ಸಂವಿಧಾನದಲ್ಲಿ ತ್ರಿಶಂಕು ಸ್ಥಿತಿಗೆಅವಕಾಶವಿಲ್ಲ-ಸಚಿವ ಕೃಷ್‍ಭೈರೇಗೌಡ
ಬೆಂಗಳೂರು, ಜು.22-ರಾಜೀನಾಮೆ ನೀಡಿರುವ ಶಾಸಕರ ವಿಚಾರದಲ್ಲಿ ತೀರ್ಮಾನ ಮಾಡಿದ ನಂತರವೇ ವಿಶ್ವಾಸಮತಯಾಚನಾ ನಿರ್ಣಯವನ್ನು ಮತಕ್ಕೆ ಹಾಕಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ವಿಧಾನಸಭೆಯಲ್ಲಿಂದು ಸ್ಪೀಕರ್‍ಗೆ ಮನವಿ ಮಾಡಿದರು. [more]




