ಅನರ್ಹ ಶಾಸಕರ ಅರ್ಜಿ ತುರ್ತು ವಿಚಾರಣೆ ನಡೆಸುವಂತೆ ಮತ್ತೊಮ್ಮೆ ಮನವಿ ಮಾಡಿಕೊಳ್ಳೋಣ-ವಕೀಲ ಮುಕುಲ್ ರೊಹಟಗಿ
ಬೆಂಗಳೂರು,ಆ.23- ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ತುರ್ತು ನಡೆಸಲು ಸುಪ್ರಿಂಕೋರ್ಟ್‍ಗೆ ಮತ್ತೊಮ್ಮೆ ಮನವಿ ಮಾಡಿಕೊಳ್ಳುವುದಾಗಿ ವಕೀಲರು ತಿಳಿಸಿದ್ದಾರೆ. ನವದೆಹಲಿಯಲ್ಲಿರುವ ಅನರ್ಹ ಶಾಸಕರೊಂದಿಗೆ ಮಾತುಕತೆ ನಡೆಸಿರುವ ಅವರ ಪರ [more]




