ಇಂದು ಎಸ್‍ಐಟಿ ಮುಂದೆ ಹಾಜರಾದ ಶಾಸಕ ರೋಷನ್‍ಬೇಗ್
ಬೆಂಗಳೂರು,ಜು.19- ಶಿವಾಜಿನಗರದ ಶಾಸಕ ರೋಷನ್‍ಬೇಗ್ ಅವರು ಇಂದು ಎಸ್‍ಐಟಿ ಮುಂದೆ ಹಾಜರಾಗಿ ನಂತರ ತೆರಳಿದರು. ಇಂದು ಬೆಳಗ್ಗೆ ಎಸ್‍ಐಟಿ ಕಚೇರಿಗೆ ತೆರಳಿ ರೋಷನ್‍ಬೇಗ್ ಅವರು ಅಧಿಕಾರಿಗಳ ಮುಂದೆ [more]
ಬೆಂಗಳೂರು,ಜು.19- ಶಿವಾಜಿನಗರದ ಶಾಸಕ ರೋಷನ್‍ಬೇಗ್ ಅವರು ಇಂದು ಎಸ್‍ಐಟಿ ಮುಂದೆ ಹಾಜರಾಗಿ ನಂತರ ತೆರಳಿದರು. ಇಂದು ಬೆಳಗ್ಗೆ ಎಸ್‍ಐಟಿ ಕಚೇರಿಗೆ ತೆರಳಿ ರೋಷನ್‍ಬೇಗ್ ಅವರು ಅಧಿಕಾರಿಗಳ ಮುಂದೆ [more]
ಬೆಂಗಳೂರು, ಜು.19- ಬಹುಕೋಟಿ ರೂ.ವಂಚನೆ ಪ್ರಕರಣದ ಆರೋಪಿ, ಐಎಂಎ ಮುಖ್ಯಸ್ಥ ಮಹಮ್ಮದ್ ಮನ್ಸೂರ್ ಖಾನ್‍ನನ್ನು ನಾಳೆ ಬೆಂಗಳೂರಿಗೆ ಕರೆತರಲಾಗುವುದು ಎಂದು ಡಿಸಿಪಿ ಗಿರೀಶ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ [more]
ಬೆಂಗಳೂರು,ಜು.19- ಇವತ್ತೆ ಭ್ರಷ್ಟ ಸರ್ಕಾರಕ್ಕೆ ಕೊನೆ ದಿನವಾಗಲಿದೆ. ಶುಕ್ರವಾರ ಬಿಜೆಪಿಗೆ ಶುಭಕರ ದಿನವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರೈತರ [more]
ಬೆಂಗಳೂರು,ಜು.19- ತೀವ್ರ ಎದೆನೋವೆಂದು ಮುಂಬೈ ಆಸ್ಪತ್ರೆಯೊಂದರಲ್ಲಿ ದಾಖಲಾಗಿರುವ ಕಾಂಗ್ರೆಸ್ ಶಾಸಕ ಶ್ರೀಮಂತ್ ಪಾಟೀಲ್ ಅವರಿಂದ ರಾಜ್ಯ ಪೆÇಲೀಸರ ತಂಡ ಹೇಳಿಕೆ ಪಡೆದಿದೆ. ಇಂದು ಬೆಳಗ್ಗೆ 9 ಗಂಟೆಗೆ [more]
ನವದೆಹಲಿ/ಬೆಂಗಳೂರು,ಜು.19- ಕರ್ನಾಟಕ ಮಾತ್ರವಲ್ಲದೆ ರಾಷ್ಟ್ರ ಮಟ್ಟದಲ್ಲೂ ಗಮನ ಸೆಳೆದಿದ್ದ ,ಐಎಂಎ ಕೋಟ್ಯಂತರ ರೂ. ವಂಚನೆ ಪ್ರಕರಣದ ಪ್ರಮುಖ ರೂವಾರಿ ಮೊಹಮ್ಮದ್ ಮನ್ಸೂರ್ ಖಾನ್‍ನನ್ನು ತಡರಾತ್ರಿ ವಿಶೇಷ ತನಿಖಾ [more]
ಬೆಂಗಳೂರು,ಜು.19- ರಾಜ್ಯಪಾಲರ ಸೂಚನೆ ಮೇರೆಗೆ ವಿಶ್ವಾಸ ಮತಯಾಚನೆ ಕಲಾಪಕ್ಕೆ ಸ್ಪೀಕರ್ ಚಾಲನೆ ನೀಡಿದರು. ಬೆಳಗ್ಗೆ 11.5ಕ್ಕೆ ಸದನ ಸಮಾವೇಶಗೊಳ್ಳುತ್ತಿದ್ದಂತೆ ಸ್ಪೀಕರ್ ರಮೇಶ್‍ಕುಮಾರ್ ಅವರು ವಿಶ್ವಾಸ ಮತಯಾಚನೆಗೆ ನಾನು [more]
