ಅತೃಪ್ತ ಶಾಸಕರು ಅನರ್ಹತೆಗೊಂಡ ಹಿನ್ನಲೆ-ಸಂಪುಟ ರಚನೆಯ ಲೆಕ್ಕಾಚಾರವನ್ನು ಬದಲಿಸಿಕೊಂಡ ಮುಖ್ಯಮಂತ್ರಿ ಯಡಿಯೂರಪ್ಪ
ಸಬೆಂಗಳೂರು,ಜು.29- ಅತೃಪ್ತ ಶಾಸಕರು ಅನರ್ಹತೆಗೊಂಡ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂಪುಟ ರಚನೆಯ ಲೆಕ್ಕಾಚಾರವನ್ನು ಬದಲಿಸಿಕೊಂಡಿದ್ದಾರೆ. ರಾಜೀನಾಮೆ ನೀಡುವ ಮೊದಲು ಶಾಸಕರಿಗೆ ಮಂತ್ರಿಗಿರಿ ನೀಡುವುದಾಗಿ ಬಿಜೆಪಿ ಭರವಸೆ ನೀಡಿತ್ತು. [more]




