ಕೊಪ್ಪಳ

ದೀನ್‌ದಯಾಳ ಉಪಾಧ್ಯಾಯರು ನಮಗೆ ದಾರಿದೀಪ: ಬಿಜೆಪಿ ಮುಖಂಡ ಅಮರೇಶ್ ಕರಡಿ

ಕೊಪ್ಪಳ ಸೆ 25: ದೇಶದ ಅಖಂಡತೆ, ರಾಷ್ಟ್ರೀಯತೆ ವಿಷಯದ ಆಧಾರದ ಮೇಲೆ ಭಾರತೀಯ ಜನತಾ ಪಕ್ಷವನ್ನು ಕಟ್ಟಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪಂಡಿತ್ ದೀನದಯಾಳ ಉಪಾಧ್ಯಾಯರು [more]

ಬೆಂಗಳೂರು

ಅನರ್ಹ ಶಾಸಕರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಯಡಿಯೂರಪ್ಪ ಹರಸಾಹಸ

ಬೆಂಗಳೂರು,ಸೆ.24-ಮೈತ್ರಿ ಸರ್ಕಾರ ಕೆಡವಿ ತಾವು ಸಿಎಂ ಆಗಲು ನೆರವಾದ 17 ಅನರ್ಹ ಶಾಸಕರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಯಡಿಯೂರಪ್ಪ ಹರಸಾಹಸ ಪಡುತ್ತಿದ್ದಾರೆ. ಅನಿರೀಕ್ಷಿತವಾಗಿ ಉಪಚುನಾವಣೆ ದಿನಾಂಕ ಪ್ರಕಟವಾಗಿದ್ದು, [more]

ಬೆಂಗಳೂರು

ಉಪಚುನಾವಣೆಯ ಸಂಪೂರ್ಣ ಜವಾಬ್ದಾರಿ ಸಿಎಂ ಯಡಿಯೂರಪ್ಪನವರ ಹೆಗಲಿಗೆ

ಬೆಂಗಳೂರು,ಸೆ.24- ಹದಿನೈದು ಅನರ್ಹ ಶಾಸಕರ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಯ ಸಂಪೂರ್ಣ ಜವಾಬ್ದಾರಿಯನ್ನು ಬಿಜೆಪಿ ಹೈಕಮಾಂಡ್ ಇದೀಗ ಮುಖ್ಯಮಂತ್ರಿ ಯಡಿಯೂರಪ್ಪನವರ ಹೆಗಲಿಗೆ ಹಾಕಿದೆ. ಅನರ್ಹಗೊಂಡ 17 ಶಾಸಕರ ಕ್ಷೇತ್ರಗಳ [more]

ಬೆಂಗಳೂರು

ಬಿಜೆಪಿಯಲ್ಲಿ ಬಂಡಾಯದ ಕಹಳೆ

ಬೆಂಗಳೂರು,ಸೆ.24- ಹದಿನೈದು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ನಾಮಪತ್ರ ಸಲ್ಲಿಸಲು ಕೆಲವೇ ದಿನಗಳು ಬಾಕಿ ಇರುವಾಗಲೇ ಟಿಕೆಟ್ ಕೈ ತಪ್ಪುವ ಭೀತಿಯಲ್ಲಿರುವ ಆಕಾಂಕ್ಷಿಗಳಿಂದ ಬಿಜೆಪಿಯಲ್ಲಿ ಬಂಡಾಯದ ಕಹಳೆ ಮೊಳಗಿದೆ. [more]

