ರಾಷ್ಟ್ರೀಯ

ಬಿಹಾರದಲ್ಲಿ ಭಾರೀ ಮಳೆ; ಹಲವು ರೈಲುಗಳ ಸಂಚಾರ ರದ್ದು

ಪಾಟ್ನ: ರಾಜ್ಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಭಾನುವಾರ ಕನಿಷ್ಠ 24 ಜನರು ಸಾವನ್ನಪ್ಪಿದ್ದು, ಅತಿವೃಷ್ಟಿಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ನಗರದ ಹಲವೆಡೆ ಮಳೆಯಿಂದಾಗಿ ರೈಲ್ವೆ ಹಳಿಗಳು ಜಲಾವೃತವಾದ [more]

ರಾಜ್ಯ

ಯಡಿಯೂರಪ್ಪನವರೇ ನಿಮ್ಮನ್ನು ಕಂಡರೆ ಅಯ್ಯೋ ಅನ್ಸುತ್ತೆ, ತಂತಿಯ ಮೇಲೆ ಏಕೆ ನಡೆಯುತ್ತಿದ್ದೀರಿ?; ಸಿದ್ದರಾಮಯ್ಯ ಲೇವಡಿ

ರಾಯಚೂರು; “ಸಿಎಂ ಯಡಿಯೂರಪ್ಪನವರೇ ಸುಮ್ಮನೆ ಏಕೆ ತಂತಿಯ ಮೇಲೆ ನಡೆಯುತ್ತಿದ್ದೀರಿ? ತಂತಿಯ ಮೇಲೆ ನಡೆದರೆ ಬಿದ್ದು ಹೋಗ್ತೀರ. ಹೀಗೆ ಅಧಿಕಾರ ಚಲಾಯಿಸಲು ಸುಮ್ಮನೆ ರಾಜೀನಾಮೆ ಕೊಟ್ಟು ನಡೆಯಿರಿ” [more]

ರಾಷ್ಟ್ರೀಯ

ದೆಹಲಿ ಹೈಕೋರ್ಟ್​ ಅಂಗಳದಲ್ಲಿ ಡಿಕೆಶಿ ಜಾಮೀನು ಅರ್ಜಿ; ಇಂದೇ ವಿಚಾರಣೆ ಮತ್ತು ತೀರ್ಪು

ನವ ದೆಹಲಿ; ಕಾಂಗ್ರೆಸ್ ಪ್ರಭಾವಿ ನಾಯಕ ಟ್ರಬಲ್ ಶೂಟರ್ ಖ್ಯಾತಿಯ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿಯ ವಿಚಾರಣೆ ಇಂದು ದೆಹಲಿ ಹೈಕೋರ್ಟ್​ನಲ್ಲಿ ನಡೆಯಲಿದ್ದು, ಇಂದಾದರೂ ಬಿಡುಗಡೆ [more]

ಕೊಪ್ಪಳ

ಕೊಪ್ಪಳ ಕ್ಷೇತ್ರದ 289 ಬೂತ್‌ಗಳಲ್ಲಿ ಸದಸ್ಯತಾ ಪೂರ್ಣ; ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ

ಕೊಪ್ಪಳ ಸೆ 29: ಬಿಜೆಪಿ ಕೇಂದ್ರ ಮತ್ತು ರಾಜ್ಯ ಘಟಕದ ಸೂಚನೆ ಮೇರೆಗೆ ಕೊಪ್ಪಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 289 ಬೂತ್‌ಗಳಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಸದಸ್ಯತಾ ಅಭಿಯಾನ [more]

ರಾಷ್ಟ್ರೀಯ

ಈ ದೀಪಾವಳಿಗೆ ನಾರಿ ಶಕ್ತಿಯನ್ನು ಸಂಭ್ರಮಿಸೋಣ, ಭಾರತ್ ಕಿ ಲಕ್ಷ್ಮಿ ಅಭಿಯಾನ ಕೈಗೊಳ್ಳಿ: ಮನ್ ಕಿ ಬಾತ್ ನಲ್ಲಿ ಮೋದಿ ಕರೆ

