂರು, ಆ.1- ಆಗಸ್ಟ್ 7ರಂದು ಅರಮನೆ ಮೈದಾನದಲ್ಲಿ ನಡೆಯಲಿರುವ ಪಕ್ಷದ ನಿಷ್ಠಾವಂತ ಕಾರ್ಯಕರ್ತರ ಸಮಾವೇಶಕ್ಕೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಬಹಿರಂಗ ಆಹ್ವಾನ [more]

ಬೆಂಗಳೂರು

ಅಶಿಸ್ತು ತೋರುವ ಅಧಿಕಾರಿಗಳನ್ನು ಸಹಿಸುವುದಿಲ್ಲ-ಸಿಎಂ ಯಡಿಯೂರಪ್ಪ

ಬೆಂಗಳೂರು, ಆ.1- ನಿಗದಿತ ಸಮಯಕ್ಕೆ ಕಚೇರಿಗಳಿಗೆ ಆಗಮಿಸದ ಅಧಿಕಾರಿ ಹಾಗೂ ಸಿಬ್ಬಂದಿ ವಿರುದ್ಧ ನಿರ್ಧಾಕ್ಷಿಣ್ಯ ಶಿಸ್ತುಕ್ರಮ ಜರುಗಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಚ್ಚರಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ವಿವಿಧ ಇಲಾಖೆಯ [more]

ಬೆಂಗಳೂರು

ಸಿದ್ದಾರ್ಥ್‍ರವರ ಸಾವಿನ ಬಗ್ಗೆ ತನಿಖೆಯನ್ನು ತೀವ್ರಗೊಳಿಸಿದ ಮಂಗಳೂರು ಪೊಲೀಸರು

ಬೆಂಗಳೂರು, ಆ.1- ಉದ್ಯಮಿ, ಕಾಫಿ ಡೇ ಮಾಲೀಕ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಳಿಯ ಸಿದ್ದಾರ್ಥ್ ಅವರ ಸಾವಿನ ಬಗ್ಗೆ ತನಿಖೆಯನ್ನು ಮಂಗಳೂರು ನಗರ ಪೊಲೀಸರು ತೀವ್ರಗೊಳಿಸಿದ್ದಾರೆ. [more]

ಬೆಂಗಳೂರು

ಮುಂಗಾರು ಮಳೆ ಕೊರತೆ ಹಿನ್ನಲೆ-ರಾಜ್ಯದಲ್ಲಿ ಈ ವರ್ಷವೂ ಬರದ ಛಾಯೆ

ಬೆಂಗಳೂರು,ಆ.1-ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಿಂದ ಈ ವರ್ಷವೂ ಬರದ ಛಾಯೆ ಆವರಿಸಿದ್ದು, ಆ.15ರ ನಂತರ ಬರಪೀಡಿತ ಪ್ರದೇಶಗಳ ಘೋಷಣೆಗೆ ರಾಜ್ಯ ಸರ್ಕಾರ ಸಿದ್ದತೆ ನಡೆಸಿದೆ. ಸತತ ಬರ [more]

ಬೆಂಗಳೂರು

ಬೆಂಗಳೂರಿನಲ್ಲಿ ನಡೆದ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ಸಭೆ

ಬೆಂಗಳೂರು, ಆ.1- ಕಾವೇರಿ ನದಿನೀರು ಹಂಚಿಕೆ ಸಂಬಂಧ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ಸಭೆ ಬೆಂಗಳೂರಿನಲ್ಲಿ 2ನೇ ಬಾರಿಗೆ ನಡೆಯಿತು. ವಿಶ್ವೇಶ್ವರಯ್ಯ ಜಲನಿಗಮದ ಕಚೇರಿಯಲ್ಲಿ ಸಮಿತಿಯ [more]

ಬೆಂಗಳೂರು

ಟಿಪ್ಪು ಜಯಂತಿಯನ್ನು ರದ್ದುಗೊಳಿಸಿದ ರಾಜ್ಯ ಸರ್ಕಾರ-ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಹೋರಾಟಕ್ಕೆ ಮುಂದಾದ ಕಾಂಗ್ರೇಸ್

ಬೆಂಗಳೂರು, ಆ.1- ಟಿಪ್ಪುಜಯಂತಿಯನ್ನು ರದ್ದುಗೊಳಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಕಾಂಗ್ರೆಸ್ ಹೋರಾಟಕ್ಕಿಳಿಯಲು ಮುಂದಾಗಿದೆ. ಕಳೆದ ಐದಾರು ವರ್ಷಗಳಿಂದಲೂ ನಿರಂತರವಾಗಿ ನಡೆದು ಬರುತ್ತಿದ್ದ ಟಿಪ್ಪುಜಯಂತಿಯನ್ನು ರದ್ದುಗೊಳಿಸುವ ಮೂಲಕ [more]

