ರಾಜ್ಯ

ಚಿಕ್ಕಬಳ್ಳಾಪುರಕ್ಕೆ ಕೊರೋನಾ ಕಂಟಕ, ಒಂದೇ ದಿನ 51 ಪ್ರಕರಣ ಪತ್ತೆ: ರಾಜ್ಯದಲ್ಲಿ 1710ಕ್ಕೇರಿದ ಸೋಂಕಿತರ ಸಂಖ್ಯೆ!

ಬೆಂಗಳೂರು: ಚಿಕ್ಕಬಳ್ಳಾಪುರದಲ್ಲಿ ಕೊರೋನಾ ಮಹಾಮಾರಿ ತಾಂಡವವಾಡುತ್ತಿದ್ದು ಒಂದೇ ದಿನ 51ಮಂದಿಗೆ ಸೋಂಕು ವಕ್ಕರಿಸಿದೆ. ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಹೊಸದಾಗಿ 105 ಪ್ರಕರಣ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ [more]

ರಾಷ್ಟ್ರೀಯ

ಆರ್ಥಿಕತೆಗೆ ಉತ್ತೇಜನಕ್ಕಾಗಿ ರೆಪೋ ದರ ಕಡಿತ, EMI ಪಾವತಿಗೆ ಇನ್ನೂ 3 ತಿಂಗಳು ಕಾಲಾವಕಾಶ

  ನವದೆಹಲಿ: ಮೊದಲೇ ಕುಸಿದಿದ್ದ ದೇಶದ ಆರ್ಥಿಕತೆ ಕೊರೋನಾ ಮತ್ತು  ಲಾಕ್​ಡೌನ್ ಸಂಕಷ್ಟಕ್ಕೆ ಸಿಲುಕಿ ಪಾತಾಳಮುಖಿಯಾಗಿತ್ತು. ಇಂಥ ಕಷ್ಟದ ಪರಿಸ್ಥಿತಿಯಲ್ಲಿ ಆರ್ಥಿಕತೆಗೆ ಉತ್ತೇಜನ ನೀಡಲು ಆರ್ ಬಿಐ ರೆಪೋ ದರದಲ್ಲಿ [more]

ರಾಷ್ಟ್ರೀಯ

ಕಾಲುನೋವಿನ ತಂದೆಯನ್ನು 1,200 ಕಿ.ಮೀ ಸೈಕಲ್‍ನಲ್ಲೇ ಕರ್ಕೊಂಡು ಬಂದ ಗಟ್ಟಿಗಿತ್ತಿ!

ಪಾಟ್ನಾ: ಇದು 15 ವರ್ಷದ ಬಾಲಕಿಯ ಧೈರ್ಯ ಮತ್ತು ದಿಟ್ಟ ನಿರ್ಧಾರದ ನೈಜ ಕಥೆಯಾಗಿದೆ. ಲಾಕ್‍ಡೌನ್‍ನಿಂದಾಗಿ 7ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ತನ್ನ ತಂದೆಯನ್ನು ಸೈಕಲಿನಲ್ಲಿ ಕೂರಿಸಿಕೊಂಡು 1,200 ಕಿ.ಮೀ [more]

ರಾಜ್ಯ

ಇಂದು 63 ಹೊಸ ಪ್ರಕರಣ ಪತ್ತೆ : ಕರ್ನಾಟಕದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1458ಕ್ಕೆ ಏರಿಕೆ

ಬೆಂಗಳೂರು : ರಾಜ್ಯದಲ್ಲಿ ಇಂದು ಒಟ್ಟು 63 ಹೊಸ ಪ್ರಕರಣಗಳು ದೃಢ ಪಟ್ಟಿದ್ದು ಇದರೊಂದಿಗೆ ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 1458 ಕ್ಕೆ ಏರಿಕೆಯಾಗಿದೆ. ಹಾಸನದಲ್ಲಿ 21 , [more]

ರಾಷ್ಟ್ರೀಯ

ಕರೋನಾವೈರಸ್‌ನಿಂದ ನಮ್ಮ ಆರೋಗ್ಯದ ಮೇಲೆ ಪ್ರಭಾವ ಬೀರಬಹುದಾದ ಅಂಶಗಳು

ನವದೆಹಲಿ: ವಿಶ್ವಾದ್ಯಂತ ಕರೋನವೈರಸ್ ಸೋಂಕು ಹೆಚ್ಚುತ್ತಿದೆ. ಈ ವೈರಸ್‌ನಿಂದ ಅನೇಕ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದರೆ ಇದರಿಂದ ಚೇತರಿಸಿಕೊಂಡು ಮನೆಗೆ ಮರಳುತ್ತಿರುವವರು ಸಹ ಅನೇಕರಿದ್ದಾರೆ. ವೈರಸ್‌ನಿಂದ ಬಳಲುತ್ತಿರುವ ಜನರ [more]

ರಾಜ್ಯ

ಬೆಂಗಳೂರಲ್ಲಿ ಕಾಂಗ್ರೆಸ್ ಪ್ರತಿಭಟನೆ; ರಾಜ್ಯ, ಕೇಂದ್ರ ಸರ್ಕಾರದ ವಿರುದ್ಧ ಡಿಕೆಶಿ, ಸಿದ್ದರಾಮಯ್ಯ ಗುಡುಗು

ಬೆಂಗಳೂರು: ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಕೊರೋನಾ ಪರಿಸ್ಥಿತಿಯನ್ನು ನಿಭಾಯಿಸಲು ವಿಫಲವಾಗಿವೆ. ರೈತರು, ಕಾರ್ಮಿಕರನ್ನು ನಿರ್ಲಕ್ಷಿಸಿದೆ ಎಂಬಿತ್ಯಾದಿ ಆರೋಪಗಳನ್ನು ಮಾಡಿ ರಾಜ್ಯ ಕಾಂಗ್ರೆಸ್ಸಿಗರು ಇವತ್ತು ಪ್ರತಿಭಟನೆ [more]

ರಾಷ್ಟ್ರೀಯ

ಕೊರೊನಾ ಬಿಕ್ಕಟ್ಟಿನ ನಡುವೆಯೇ ಭಾರಿ ವಿನಾಶಕ್ಕೆ ಕಾರಣವಾಗಬಹುದು ‘ಅಂಫನ್’ ಚಂಡಮಾರುತ

ನವದೆಹಲಿ:ಕೊರೊನಾ ಸಂಕಷ್ಟದ ನಡುವೆಯೇ ಪ್ರಕೃತಿ ಕೂಡ ತನ್ನ ಪ್ರಕೋಪ ಹೊರಹಾಕುವ ಸಾಧ್ಯತೆ ಇದೆ. ಇಡೀ ದೇಶಾದ್ಯಂತ ಹವಾಮಾನ ಸೂಕ್ಷ್ಮ ಸ್ಥಿತಿಯಲ್ಲಿರುವ ಕಾರಣ ಹಲವೆಡೆ ಸತತ ಬಿರುಗಾಳಿಯಿಂದ ಕೂಡಿದ [more]

ರಾಷ್ಟ್ರೀಯ

ನರೇಗಾಗೆ ಹೆಚ್ಚುವರಿ 40,000 ಕೋಟಿ ರೂ. ಪ್ಯಾಕೇಜ್

ನವದೆಹಲಿ: ಕೊರೊನಾ ಉಂಟು ಮಾಡಿದ ಆರ್ಥಿಕ ಸಂಕಷ್ಟ ಸುಧಾರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಇಂದು 5ನೇ ಹಂತದ ಪ್ಯಾಕೇಜ್ ಘೋಷಿಸಿದೆ. ಈ ಪೈಕಿ ನರೇಗಾಗೆ ಹೆಚ್ಚುವರಿ 40,000 ಕೋಟಿ [more]

