ನಾಳೆ ರಾಜ್ಯಾದ್ಯಂತ ಅಟಲ್‍ಜೀ ಸ್ಮರಣೆ: ನಳಿನ್
ಮಂಗಳೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನದ ಅಂಗವಾಗಿ ಡಿ.25ರಂದು ರಾಜ್ಯಾದ್ಯಂತ `ಅಟಲ್ ಜೀ ಸ್ಮರಣೆ ಮತ್ತು ಕಿಸಾನ್ ಸಮ್ಮಾನ್ ದಿನಾಚರಣೆ’ಯನ್ನು ಹಮ್ಮಿಕೊಳ್ಳಲಾಗಿದೆ [more]
ಮಂಗಳೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನದ ಅಂಗವಾಗಿ ಡಿ.25ರಂದು ರಾಜ್ಯಾದ್ಯಂತ `ಅಟಲ್ ಜೀ ಸ್ಮರಣೆ ಮತ್ತು ಕಿಸಾನ್ ಸಮ್ಮಾನ್ ದಿನಾಚರಣೆ’ಯನ್ನು ಹಮ್ಮಿಕೊಳ್ಳಲಾಗಿದೆ [more]
ಬೆಂಗಳೂರು: ರಾಜ್ಯದಲ್ಲಿ ಗ್ರಾಮ ಪಂಚಾಯಿತಿಯ ಮೊದಲ ಹಂತದ ಚುನಾವಣೆ ಮಂಗಳವಾರ ನಡೆಯಲಿದ್ದು, ಬೆಳಗ್ಗೆ 7ರಿಂದ ಸಂಜೆ 5ರವರೆಗೆ ಮತದಾನಕ್ಕೆ ಅವಕಾಶವಿದೆ. ರಾಜ್ಯದ 113 ತಾಲೂಕುಗಳ 43,238 ಸ್ಥಾನಗಳಿಗೆ [more]
ಮಂಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿ ಕೊಡ ಮಾಡುವ 2020ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಹಿರಿಯ ಯಕ್ಷಗಾನ ಅರ್ಥಧಾರಿ ಹಾಗೂ ಪ್ರಸಂಗ ಕರ್ತೃಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕು ದರೇಮನೆ [more]
ಬೆಂಗಳೂರು: ಕೇರಳ ರಾಜ್ಯದ ಪಾಲಕ್ಕಾಡ್ ನಗರಪಾಲಿಕೆ ಮತ್ತು ಪಂದಳ ಮುನ್ಸಿಪಾಲಿಟಿ ಚುನಾವಣೆಯಲ್ಲಿ ಬಿಜೆಪಿ ಸಾಸಿದ ಅಭೂತ ಪೂರ್ವ ಗೆಲುವಿಗೆ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ [more]
ಮೈಸೂರು: ಕಾಂಗ್ರೆಸ್ ನಾಯಕರು ಅಕಾರಕ್ಕಾಗಿ ನಡೆಸುವ ಗೂಂಡಾಗಿರಿ ಹಾಗೂ ಭ್ರಷ್ಟಾಚಾರದ ಸಂಸ್ಕøತಿಯಿಂದಾಗಿ ಜನರು ಆ ಪಕ್ಷವನ್ನು ತಿರಸ್ಕರಿಸುತ್ತಿದ್ದಾರೆ. ಹೀಗಾಗಿಯೇ ಕಾಂಗ್ರೆಸ್ ಅವನತಿ ಹೊಂದುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ [more]