ಬೆಂಗಳೂರು

ಮೆಟ್ರೋ ಹಳಿಗಳ ನಿರ್ವಹಣಾ ಕಾರ್ಯದ ಹಿನ್ನೆಲೆ-ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

ಬೆಂಗಳೂರು, ಆ.1- ಮೆಟ್ರೋ ಹಳಿಗಳ ನಿರ್ವಹಣಾ ಕಾರ್ಯದ ಹಿನ್ನೆಲೆಯಲ್ಲಿ ಆ.3ರ ರಾತ್ರಿ 9.30ರಿಂದ ಆ.4ರ ಬೆಳಗ್ಗೆ 11 ಗಂಟೆವರೆಗೆ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಬೈಯಪ್ಪನಹಳ್ಳಿ-ಎಂ.ಜಿ.ರೋಡ್ ಮಾರ್ಗದಲ್ಲಿ ಮೆಟ್ರೋ [more]

ಬೆಂಗಳೂರು

ನಮ್ಮ ಭವಿಷ್ಯಕ್ಕೆ ಅಡ್ಡಗಾಲು ಆಗಬೇಡಿ-ಅನರ್ಹ ಶಾಸಕ ಮುನಿರತ್ನ

ಬೆಂಗಳೂರು, ಆ.1- ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷ ತೊರೆದು ಹೋದವರು ಉಪ ಚುನಾವಣೆಯ ಮುನ್ಸೂಚನೆ ಸಿಗುತ್ತಿದ್ದಂತೆ ಕಾಂಗ್ರೆಸ್ ನಾಯಕರಿಗೆ ದುಂಬಾಲು ಬೀಳುತ್ತಿದ್ದು, ತಮ್ಮನ್ನು ಕ್ಷಮಿಸಿ ಎಂದು [more]

ಬೆಂಗಳೂರು

ಶಾಸಕರ ಅನರ್ಹತೆಯಿಂದ ತೆರವಾಗಿರುವ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಹಿನ್ನಲೆ-ಮಹತ್ವದ ಸಭೆ ನಡೆಸಿದ ಕಾಂಗ್ರೇಸ್

ಬೆಂಗಳೂರು, ಆ.1- ಕಾಂಗ್ರೆಸ್ ಮತ್ತು ಜೆಡಿಎಸ್‍ನ 17 ಮಂದಿ ಶಾಸಕರ ಅನರ್ಹತೆಯಿಂದ ತೆರವಾಗಿರುವ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಸಂಬಂಧಪಟ್ಟಂತೆ ಇಂದು ಕಾಂಗ್ರೆಸ್ ನಾಯಕರು ಮಹತ್ವದ ಸಭೆ ನಡೆಸಿದರು. [more]

ಬೆಂಗಳೂರು

ಸಿಎಂ ಯಡಿಯೂರಪ್ಪನವರಿಂದ ಅಧಿಕಾರಿಗಳ ಜೊತೆ ಮಹತ್ವದ ಸಭೆ

ಬೆಂಗಳೂರು, ಆ.1- ರೈತರ ಸಾಲ ಮನ್ನಾ, ವಸತಿ ಇಲಾಖೆ ಯೋಜನೆಯಡಿ ಕೈಗೊಂಡಿರುವ ಯೋಜನೆಗಳು, ರಾಜ್ಯದ ಆರ್ಥಿಕ ಪರಿಸ್ಥಿತಿ, ಋಣಮುಕ್ತ ಕಾಯ್ದೆ ಪರಿಣಾಮಕಾರಿ ಅನುಷ್ಠಾನ ಸೇರಿದಂತೆ ಕೆಲವು ಮಹತ್ವದ [more]

ಬೆಂಗಳೂರು

ಇಂದು ಹೈದರಾಬಾದ್‍ಗೆ ತೆರಳಲಿರುವ ಸಿಎಂ ಯಡಿಯೂರಪ್ಪ

ಬೆಂಗಳೂರು, ಆ.1- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಸಂಜೆ ಮುತ್ತಿನ ನಗರಿ ಹೈದರಾಬಾದ್‍ಗೆ ತೆರಳಲಿದ್ದಾರೆ. ಹೈದರಾಬಾದ್‍ನಲ್ಲಿರುವ ದೇವಸ್ಥಾನವೊಂದಕ್ಕೆ ಬಿಎಸ್‍ವೈ ಭೇಟಿ ನೀಡಲಿದ್ದು, ಇವರ ಜತೆ ಕೆಲವೇ ಕೆಲವು ಆಪ್ತರು [more]

