ರಾಷ್ಟ್ರೀಯ

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಸಿಜೆಐಗೆ ಕ್ಲೀನ್ ಚಿಟ್: ಮಹಿಳಾ ವಕೀಲರ ಪ್ರತಿಭಟನೆ

ನವದೆಹಲಿ: ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯ್ ಅವರಿಗೆ ತ್ರಿಸದಸ್ಯ ಪೀಠ ಕ್ಲೀನ್ ಚಿಟ್ ನೀಡಿದ್ದನ್ನು ವಿರೋಧಿಸಿ ದೆಹಲಿಯಲ್ಲಿ [more]

ಧಾರವಾಡ

ಎಂ.ಬಿ.ಪಾಟೀಲ್ ಬಿಜೆಪಿಗೆ ಬಂದರೆ ಡಿಸಿಎಂ ಹುದ್ದೆ : ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್

ವಿಜಯಪುರ, ಮೇ 7-ಗೃಹ ಸಚಿವ ಎಂ.ಬಿ.ಪಾಟೀಲ್ ಅವರು ಬಿಜೆಪಿಗೆ ಬಂದರೆ ಉಪಮುಖ್ಯಮಂತ್ರಿ ಹುದ್ದೆ ನೀಡುವುದಾಗಿ ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಆಶ್ವಾಸನೆ ನೀಡಿದ್ದಾರೆ. ವಿಜಯಪುರದಲ್ಲಿಂದು ಬಸವಜಯಂತಿ [more]

ಬೆಂಗಳೂರು

ಸಿ.ಎಂ. ಕುಮಾರಸ್ವಾಮಿಯರಿಂದ ತಿರುಚಂಡೂರಿನ ಸುಬ್ಮಣ್ಯಸ್ವಾಮಿ ದೇವಾಲಯದಲ್ಲಿ ಪೂಜೆ

ಬೆಂಗಳೂರು, ಮೇ 7-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುವುದನ್ನು ಮುಂದುವರೆಸಿದ್ದು, ಇಂದು ತಮಿಳುನಾಡಿನ ತಿರುಚಂಡೂರಿನ ಸುಬ್ರಹ್ಮಣ್ಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಸವ [more]

ಬೆಂಗಳೂರು

ರಾಜ್ಯಪಾಲರು, ಮುಖ್ಯಮಂತ್ರಿಗಳು ಮತ್ತು ಗಣ್ಯರಿಂದ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ

ಬೆಂಗಳೂರು, ಮೇ 7-ಬಸವೇಶ್ವರ ಜಯಂತಿ ಅಂಗವಾಗಿ ನಗರದ ಬಸವೇಶ್ವರ ವೃತ್ತದ ಬಳಿ ಇರುವ ಬಸವೇಶ್ವರ ಪ್ರತಿಮೆಗೆ ರಾಜ್ಯಪಾಲ ವಜೂಭಾಯಿ ವಾಲಾ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಗೃಹ ಸಚಿವ ಎಂ.ಬಿ.ಪಾಟೀಲ್ [more]

ಬೆಂಗಳೂರು

ಬಸವಣ್ಣನವರು ಸಮಾಜದ ಸಾಮರಸ್ಯ ಕಾಪಾಡಲು ಶ್ರಮಿಸಿದ್ದಾರೆ-ಡಾ.ಸಿ.ಎನ್.ಮಂಜುನಾಥ್

ಬೆಂಗಳೂರು, ಮೇ 7- ಸಾಮಾಜಿಕ ಜಾಲತಾಣಗಳು ಸಮಾಜದ ಆರೋಗ್ಯ ಕೆಡಿಸುವ ಕೆಲಸ ಮಾಡಬಾರದು ಎಂದು ಜಯದೇವ ಹೃದ್ರೋಗ ಆಸ್ಪತ್ರೆ ನಿರ್ದೇಶಕರಾದ ಪದ್ಮಶ್ರೀ ಡಾ.ಸಿ.ಎನ್.ಮಂಜುನಾಥ್ ತಿಳಿಸಿದರು. ಬಸವ ಸಮಿತಿ [more]

ಬೆಂಗಳೂರು

28ನೇ ವಾರ್ಷಿಕೋತ್ಸವ ಆಚರಿಸಿಕೊಂಡ ಡಾ.ರಮಾಸ್ ಟೆಸ್ಟ್ ಟ್ಯೂಬ್ ಬೇಬಿ ಸೆಂಟರ್

ಬೆಂಗಳೂರು,ಮೇ7- ಡಾ.ರಮಾಸ್ ಟೆಸ್ಟ್ ಟ್ಯೂಬ್ ಬೇಬಿ ಸೆಂಟರ್ ತನ್ನ 28ನೇ ವಾರ್ಷಿಕೋತ್ಸವ ಹಾಗೂ ಇಂದಿರಾನಗರದಲ್ಲಿರುವ ಶಾಖೆಯ 6ನೇ ವಾರ್ಷಿಕೋತ್ಸವವನ್ನು ಆಚರಿಸಿಕೊಂಡಿತು. ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದ ಸೆಂಟರ್‍ನ ಸಂಸ್ಥಾಪಕಿ [more]

