ಬೆಂಗಳೂರಿನ ನಾಲ್ವರು ಶಾಸಕರ ಕ್ಷೇತ್ರಗಳ ಉಪಚುನಾವಣೆಗೆ ಜೆಡಿಎಸ್‍ನಿಂದ ಸಿದ್ಧತೆ
ಬೆಂಗಳೂರು, ಜು.26-ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ವಿಶ್ವಾಸ ಮತ ಕಳೆದುಕೊಳ್ಳಲು ಕಾರಣರಾದ ಬೆಂಗಳೂರಿನ ನಾಲ್ವರು ಶಾಸಕರ ಕ್ಷೇತ್ರಗಳ ಉಪಚುನಾವಣೆಗೆ ಜೆಡಿಎಸ್ ಸಿದ್ಧತೆ ನಡೆಸಲು ಮುಂದಾಗಿದೆ. ಕಾಂಗ್ರೆಸ್‍ನೊಂದಿಗಿನ ಮೈತ್ರಿ ಇನ್ನೂ [more]