ಬೆಂಗಳೂರು

ಉಪಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡಿರುವ ಬಿಜೆಪಿ

ಬೆಂಗಳೂರು, ಆ.1- ಮಿನಿ ಸಮರವೆಂದೇ ಹೇಳಲಾಗುತ್ತಿರುವ 17 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡಿರುವ ಬಿಜೆಪಿ ಅಭ್ಯರ್ಥಿಗಳ ಶೋಧ ಕಾರ್ಯಕ್ಕೆ ಮುಂದಾಗಿದೆ. 2023ರ ಮೇವರೆಗೂ ಅಧಿಕಾರ ಉಳಿಸಿಕೊಳ್ಳಲು [more]

ಬೆಂಗಳೂರು

ಅನರ್ಹ ಶಾಸಕರಿಂಧ ಸ್ಪೀಕರ್ ಕ್ರಮ ಪ್ರಶ್ನಿಸಿ ಸುಪ್ರೀಂಕೋರ್ಟ್‍ಗೆ ಅರ್ಜಿ

ಬೆಂಗಳೂರು, ಆ.1- ಶಾಸಕತ್ವದಿಂದ ಅನರ್ಹಗೊಳಿಸಿರುವ ಸ್ಪೀಕರ್ ಕ್ರಮ ಪ್ರಶ್ನಿಸಿ ಅನರ್ಹಗೊಂಡ ಜೆಡಿಎಸ್‍ನ ಮೂವರು, ಕಾಂಗ್ರೆಸ್‍ನ 11 ಶಾಸಕರು ಇಂದು ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದಾರೆ. ಮಾಜಿ ಸಚಿವ ವಿಶ್ವನಾಥ್ [more]

ರಾಜ್ಯ

ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ ಸಿಎಂ: ವಿಧಾನಸೌಧದ ಕಚೇರಿಗೆ ದಿಢೀರ್ ಭೇಟಿ, ಪರಿಶೀಲನೆ

ಬೆಂಗಳೂರು: ನೂತನ ಸಿಎಂ ಯಡಿಯೂರಪ್ಪ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ್ದಾರೆ. ಸಚಿವರ ನೇಮಕಕ್ಕೂ ಮುನ್ನವೇ ಬೆಳ್ಳಂಬೆಳಗ್ಗೆ ಸರಕಾರಿ ಕಚೇರಿಗೆ ಭೇಟಿ ನೀಡಿ ಸಿಬ್ಬಂದಿಗೆ ಬಿಸಿ ಮುಟ್ಟಿಸಿದ್ದಾರೆ. ರಾಜ್ಯ [more]

ರಾಜ್ಯ

ಇಂದಿನಿಂದ ಬದಲಾಗಲಿದೆ ಈ 5 ನಿಯಮ!

ನವದೆಹಲಿ: ಜುಲೈ ಮಾಸ ಮುಗಿದು ಆಗಸ್ಟ್ ತಿಂಗಳು ಇಂದಿನಿಂದ ಪ್ರಾರಂಭವಾಗಿದೆ. ಅಂತೆಯೇ ಇಂದಿನಿಂದ ಹಲವು ನಿಯಮಗಳು ಕೂಡ ಬದಲಾಗುತ್ತವೆ, ಅದರ ಅರಿವಿದ್ದರೆ ನಿಮಗೂ ಕೂಡ ಒಳ್ಳೆಯದು. ಇಂದಿನಿಂದ ಎಲೆಕ್ಟ್ರಿಕ್ [more]

ರಾಜ್ಯ

ಆಗಸ್ಟ್​ 8 ಅಥವಾ 10ಕ್ಕೆ ಸಚಿವ ಸಂಪುಟ ರಚನೆ; ಯಾರ್ಯಾರಿಗೆ ಯಾವ ಖಾತೆ?