ನವದೆಹಲಿ: ಅಮೆರಿಕಾ ಪ್ರವಾಸ ಮುಗಿಸಿ ದೆಹಲಿಗೆ ವಾಪಸ್ಸಾದ ಪ್ರಧಾನಿ ನರೇಂದ್ರ ಮೋದಿ ಭಾನುವಾರ ದೇಶದ ಜನರನ್ನುದ್ದೇಶಿಸಿ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ. ಇಂದಿನ ಮೋದಿ ಭಾಷಾಣದ ಸಾರಾಂಶ [more]

ರಾಷ್ಟ್ರೀಯ

ಉತ್ತರಪ್ರದೇಶದಲ್ಲಿ ಭಾರಿ ಮಳೆಗೆ 73 ಸಾವು, ಜನಜೀವನ ಅಸ್ತವ್ಯಸ್ತ

ನವದೆಹಲಿ: ಉತ್ತರ ಪ್ರದೇಶದಲ್ಲಿ ಕಳೆದ ನಾಲ್ಕು ದಿನಗಳಲ್ಲಿ ಸುಮಾರು 73 ಜನರು ಸಾವನ್ನಪ್ಪಿದ್ದಾರೆ, ಈ ವಾರ ಹಲವಾರು ಪ್ರದೇಶಗಳಲ್ಲಿ ಸರಾಸರಿಗಿಂತ ಹೆಚ್ಚಿನ ಮಳೆಯಾಗಿದೆ. ಪೂರ್ವ ಉತ್ತರ ಪ್ರದೇಶದ ಹೆಚ್ಚಿನ [more]

ರಾಜ್ಯ

ಪ್ರಗತಿಪರರಿಗೆ ಭೈರಪ್ಪ ಚಾಟಿ, ನನಗೆ ದೇವರ ಮೇಲೆ ನಂಬಿಕೆ ಇದೆ ಎಂದರು ಹಿರಿಯ ಸಾಹಿತಿ

ಮೈಸೂರು: ಮೈಸೂರು ದಸರಾ 2019 ಉದ್ಘಾಟನಾ ಕಾರ್ಯಕ್ರಮದಲ್ಲಿ ಸಾಹಿತಿ ಎಸ್‌. ಎಸ್.ಎಲ್. ಭೈರಪ್ಪ ವಿಚಾರವಾದಿಗಳಿಗೆ ಭರ್ಜರಿ ತಿರುಗೇಟು ಕೊಟ್ಟಿದ್ದಾರೆ. ತಾವು ದೇವರನ್ನು ನಂಬುವುದಾಗಿ ತಿಳಿಸಿದ ಭೈರಪ್ಪ, ತಮ್ಮ [more]

ರಾಜ್ಯ

ಯಡಿಯೂರಪ್ಪ ಸಿಎಂ ಆದಮೇಲೆ ನದಿಗಳು ತುಂಬಿ ಹರಿಯುತ್ತಿವೆ: ಜಿ.ಟಿ. ದೇವೇಗೌಡ ಹೊಗಳಿಕೆ

ಮೈಸೂರು: ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮ, ರಾಜಕೀಯ ರಂಗಿನಿಂದ ತುಂಬಿ ತುಳುಕುತ್ತಿತ್ತು. ಮಾಜಿ ಸಚಿವ ಜಿ. ಟಿ. ದೇವೇಗೌಡ, ಜೆಡಿಎಸ್ ತೊರೆದು ಬಿಜೆಪಿ ಸೇರುತ್ತಾರೆ ಅನ್ನೋ ವದಂತಿಗಳಿಗೆ [more]

ರಾಜ್ಯ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಡಾ.ಎಸ್.ಎಲ್.ಭೈರಪ್ಪ ಚಾಲನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಖ್ಯಾತ ಹಿರಿಯ ಸಾಹಿತಿ ಡಾ.ಎಸ್.ಎಲ್ ಭೈರಪ್ಪ ಅವರು ಭಾನುವಾರ ಚಾಲನೆ ನೀಡಿದ್ದಾರೆ. ಇಂದು ಬೇಳಿಗ್ಗೆ 9.39 ರಿಂದ 10.25ಕ್ಕೆ ಸಲ್ಲುವ [more]