ಬೆಂಗಳೂರು,ಜು.19- ಮೈತ್ರಿ ಸರ್ಕಾರದ ನಾಯಕರು ಬಿಜೆಪಿ ಸದಸ್ಯರನ್ನು ಪ್ರಚೋದಿಸಿ ಸದನದಲ್ಲಿ ವಿನಾಕಾರಣ ಗದ್ದಲ ಸೃಷ್ಟಿಸುವ ಸಾಧ್ಯತೆ ಇದ್ದು ಯಾವುದೇ ಕಾರಣಕ್ಕೂ ಅದಕ್ಕೆ ಅವಕಾಶ ನೀಡಬಾರದು ಎಂದು ಶಾಸಕರಿಗೆ [more]
ಬೆಂಗಳೂರು,ಜು.19- ಇಂದು ಮಧ್ಯಾಹ್ನ 1.30ರೊಳಗೆ ಬಹುಮತ ಸಾಬೀತುಪಡಿಸುವಂತೆ ರಾಜ್ಯಪಾಲರು ಸೂಚನೆ ನೀಡಿರುವ ಹಿನ್ನಲೆಯಲ್ಲಿ ಕಲಾಪ ವೀಕ್ಷಣೆಗೆ ರಾಜ್ಯಪಾಲರ ವಿಶೇಷ ಅಧಿಕಾರಿಗಳು ಸದನಕ್ಕೆ ಆಗಮಿಸಿದ್ದರು. ನಿನ್ನೆ ವಿಧಾನಸಭೆ ಸ್ಪೀಕರ್ [more]
ಬೆಂಗಳೂರು,ಜು.19-ಕಾಂಗ್ರೆಸ್ ಶಾಸಕ ಶ್ರೀಮಂತ್ ಪಾಟೀಲ್ ಅವರು ತಾವು ಅಪಹರಣಕ್ಕೆ ಒಳಗಾಗಿಲ್ಲ. ಮುಂಬೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಪತ್ರ ಬರೆದಿದ್ದಾರೆ ಎಂದು ಪತ್ರ ಬರೆದಿದ್ದಾರೆ ಎಂದು ವಿಧಾನಸಭಾಧ್ಯಕ್ಷ ರಮೇಶ್‍ಕುಮಾರ್ [more]
ಬೆಂಗಳೂರು,ಜು.19- ರಾಜ್ಯಪಾಲರು 2018ರ ಆಗಿನ ಮುಖ್ಯಮಂತ್ರಿಗೆ ವಿಶ್ವಾಸ ಮತ ಸಾಬೀತುಪಡಿಸಲು 15 ದಿನಗಳ ಗಡುವು ಕೊಟ್ಟಿದ್ದರು. ಈಗಿನ ಮುಖ್ಯಮಂತ್ರಿಗೆ ವಿಶ್ವಾಸಮತ ಸಾಬೀತುಪಡಿಸಲು 15 ಗಂಟೆಗಳ ಗಡುವು ಕೊಡುತ್ತಾರೆ [more]
ಬೆಂಗಳೂರು,ಜು.19- ವಿರೋಧ ಪಕ್ಷದ ನಾಯಕರಾದ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಅವರಿಗಾಗಿದ್ದ ನೋವಿನ ಅನುಭವವೇ ಇಂದು ನನಗೂ ಆಗುತ್ತಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆಗೆ ತಿಳಿಸಿದರು. ವಿಧಾನಸಭೆಯಲ್ಲಿ ನಿನ್ನೆ [more]
ಬೆಂಗಳೂರು, ಜು.19-ಕ್ಷಿಪ್ರ ರಾಜಕೀಯ ಬೆಳವಣಿಗೆಯಿಂದ ಮೈತ್ರಿ ಸರ್ಕಾರದ ಸಮಸ್ಯೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇರುವುದು ಜೆಡಿಎಸ್‍ನಲ್ಲಿ ಆತಂಕವನ್ನು ಇಮ್ಮಡಿಗೊಳಿಸಿದೆ. ಜೆಡಿಎಸ್-ಕಾಂಗ್ರೆಸ್‍ನ ಶಾಸಕರು ರಾಜೀನಾಮೆ ನೀಡಿರುವುದರಿಂದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ [more]