No Picture
ರಾಷ್ಟ್ರೀಯ

ದೇಶದಲ್ಲಿ ಕೊರೋನಾ ಆರ್ಭಟ: 24 ಗಂಟೆಯಲ್ಲಿ 4,987 ಮಂದಿಗೆ ವೈರಸ್​; 90 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಜಾರಿಗೊಳಿಸಿದ ಕಟ್ಟುನಿಟ್ಟಿನ ಲಾಕ್​​ಡೌನ್​​​ ಆದೇಶದ ನಡುವೆಯೂ ಭಾರತದಲ್ಲಿ ಕೊರೋನಾ ವೈರಸ್​ ಆರ್ಭಟ ಮುಂದುವರಿದಿದೆ. ಕೇವಲ 24 ಗಂಟೆಗಳಲ್ಲಿ ಬರೋಬ್ಬರಿ 4,987 ಮಂದಿಯಲ್ಲಿ [more]

ರಾಜ್ಯ

ಮೆಡಿಕಲ್ ಸರ್ಟಿಫಿಕೆಟ್‍ನೊಂದಿಗೆ ಕಡ್ಡಾಯವಾಗಿ ಕೆಲಸಕ್ಕೆ ಹಾಜರಾಗಿ: ಬಿಎಂಟಿಸಿ ಸಿಬ್ಬಂದಿಗೆ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಲಾಕ್‍ಡೌನ್ ಮತ್ತಷ್ಟು ಸಡಿಲವಾಗಿ ಸಿಲಿಕಾನ್ ಸಿಟಿಯಲ್ಲಿ ಶೀಘ್ರವೇ ಬಿಎಂಟಿಸಿ ಬಸ್ ಓಡಾಟ ಶುರುವಾಗುವ ಸುಳಿವು ಸಿಕ್ಕಿದೆ. ಹೌದು. 48 ದಿನಗಳ ಲಾಕ್‍ಡೌನ್ ಬಳಿಕ ಇಂದಿನಿಂದ ಬಿಎಂಟಿಸಿಯ [more]

ರಾಷ್ಟ್ರೀಯ

ವಿಶಾಖಪಟ್ಟಣಂ ರಾಸಾಯನಿಕ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆ; 10 ಸಾವು, 5,000ಕ್ಕೂ ಹೆಚ್ಚು ಜನ ಅಸ್ವಸ್ಥ

ನವದೆಹಲಿ: ಇಂದು ಮುಂಜಾನೆ ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿರುವ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಿಷಾನಿಲ ಸೋರಿಕೆಯಾದ ಪರಿಣಾಮ 10  ಜನ ಸಾವನ್ನಪ್ಪಿದ್ದಾರೆ. 200ಕ್ಕೂ ಹೆಚ್ಚು ಜನರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ [more]

ರಾಜ್ಯ

ಇಂದು 19 ಮಂದಿಗೆ ಕೊರೊನಾ- ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 692ಕ್ಕೇರಿಕೆ

ಬೆಂಗಳೂರು: ಇಂದು 19 ಮಂದಿಗೆ ಕೊರೊನಾ ದೃಢಪಟ್ಟಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 692ಕ್ಕೇರಿಕೆಯಾಗಿದೆ. ಇಂದು ಒಂದೇ ದಿನ ಬಾಗಲಕೋಟೆಯಲ್ಲಿ 13 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಇಂದು ಬೆಳಗ್ಗೆ [more]

ರಾಷ್ಟ್ರೀಯ

ಕಾಶ್ಮೀರದ ಪುಲ್ವಾಮ ಬಳಿ ಎನ್​ಕೌಂಟರ್; ಭಾರತೀಯ ಸೇನೆಯಿಂದ ಓರ್ವ ಉಗ್ರನ ಹತ್ಯೆ

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದೆ. ಪುಲ್ವಾಮಾ ಜಿಲ್ಲೆಯ ಆವಂತಿಪುರದಲ್ಲಿ ಎನ್​ಕೌಂಟರ್​ ನಡೆದಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ. ಆವಂತಿಪುರದಲ್ಲಿ ಭಾರತೀಯ ಸೇನಾ ಸಿಬ್ಬಂದಿ ಹಾಗೂ ಜಮ್ಮು [more]

ರಾಷ್ಟ್ರೀಯ

ಪೆಟ್ರೋಲ್ ಪ್ರತಿ ಲೀಟರ್‌ಗೆ ರೂ.10, ಡೀಸೆಲ್‌ಗೆ ರೂ.13 ಹೆಚ್ಚಿಸಿದ ಕೇಂದ್ರ; ತೈಲ ಕಂಪೆನಿಗಳಿಗೆ ಮಾತ್ರ ಬೆಲೆ ಅನ್ವಯ

ನವ ದೆಹಲಿ; ಕೊರೋನಾದಿಂದಾಗಿ ಇಡೀ ವಿಶ್ವವೇ ಲಾಕ್‌ಡೌನ್ ಆಗಿದೆ. ಪರಿಣಾಮ ಆರ್ಥಿಕ–ವಾಣಿಜ್ಯ ವಹಿವಾಟುಗಳು ಸ್ಥಗಿತವಾಗಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಪಾತಾಳಕ್ಕೆ ಕುಸಿದಿದೆ. ಭಾರತದಲ್ಲೂ ಹಣಕಾಸಿನ ವ್ಯವಸ್ಥೆ [more]

ರಾಜ್ಯ

ಲಾಕ್‌ಡೌನ್​ನಿಂದ ನಷ್ಟ ಅನುಭವಿಸಿದ ಜನರಿಗೆ 1610 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಿದ ಯಡಿಯೂರಪ್ಪ

ಬೆಂಗಳೂರು; ಒಂದೂವರೆ ತಿಂಗಳಿನಿಂದ ಸತತ ಲಾಕ್‌ಡೌನ್ ಜಾರಿಯಲ್ಲಿದ್ದು, ರಾಜ್ಯದ ಅನೇಕ ವಲಯದ ಜನ ಸಂಕಷ್ಟಕ್ಕೆ ಒಳಗಾಗಿದ್ದಾರೆ. ದುಡಿಮೆ ಇಲ್ಲದೆ ನಷ್ಟಕ್ಕೆ ಒಳಗಾಗಿದ್ದಾರೆ. ಈ ವರ್ಗದ ಜನರನ್ನು ಮತ್ತೆ ಆರ್ಥಿಕವಾಗಿ [more]

ರಾಜ್ಯ

ನಾಳೆಯಿಂದ ಮದ್ಯದಂಗಡಿಗಳು ಓಪನ್ : ಒಬ್ಬರಿಗೆ ಎಷ್ಟು ಕ್ವಾಟರ್ ಎಣ್ಣೆ? ನಿಯಮ ಏನು?

ಶಿವಮೊಗ್ಗ: ನಾಳೆಯಿಂದ ಕಂಟೈನ್‍ಮೆಂಟ್ ಜೋನ್‍ಗಳನ್ನು ಬಿಟ್ಟು ಬೇರೆ ಎಲ್ಲ ಕಡೆ ಮದ್ಯದಂಗಡಿಗಳು ತೆರೆಯಲಿವೆ. ಆದರೆ ಮದ್ಯ ಖರೀದಿಗೆ ಸರ್ಕಾರ ಕೆಲ ಷರತ್ತುಗಳು ಮತ್ತು ಮಿತಿಯನ್ನು ಹೇರಿದೆ. ಕೊರೊನಾ [more]

ರಾಜ್ಯ

‘ನಿತ್ಯೋತ್ಸವ’ ಹಿರಿಯ ಸಾಹಿತಿ ಕೆಎಸ್ ನಿಸಾರ್ ಅಹಮ್ಮದ್ ವಿಧಿವಶ!

