ಸದ್ಯದ ಪರಿಸ್ಥಿತಿಯಲ್ಲಿ ಯಾರಿಂದಲೂ ಸುಭದ್ರ ಸರ್ಕಾರ ರಚನೆ ಸಾಧ್ಯವಿಲ್ಲ-ಉಸ್ತುವಾರಿ ಸಿಎಂ ಕುಮಾರಸ್ವಾಮಿ
ಬೆಂಗಳೂರು, ಜು.25- ಸದ್ಯದ ಪರಿಸ್ಥಿತಿಯಲ್ಲಿ ಯಾರೇ ಸರ್ಕಾರ ರಚನೆ ಮಾಡಿದರೂ ಸ್ಥಿರ ಹಾಗೂ ಸುಭದ್ರ ಸರ್ಕಾರ ಅಸಾಧ್ಯ ಎಂದು ಉಸ್ತುವಾರಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದರು. ಮಾಜಿ [more]




