ಸರ್ಕಾರಿ ಶಾಲೆಗಳಲ್ಲಿ ಎಲ್‍ಕೆಜಿ-ಯುಕೆಜಿಗೆ ವಿರೋಧ: ಮೇ 30ರಿಂದ ಅಂಗನವಾಡಿ ಕಾರ್ಯಕರ್ತೆಯರ ಹೋರಾಟ
ಬೆಂಗಳೂರು, ಮೇ 25- ಸರ್ಕಾರಿ ಶಾಲೆಗಳಲ್ಲಿ ಎಲ್‍ಕೆಜಿ-ಯುಕೆಜಿಯನ್ನ ತೆರೆಯುವುದನ್ನು ರದ್ದು ಮಾಡಿ ಅಂಗನವಾಡಿಯಲ್ಲೇ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ಇದೇ 30 ರಂದು ಹೋರಾಟ ಹಮ್ಮಿಕೊಂಡಿರುವುದಾಗಿ ಕರ್ನಾಟಕ ರಾಜ್ಯ [more]