ಬೆಂಗಳೂರು, ಜು.19- ಬಹುಮತ ಸಾಬೀತುಪಡಿಸಬೇಕೆಂದು ಆಗ್ರಹಿಸಿ ವಿಧಾನಸಭೆಯಲ್ಲಿ ಅಹೋರಾತ್ರಿ ಹೋರಾಟ ನಡೆಸುತ್ತಿರುವ ಪ್ರತಿಪಕ್ಷ ಬಿಜೆಪಿ ಸದಸ್ಯರನ್ನು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಬೆಳಗ್ಗೆ ಯೋಗಕ್ಷೇಮ ವಿಚಾರಿಸಿದರು. ವಿಧಾನಸಭೆಯ ಸ್ಪೀಕರ್ ರಮೇಶ್‍ಕುಮಾರ್ [more]
ಬೆಂಗಳೂರು, ಜು.19-ಕಳೆದ 15 ದಿನಗಳಿಂದ ರಾಜ್ಯದ ನೆಮ್ಮದಿ ಕೆಡಿಸಿರುವ ರಾಜಕೀಯ ಬೆಳವಣಿಗೆಗಳಿಗೆ ಇಂದು ತಾರ್ಕಿಕ ಅಂತ್ಯ ಸಿಗುವ ಸಾಧ್ಯತೆಗಳಿವೆ. ಮುಖ್ಯಮಂತ್ರಿ ಕುಮಾರಸ್ವಾಮಿಯವರು ಇಂದು ವಿಧಾನಸಭೆಯಲ್ಲಿ ವಿಶ್ವಾಸಮತಯಾಚನೆಗೆ ಮುಂದಾಗಿದ್ದಾರೆ. [more]
ಬೆಂಗಳೂರು, ಜು.19-ಬಹುಮತ ಸಾಬೀತುಪಡಿಸುವಂತೆ ಆದೇಶಿಸುವ ಅಧಿಕಾರ ರಾಜ್ಯಪಾಲರಿಗಿದೆ.ಆದರೆ ನಿರ್ದಿಷ್ಟ ಸಮಯವನ್ನು ಸೂಚಿಸುವ ಅಧಿಕಾರ ಇಲ್ಲ ಎಂಬ ಆಕ್ಷೇಪ ವಿಧಾನಸಭೆಯಲ್ಲಿ ಕೇಳಿ ಬಂತು. ವಿಶ್ವಾಸ ಮತ ನಿರ್ಣಯದ ಮೇಲೆ [more]
ಬೆಂಗಳೂರು, ಜು.19-ಜೆಡಿಎಸ್‍ನ ರಾಜ್ಯಾಧ್ಯಕ್ಷರು ಆಗಿದ್ದ ಹಾಲಿ ಶಾಸಕ ಎಚ್.ವಿಶ್ವನಾಥ್ ಎಷ್ಟು ಕೋಟಿಗೆ ಸೇಲ್ ಆಗಿದ್ದಾರೆ ಎಂದು ಈ ಸದನಕ್ಕೆ ಬಂದು ಹೇಳಬೇಕು. ಬಿಜೆಪಿ ವ್ಯವಹಾರ ಕುದುರಿಸಿದ್ದನ್ನು ಅವರು [more]
ಬೆಂಗಳೂರು, ಜು.19-ತಮ್ಮ ಸರ್ಕಾರಕ್ಕಿರುವ ಬಹುಮತವನ್ನು ಇಂದು ಮಧ್ಯಾಹ್ನ 1.30ರೊಳಗೆ ವಿಧಾನಸಭೆಯಲ್ಲಿ ಸಾಬೀತು ಮಾಡಬೇಕೆಂದು ರಾಜ್ಯಪಾಲ ವಜೂಭಾಯಿ ವಾಲಾ ಅವರು ನಿರ್ದೇಶನ ನೀಡಿದ್ದರೂ ಚರ್ಚೆ ಮುಗಿದ ಬಳಿಕವೇ ಮತದಾನಕ್ಕೆ [more]
ಬೆಂಗಳೂರು, ಜು.19- ಸರ್ಕಾರಕ್ಕೆ, ಸಂವಿಧಾನಕ್ಕೆ ನಿರ್ದೇಶನ ನೀಡುವ ಹಕ್ಕು ರಾಜ್ಯಪಾಲರಿಗಿದೆ. ವಿಶ್ವಾಸಮತ ಯಾಚಿಸುವಂತೆ ರಾಜ್ಯಪಾಲರು ನೀಡಿರುವ ಸೂಚನೆಯನ್ನು ಮುಖ್ಯಮಂತ್ರಿಗಳು ಪಾಲಿಸಲೇಬೇಕು ಎಂದು ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ ತಿಳಿಸಿದರು. [more]
