ಪಾಲಿಕೆ ಸದಸ್ಯರ ಆಸ್ತಿ ವಿವರ-ಲೋಕಾಯುಕ್ತಕ್ಕೆ ಆಸ್ತಿ ವಿವರ ಪಡೆಯುವ ಅಧಿಕಾರವಿಲ್ಲ-ಪ್ರತಿಪಕ್ಷ ನಾಯಕ ಪದ್ಮನಾಭ ರೆಡ್ಡಿ
ಬೆಂಗಳೂರು,ಜು.20- ಬಿಬಿಎಂಪಿ ಸದಸ್ಯರ ಆಸ್ತಿ ವಿವರವನ್ನು ಸಲ್ಲಿಸಲಾಗಿದ್ದು, ಪಾಲಿಕೆ ವೆಬ್‍ಸೈಟ್‍ನಲ್ಲಿ ಪ್ರಕಟಿಸಲಾಗಿದೆ ಎಂದು ಪ್ರತಿಪಕ್ಷದ ನಾಯಕ ಪದ್ಮನಾಭ ರೆಡ್ಡಿ ತಿಳಿಸಿದ್ದಾರೆ. ಪಾಲಿಕೆ ಸಭೆಯಲ್ಲಿ ಮಾತನಾಡಿದ ಅವರು, ಕೆಎಂಸಿ [more]