ಬೆಂಗಳೂರು: ಹಿರಿಯ ಸಾಹಿತಿ ಪ್ರೊಪೆಸರ್ ಕೆಎಸ್ ನಿಸಾರ್ ಅಹಮ್ಮದ್ ವಿಧಿವಶರಾಗಿದ್ದಾರೆ. ಇತ್ತೀಚೆಗೆ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು [more]

ರಾಜ್ಯ

ಖಾಸಗಿ ವಾಹನದಲ್ಲಿ ಊರಿಗೆ ತೆರಳುವವರಿಗೆ ಶಾಕ್; ಶನಿವಾರ ಹೊರಡಿಸಿದ್ದ ಆದೇಶವನ್ನೇ ಹಿಂಪಡೆದ ಸರ್ಕಾರ

ಬೆಂಗಳೂರು: ಲಾಕ್​ಡೌನ್​ನಿಂದಾಗಿ ಬೆಂಗಳೂರಿನಲ್ಲಿ ನೀವು ಸಿಲುಕಿದ್ದೀರೆ? ಖಾಸಗಿ ವಾಹನದಲ್ಲಿ ಮನೆಗೆ ತೆರಳಲು ಪಾಸ್​ ತೆಗೆದುಕೊಂಡಿದ್ದೀರೆ? ಹಾಗಿದ್ರೆ ಅದು ಸಾಧ್ಯವಿಲ್ಲ. ಏಕೆಂದರೆ ಸರ್ಕಾರ ಈ ಆದೇಶವನ್ನು ಈಗ ಹಿಂಪಡೆದಿದೆ. ಹೌದು, [more]

ರಾಜ್ಯ

ಕೋರೋನಾ: ರಾಜ್ಯದಲ್ಲಿ ಮತ್ತೆ ಮೂವರು ಬಲಿ, ಸಾವಿನ ಸಂಖ್ಯೆ 25ಕ್ಕೆ ಏರಿಕೆ, ಸೋಂಕಿತರ ಸಂಖ್ಯೆ 598ಕ್ಕೆ

ಬೆಂಗಳೂರು; ರಾಜ್ಯದಲ್ಲಿ ಮಹಾಮಾರಿ ಕೊರೋನಾಗೆ ಮತ್ತೆ ಮೂವರು ಬಲಿಯಾಗಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. ಅಲ್ಲದೆ, ಮತ್ತೆ 9 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಸೋಂಕಿತರ [more]

ಅಂತರರಾಷ್ಟ್ರೀಯ

ಊಹಾಪೋಹಾಗಳಿಗೆ ತೆರೆ: ಸಾರ್ವಜನಿಕ ಕಾರ್ಯಕ್ರಮದಲ್ಲಿ ಕಿಮ್ ಜಾಂಗ್ ಉನ್ ಪ್ರತ್ಯಕ್ಷ!

ಪ್ಯೊಂಗ್ಯಾಂಗ್: ಕಳೆದ 20 ದಿನಗಳಿಂದ ಸಾರ್ವಜನಿಕವಾಗಿ ಕಾಣಿಸಿಕೊಳ್ಳದೇ ಹಲವು ಊಹಾ ಪೋಹಗಳಿಗೆ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್ ಉನ್ ತೆರೆ ಎಳೆದಿದ್ದಾರೆ. ಶುಕ್ರವಾರ ನಡೆದ ಕೆಮಿಕಲ್ ಕಾರ್ಖಾನೆ [more]

ರಾಷ್ಟ್ರೀಯ

ದೆಹಲಿ ಬೆಟಾಲಿಯನ್​ ಒಂದರಲ್ಲೇ 122 ಸಿಆರ್​ಪಿಎಫ್​ ಯೋಧರಿಗೆ ಕೊರೋನಾ!

ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್​​ಗೆ ಈಗಾಗಲೇ ಓರ್ವ ಸಿಆರ್​ಪಿಎಫ್​ ಯೋಧ ಬಲಿಯಾಗಿದ್ದಾರೆ. ದೇಶ ಕಾಯುವ ನೂರಾರು ಸೈನಿಕರಿಗೆ ಕೊರೋನಾ ಸೋಂಕು ತಗುಲಿದೆ. ದೆಹಲಿ ಸಿಆರ್​ಪಿಎಫ್​ ಬೆಟಾಲಿಯನ್ ಒಂದರಲ್ಲೇ [more]

ರಾಜ್ಯ

ಕೂಲಿ ಕಾರ್ಮಿಕರು ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಊರಿಗೆ ಹೋಗಲು ಸಿಂಗಲ್ ಫೇರ್ ದರ: ಸಚಿವ ಸುರೇಶ್ ಕುಮಾರ್

ಬೆಂಗಳೂರು: ರಾಜ್ಯದ ಕೂಲಿಕಾರ್ಮಿಕರ ತಮ್ಮ ತಮ್ಮ ಊರುಗಳಿಗೆ ಹೋಗಲು ಕೆಎಸ್ಸಾರ್ಟಿಸಿ ಬಸ್ಸುಗಳ ವ್ಯವಸ್ಥೆ ಮಾಡಿದೆ. ಆದರೆ, ಬಡ ಕಾರ್ಮಿಕರಿಂದ ದುಪ್ಪಟ್ಟು ದರ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪ [more]

ರಾಜ್ಯ

ಉಡುಪಿಯಲ್ಲಿ ಫಸ್ಟ್​​ನೈಟ್ ದಿನವೇ ಮದುಮಗನಿಗೆ ಶಾಕ್: 18 ಮಂದಿಗೆ ಹೋಂ ಕ್ವಾರಂಟೈನ್

ಬೆಳ್ಮಣ್: ಕೊರೋನಾ ವೈರಸ್ ಹಿನ್ನಲೆ ಲಾಕ್​ಡೌನ್ ಮಾಡಲಾಗಿದ್ದು, ಹೊರ ರಾಜ್ಯಕ್ಕೆ ಮತ್ತು ಹೊರ ಜಿಲ್ಲೆಗಳಿಗೆ ತೆರಳುವುದನ್ನು ನಿಷೇಧಿಸಲಾಗಿದೆ. ಇಷ್ಟಿದ್ದರೂ ಉಡುಪಿ– ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಡಿಭಾಗಗಳನ್ನು ಸಂಪೂರ್ಣ [more]

ರಾಜ್ಯ

ಇಂದಿನಿಂದ ಏಪ್ರಿಲ್ ಮತ್ತು ಮೇ ತಿಂಗಳ ಪಡಿತರ ವಿತರಣೆ

ಬೆಂಗಳೂರು: ಕೇಂದ್ರ ಸರ್ಕಾರದ ಅನ್ನ ಯೋಜನೆಯಡಿ ಏಪ್ರಿಲ್ ಮತ್ತು ಮೇ ತಿಂಗಳ ಪಡಿತರ ವಿತರಣೆ ನಾಳೆಯಿಂದ ಆರಂಭವಾಗಲಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ. [more]

ರಾಜ್ಯ

ಇಂದಿನಿಂದ ಬೆಂಗಳೂರಲ್ಲಿ ಓಡಾಡುವಾಗ ಮಾಸ್ಕ್ ಧರಿಸದಿದ್ದರೆ ಬೀಳುತ್ತೆ ಭಾರೀ ದಂಡ!