ಬೆಂಗಳೂರು

ಬೆಂಗಳೂರು ವಿವಿಯಲ್ಲಿ ಭುಗಿಲೆದ್ದ ಪ್ರತಿಮೆಯ ವಿವಾದ

ಬೆಂಗಳೂರು,ಮೇ7- ಸರಸ್ವತಿ ಮತ್ತು ಬುದ್ಧನ ಮೂರ್ತಿ ವಿಚಾರಕ್ಕೆ ಬೆಂಗಳೂರು ವಿಶ್ವವಿದ್ಯಾಲಯ ಮುಂಭಾಗ ದೊಡ್ಡ ಪ್ರತಿಭಟನೆ ನಡೆದಿದೆ. ಸದ್ಯ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಾಗಿದೆ. ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಒಂದಲ್ಲ [more]

ಬೆಂಗಳೂರು

ಪುತ್ರಿಯ ಪೋಟೊವನ್ನು ರಿವೀಲ್ ಮಾಡಿದ ನಟ ಯಶ್

ಬೆಂಗಳೂರು, ಮೇ 7-ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್ ದಂಪತಿ ತಮ್ಮ ಪುತ್ರಿಯ ಪೋಟೊವನ್ನು ಇಂದು ರಿವೀಲ್ ಮಾಡಿದ್ದಾರೆ. ರಾಧಿಕಾ ಪಂಡಿತ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ [more]

ಬೆಂಗಳೂರು

ಬಿಸಿಲಿಗೆ ಸಿಕ್ಕ ಕಾರ್ಮೋಡದಂತೆ ಕರಗಿಹೋದ ಮೈತ್ರಿ ಸರ್ಕಾರಕ್ಕಿದ್ದ ಅಪಾಯ

ಬೆಂಗಳೂರು, ಮೇ 7- ಸಮ್ಮಿಶ್ರ ಸರ್ಕಾರಕ್ಕೆ ಅಪಾಯತಂದೊಡ್ಡುವ ಬೆಳವಣಿಗೆಗಳು ಕ್ಷೀಣಿಸುತ್ತಿ ರುವುದರಿಂದ ಜೆಡಿಎಸ್-ಕಾಂಗ್ರೆಸ್ ನಾಯಕರು ನಿರಾಳವಾಗಿದ್ದು, ಲೋಕಸಭೆ ಚುನಾವಣೆ ಫಲಿತಾಂಶದವರೆಗೂ ಎಲ್ಲಾ ರೀತಿಯ ಸಂಧಾನ ಸಭೆಗಳನ್ನು ರದ್ದುಗೊಳಿಸಿದ್ದಾರೆ. [more]

ಬೆಂಗಳೂರು

ಮಾಜಿ ಸಿ.ಎಂ ಸಿದ್ದರಾಮಯ್ಯ ಮತ್ತೆ ಸಿ.ಎಂ. ಆಗಬೇಕು

ಬೆಂಗಳೂರು, ಮೇ 7-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿಯಾಗಬೇಕು ಎಂದು ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಸುಧಾಕರ್ ಹೇಳಿಕೆಗೆ ನನ್ನ ಬೆಂಬಲವೂ ಇದೆ ಎಂದು ಗೃಹ ಸಚಿವ [more]

ಬೆಂಗಳೂರು

ಆಪರೇಷನ್ ಕಮಲ ಆಡಿಯೋ ಪ್ರಕರಣ ತನಿಖೆ ಎಸ್‍ಐಟಿಗೆ-ಗೃಹ ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು, ಮೇ 7-ಆಪರೇಷನ್ ಕಮಲ ಕುರಿತಂತೆ ಯಡಿಯೂರಪ್ಪ ಮಾತನಾಡಿದ್ದಾರೆ ಎಂಬ ಆಡಿಯೋ ಪ್ರಕರಣದ ತನಿಖೆಗೆ ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ವಿಶೇಷ ತನಿಖಾ ದಳ (ಎಸ್‍ಐಟಿ) ರಚಿಸಲಾಗುವುದು [more]