ಧಾರವಾಡ: ಜಿಪಂ ಸದಸ್ಯ ಯೋಗೇಶ ಗೌಡ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಲ್ಲಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯ ಸೋಮವಾರ ಜಾಮೀನು ನಿರಾಕರಿಸಿದೆ. [more]
ಬೆಂಗಳೂರು: ಅನಿರ್ದಿಷ್ಟಾವಗೆ ಮುಂದೂಡಿಕೆಯಾಗಿದ್ದ ವಿಧಾನಪರಿಷತ್ ಕಲಾಪ ಸರ್ಕಾರದ ಕೋರಿಕೆ ಮೇರೆಗೆ ಮಂಗಳವಾರ ನಡೆಯಲಿದೆ. ಗುರುವಾರ ಗೋಹತ್ಯೆ ನಿಷೇಧ ತಿದ್ದುಪಡಿ ವಿಧೇಯಕ ಮಂಡನೆಯಾಗದೇ ಇರುವುದಕ್ಕೆ ತೀವ್ರ ಅಸಮಧಾನ ವ್ಯಕ್ತಪಡಿಸಿದ್ದ [more]
ಬೆಂಗಳೂರು: ಸಾರಿಗೆ ನೌಕರರ ಮತ್ತು ಸರ್ಕಾರದ ನಡುವಿನ ಬಿಕ್ಕಟ್ಟಿಗೆ ತೆರೆ ಬಿದ್ದು ಬಸ್‍ಗಳು ರಸ್ತೆಗಿಳಿಯುವ ಮೂಲಕ ಸಾರ್ವಜನಿಕರು ನಿಟ್ಟುಸಿರು ಬಿಡುವಂತಾಗಿದೆ. ಇನ್ನೊಂದೆಡೆ ನೌಕರರ ಮುಷ್ಕರದಿಂದಾಗಿ ನಾಲ್ಕು ಸಾರಿಗೆ [more]
ಮೈಸೂರು: ಎಪಿಎಂಸಿ ಕಾಯ್ದೆಯ ತಿದ್ದುಪಡಿ ನೀತಿಯನ್ನು ಬದಲಾಯಿಸುವುದಿಲ್ಲ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ, ರೈತರಿಗೆ ಅನುಕೂಲವನ್ನುಂಟು ಮಾಡುವ ಈ ಕಾಯ್ದೆಯಿಂದ ಲಾಭವೇ ವಿನಾ [more]
ಬೆಳ್ತಂಗಡಿ: ಸಾಹಿತ್ಯ ಹಾಗೂ ಸಂವೇದನಾಶೀಲ ಮನಸ್ಸುಗಳು ಸುಳ್ಳಿನ ನಡುವೆ ಸತ್ಯವನ್ನು ಹುಡುಕಬೇಕಾಗಿದೆ. ನಮ್ಮ ಕಾರ್ಯಗಳಲ್ಲಿ ಹೇಗೆ ಬದ್ಧತೆ ಇರಬೇಕು ಎಂಬುದನ್ನು ಧರ್ಮಸ್ಥಳ ತೋರಿಸಿಕೊಟ್ಟಿದೆ ಎಂದು ವಿಮರ್ಶಕ, ವಾಗ್ಮಿ [more]
ಬೆಂಗಳೂರು: ಸಾರಿಗೆ ನೌಕರರ ಮತ್ತು ಸರ್ಕಾರದ ನಡುವಿನ ಬಿಕ್ಕಟ್ಟು ಮಧ್ಯೆ ಅಡ್ಡಗಾಲು ಹಾಕಿದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಹಾಗೂ ಕಾಂಗ್ರೆಸ್ ನಾಯಕರ ವಿರುದ್ಧ ಸಚಿವರುಗಳು ಆಕ್ರೋಶ [more]
ಉಡುಪಿ: ಮಾಧ್ವ ಪರಂಪರೆಯ ಬಹುಶ್ರುತ ವಿದ್ವಾಂಸ, ನಾಡಿನ ಹಿರಿಯ ಪ್ರವಚನಕಾರ, ಬಹುಭಾಷಾ ಅನುವಾದಕ, ಸಾಹಿತ್ಯ ಸಂಶೋಧಕ, ಪತ್ರಕರ್ತ ಪದ್ಮಶ್ರೀ ಪುರಸ್ಕøತ ಡಾ. ಬನ್ನಂಜೆ ಗೋವಿಂದಾಚಾರ್ಯ (84) ಅವರು [more]
