ಡಿ.ಕೆ.ಶಿವಕುಮಾರ್ ಪ್ರಕರಣವನ್ನು ಸಮರ್ಪಕವಾಗಿ ಎದುರಿಸಬೇಕು-ಕೇಂದ್ರ ಬಿಜೆಪಿ ನಾಯಕರಿಂದ ರಾಜ್ಯ ನಾಯಕರಿಗೆ ಸೂಚನೆ
ಬೆಂಗಳೂರು, ಸೆ.4- ಅಕ್ರಮ ಹಣದ ವಹಿವಾಟು ನಡೆಸಿರುವ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳಿಂದ ಬಂಧಿಸಲ್ಪಟ್ಟಿರುವ ಡಿ.ಕೆ.ಶಿವಕುಮಾರ್ ಪ್ರಕರಣವನ್ನು ಸಮರ್ಪಕವಾಗಿ ಎದುರಿಸಬೇಕೆಂದು ಕೇಂದ್ರ ಬಿಜೆಪಿ ವರಿಷ್ಠರು ರಾಜ್ಯ [more]