ಬೆಂಗಳೂರು

ನಮ್ಮನ್ನು ನಂಬಿ ಬಂದವರಿಗೆ ವಿಷ ಕೊಡಲು ಸಾಧ್ಯವೇ-ಸಿಎಂ ಯಡಿಯೂರಪ್ಪ

ಬೆಂಗಳೂರು,ಸೆ.24- ಸರ್ಕಾರ ರಚನೆಗೆ ಕಾರಣರಾದ ಅನರ್ಹರಿಗೆ ಯಾವುದೇ ಕಾರಣಕ್ಕೂ ನಾನು ಕೊಟ್ಟ ಮಾತಿಗೆ ತಪ್ಪುವುದಿಲ್ಲ. ವರಿಷ್ಠರ ಬಳಿಯೂ ಇದನ್ನೇ ಹೇಳಿದ್ದೇನೆ. ನನ್ನ ಮೇಲೆ ಎಷ್ಟೇ ಒತ್ತಡ ಹಾಕಿ [more]

ಬೆಂಗಳೂರು

ಪ್ರಧಾನಿ ಮೋದಿಯವರಿಗೆ ವಿದೇಶಗಳನ್ನು ಸುತ್ತುವುದಕ್ಕೆ ಸಮಯವಿದೆ-ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವುದಕ್ಕೆ ಸಮಯವಿಲ್ಲವೇ?-ಮಾಜಿ ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ, ಸೆ.24- ನೆರೆ ಸಂತ್ರಸ್ತರ ನೆರವಿಗೆ ಬರದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಧೋರಣೆ ಖಂಡಿಸಿ ಬೆಳಗಾವಿಯಲ್ಲಿಂದು ಬೃಹತ್ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಪಕ್ಷದ ಮುಖಂಡರು ತೀವ್ರ [more]

ಬೆಂಗಳೂರು

ಉಪಚುನಾವಣೆಯಲ್ಲಿ ಬಿಜೆಪಿಗೆ ನಿರೀಕ್ಷಿತ ಗೆಲುವಿನ ವಿಶ್ವಾಸವಿಲ್ಲ-ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು,ಸೆ.24- ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿಗೆ ನಿರೀಕ್ಷಿತ ಗೆಲುವಿನ ವಿಶ್ವಾಸವಿಲ್ಲದ್ದರಿಂದ ವಿಧಾನಮಂಡಲದ ಅಧಿವೇಶನವನ್ನು ಮೂರು ದಿನಕ್ಕೆ ಮೊಟಕುಗೊಳಿಸಲಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ತಿಳಿಸಿದರು. [more]

ಬೆಂಗಳೂರು

ಉಪಚುನಾವಣೆಯಲ್ಲಿ ಕಾಂಗ್ರೆಸ್ ಸ್ವತಂತ್ರವಾಗಿ ಸ್ಪರ್ಧೆ-ಮಾಜಿ ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ,ಸೆ.24- ಉಪಚುನಾವಣೆಯ 15 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ವತಂತ್ರವಾಗಿ ಸ್ಪರ್ಧೆ ಮಾಡಲಿದೆ. ಪಕ್ಷಾಂತರಿಗಳನ್ನು ಸೋಲಿಸಲು ಜನ ತೀರ್ಮಾನ ಮಾಡಿದ್ದಾರೆ. ಚುನಾವಣೆಗಾಗಿ ನಾವು ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಮಾಜಿ [more]

ಬೆಂಗಳೂರು

ಫಲಿತಾಂಶ ಬಂದ ನಂತರ ಹೊಸ ನಾಟಕ ಪ್ರಾರಂಭ- ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ

ಮೈಸೂರು, ಸೆ.24- ಉಪ ಚುನಾವಣೆ ಫಲಿತಾಂಶ ಬಂದ ನಂತರ ಹೊಸ ನಾಟಕ ಪ್ರಾರಂಭವಾಗಲಿದೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದರು. ಜೆಡಿಎಸ್ ಮುಖಂಡ ನಾರಾಯಣಗೌಡ ಅವರು [more]