ಬೆಂಗಳೂರು: ನಾನು ರಾಜಕೀಯಕ್ಕೆ ಅನಿವಾರ್ಯವಾಗಿ ಬಂದವನು. 2004ರಲ್ಲಿ ನಾನು ಮೊದಲ ಬಾರಿಗೆ ಶಾಸಕನಾಗಿ ರಾಜಕೀಯ ಪ್ರವೇಶ. ಮಾಡಿದೆ, ನನಗೆ ಯಾವುದೇ ಅಧಿಕಾರದ ಆಸೆ ಇರಲಿಲ್ಲ ಎಂದು ಮುಖ್ಯಮಂತ್ರಿ [more]
ಬೆಂಗಳೂರು: ಅಂದು ಯಡಿಯೂರಪ್ಪ ವಿರುದ್ದ ಕುತಂತ್ರ ನಡೆಸಿದವರು ಇಂದು ಅದೇ ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಮಾಡಲು ಶಾಸಕರನ್ನು ಕಟ್ಟಿ ಹಾಕುತ್ತಿದ್ದಾರೆ ಎಂದು ಹೇಳುವ ಮೂಲಕ ಸಿಎಂ ಕುಮಾರಸ್ವಾಮಿ, ಮಾಜಿ ಸಚಿವ [more]
ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿರುವ ಕಾಂಗ್ರೆಸ್ -ಜೆಡಿಎಸ್ ದೋಸ್ತಿ ಸರ್ಕಾರದ ವಿಶ್ವಾಸ ಮತ ಯಾಚನೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಸ್ಪೀಕರ್ ರಮೇಶ್ ಕುಮಾರ್ ವಿಪಕ್ಷ ನಾಯಕರ ವಿರುದ್ಧ ತೀವ್ರ [more]
ಬೆಂಗಳೂರು; ಸಂಸದೆ ಶೋಭಾ ಕರಂದ್ಲಾಜೆ ಅವರಿಂದ ನಾನು ಕಲಿಯುವುದು ಏನೂ ಇಲ್ಲ, ಅವರವರ ನಡತೆಗೆ ಅನುಗುಣವಾಗಿ ಅವರು ಮಾತಾಡ್ತಾರೆ ಎಂದು ಸ್ಪೀಕರ್ ರಮೇಶ್ ಕುಮಾರ್ ಕಿಡಿಕಾರಿದ್ದಾರೆ. ಗುರುವಾರ [more]
ಬೆಂಗಳೂರು: ಐಎಂಎ ಕಂಪನಿ ಬಹುಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಐಎಂಎ ಜ್ಯುವೆಲ್ಸ್ ಮಾಲೀಕ ಮನ್ಸೂರ್ ಖಾನ್‍ನನ್ನು ಬಂಧಿಸುವಲ್ಲಿ ಪೊಲೀಸ್ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. 2 ಸಾವಿರ ಕೋಟಿ ರೂ. [more]
ಬೆಂಗಳೂರು: ರಾಜ್ಯಪಾಲರು ಮಧ್ಯಾಹ್ನ 1:30ರೊಳಗೆ ವಿಶ್ವಾಸಮತ ಯಾಚನೆ ನಡೆಸಿ ಎಂದು ಮುಖ್ಯಮಂತ್ರಿಗೆ ನಿರ್ದೇಶನ ನೀಡಿದ ಬಳಿಕ ರಾಜ್ಯದ ರಾಜಕೀಯದಲ್ಲಿ ಜಂಘೀ ಕುಸ್ತಿ ಇನ್ನಷ್ಟು ಜೋರಾಗಿದೆ. ಸಾಂವಿಧಾನಿಕ ಬಿಕ್ಕಟ್ಟು ಇನ್ನೂ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