ರಾಷ್ಟ್ರೀಯ

ಸೇನಾ ವಾಹನದ ಮೇಲೆ ಗ್ರೆನೇಡ್ ದಾಳಿ; ಜಮ್ಮು-ಕಾಶ್ಮೀರದಲ್ಲಿ ತೀವ್ರ ಶೋಧ ಕಾರ್ಯ

ಜಮ್ಮು: ಭಾರತೀಯ ಸೇನೆಯ ಬೆಂಗಾವಲು ಪಡೆಯ ವಾಹನದ ಮೇಲೆ ಉಗ್ರರು ಗ್ರೆನೇಡ್ ದಾಳಿ ನಡೆಸಿರುವ ಘಟನೆ ಶನಿವಾರ ಬೆಳಗ್ಗೆ ಜಮ್ಮು-ಕಾಶ್ಮೀರದ ಬಾಟೋಟೆ ಪ್ರದೇಶದಲ್ಲಿ ನಡೆದಿದೆ. ಘಟನಾ ಸ್ಥಳಕ್ಕೆ ರಂಬಾನ್ [more]

ರಾಷ್ಟ್ರೀಯ

ವಿಶ್ವಸಂಸ್ಥೆ ಮಹಾ ಅಧಿವೇಶನದಲ್ಲಿ ಮುತ್ಸದ್ಧಿ ಮೋದಿ, ಇಮ್ರಾನ್‌ ಉಗ್ರಾವತಾರ

ನ್ಯೂಯಾರ್ಕ್ : ವಿಶ್ವಸಂಸ್ಥೆಯ 74ನೇ ಮಹಾಧಿವೇಶನದಲ್ಲಿ ಶುಕ್ರವಾರ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಪಾಕ್‌ ಪ್ರಧಾನಿ ಇಮ್ರಾನ್‌ ಖಾನ್‌ ಮಾಡಿದ ಭಾಷಣಗಳು ಆಯಾ ದೇಶ ಮತ್ತು [more]

ರಾಷ್ಟ್ರೀಯ

ಬಿನ್ ಲಾಡೆನ್ ಗೆ ಆಶ್ರಯ ನೀಡಿದ್ದು, 130 ನಿಷೇಧಿತ ಉಗ್ರರ ಪೋಷಿಸಿದ್ದು ಯಾರು?: ಪಾಕ್ ಮಾನ ಹರಾಜು ಹಾಕಿದ ಭಾರತ

ವಿಶ್ವಸಂಸ್ಥೆ: ಕಾಶ್ಮೀರ ವಿಚಾರವಾಗಿ ಭಾರತದ ವಿರುದ್ಧ ಕಾಲು ಕೆರೆಯುತ್ತಿರುವ ಪಾಕಿಸ್ತಾನದ ಮಾನವನ್ನು ಭಾರತ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹರಾಜು ಹಾಕಿದ್ದು, ಬಿನ್ ಲಾಡೆನ್ ಗೆ ಆಶ್ರಯ ನೀಡಿದ್ದು, 130 ನಿಷೇಧಿತ [more]

ರಾಷ್ಟ್ರೀಯ

ನಾವು ವಿಶ್ವದ ಕ್ಷೇಮಕ್ಕಾಗಿ ದುಡಿಯುತ್ತಿದ್ದೇವೆ: ಪ್ರಧಾನಿ ಮೋದಿ

ನ್ಯೂಯಾರ್ಕ್: “ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವು ನನ್ನ ಸರ್ಕಾರ ಮತ್ತು ನನಗೆ ಮತ ಹಾಕಿದೆ. ನಾವು ಹೆಚ್ಚಿನ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬಂದೆವು ಮತ್ತು ಆ ಜನಾದೇಶದಿಂದಾಗಿ ನಾನು [more]

ರಾಜ್ಯ

ಬಳ್ಳಾರಿ ಕಾಂಗ್ರೆಸ್ ನಾಯಕ ಅನಿಲ್ ಲಾಡ್ ಬಿಜೆಪಿ ತೆಕ್ಕೆಗೆ; ಕುತೂಹಲ ಮೂಡಿಸಿದ ಬಿಎಸ್​ವೈ -ಯು.ಟಿ. ಖಾದರ್ ರಹಸ್ಯ ಭೇಟಿ