ಬೆಂಗಳೂರು

ಹದ್ದನ್ನು ಗಿಳಿ ಎಂದು ಭ್ರಮಿಸಿ ಮೈತ್ರಿ ಮಾಡಿಕೊಂಡೆವು-ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಸೆ.24- ನಲವತ್ತು ವರ್ಷಗಳ ರಾಜಕೀಯ ಅನುಭವದ ಹೊರತಾಗಿಯೂ ಹದ್ದನ್ನು ಗಿಳಿ ಎಂದು ಭ್ರಮಿಸಿ ಮೈತ್ರಿ ಮಾಡಿಕೊಂಡೆವು ಅದು ಕುಕ್ಕದೇ ಬಿಡುತ್ತದೆಯೇ ಎಂದು ಟ್ವಿಟ್ ಮಾಡುವ ಮೂಲಕ [more]

ಬೆಂಗಳೂರು

ಪಶ್ಚಿಮ ಘಟ್ಟವನ್ನು ಕಳೆದುಕೊಳ್ಳುವ ಸ್ಥಿತಿ ತಲುಪಿದ್ದೇವೆ-ಪರಿಸರ ತಜ್ಞ ಸುರೇಶ್‍ಹೆಬ್ಳೀಕರ್

ಯಲಹಂಕ, ಸೆ.24- ಪಶ್ಚಿಮದ ಮಾದರಿಯ ಪ್ರಗತಿಯನ್ನು ಇಪ್ಪತ್ತನೇ ಶತಮಾನದ ಉತ್ತರಾರ್ಧದಲ್ಲಿ ಅಳವಡಿಸಿಕೊಂಡಿದ್ದೇ ನಮ್ಮ ದೇಶದ ಅಪೂರ್ವ ನಿಸರ್ಗದ ವಿನಾಶಕ್ಕೆ ಕಾರಣ. ಆ ಪ್ರಗತಿ ತರುವ ನಾಗರಿಕತೆಯನ್ನು ಕಟ್ಟಲು [more]

ಬೆಂಗಳೂರು

ಇಂದಿರಾ ಕ್ಯಾಂಟೀನ್‍ಗಳ ಉಸ್ತುವಾರಿ ಬಿಬಿಎಂಪಿ ಹೆಗಲಿಗೆ

ಬೆಂಗಳೂರು, ಸೆ.24- ನಗರದಲ್ಲಿರುವ ಇಂದಿರಾ ಕ್ಯಾಂಟೀನ್‍ಗಳ ಉಸ್ತುವಾರಿ ಬಿಬಿಎಂಪಿ ಹೆಗಲೇರುವ ಸಾಧ್ಯತೆ ಇದೆ. ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಬಡವರ ಹಸಿವು ನೀಗಿಸುವ ಉದ್ದೇಶದಿಂದ 198 [more]

ರಾಜ್ಯ

ಪ್ರವಾಸಿಗರು ದಸರಾ ಉತ್ಸವ ವೀಕ್ಷಿಸಲು ಬಿಗಿ ಭದ್ರತೆ-ನಗರ ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ

ಮೈಸೂರು, ಸೆ.24- ಈ ಬಾರಿಯ ದಸರಾದಲ್ಲಿ ಯಾವುದೇ ಆತಂಕ ಇಲ್ಲ. ಪ್ರವಾಸಿಗರು ನೆಮ್ಮದಿಯಾಗಿ ದಸರಾ ಉತ್ಸವ ವೀಕ್ಷಿಸಲು ಬಿಗಿ ಭದ್ರತೆ ಒದಗಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ [more]

ರಾಷ್ಟ್ರೀಯ

ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಅಪಘಾತಕ್ಕೀಡಾದ ವಾಯುಪಡೆಯ ಮಿಗ್ -21

ನವದೆಹಲಿ: ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಇಂದು ದೊಡ್ಡ ಅಪಘಾತ ಸಂಭವಿಸಿದೆ. ಭಾರತೀಯ ವಾಯುಪಡೆಯ ಮಿಗ್ -21 ವಿಮಾನ ಇಲ್ಲಿ ಅಪಘಾತಕ್ಕೀಡಾಗಿದೆ. ವಿಮಾನದಲ್ಲಿದ್ದ ಇಬ್ಬರು ಪೈಲಟ್‌ಗಳು ಸುರಕ್ಷಿತವಾಗಿ ಹೊರಬರಲು ಸಾಧ್ಯವಾಯಿತು ಎಂಬುದು [more]