ಬೆಂಗಳೂರು: ಕೊರೋನಾ ವೈರಸ್​ ಹರಡದಂತೆ ತಡೆಯಲು ಸಾಕಷ್ಟು ರಾಜ್ಯಗಳು ಈಗಾಗಲೇ ಮಾಸ್ಕ್​ ಕಡ್ಡಾಯ ಮಾಡಿವೆ. ಈಗ ಇದೇ ನಿಯಮವನ್ನು ಬೆಂಗಳೂರಿಗೆ ತರಲಾಗಿದೆ. ಬೆಂಗಳೂರಲ್ಲಿ ಮಾಸ್ಕ್​ ಧರಿಸದೆ ಓಡಾಡಿದರೆ [more]

ರಾಜ್ಯ

ರೆಡ್ ಜೋನ್ ಪಟ್ಟಿಯಲ್ಲಿ ಬೆಂಗಳೂರು, ಮೈಸೂರು, ಮುಂಬೈ; ಆರೆಂಜ್ ಪಟ್ಟಿಯಲ್ಲಿ ಕರ್ನಾಟಕದ 13 ಜಿಲ್ಲೆಗಳು

ಬೆಂಗಳೂರು: ಕೊರೋನಾ ವೈರಸ್ ವಿರುದ್ಧದ ಹೋರಾಟ ನಿರೀಕ್ಷೆಮೀರಿ ಕಠಿಣವಾಗುತ್ತಿದೆ. ಕೇಂದ್ರ ಸರ್ಕಾರ ಸಕಲ ಬಲವನ್ನೂ ಪ್ರಯೋಗಿಸಿ ವೈರಸ್ ಸೋಂಕು ನಿಗ್ರಹಿಸಲು ಪ್ರಯತ್ನಿಸುತ್ತಿದೆ. ಪ್ರಕರಣಗಳ ಸಂಖ್ಯೆ 35 ಸಾವಿರ [more]

ರಾಜ್ಯ

ಕೋವಿಡ್-19: ರಾಜ್ಯದಲ್ಲಿ ಮತ್ತೆ 9 ಮಂದಿಯಲ್ಲಿ ವೈರಸ್ ದೃಢ, ಸೋಂಕಿತರ ಸಂಖ್ಯೆ 532ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಭಾವ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಬುಧವಾರ ಮತ್ತೆ 9 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಒಟ್ಟಾರೆಯಾಗಿ ಸೋಂಕಿತರ ಸಂಖ್ಯೆ 532ಕ್ಕೆ ಏರಿಕೆಯಾಗಿದೆ [more]

ರಾಜ್ಯ

ಲಾಕ್‍ಡೌನ್ ಮೀರಿ ಸಾಮೂಹಿಕ ಪ್ರಾರ್ಥನೆ: 15 ಜನರ ಬಂಧನ

ಕಲಬುರಗಿ: ಲಾಕ್‍ಡೌನ್ ನಿಯಮ ಮೀರಿ ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸಿದ್ದವರಿಗೆ ಕಲಬುರಗಿಯ ಪೊಲೀಸರು ಬಿಸಿಮುಟ್ಟಿಸಿದ್ದಾರೆ. ಸೇಡಂ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ಮಸೀದಿಯಲ್ಲಿ ಸುಮಾರು 15 ಜನರು ನಮಾಜ್ ಮಾಡುತ್ತಿದ್ದರು. [more]

ರಾಜ್ಯ

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ವರುಣನ ಆರ್ಭಟ; ಭಾರೀ ಮಳೆಗೆ ಹೊಳೆಯಂತಾದ ರಸ್ತೆಗಳು

ಬೆಂಗಳೂರು: ನಗರದಲ್ಲಿ ವಾರದ ಹಿಂದೆ ಮುಂಜಾನೆ ಕಾಣಿಸಿಕೊಂಡಿದ್ದ ವರುಣ ಮತ್ತೆ ಅಬ್ಬರಿಸಿದ್ದಾನೆ. ಮುಂಜಾನೆ ಐದು ಗಂಟೆಗೆ ಆರಂಭವಾದ ಮಳೆ ಬೆಳಗ್ಗೆ ಏಳುವರೆಯಾದರೂ ನಿಂತಿಲ್ಲ. ಭಾರೀ ಮಳೆಗೆ ಬಹುತೇಕ [more]

ರಾಷ್ಟ್ರೀಯ

ಗುಜರಾತಿನ ಹಿರಿಯ ಕಾಂಗ್ರೆಸ್ ನಾಯಕ ಕೊರೊನಾಗೆ ಬಲಿ

ಅಹಮದಾಬಾದ್: ಮೊದಲ ಬಾರಿಗೆ ದೇಶದಲ್ಲಿ ಕೊರೊನಾಗೆ ರಾಜಕೀಯ ನಾಯಕರೊಬ್ಬರು ಬಲಿಯಾಗಿದ್ದಾರೆ. ಗುಜರಾತಿನ ಹಿರಿಯ ಕಾಂಗ್ರೆಸ್ ನಾಯಕ 67 ವರ್ಷದ ಬದ್ರುದ್ದೀನ್ ಶೇಖ್ ಕೊರೊನಾ ಸೋಂಕಿಗೆ ಮೃತಪಟ್ಟಿದ್ದಾರೆ. ಏಪ್ರಿಲ್ 15 [more]

ರಾಷ್ಟ್ರೀಯ

ಸಿಎಂಗಳ ಜೊತೆಗೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್‌; ಮೇ 3ರ ನಂತರವೂ ಮುಂದುವರೆಯಲಿದೆಯಾ ಲಾಕ್‌ಡೌನ್?

ನವದೆಹಲಿ ; ದೇಶದಲ್ಲಿ ಕೊರೋನಾ ವೈರಸ್ ಹರಡಿದ ನಂತರ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳ ಜೊತೆಗೆ ಮೂರನೇ ಬಾರಿಗೆ ವಿಡಿಯೋ ಕಾನ್ಫರೆನ್ಸ್ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ, ಇಂದು [more]

ರಾಜ್ಯ

ಬೆಳಗಾವಿಯಲ್ಲಿ ಕೋಬ್ರಾ ಕಮಾಂಡೋ ಮೇಲೆ ಪೊಲೀಸರ ಹಲ್ಲೆ ಪ್ರಕರಣ: ತನಿಖೆಗೆ ಸಿಅರ್​ಪಿಎಫ್ ಒತ್ತಾಯ

ಬೆಂಗಳೂರು: ನಾಲ್ಕು ದಿನಗಳ ಹಿಂದೆ ಬೆಳಗಾವಿಯ ಸದಲಗಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿಆರ್​ಪಿಎಫ್​ನ CoBRA ವಿಭಾಗದ ಕಮ್ಯಾಂಡೋ ಕ್ಯಾಪ್ಟನ್ ಸಚಿನ್ ಸಾವಂತ್ ಮೇಲೆ ಸ್ಥಳೀಯ ಪೊಲೀಸರು ಹಲ್ಲೆ [more]

ರಾಜ್ಯ

ರಾಜ್ಯದಲ್ಲಿಂದು 8 ಕೊರೋನಾ ಕೇಸ್​ ಪತ್ತೆ; ಒಟ್ಟು 20 ಸಾವು, 511 ಜನರಿಗೆ ಸೋಂಕು

ಬೆಂಗಳೂರು: ಕೇಂದ್ರ ಸರ್ಕಾರ ಘೋಷಿಸಿರುವ ಲಾಕ್​ಡೌನ್​ ಮುಗಿಯಲು ಕೇವಲ 6 ದಿನಗಳ ಬಾಕಿ ಇವೆ. ಆದರೂ ಇನ್ನೂ ಕೊರೋನಾ ಸೋಂಕಿತರ ಸಂಖ್ಯೆ ನಿಯಂತ್ರಣಕ್ಕೆ ಬಂದಿಲ್ಲ. ರಾಜ್ಯದಲ್ಲಿ ಇಂದು [more]