ಬೆಂಗಳೂರು: ರಾಜ್ಯದಲ್ಲಿ ಉಂಟಾದ ಪ್ರವಾಹ ಹಾನಿ ಕುರಿತಂತೆ ಕೇಂದ್ರದ ಅಧ್ಯಯನ ತಂಡ ಬೆಂಗಳೂರಿಗೆ ಆಗಮಿಸಿದ್ದು, ಸೋಮವಾರ ಮೂರು ತಂಡಗಳಾಗಿ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಪ್ರವಾಹ ಹಾನಿ ಪರಿಶೀಲನೆ [more]
ಬೆಂಗಳೂರು: ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿ ನಡೆಸಲಾಗುತ್ತಿರುವ ಪ್ರತಿಭಟನೆ ಕಾವು ಹೆಚ್ಚಾಗುತ್ತಿದ್ದು, ಬೇಡಿಕೆ ಈಡೇರುವವರೆಗೆ ಅನಿರ್ದಿಷ್ಟಾವ ಮುಷ್ಕರ ಹೂಡಲು ತೀರ್ಮಾನಿಸಲಾಗಿದೆ. ಆಂಧ್ರಪ್ರದೇಶ ಮಾದರಿಯಲ್ಲಿ [more]
ಉಡುಪಿ: ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‍ನ ವಿಶ್ವಸ್ಥರಾದ ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಅವರು ಬುಧವಾರ ಕಂಚಿ ಕ್ಷೇತ್ರಕ್ಕೆ ತೆರಳಿ, ಶಂಕರಾಚಾರ್ಯ ಪೀಠಗಳಲ್ಲಿ ಒಂದಾದ ಶ್ರೀ ಕಂಚಿ [more]
ಬೆಂಗಳೂರು: ಆಯುರ್ವೇದ ಶಿಕ್ಷಣ ತಿದ್ದುಪಡಿ ನಿಯಮ ಅಸೂಚನೆ ವಿರೋಸಿ ಶುಕ್ರವಾರ ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಗಳು ಹೊರ ರೋಗಿ ವಿಭಾಗವನ್ನು ಸ್ಥಗಿತಗೊಳಿಸಿ ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆ ಸರ್ಕಾರಿ [more]
ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಆಡಳಿತರೂಢ ಟಿಎಂಸಿ ಗೂಂಡಾ ವರ್ತನೆ ಮುಂದುವರಿದಿದೆ. ಸಭೆಯೊಂದಕ್ಕೆ ತೆರಳುತ್ತಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಬೆಂಗಾವಲು ಮತ್ತು ಬಿಜೆಪಿ ನಾಯಕರ ವಾಹನಗಳ [more]
ಬೆಂಗಳೂರು: ರೈತರಿಗೆ ಸಂಬಂಸಿದ ಕಾಯಿದೆಗಳ ವಿಚಾರದಲ್ಲಿ ಸರ್ಕಾರಕ್ಕೆ ಸೂಕ್ತ ಮಾರ್ಗದರ್ಶನ ಮಾಡುವುದಾಗಿ ರಾಜ್ಯಪಾಲರು ಭರವಸೆ ನೀಡಿರುವ ಹಿನ್ನೆಲೆ ರೈತ ಸಂಘಟನೆಗಳು ತಾತ್ಕಾಲಿಕವಾಗಿ ಪ್ರತಿಭಟನೆ ಹಿಂಪಡೆದಿವೆ. ಭೂ ಸುಧಾರಣೆ [more]