ರಾಷ್ಟ್ರೀಯ

ಅನರ್ಹತೆ ಆದೇಶ ರದ್ದು ಮಾಡಿ ಅಥವಾ ಉಪಚುನಾವಣೆ ಮುಂದೂಡಿ; ಅನರ್ಹ ಶಾಸಕರ ಪರ ರೋಹ್ಟಗಿ ವಾದ

ನವದೆಹಲಿ: ರಾಜ್ಯದ 17 ಅನರ್ಹ ಶಾಸಕರ ಪ್ರಕರಣದ ವಿಚಾರಣೆ ಸುಪ್ರೀಂಕೋರ್ಟ್​​ನಲ್ಲಿ ಆರಂಭಗೊಂಡಿದೆ. ಇಂದು ಸುಪ್ರೀಂ ನೀಡುವ ತೀರ್ಪು ಬಹಳ ಮಹತ್ವದ್ದಾಗಿದೆ. ಅಷ್ಟೇ ಅಲ್ಲ, ಅನರ್ಹ ಶಾಸಕರ ಭವಿಷ್ಯವನ್ನು ಇದು [more]

ರಾಜ್ಯ

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ವರುಣನ ಆರ್ಭಟ; ಬರ ಪ್ರದೇಶಗಳು ನಿರಾಳ

ಬೆಂಗಳೂರು: ಕೆಲ ವಾರಗಳ ಹಿಂದಷ್ಟೇ ಭಾರೀ ಪ್ರವಾಹಕ್ಕೆ ಕಾರಣವಾಗಿದ್ದ ಮಳೆರಾಯ ರಾಜ್ಯದಲ್ಲಿ ಮತ್ತೆ ಭೋರ್ಗರೆಯುವುದು ಮುಂದುವರಿದಿದೆ. ರಾಜ್ಯದ ಹಲವೆಡೆ ನಿನ್ನೆಯಿಂದಲೂ ಎಡಬಿಡದೆ ಮಳೆಯಾಗಿದೆ. ಕೆಲವೆಡೆ ತಡರಾತ್ರಿಯವರೆಗೂ ಮಳೆಯಾದರೆ, [more]

ರಾಷ್ಟ್ರೀಯ

ಸುಲಿಗೆ ಆಪಾದನೆ: ಚಿನ್ಮಯಾನಂದ ಮೇಲೆ ರೇಪ್ ಆರೋಪ ಮಾಡಿದ್ದ ಕಾನೂನು ವಿದ್ಯಾರ್ಥಿನಿ ಬಂಧನ

ನವದೆಹಲಿ: ಚಿನ್ಮಯಾನಂದ ಸ್ವಾಮಿ ಮೇಲೆ ಅತ್ಯಾಚಾರ ಆರೋಪ ಮಾಡಿರುವ ಶಹಜಾನ್​ಪುರದ ಕಾನೂನು ವಿದ್ಯಾರ್ಥಿಯನ್ನು ಸುಲಿಗೆ ಆರೋಪದ ಮೇಲೆ ಎಸ್​ಐಟಿ ಪೊಲೀಸರು ಬುಧವಾರ ಬೆಳಗ್ಗೆ ಬಂಧಿಸಿದ್ದಾರೆ. ವೈದ್ಯಕೀಯ ಪರೀಕ್ಷೆಯ [more]