ಬೆಂಗಳೂರು

ಮುಂದಿನ ದಿನಗಳಲ್ಲಿ ನೀರಿಗೆ ಹಾಹಾಕಾರ

ಬೆಂಗಳೂರು, ಕಳೆದ ವರ್ಷದಂತೆ ಈ ವರ್ಷವೂ ರಾಜ್ಯದಲ್ಲಿ ಜಲಾಶಯಗಳು ಭತ್ತಿ ಹೋಗಿದ್ದು, ಮುಂದಿನ ದಿನಗಳಲ್ಲಿ ನೀರಿನ ಹಾಹಾಕಾರ ಎದುರಾಗುವ ಆತಂಕ ಸೃಷ್ಟಿಯಾಗಿದೆ. ಇತ್ತೀಚೆಗೆ ಸುರಿದ ಮಳೆಯಿಂದ ಜಲಾಶಯಗಳಿಗೆ [more]

ರಾಷ್ಟ್ರೀಯ

ಜೈ ಶ್ರೀ ರಾಮ್ ಘೋಷಣೆ ಕೂಗಿ, ಜನರಿಗೂ ಒತ್ತಡ ಹೇರುವ ಬಿಜೆಪಿ ನಾಯಕರು ಒಂದಾದರೂ ರಾಮ ಮಂದಿರ ಕಟ್ಟಿದ್ದಾರೆಯೇ : ಸಿಎಂ ಮಮತಾ ಬ್ಯಾನರ್ಜಿ ಪ್ರಶ್ನೆ

ಕೋಲ್ಕತ್ತಾ: ಜೈ ಶ್ರೀರಾಮ್ ಎಂದು ಘೋಷಣೆ ಕೂಗುವ ಹಾಗೂ ಜನರಿಗೂ ಇದೇ ಘೋಷಣೆ ಕೂಗುವಂತೆ ಹೇಳುವ ಬಿಜೆಪಿ ನಾಯಕರೇ ಇದುವರೆಗೆ ಒಂದಾದರೂ ರಾಮಮಂದಿರವನ್ನು ಕಟ್ಟಿದ್ದೀರಾ ಎಂದು ಪಶ್ಚಿಮ [more]

ರಾಷ್ಟ್ರೀಯ

ಪರೀಕ್ಷೆ ವಂಚಿತ ವಿದ್ಯಾರ್ಥಿಗಳಿಗೆ ಮೇ 20ರಂದು ಮತ್ತೊಮ್ಮೆ ನೀಟ್ ಪರೀಕ್ಷೆ ಬರೆಯಲು ಅವಕಾಶ

ನವದೆಹಲಿ: ರೈಲು ವಿಳಂಬದಿಂದ ನೀಟ್​ ಪರೀಕ್ಷೆಯಿಂದ ವಂಚಿತರಾಗಿದ್ದ 600 ವಿದ್ಯಾರ್ಥಿಗಳಿಗಾಗಿ ಮೇ 20ರಂದು ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್​) ಮತ್ತೊಮ್ಮೆ ಏರ್ಪಡಿಸಲು ಕೇಂದ್ರ ಮಾನವಸಂಪನ್ಮೂಲ ಅಭಿವೃದ್ಧಿ [more]

ರಾಷ್ಟ್ರೀಯ

ಮುಂದುವರೆದ ಕೇಂದ್ರ ಸರ್ಕಾರ ಹಾಗೂ ಮಮತಾ ಬ್ಯಾನರ್ಜಿ ನಡುವಿನ ಕಿತ್ತಾಟ

ನವದೆಹಲಿ: ಕೇಂದ್ರ ಸರ್ಕಾರ ಹಾಗೂ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ನಡುವಿನ ಕಿತ್ತಾಟ ಮತ್ತೆ ಮುಂದುವರೆದಿದ್ದು, ಫೊನಿ ಚಂಡಮಾರುತದ ಅಬ್ಬರಕ್ಕೆ ತತ್ತರಿಸಿರುವ ಪಶ್ಚಿಮ ಬಂಗಾಳದ ಸಂತ್ರಸ್ತರ [more]

ರಾಜ್ಯ

ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗೋದ್ರಲ್ಲಿ ತಪ್ಪೇನಿದೆ; ಗೃಹ ಸಚಿವ ಎಂಬಿ ಪಾಟೀಲ

ಬೆಂಗಳೂರು:  ಇನ್ನೊಂದು ಬಾರಿ ಮುಖ್ಯಮಂತ್ರಿ ಆಗುವ ಅರ್ಹತೆ ಸಿದ್ದರಾಮಯ್ಯ ಅವರಿಗೆ ಇದೆ. ಬಡವರ ಪರ ಉತ್ತಮ ಕೆಲಸ ಮಾಡಿದವರು ಅವರು. ಸಿದ್ದರಾಮಯ್ಯ ಇನ್ನೊಂದು ಅವಧಿಗೆ ಮುಖ್ಯಮಂತ್ರಿ ಆಗುವುದಾದರೆ ನಾನು [more]