ಮೈಸೂರು: ಏಳು ವರ್ಷಗಳ ಬಳಿಕ ಬಂದಿರುವ ತಿ.ನರಸೀಪುರ ತಾಲೂಕಿನ ತಲಕಾಡುವಿನಲ್ಲಿರುವ ಐತಿಹಾಸಿಕ ಪಂಚಲಿಂಗ ದರ್ಶನಕ್ಕೆ ಗುರುವಾರ ಸಂಜೆ ಚಾಲನೆ ನೀಡಲಾಯಿತು. ಅಂಕುರಾರ್ಪಣೆ, ನವಗ್ರಹ ಕಲಶಸ್ವಪ್ನದೊಂದಿಗೆ ಪಂಚಲಿಂಗ ದರ್ಶನಕ್ಕೆ [more]
ಬೆಂಗಳೂರು: ಮಣ್ಣಿನ ಮಕ್ಕಳಾಗಲು ರಾಜಕೀಯ ಪಕ್ಷಗಳ ನಡುವೆ ಪೈಪೊಟಿ ಶುರುವಾಗಿದ್ದು, ಕೃಷಿ ಕಾಯಿದೆ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ನೀಡುವ ಮೂಲಕ ನಾವೇ ಮಣ್ಣಿನ ಮಕ್ಕಳು [more]
ಮಂಗಳೂರು: ಭಾರತೀಯ ಜನತಾ ಪಾರ್ಟಿ ಚುನಾವಣಾ ಸಂದರ್ಭ ಘೋಷಿಸಿದಂತೆ ಹಾಗೂ ಇತ್ತೀಚೆಗೆ ಬಿಜೆಪಿ ಕಾರ್ಯಕಾರಿಣಿಯಲ್ಲಿ ನಿರ್ಣಯಿಸಿದಂತೆ ರಾಜ್ಯದಲ್ಲಿ ಗೋಹತ್ಯೆ ನಿಷೇಧ ತಿದ್ದುಪಡಿ ಮಸೂದೆಗೆ ವಿಧಾನಸಭೆಯ ಅನುಮೋದನೆ ಪಡೆದಿದೆ. [more]
ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು ಮತ್ತು ಸರ್ಕಾರಿ ಸೌಲಭ್ಯಗಳನ್ನು ಕೊಡಬೇಕೆಂದು ಆಗ್ರಹಿಸಿ ರಾಜ್ಯದ ನಾಲ್ಕು ಸಾರಿಗೆ ನಿಗಮದ ನೌಕರರ ಸಂಘಗಳು ಗುರುವಾರ [more]
ವಿಧಾನಪರಿಷತ್ತು: ರೈತರಿಗೆ ಅನುಕೂಲವಾಗವ ನಿಟ್ಟಿನಲ್ಲಿ ಎರಡು ಪ್ರಮುಖ ನಿಯಮವನ್ನು ಸಡಿಲಗೊಳಿಸುವ ಮೂಲಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ, ನಿಯಂತ್ರಣ ಮತ್ತು ಅಭಿವೃದ್ಧಿ ತಿದ್ದುಪಡಿ ವಿಧೇಯಕವನ್ನು ಜಾರಿಗೆ ತರುತ್ತಿದೆ. [more]
ವಿಧಾನಸಭೆ: ನಾಡಿನ ಜನರಿಗೆ ಕೊಟ್ಟ ಮಾತಿನಂತೆ ಬುಧವಾರ ಕರ್ನಾಟಕ ವಿಧಾನಸಭೆಯಲ್ಲಿ ರಾಜ್ಯ ಬಿಜೆಪಿ ಸರ್ಕಾರವು ಕರ್ನಾಟಕ ಜಾನುವಾರು ವಧೆ, ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ-2020ಕ್ಕೆ ಅನುಮೋದನೆ ಪಡೆದುಕೊಂಡಿತು. [more]
ವಿಧಾನಸಭೆ: ಕರ್ನಾಟಕ ಸ್ಟಾಂಪು(ಎರಡನೇ ತಿದ್ದುಪಡಿ) ವಿಧೇಯಕ-2020 ನ್ನು ಕಂದಾಯ ಸಚಿವ ಆರ್. ಅಶೋಕ ಮಂಡಿಸಿದರು. ವಿಧೇಯಕದ ಕುರಿತು ವಿವರಿಸಿದ ಅವರು, ಕರ್ನಾಟಕ ಸ್ಟಾಂಪು ಅನಿಯಮ, 1957ನ್ನು ಮತ್ತಷ್ಟು [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