ರಾಜ್ಯ

ಬಿಬಿಎಂಪಿ ನಿದ್ದೆಗೆಡಿಸಿದ ಹೊಂಗಸಂದ್ರ ಬಿಹಾರಿ ಬಾಂಬ್; ಕೊರೋನಾ ಭೀತಿಯಲ್ಲಿ ವೃದ್ದರು ಮಕ್ಕಳು

ಬೆಂಗಳೂರು ; ಹಾಟ್‌ಸ್ಪಾಟ್‌ ಎಂದು ಗುರುತಿಸಲಾಗಿರುವ ಹೊಂಗಸಂದ್ರ ಇದೀಗ ಪಾಲಿಕೆಗೆ ತಲೆ ನೋವಾಗಿ ಪರಿಣಮಿಸಿದೆ. ಈ ವಾರ್ಡ್‌‌ನಲ್ಲಿ ಬಿಹಾರಿಗಳಿಂದ ಸೋಂಕು ಹರಡಿದ್ದು, ಈಗಾಗಲೇ 15 ಜನರಲ್ಲಿ ಕೊರೋನಾ [more]

ರಾಜ್ಯ

ಪಾದರಾಯನಪುರ ಕಂಟಕ‌; ಕ್ವಾರಂಟೈನ್‌ಗೆ ಒಳಗಾಗಲಿದ್ದಾರೆ ರಾಮನಗರ ಜೈಲಿನ 100ಕ್ಕೂ ಅಧಿಕ ಪೊಲೀಸರು

ರಾಮನಗರ; ಇಲ್ಲಿನ ಜಿಲ್ಲಾ ಕಾರಾಗೃಹದಲ್ಲಿ ಬಂಧಿಸಿಡಲಾಗಿದ್ದ ಪಾದರಾಯನಪುರ ಗಲಭೆ ಆರೋಪಿಗಳ ಪೈಕಿ ಇಬ್ಬರಲ್ಲಿ ಕೊರೋನಾ ಸೋಂಕು ಪತ್ತೆಯಾಗಿರುವ ಬೆನ್ನಿಗೆ ಜೈಲಿನಲ್ಲಿ ಕೆಲಸ ಮಾಡುತ್ತಿದ್ದ 100ಕ್ಕೂ ಹೆಚ್ಚು ಪೊಲೀಸ್‌ [more]

ರಾಜ್ಯ

ಲಾಕ್‍ಡೌನ್ ಇದ್ರೂ ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಲಾಕ್‍ಡೌನ್ ಜಾರಿಯಲ್ಲಿದ್ದರೂ ವಾಹನ ದಟ್ಟಣೆ ಉಂಟಾಗಿದ್ದು, ಅಚ್ಚರಿ ಮೂಡಿಸಿದೆ. ಬೆಳಗ್ಗೆ ಈ ದೃಶ್ಯ ಕಂಡ ಸಿಲಿಕಾನ್ ಸಿಟಿ ಜನತೆಗೆ ಅಚ್ಚರಿ ಉಂಟಾಗಿದ್ದು, ಲಾಕ್‍ಡೌನ್ ಜಾರಿಯಲ್ಲಿದೆಯೋ [more]

ಅಂತರರಾಷ್ಟ್ರೀಯ

ಕೊರೋನಾ ಎಫೆಕ್ಟ್‌; ಅಮೆರಿಕ ಇತಿಹಾಸದಲ್ಲೇ ಮೊದಲ ಬಾರಿಗೆ ಪಾತಾಳಕ್ಕೆ ಕುಸಿದ ತೈಲ ಬೆಲೆ

ನ್ಯೂಯಾರ್ಕ್‌ ; ಮಾರಣಾಂತಿಕ ಕೊರೋನಾ ವೈರಸ್‌ ಕಾರಣದಿಂದಾಗಿ ವಿಶ್ವದ ದೊಡ್ಡಣ್ಣ ಎನಿಸಿಕೊಂಡಿರುವ ಅಮೆರಿಕದಲ್ಲಿ ಕಚ್ಚಾತೈಲಕ್ಕೆ ಬೇಡಿಕೆ ಕುಸಿದಿದೆ. ಪರಿಣಾಮ ಅಮೆರಿಕ ಇತಿಹಾಸದಲ್ಲೇ ಮೊದಲ ಬಾರಿಗೆ ಪೆಟ್ರೋಲ್–ಡೀಸೆಲ್ ಸೇರಿದಂತೆ [more]

ರಾಷ್ಟ್ರೀಯ

ರಾಷ್ಟ್ರಪತಿ ಭವನಕ್ಕೂ ತಟ್ಟಿದ ಕೊರೋನಾ ಭೀತಿ; ಓರ್ವ ಸಿಬ್ಬಂದಿಗೆ ಸೋಂಕು, 125 ಕುಟುಂಬಗಳ ಕ್ವಾರಂಟೈನ್

ನವದೆಹಲಿ : ಇಡೀ ದೇಶವನ್ನೇ ವ್ಯಾಪಿಸಿರುವ ಕೊರೋನಾ ವೈರಸ್​ನಿಂದ ದೇಶದ ಜನರು ತತ್ತರಿಸಿಹೋಗಿದ್ದಾರೆ. ಲಾಕ್​ಡೌನ್​ ನಡುವೆಯೂ ಸೋಂಕಿತರ ಸಂಖ್ಯೆ ನಿಯಂತ್ರಣಕ್ಕೆ ಬಂದಿಲ್ಲ. ಇದೀಗ ದೇಶದ ರಾಷ್ಟ್ರಪತಿ ಭವನದಲ್ಲೂ [more]

ರಾಜ್ಯ

ಐಟಿ-ಬಿಟಿ ಕಂಪನಿ ಓಪನ್ ಇಲ್ಲ, ನಾಳೆಯಿಂದ ಕಠಿಣ ರೂಲ್ಸ್: ಮಾಧುಸ್ವಾಮಿ

ಬೆಂಗಳೂರು: ಸಿಎಂ ಯಡಿಯೂರಪ್ಪ ಏಪ್ರಿಲ್ 20ರಿಂದ ಅಂದರೆ ಇಂದಿನಿಂದ ಐಟಿ-ಬಿಟಿ ಕಂಪನಿ ಓಪನ್ ಆಗುತ್ತವೆ ಎಂದು ಹೇಳಿದ್ದರು. ಆದರೆ ಇದೀಗ ಕ್ಯಾಬಿನೆಟ್ ಸಭೆಯಲ್ಲಿ ಐಟಿ-ಬಿಟಿ ಕಂಪನಿ ಓಪನ್ ಇಲ್ಲ [more]

ರಾಜಕೀಯ

ಇದು ಜಮೀರ್ ಸರ್ಕಾರವೇನ್ರೀ?: ಮುಖ್ಯಮಂತ್ರಿ, ಗೃಹ ಸಚಿವರು ಆಕ್ರೋಶ

ಬೆಂಗಳೂರು: ಬಿಬಿಎಂಪಿ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರು ತಮ್ಮ ಮಾತು ಕೇಳದೇ ರಾತ್ರಿ ಹೊತ್ತು ಪಾದರಾಯನಪುರಕ್ಕೆ ಹೋಗಿದ್ದು ತಪ್ಪು ಎಂಬರ್ಥದಲ್ಲಿ ಹೇಳಿಕೆ ನೀಡಿರುವ ಜಮೀರ್ ಖಾನ್ ವಿರುದ್ಧ [more]

ರಾಜ್ಯ

ರಾಜ್ಯವನ್ನೇ ನಡುಗಿಸಿದ ಪಾದರಾಯನಪುರ ಗಲಾಟೆ, ಕಂಬಿ ಹಿಂದೆ ಆರೋಪಿಗಳು

ಬೆಂಗಳೂರು; ಕೊರೋನಾ ಕಾರಣಕ್ಕೆ ಕಳೆದ ಒಂದು ತಿಂಗಳಿನಿಂದ ರಾಷ್ಟ್ರದಾದ್ಯಂತ ಲಾಕ್‌ಡೌನ್ ಘೋಷಿಸಲಾಗಿದೆ. ಅದರಂತೆ ರಾಜ್ಯದಲ್ಲೂ ಲಾಕ್‌ಡೌನ್ ಜಾರಿಯಲ್ಲಿದೆ. ಈ ಅವಧಿಯಲ್ಲಿ ಅಲ್ಲಿ ಇಲ್ಲಿ ಸಣ್ಣ ಪುಟ್ಟ ಅಹಿತಕರ [more]