ಬಳ್ಳಾರಿ: ಕಾಂಗ್ರೆಸ್​-ಜೆಡಿಎಸ್ ಪಕ್ಷದ ಹಲವು ಶಾಸಕರು ಸಾಮೂಹಿಕವಾಗಿ ರಾಜೀನಾಮೆ ನೀಡಿ ಮೈತ್ರಿ ಸರ್ಕಾರ ಉರುಳಿದ ನಂತರ ಎರಡೂ​ ಪಕ್ಷದಲ್ಲಿ ಭಿನ್ನಮತ ಹೆಚ್ಚಾಗಿದೆ. ಅನರ್ಹ ಶಾಸಕರು ತಮ್ಮ ಪ್ರಕರಣದ [more]

ರಾಜ್ಯ

ಫೋನ್ ಕದ್ದಾಲಿಕೆ ಪ್ರಕರಣ; ಸಿಬಿಐನಿಂದ ಐಪಿಎಸ್​ ಅಧಿಕಾರಿ ಅಲೋಕ್ ಕುಮಾರ್ ವಿಚಾರಣೆ

ಬೆಂಗಳೂರು: ಫೋನ್ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆಯಷ್ಟೇ ಸಿಬಿಐ ಅಧಿಕಾರಿಗಳು ಕೆಎಸ್​ಆರ್​ಪಿ ಎಡಿಜಿಪಿ ಅಲೋಕ್ ಕುಮಾರ್ ಮನೆ ಮೇಲೆ ದಾಳಿ ನಡೆಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು [more]

ರಾಷ್ಟ್ರೀಯ

ಕಾಶ್ಮೀರಕ್ಕೆ ಮೊದಲಿನಂತೆ ಸ್ವಾಯತ್ತತೆ ನೀಡಬೇಕು; ಭಾರತಕ್ಕೆ ಪಾಕ್​​ ಒತ್ತಾಯ

ನವದೆಹಲಿ: ಕಾಶ್ಮೀರಕ್ಕೆ ಮೊದಲಿನಂತೆಯೇ ವಿಶೇಷ ಸ್ಥಾನಮಾನ ನೀಡದಿದ್ದರೆ ಭಾರತದ ಜೊತೆಗೆ ಮಾತುಕತೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮಹಮ್ಮೂದ್ ಖುರೇಷಿ ಹೇಳಿದ್ದಾರೆ. [more]

ರಾಜ್ಯ

ಕುಷ್ಟಗಿ ರೈಲ್ವೆ ಮೇಲ್ಸೇತುವೆ ಆರ್‌ಒಬಿ ಕಾಮಗಾರಿಗೆ ರಾಜ್ಯ ಸರ್ಕಾರ ೧೩ ಕೋಟಿ ಬಿಡುಗಡೆ

ಕೊಪ್ಪಳ ಸೆ 26: ಕೊಪ್ಪಳ ನಗರದ ಕುಷ್ಟಗಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಅಗತ್ಯವಿದ್ದ ತನ್ನ ಪಾಲಿನ ಅನುದಾನ ಬಿಡುಗಡೆ ಮಾಡದೇ ವಿಳಂಬವಾಗಿದ್ದ ಕಾಮಗಾರಿಗೆ ಇದೀಗ ಚಾಲನೆ ಸಿಗಲಿದೆ. [more]

ರಾಷ್ಟ್ರೀಯ

ಅನರ್ಹರ ಅರ್ಜಿ ವಿಚಾರಣೆ ಮಧ್ಯಾಹ್ನ2 ಗಂಟೆಗೆ ಮುಂದೂಡಿದ ಸುಪ್ರೀಂ

ನವದೆಹಲಿ : ಕಾಂಗ್ರೆಸ್​-ಜೆಡಿಎಸ್​ ಪಕ್ಷದ 17 ಅನರ್ಹ ಶಾಸಕರ ಪ್ರಕರಣದ ಕುರಿತಾದ ವಿಚಾರಣೆಯನ್ನು ಸುಪ್ರೀಂ ಕೋರ್ಟ್​ ಇಂದು ಮತ್ತೆ ಕೈಗೆತ್ತಿಕೊಂಡಿದೆ. ಈ ನಡುವೆ ಕರ್ನಾಟಕ ಉಪ ಚುನಾವಣೆಗೆ ಚುನಾವಣಾ [more]