ಬೆಂಗಳೂರು: ಬಿ.ಎಸ್​.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು 1 ವಾರ ಕಳೆದಿದೆ. ಸಚಿವ ಸಂಪುಟ ರಚನೆ ಮಾಡಲು ಬಿಎಸ್​ವೈ ನಿರ್ಧರಿಸಿದ್ದು, ಯಾರ್ಯಾರಿಗೆ ಯಾವ ಖಾತೆ ಸಿಗಲಿದೆ ಎಂಬ [more]

ಬೆಂಗಳೂರು

ಯಶಸ್ವಿ ಉದ್ಯಮಿ ಸಿದ್ದಾರ್ಥ ಇನ್ನು ನೆನಪು ಮಾತ್ರ

ಚಿಕ್ಕಮಗಳೂರು, ಜು.31- ಕಾಫಿ ನಾಡಿನ ಯಶಸ್ವಿ ಉದ್ಯಮಿ ಸಿದ್ದಾರ್ಥ ಇನ್ನು ನೆನಪು ಮಾತ್ರ… ಇಡೀ ಜಗತ್ತಿಗೆ ಕಾಫಿಯ ಘಮಲನ್ನು ಪಸರಿಸಿದ, ಅಪ್ಪಟ ಸ್ನೇಹಮಯಿ ವ್ಯಕ್ತಿತ್ವದ ಸಿದ್ದಾರ್ಥ ಅವರು, [more]

ಬೆಂಗಳೂರು

ಸಿದ್ಧಾರ್ಥ್‍ರವರ ಮೃತದೇಹ ನೇತ್ರಾವತಿ ನದಿಯ ಹಿನ್ನೀರಿನಲ್ಲಿ ಇಂದು ಮುಂಜಾನೆ ಪತ್ತೆ

ಬೆಂಗಳೂರು, ಜು.31- ಸೋಮವಾರ ರಾತ್ರಿ ಮಂಗಳೂರಿನ ನೇತ್ರಾವತಿ ನದಿ ಸೇತುವೆ ಬಳಿಯಿಂದ ನಿಗೂಢವಾಗಿ ಕಾಣೆಯಾಗಿದ್ದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಳಿಯ, ಕಾಫಿ ಡೇ ಮಾಲೀಕ, ಉದ್ಯಮಿ [more]

ಬೆಂಗಳೂರು

ಮೇಯರ್ ಅಭ್ಯರ್ಥಿಯನ್ನು ಪಕ್ಷದ ವರಿಷ್ಟರು ನಿರ್ಧರಿಸಲಿದ್ದಾರೆ

ಬೆಂಗಳೂರು, ಜು.31- ಬಿಜೆಪಿಯ ಮೇಯರ್ ಅಭ್ಯರ್ಥಿ ಯಾರಾಗಬೇಕು ಎಂಬುದನ್ನು ಪಕ್ಷದ ವರಿಷ್ಠರು ನಿರ್ಧರಿಸಲಿದ್ದಾರೆ ಎಂದು ಬಿಬಿಎಂಪಿ ಪ್ರತಿಪಕ್ಷದ ನಾಯಕ ಪದ್ಮನಾಭರೆಡ್ಡಿ ತಿಳಿಸಿದ್ದಾರೆ. ಬೈರತಿ ಬಸವರಾಜ ಅವರ ನಿವಾಸಕ್ಕೆ [more]

ಬೆಂಗಳೂರು

ಸಿದ್ಧಾರ್ಥ್ ಅವರ ಸಾವಿನ ಹಿನ್ನೆಲೆ-ಬೆಂಗಳೂರಿಗೆ ಆಗಮಿಸಿದ ಮಂಗಳೂರು ಪೊಲೀಸ್ ಅಧಿಕಾರಿಗಳ ತಂಡ

ಬೆಂಗಳೂರು, ಜು.31- ಉದ್ಯಮಿ ಸಿದ್ಧಾರ್ಥ್ ಅವರ ಸಾವಿನ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಅಧಿಕಾರಿಗಳ ತಂಡವೊಂದು ಬೆಂಗಳೂರಿಗೆ ಆಗಮಿಸಿದೆ. ವಿಠ್ಠಲ್ ಮಲ್ಯ ರಸ್ತೆಯಲ್ಲಿರುವ ಕೆಫೆ ಕಾಫಿ ಡೇ [more]

ಬೆಂಗಳೂರು

ಬಿಬಿಎಂಪಿಯಿಂದ ನಕ್ಷೆ ಮಂಜೂರಾತಿಗೆ ಅಲೆಯುವ ತಾಪತ್ರಯವಿಲ್ಲ

ಬೆಂಗಳೂರು, ಜು.31- ಕೂಲಿ ನಾಲಿ ಮಾಡಿ ಸಂಪಾದಿಸಿದ ಹಣದಲ್ಲಿ ನಿವೇಶನ ಕೊಂಡು ಮನೆ ಕಟ್ಟುವವರಿಗೆ ಇನ್ನು ಮುಂದೆ ಬಿಬಿಎಂಪಿಯಿಂದ ನಕ್ಷೆ ಮಂಜೂರಾತಿಗೆ ಅಲೆಯುವ ತಾಪತ್ರಯ ಬರುವುದಿಲ್ಲ… 2400 [more]