ರಾಷ್ಟ್ರೀಯ

ಎಫ್ ಡಿಐ ನಿಯಮ ಬದಲಾವಣೆ: ಭಾರತದಲ್ಲಿ ಚೀನಾ ಹೂಡಿಕೆಗೆ ನಿರ್ಬಂಧ

ಹೊಸದಿಲ್ಲಿ: ಜಗತ್ತಿಗೇ ಕೋವಿಡ್‌-19 ಹರಡಿ, ಎಲ್ಲ ದೇಶಗಳನ್ನೂ ಆರ್ಥಿಕ ಹಿಂಜರಿತ ದತ್ತ ದೂಡಿರುವ ಚೀನಾ ಈಗ ಆ ದೇಶಗಳಲ್ಲಿ ನಷ್ಟ ಅನುಭವಿಸುತ್ತಿರುವ ಕಂಪೆನಿಗಳನ್ನು ಆರ್ಥಿಕವಾಗಿ ಸ್ವಾಧೀನಕ್ಕೆ ಒಳಪಡಿಸುವ ಕುತಂತ್ರಕ್ಕೆ [more]

ರಾಜ್ಯ

ನಿಖಿಲ್‌ ಕುಮಾರಸ್ವಾಮಿ-ರೇವತಿ ಸರಳ ವಿವಾಹ; ಕುಟುಂಬದ ಕೆಲವೇ ಮಂದಿ ಭಾಗಿ!

ಬೆಂಗಳೂರು: ದೇಶಾದ್ಯಂತ ಜಾರಿಯಲ್ಲಿರುವ ಲಾಕ್‌ಡೌನ್‌ನಿಂದಾಗಿ ನಿಖಿಲ್‌ ಕುಮಾರಸ್ವಾಮಿ ಮತ್ತು ರೇವತಿ ಕಲ್ಯಾಣ ಸರಳವಾಗಿ ನೆರವೇರಿದೆ. ರಾಮನಗರದ ಕೇತುಗಾನಹಳ್ಳಿ ಫಾರ್ಮ್‌ಹೌಸ್‌ನಲ್ಲಿ ಶುಕ್ರವಾರ ವಿವಾಹ ನಡೆದಿದೆ. ಮನೆಯ ಮುಂಭಾಗ ಮದುವೆಗೆಂದೇ ವಿಶೇಷವಾಗಿ [more]

ಮತ್ತಷ್ಟು

ಬಿಪಿಎಲ್‍ ಕಾರ್ಡಿಗೆ ಅರ್ಜಿ ಹಾಕಿದವ್ರಿಗೂ ನಾಳೆಯಿಂದ ಪಡಿತರ: ಗೋಪಾಲಯ್ಯ

ಬೆಂಗಳೂರು: ನಾಳೆ(ಶನಿವಾರ)ದಿಂದ ಬಿಪಿಎಲ್‍ ರಹಿತರಿಗೂ ಪಡಿತರ ನೀಡಲಾಗುವುದು ಎಂದು ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಗೋಪಾಲಯ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಪಿಎಲ್‍ಗಾಗಿ ಅರ್ಜಿ [more]

ರಾಷ್ಟ್ರೀಯ

ದೇಶದ ಆರ್ಥಿಕ ಪುನಶ್ಚೇತನಕ್ಕೆ ಆರ್‌ಬಿಐನಿಂದ 10 ಅಂಶಗಳ ಘೋಷಣೆ, ರೆಪೋ ದರ ಇಳಿಕೆ!

ನವದೆಹಲಿ; ಕೊರೋನಾ ಭೀತಿಯಿಂದಾಗಿ ಇಡೀ ವಿಶ್ವದ ಜಿಡಿಪಿ ಕುಸಿತವಾಗಿದ್ದು 9 ಟ್ರಿಲಿಯನ್ ಅಮೆರಿಕನ್ ಡಾಲರ್‌ ನಷ್ಟವಾಗಿದೆ. ಈ ನಡುವೆ ಭಾರತದ ಅಭಿವೃದ್ಧಿ ದರವೂ ಕುಸಿದಿದ್ದು ಮುಂದಿನ ದಿನಗಳಲ್ಲಿ [more]

ರಾಷ್ಟ್ರೀಯ

ಚೀನಾ ಪರವಾಗಿರುವ WHOಗೆ ಫಂಡ್ ನೀಡಲ್ಲ: ಟ್ರಂಪ್

ವಾಷಿಂಗ್ಟನ್: ವಿಶ್ವವ್ಯಾಪಿ ಹರಡುತ್ತಿರುವ ಕೊರೊನಾ ವೈರಸ್ ಮೊದಲು ಚೀನಾದಲ್ಲಿ ಪತ್ತೆಯಾದಾಗ ಇದು ಅತೀ ವೇಗವಾಗಿ ಹರಡುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯೂಎಚ್‍ಒ) ಮೊದಲೇ ಎಚ್ಚರಿಕೆ ನೀಡಬೇಕಿತ್ತು. ಆದರೆ ವಿಶ್ವಕ್ಕೆ [more]

ರಾಜ್ಯ

ರಾಜ್ಯದಲ್ಲಿ 1 ವರ್ಷದ ಮಗು ಸೇರಿದಂತೆ 17 ಹೊಸ ಕೊರೋನಾ ಪ್ರಕರಣ ಪತ್ತೆ; 11 ಸಾವು, 277 ಜನರಿಗೆ ಸೋಂಕು

ಬೆಂಗಳೂರು: ಕರ್ನಾಟಕದಲ್ಲಿ ಕೊರೋನಾ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಹೊಸದಾಗಿ 17 ಜನರಿಗೆ ಕೊರೋನಾ ಸೋಂಕು ದೃಢಪಡುವ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 277ಕ್ಕೆ ಏರಿಕೆಯಾಗಿದೆ. [more]

ರಾಜ್ಯ

ಇಂದಿನಿಂದ ದೇಶದಾದ್ಯಂತ 2ನೇ ಹಂತದ ಲಾಕ್​ಡೌನ್‌; ಮಾರ್ಗಸೂಚಿ ಬಿಡುಗಡೆ ಮಾಡಿದ ಕೇಂದ್ರ; ಏನಿರುತ್ತೆ? ಏನಿರಲ್ಲ?

ನವ ದೆಹಲಿ: ಮಾರಕ ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ಏಪ್ರಿಲ್.15 ರಿಂದ ಕೇಂದ್ರ ಸರ್ಕಾರ ಎರಡನೇ ಹಂತದ ಲಾಕ್‌ಡೌನ್‌ ಘೋಷಿಸಿದ್ದು, ಈ ಲಾಕ್‌ಡೌನ್‌ ಹೇಗಿರಲಿದೆ? ಜನ ಏನು ಮಾಡಬೇಕು? [more]

ಬೆಂಗಳೂರು

ಲಾಕ್‍ಡೌನ್‍ಗೆ ಕಾಂಗ್ರೆಸ್ ಬೆಂಬಲ: ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಧಾನಿ ಭಾಷಣದಲ್ಲಿ ನಿರೀಕ್ಷಿತ ಫಲವಿಲ್ಲ

ಬೆಂಗಳೂರು: ಕೊರೋನಾ ಸೋಂಕು ಭಯಾನಕವಾಗಿ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಲಾಕ್‍ಡೌನ್ ಅನ್ನು ನಾವೂ ಬೆಂಬಲಿಸುತ್ತೇವೆ. ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣದಲ್ಲಿ ನಿರೀಕ್ಷಿತ ಫಲ ಸಿಗಲಿಲ್ಲ ಎಂದು ವಿಧಾನಸಭೆ [more]