ರಾಷ್ಟ್ರೀಯ

ಸುಲಿಗೆ ಆಪಾದನೆ: ಚಿನ್ಮಯಾನಂದ ಮೇಲೆ ರೇಪ್ ಆರೋಪ ಮಾಡಿದ್ದ ಕಾನೂನು ವಿದ್ಯಾರ್ಥಿನಿ ಬಂಧನ

ನವದೆಹಲಿ: ಬಿಜೆಪಿ ನಾಯಕ ಚಿನ್ಮಯಾನಂದ ಸ್ವಾಮಿ ಮೇಲೆ ಅತ್ಯಾಚಾರ ಆರೋಪ ಮಾಡಿರುವ ಶಹಜಾನ್​ಪುರದ ಕಾನೂನು ವಿದ್ಯಾರ್ಥಿಯನ್ನು ಸುಲಿಗೆ ಆರೋಪದ ಮೇಲೆ ಎಸ್​ಐಟಿ ಪೊಲೀಸರು ಬುಧವಾರ ಬೆಳಗ್ಗೆ ಬಂಧಿಸಿದ್ದಾರೆ. [more]

ರಾಜ್ಯ

ಇಂದು ಮಧ್ಯಾಹ್ನ ಡಿಕೆಶಿ ಜಾಮೀನು ಅರ್ಜಿ ತೀರ್ಪು; ಇಂದಾದರೂ ಟ್ರಬಲ್ ಶೂಟರ್ ಗೆ ಜೈಲಿನಿಂದ ಮುಕ್ತಿ ಸಿಗುತ್ತಾ?

ನವದೆಹಲಿ: ದೆಹಲಿ ನಿವಾಸದಲ್ಲಿ ಪತ್ತೆಯಾದ ಹಣ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ.ಶಿವಕುಮಾರ್ ಅವರ ಜಾಮೀನು ಅರ್ಜಿಯ ತೀರ್ಪು ಇಂದು ಪ್ರಕಟವಾಗಲಿದೆ. ಜಾರಿ ನಿರ್ದೇಶನಾಲಯದ ವಿಶೇಷ ನ್ಯಾಯಾಲಯದಲ್ಲಿ ಇಡಿ [more]

ರಾಷ್ಟ್ರೀಯ

ಕಾಶ್ಮೀರ ಸಮಸ್ಯೆ ಇತ್ಯರ್ಥಕ್ಕಾಗಿ ಭಾರತ-ಪಾಕಿಸ್ತಾನ ನಡುವೆ ಮಧ್ಯಸ್ಥಿಕೆಗೆ ಸಿದ್ಧ; ಟ್ರಂಪ್​​​ ಪುನರುಚ್ಚಾರ

ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವೆ ಕಾಶ್ಮೀರ ಸಮಸ್ಯೆ ಇತ್ಯರ್ಥ ಮಾಡಲು ಮಧ್ಯಸ್ಥಿಕೆಗೆ ಸಿದ್ಧ ಎಂದು ಅಮೆರಿಕ ಅಧ್ಯಕ್ಷ ಟ್ರಂಪ್ ಪುನರುಚ್ಚರಿಸಿದ್ದಾರೆ. ಇಂದು ಪಾಕ್​​​ ಪ್ರಧಾನಿ ಇಮ್ರಾನ್ ಖಾನ್, [more]

ರಾಜ್ಯ

ಟಿಕೆಟ್​ಗಾಗಿ ಎಂಟಿಬಿ, ಶರತ್ ಬಚ್ಚೇಗೌಡ ಭಾರೀ ಲಾಬಿ; ಬಿಎಸ್​ವೈಗೆ ತಲೆನೋವಾದ ಹೊಸಕೋಟೆ ಉಪಚುನಾವಣೆ

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಉಪಚುನಾವಣಾ ಅಖಾಡ ಸಜ್ಜುಗೊಂಡಿದ್ದು, ಕಾಂಗ್ರೆಸ್, ಬಿಜೆಪಿ, ಜೆಡಿಎಸ್​ ಪಕ್ಷಗಳು ಸಿದ್ಧತೆ ಮಾಡಿಕೊಳ್ಳಲಾರಂಭಿಸಿವೆ. ನಾಮಪತ್ರ ಸಲ್ಲಿಸಲು ಕೇವಲ 6 ದಿನ ಬಾಕಿ ಇರುವುದರಿಂದ ಟಿಕೆಟ್​ [more]

