ಸಿದ್ದರಾಮಯ್ಯ ನಮ್ಮ ಮೊದಲ ರಾಜಕೀಯ ಶತ್ರು-ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರು, ಆ.25-ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯನವರೇ ನಮ್ಮ ಮೊದಲ ರಾಜಕೀಯ ಶತ್ರು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಮಾಧ್ಯಮಕ್ಕೆ ನೀಡಿದ ಸಂದರ್ಶನವೊಂದರಲ್ಲಿ ಮೊದಲ ಬಾರಿಗೆ [more]