ಅಂತರರಾಷ್ಟ್ರೀಯ

ಕೊರೋನಾ ಹಿನ್ನೆಲೆ ಸ್ವದೇಶಕ್ಕೆ ಹೋಗುವಂತೆ ಯುಎಇ ಸೂಚನೆ | ದಕ್ಷಿಣ ಭಾರತೀಯರೇ ಹೆಚ್ಚು 33 ಲಕ್ಷ ಭಾರತೀಯರ ಭವಿಷ್ಯ ಅತಂತ್ರ

ದುಬೈ: ಕೊರೋನಾ ವೈರಸ್ ಸೋಂಕು ಹರಡುವಿಕೆ ನಿಯಂತ್ರಿಸಲು ಯುಎಇಯಲ್ಲಿರುವ ತಮ್ಮ ದೇಶವಾಸಿಗಳನ್ನು ವಾಪಸ್ ಕರೆಸಿಕೊಳ್ಳುವಂತೆ ಯುಎಇ ಸೂಚನೆ ನೀಡಿರುವ ಹಿನ್ನೆಲೆ ಅಲ್ಲಿ ಉದ್ಯೋಗಿಗಳಾಗಿರುವ 33 ಲಕ್ಷ ಭಾರತೀಯರ [more]

ರಾಷ್ಟ್ರೀಯ

ಮೂರು ವಾರಗಳಿಗೆ ಲಾಕ್‍ಡೌನ್ ವಿಸ್ತರಣೆ

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ದೇಶವನ್ನುದ್ದೇಶಿಸಿ ಮಾತನಾಡಿದ್ದು, ದೇಶದಲ್ಲಿ ಮೇ 3ರ ತನಕ ಲಾಕ್‍ಡೌನ್ ಘೋಷಿಸಿz್ದÁರೆ. ಅಲ್ಲದೇ, ಎರಡನೇ ಅವಯ ಲಾಕ್‍ಡೌನ್ ಇನ್ನಷ್ಟು ಕಠಿಣವಾಗಿರಲಿದ್ದು, [more]

ರಾಜ್ಯ

ಏನೇ ಬಂದೋಬಸ್ತ್ ಮಾಡಿದ್ರೂ ಮಾನವೀಯತೆಯಿಂದ ಕೆಲಸ ಮಾಡಿ: ಸಿಬ್ಬಂದಿಗೆ ಕಮಿಷನರ್ ಸೂಚನೆ

ಬೆಂಗಳೂರು: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಲಾಕ್‍ಡೌನ್ ಜಾರಿಯಾಗಿದೆ. ಅಂದಿನಿಂದ ಪೊಲೀಸರು ಹಗಲಿರುಳು ಎನ್ನದೇ ಸಾರ್ವಜನಿಕರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇದೀಗ ಪೊಲೀಸ್ ಸಿಬ್ಬಂದಿಗೆ ಬೆಂಗಳೂರು ಪೊಲೀಸ್ [more]

ರಾಷ್ಟ್ರೀಯ

ಕೊರೋನಾಗೆ ಪ್ರಧಾನಿ ಮೋದಿ ಸಪ್ತ ಸೂತ್ರ

ನವದೆಹಲಿ: ದೇಶಾದ್ಯಂತ ಪ್ರಧಾನಿ ನರೇಂದ್ರ ಮೋದಿ ಮೂರು ವಾರಗಳ ಲಾಕ್‍ಡೌನ್ ಘೋಷಿಸಿದ್ದು, ಮಹಾಮಾರಿ ಕೊರೋನಾ ತಡೆಗೆ ಸಪ್ತ ಸೂತ್ರಗಳನ್ನು ಪ್ರಸ್ತಾಪಿಸಿದ್ದಾರೆ. 1.ಮನೆಯಲ್ಲಿರುವ ವೃದ್ಧರ ಬಗ್ಗೆ ಕಾಳಜಿ ವಹಿಸಿ 2.ಸಾಮಾಜಿಕ [more]

ರಾಷ್ಟ್ರೀಯ

ದೇಶಾದ್ಯಂತ ಮೇ 3ರವರೆಗೆ ಲಾಕ್‍ಡೌನ್ ವಿಸ್ತರಣೆ

ನವದೆಹಲಿ: ದೇಶಾದ್ಯಂತ ಪ್ರಧಾನಿ ನರೇಂದ್ರ ಮೋದಿ ಮೂರು ವಾರಗಳ ಲಾಕ್‍ಡೌನ್ ಘೋಷಿಸಿದ್ದಾರೆ. ಈ ಮೂಲಕ ಮೇ 3ರವರೆಗೆ ಲಾಕ್‍ಡೌನ್ ವಿಸ್ತರಣೆಯಾಗಿದೆ. ಬೆಳಗ್ಗೆ 10 ಗಂಟೆಗೆ ದೇಶವನ್ನು ಉದ್ದೇಶಿಸಿ ಮಾತನಾಡಿದ [more]

ರಾಷ್ಟ್ರೀಯ

ಬಡವರಿಗೆ ಕೊರೋನಾ ಪರೀಕ್ಷೆ ಉಚಿತ: ಸುಪ್ರೀಂಕೋರ್ಟ್

ಹೊಸದಿಲ್ಲಿ : ಎಲ್ಲ ರೋಗಿಗಳಿಗೂ ಖಾಸಗಿ ಆಸ್ಪತ್ರೆಗಳು ಕೂಡ ಉಚಿತವಾಗಿ ಕೊರೋನಾ ಪರೀಕ್ಷೆ ನಡೆಸಬೇಕೆಂದು ಸುಪ್ರೀಂಕೋರ್ಟ್ ಈ ಹಿಂದೆ ನೀಡಿದ್ದ ತೀರ್ಪಿಗೆ ಬದಲಾವಣೆ ಮಾಡಲಾಗಿದ್ದು, ಕೇವಲ ಬಡವರಿಗೆ [more]

ರಾಷ್ಟ್ರೀಯ

ದೇಶ ಉದ್ದೇಶಿಸಿ ನಾಳೆ ಪ್ರಧಾನಿ ಮೋದಿ ಮಾತು

ಹೊಸದಿಲ್ಲಿ: ಕೊರೋನಾ ವಿರುದ್ಧ ಹೋರಾಡಲು ದೇಶಾದ್ಯಂತ ಲಾಕ್‍ಡೌನ್ ಅವ ವಿಸ್ತರಿಸಬೇಕೆಂದು ವಿವಿಧ ರಾಜ್ಯಗಳಿಂದ ಪ್ರಸ್ತಾವನೆ ಬಂದಿರುವ ಹಿನ್ನೆಲೆ, ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಬೆಳಗ್ಗೆ 10 [more]

ಬೆಂಗಳೂರು

ನಾಳೆಯಿಂದ ಎರಡನೇ ಹಂತದ ಲಾಕ್‍ಡೌನ್ ಆರಂಭ

ಬೆಂಗಳೂರು: ರಾಜ್ಯದಲ್ಲಿ ಏ.15 ರ ಬುಧವಾರದಿಂದ 2ನೇ ಹಂತದ ಲಾಕ್‍ಡೌನ್ ಘೋಷಣೆ ಯಾಗಲಿದ್ದು, ಕೆಲವೆಡೆ ಲಾಕ್‍ಡೌನ್ ಕೊಂಚ ಸಡಿಲಗೊಂಡರೆ, ಮತ್ತೆ ಕೆಲವೆಡೆ ಇನ್ನಷ್ಟು ಬಿಗಿಯಾಗಲಿದೆ. ಒಟ್ಟಾರೆ ತಿಂಗಳಾಂತ್ಯದವರೆಗೂ ಷರತ್ತುಬದ್ಧ [more]