ರಾಜ್ಯ

ಉಪಚುನಾವಣೆ ಅಖಾಡದಲ್ಲಿ ಟಿಕೆಟ್ ಆಕಾಂಕ್ಷಿಗಳ ಪೈಪೋಟಿ; ಬಿಜೆಪಿಗೆ ತಲೆನೋವಾಯ್ತು ಪಕ್ಷದೊಳಗಿನ ಬಂಡಾಯ

ಬೆಂಗಳೂರು: ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಮುಂದಿನ ತಿಂಗಳು ಉಪ ಚುನಾವಣೆ ನಡೆಯಲಿದೆ. ಕಾಂಗ್ರೆಸ್​-ಜೆಡಿಎಸ್​ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಈ ಹಿಂದಿನ ಸ್ಪೀಕರ್ ರಮೇಶ್ ಕುಮಾರ್ [more]

ರಾಷ್ಟ್ರೀಯ

ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದ ಸುಪ್ರೀಂ; ರೆಬೆಲ್​ಗಳಿಗಿಲ್ಲ ರಿಲೀಫ್​!

ನವದೆಹಲಿ: ಕಾಂಗ್ರೆಸ್​ ಮತ್ತು ಜೆಡಿಎಸ್​ಗೆ ರಾಜೀನಾಮೆ ನೀಡಿ ಅನರ್ಹಗೊಂಡಿರುವ ಶಾಸಕರ ಕ್ಷೇತ್ರಗಳಿಗೆ ಮುಂದಿನ ತಿಂಗಳು ಉಪ ಚುನಾವಣೆ ನಡೆಯಲಿದೆ. ಇದರಿಂದ ಅನರ್ಹ ಶಾಸಕರ ಚಡಪಡಿಕೆ ಇನ್ನಷ್ಟು ಹೆಚ್ಚಾಗಿದೆ. [more]

ರಾಷ್ಟ್ರೀಯ

ತಿಹಾರ್ ಜೈಲಿನಲ್ಲಿ ಚಿದಂಬರಂ ಭೇಟಿಯಾದ ಸೋನಿಯಾ, ಮನಮೋಹನ್ ಸಿಂಗ್

ಹೊಸದಿಲ್ಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಇಂದು ತಿಹಾರ್ ಜೈಲಿನಲ್ಲಿರುವ ಮಾಜಿ ಸಚಿವ ಪಿ ಚಿದಂಬರಂ ಅವರನ್ನು ಭೇಟಿಯಾದರು. ಐಎನ್ [more]

ಬೆಂಗಳೂರು ನಗರ

ಉಗ್ರರಿಗೆ ಪೋಷಣೆ ನೀಡುತ್ತಿರುವುದು ಯಾರೆಂದು ಇಡೀ ವಿಶ್ವಕ್ಕೆ ಗೊತ್ತಿದೆ: ಟ್ರಂಪ್ ಎದುರೇ ಪಾಕ್”ಗೆ ಮೋದಿ ಚಾಟಿ!

ಹ್ಯೂಸ್ಟನ್: ಉಗ್ರರಿಗೆ ಪೋಷಣೆ ನೀಡುತ್ತಿರುವುದು ಯಾರೆಂಬುದು ಇಡೀ ವಿಶ್ವಕ್ಕೇ ಗೊತ್ತಿದೆ. 9/11 ಹಾಗೂ 26/11 ದಾಳಿಯ ಮೂಲಕ ಕೆದಕಿದರೆ, ಅವರು ಯಾರೆಂದು ತಿಳಿಯುತ್ತದೆ ಎಂದು ಹ್ಯೂಸ್ಟನ್’ನಲ್ಲಿ ಭಾನುವಾದ ನಡೆದ [more]