ರಾಜ್ಯ

ಡಿಕೆಶಿ ಜಾಮೀನು ಅರ್ಜಿ; ತೀರ್ಪು ಕಾಯ್ದಿರಿಸಿದ ದೆಹಲಿ ಹೈಕೋರ್ಟ್​

ನವದೆಹಲಿ: ಕಾಂಗ್ರೆಸ್ ಪ್ರಭಾವಿ ನಾಯಕ ಟ್ರಬಲ್ ಶೂಟರ್ ಖ್ಯಾತಿಯ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಇಂದು ಕೈಗೆತ್ತಿಕೊಂಡಿರುವ ದೆಹಲಿ ಹೈಕೋರ್ಟ್​ ಬೆಳಗ್ಗೆಯಿಂದ ಈ ಪ್ರಕರಣದ [more]

ರಾಜ್ಯ

ರಾಜ್ಯ ಬಿಜೆಪಿಯಲ್ಲಿ ಬಿಎಸ್​ವೈ v/s ನಳಿನ್; ಇಬ್ಬರ ನಡುವಿನ ಮುಸುಕಿನ ಗುದ್ದಾಟ ಬಯಲು!

ಬೆಂಗಳೂರು; ರಾಜ್ಯ ಬಿಜೆಪಿಯಲ್ಲಿ ಮತ್ತೆ ಸಿಎಂ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್​ ಕಟೀಲ್ ನಡುವಿನ ಮುಸುಕಿನ ಗುದ್ದಾಟ ಬಟಾಬಯಲಾಗಿದೆ. ಪಕ್ಷದ ಮೇಲಿನ ಯಡಿಯೂರಪ್ಪ ಅವರ [more]

ರಾಷ್ಟ್ರೀಯ

ಅಯೋಧ್ಯೆ ವಿವಾದ: ಅ.18ರ ಬಳಿಕ ವಾದ-ಪ್ರತಿವಾದಕ್ಕೆ ಅವಕಾಶ ನೀಡುವುದಿಲ್ಲ; ಸುಪ್ರೀಂಕೋರ್ಟ್

ನವದೆಹಲಿ: ಅಯೋಧ್ಯೆ ರಾಮ ಜನ್ಮಭೂಮಿ ವಿವಾದ ಕುರಿತು ವಾದ-ಪ್ರತಿವಾದಗಳನ್ನು ಅ.18ರ ಗಡುವಿನೊಳಗೆ ಪೂರ್ಣಗೊಳಿಸಿ, ಗಡುವು ಪೂರ್ಣಗೊಂಡರೆ ಒಂದು ದಿನವೂ ಕಾಲವಕಾಶ ನೀಡುವುದಿಲ್ಲ ಎಂದು ಹಿಂದೂ ಮತ್ತು ಮುಸ್ಲಿಂ ಸಂಘಟನೆಗಳಿಗೆ [more]

ರಾಷ್ಟ್ರೀಯ

370 ವಿಧಿ ರದ್ದತಿಗೂ ಮುನ್ನ ಜಮ್ಮು-ಕಾಶ್ಮೀರ ಕಗ್ಗಂಟಾಗಿ ಪರಿಣಮಿಸಿತ್ತು: ಎಸ್.ಜೈಶಂಕರ್

ನ್ಯೂಯಾರ್ಕ್: ಸಂವಿಧಾನದ 370ನೇ ವಿಧಿಯಡಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವುದಕ್ಕೂ ಮುನ್ನ ಜಮ್ಮು ಮತ್ತು ಕಾಶ್ಮೀರ ಕಗ್ಗಂಟಾಗಿ ಪರಿಣಮಿಸಿತ್ತು ಎಂದು ವಿದೇಶಾಂಗ ವ್ಯವಹಾರಗಳ ಸಚಿವ [more]

ರಾಜ್ಯ

ಫೋನ್ ಟ್ಯಾಪಿಂಗ್ ಪ್ರಕರಣ; ಎಡಿಜಿಪಿ ಆಲೋಕ್ ಕುಮಾರ್ ವಿಚಾರಣೆ ನಡೆಸಿದ ಸಿಬಿಐ!

ಬೆಂಗಳೂರು; ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಫೋನ್ ಟ್ಯಾಪಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಇಂದು ಹಿರಿಯ ಐಪಿಎಸ್​ ಅಧಿಕಾರಿ ಎಡಿಜಿಪಿ ಆಲೋಕ್ ಕುಮಾರ್ ಅವರ ವಿಚಾರಣೆ ನಡೆಸಿದೆ. [more]