ರಾಜ್ಯ

ಬೆಂಗಳೂರಲ್ಲಿ 120 ವರ್ಷದ ಹಿಂದಯೇ 3 ಸಾವಿರ ಜನರ ಬಲಿ ಪಡೆದಿತ್ತು ಪ್ಲೇಗ್

ಬೆಂಗಳೂರು: ಕೊರೋನಾ ವೈರಸ್ ಸೋಂಕು ಇದೀಗ ವಿಶ್ವವನ್ನೇ ಕಾಡುತ್ತಿರುವ ಸಾಂಕ್ರಾಮಿಕ ರೋಗವಾಗಿದ್ದು, ಸ್ವಲ್ಪ ವಿಳಂಬವಾಗಿ ಬೆಂಗಳೂರಿಗೆ ಕಾಲಿರಿಸಿದರೂ ಇಡೀ ನಗರವನ್ನು ಭಯ ಭೀತಿಗೊಳಿಸಿದೆ. ಆದರೆ, ಕಳೆದ ಎರಡು [more]

ರಾಷ್ಟ್ರೀಯ

9 ತಿಂಗಳಿಗಾಗುವಷ್ಟು ಆಹಾರ ದಾಸ್ತಾನು ನಮ್ಮಲ್ಲಿದೆ: ಕೇಂದ್ರ ಸರ್ಕಾರ

ನವದೆಹಲಿ: ಭಾರತದಲ್ಲಿ 9 ತಿಂಗಳ ಕಾಲ ದೇಶದ ಪ್ರಜೆಗಳಿಗೆ ವಿತರಿಸುವಷ್ಟು ಆಹಾರಗಳು ದಾಸ್ತಾನು ನಮ್ಮಲಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಾಮ್ ವಿಲಾಸ್ ಪಾಸ್ವಾನ್ [more]

ರಾಜ್ಯ

ಏಪ್ರಿಲ್‌ 15ರಿಂದ ಸ್ಮಾರ್ಟ್ ಲಾಕ್‌ಡೌನ್ ಖಚಿತ, ವಿನಾಯಿತಿ ಮಾತೇ ಇಲ್ಲ; ಈ ಅವಧಿಯಲ್ಲಿ ಏನಿರುತ್ತೆ? ಏನಿಲ್ಲ?

ಬೆಂಗಳೂರು: ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ನಡೆದ ಸಭೆಯಲ್ಲಿ ಏಪ್ರಿಲ್‌.15 ರಿಂದ ’ಸ್ಮಾರ್ಟ್‌ ಲಾಕ್‌ಡೌನ್’ ಜಾರಿ ಮಾಡುವ ಕುರಿತಾಗಿ ಚಿಂತನೆ ನಡೆಸಲಾಗಿದ್ದು, ಯಾವುದೇ ಕಾರಣಕ್ಕೂ ವಿನಾಯಿತಿ [more]

ರಾಷ್ಟ್ರೀಯ

ಗಡಿಯಲ್ಲಿ ವೈರಿಗಳ ಹುಟ್ಟಡಗಿಸಿದ ಭಾರತೀಯ ಸೇನೆ | ಪಾಕ್ 15 ಸೈನಿಕರು, 8 ಉಗ್ರರ ಹತ್ಯೆ ಪಾಕಿಸ್ಥಾನಕ್ಕೆ ತಕ್ಕ ಪ್ರತ್ಯುತ್ತರ

ಶ್ರೀನಗರ: ಕೊರೋನಾ ಸೋಂಕಿನಿಂದ ತತ್ತರಿಸಿಹೋಗಿದ್ದರೂ, ಜಮ್ಮು-ಕಾಶ್ಮೀರ ಗಡಿಯಲ್ಲಿ ಕದನ ವಿರಾಮ ಉಲ್ಲಂಘಿಸುತ್ತಿದ್ದ ಪಾಕಿಸ್ಥಾನಕ್ಕೆ ಭಾರತೀಯ ಯೋಧರು ತಕ್ಕ ಪಾಠ ಕಲಿಸಿದ್ದು, ಫಿರಂಗಿ ದಾಳಿ ಮೂಲಕ ವೈರಿರಾಷ್ಟ್ರದ 15 [more]

ರಾಷ್ಟ್ರೀಯ

ಏರ್ ಇಂಡಿಯಾ ವಿಮಾನ ಮೂಲಕ ಸಾಗಣೆ | ಕೃಷಿ ಉತ್ಪನ್ನ ರಫ್ತು ವಿದೇಶಕ್ಕೆ ಹಣ್ಣು, ತರಕಾರಿ ಸಾಗಣೆ

ಹೊಸದಿಲ್ಲಿ: ರೈತರು ಬೆಳೆದಿರುವ ಕೃಷಿ ಪದಾರ್ಥಗಳನ್ನು ವಿದೇಶಕ್ಕೆ ರಫ್ತು ಮಾಡಲು ನೆರವಾಗುವ ಕೇಂದ್ರ ಸರ್ಕಾರದ ಕೃಷಿ ಉಡಾನ್‍ಯೋಜನೆ ಅನ್ವಯ ಏರ್ ಇಂಡಿಯಾದ 2 ವಿಮಾನಗಳು ಹಣ್ಣು ಹಾಗೂ [more]

ಬೆಂಗಳೂರು

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 232ಕ್ಕೆ : ಒಟ್ಟು 54 ಮಂದಿ ಗುಣಮುಖ

ಬೆಂಗಳೂರು: ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 232ಕ್ಕೆ ಏರಿದ್ದರೆ ಇನ್ನೊಂದೆಡೆ ಸೋಂಕಿನಿಂದ ಗುಣಮುಖ ರಾಗುತ್ತಿರುವವರ ಸಂಖ್ಯೆಯೂ ಹೆಚ್ಚುತ್ತಿರುವುದು ಕೊಂಚ ನೆಮ್ಮದಿ ಮೂಡುವಂತಾಗಿದೆ. ರಾಜ್ಯದ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ [more]

ರಾಷ್ಟ್ರೀಯ

24 ಗಂಟೆಯಲ್ಲಿ 909 ಹೊಸ ಕೊರೊನಾ ಪ್ರಕರಣಗಳು, 34 ಸಾವು

ನವದೆಹಲಿ: ಕೊರೊನಾ ಭಾರತದಲ್ಲಿ 8,356 ಜನರಿಗೆ ಸೋಂಕು ತಗುಲಿ 273 ಜನರನ್ನು ಬಲಿ ತೆಗೆದುಕೊಂಡಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಇಂದು ತಿಳಿಸಿದೆ. ಕಳೆದ 24 ಗಂಟೆಗಳಲ್ಲಿ [more]

ಅಂತರರಾಷ್ಟ್ರೀಯ

ಕೊರೋನಾ ಮೃತರ ಸಂಖ್ಯೆಯಲ್ಲಿ ಅಮೆರಿಕವೇ ಟಾಪ್; 20 ಸಾವಿರ ಜನರ ಸಾವು

ವಾಷಿಂಗ್ಟನ್​ : ವಿಶ್ವದ ಮುಂದುವರಿದ ರಾಷ್ಟ್ರಗಳ ಸಾಲಿನಲ್ಲಿ ಮೊದಲಿರುವ ಅಮೆರಿಕ ಬಳಿ ಕೊರೋನಾ ವೈರಸ್​ ನಿಯಂತ್ರಣ ಸಾಧ್ಯವೇ ಆಗುತ್ತಿಲ್ಲ. ಈಗಾಗಲೇ ಅಮೆರಿಕದಲ್ಲಿ 20 ಜನರು ಕೊರೋನಾದಿಂದ ಮೃತಪಟ್ಟಿದ್ದು, [more]