ಚಂಡಮಾರುತ ಹಿನ್ನಲೆ ಮುಂಗಾರು ಮತ್ತಷ್ಟು ವಿಳಂಬವಾಗುವ ಸಾಧ್ಯತೆ
ಬೆಂಗಳೂರು, ಜೂ.11-ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ಚಂಡಮಾರುತದ ಪ್ರಭಾವದಿಂದಾಗಿ ಈ ಬಾರಿಯ ಮುಂಗಾರು ಮತ್ತಷ್ಟು ವಿಳಂಬವಾಗುವ ಸಾಧ್ಯತೆಗಳಿವೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸ್‍ರೆಡ್ಡಿ [more]