ರಾಷ್ಟ್ರೀಯ

ವಿವಿ ಪ್ಯಾಟ್​ ಸಂಖ್ಯೆ ಶೇ.50ರಷ್ಟು ಹೆಚ್ಚಿಸಲು ವಿರೋಧ ಪಕ್ಷಗಳು ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ನವದೆಹಲಿ: ಪ್ರತಿ ವಿಧಾನಸಭಾ ವಲಯದಲ್ಲಿ ಇವಿಎಂಗಳಿಗೆ ವಿವಿ ಪ್ಯಾಟ್​ ಸಂಖ್ಯೆಯನ್ನು ಶೇ.50ರಷ್ಟು ಹೆಚ್ಚಿಸುವಂತೆ 21 ವಿರೋಧ ಪಕ್ಷಗಳು ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಇಂದು ಸುಪ್ರೀಂಕೋರ್ಟ್​ ವಜಾಗೊಳಿಸಿದೆ. ಮಂಗಳವಾರ ಬೆಳಗ್ಗೆ ಈ [more]

ರಾಷ್ಟ್ರೀಯ

 ನೀತಿ ಸಂಹಿತೆ ಉಲ್ಲಂಘನೆ: ಎರಡು ಪ್ರಕರಣದಲ್ಲಿ ಪ್ರಧಾನಿ ಮೋದಿಗೆ ಕ್ಲೀನ್ ಚಿಟ್

ನವದೆಹಲಿ: ಹಾಲಿ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ದಾಖಲಾಗಿದ್ದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ದಾಖಲಾಗಿದ್ದ ಪ್ರಕರಣಗಳ ಪೈಕಿ ಮತ್ತೆ 2 ಪ್ರಕರಣಗಳಲ್ಲಿ ಪ್ರಧಾನಿ ಮೋದಿ [more]

ರಾಜ್ಯ

5ನೇ ಹಂತದಲ್ಲಿ ಶೇ. 62.87 ಮತದಾನ; ಮೊದಲ ನಾಲ್ಕಕ್ಕಿಂತ ಈ ಬಾರಿ ಕಡಿಮೆ ವೋಟಿಂಗ್

ಬೆಂಗಳೂರು: ಏಳು ಹಂತಗಳ ಲೋಕಸಭೆ ಚುನಾವಣೆಯ 5ನೇ ಹಂತದಲ್ಲಿ ಶೇ. 62.87ರಷ್ಟು ಮತದಾನವಾಗಿದೆ. ಏಳು ರಾಜ್ಯಗಳ ಒಟ್ಟು 51 ಲೋಕಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆ ಬಹುತೇಕ ಶಾಂತಿಯುತವಾಗಿತ್ತು. ಜಮ್ಮು-ಕಾಶ್ಮೀರದಲ್ಲಿ [more]

ರಾಷ್ಟ್ರೀಯ

ಪಿಣರಾಯ್​​​​ ವಿಜಯನ್-ಕೆಸಿಆರ್​​ ಭೇಟಿ; ರಾಷ್ಟ್ರ ರಾಜಕಾರಣದಲ್ಲಿ ಅಚ್ಚರಿ ಬೆಳವಣಿಗೆ; ತೃತೀಯ ರಂಗಕ್ಕೆ ಸಿಕ್ತಾ ಚಾಲನೆ?​​​​​

ನವದೆಹಲಿ:  ಲೋಕಸಭಾ ಚುನಾವಣೆ ಫಲಿತಾಂಶಕ್ಕೆ ಮುನ್ನವೇ ತೃತೀಯ ರಂಗ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ತೆಲಂಗಾಣ ಸಿಎಂ ಕೆ.ಚಂದ್ರಶೇಖರ ರಾವ್ ತೃತೀಯ ರಂಗ ರಚನೆಗೆ ಮುಂದಾಗಿದ್ದು, ಕೇಂದ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯೇತರ [more]

ಅಂತರರಾಷ್ಟ್ರೀಯ

ಶ್ರೀಲಂಕಾ ಉಗ್ರರ ಬಳಿ ಇತ್ತು 700 ಕೋಟಿ ರೂ. ಮೌಲ್ಯದ ಆಸ್ತಿ, 14 ಕೋಟಿ ರೂ. ನಗದು!

ಕೊಲಂಬೋ : ಶ್ರೀಲಂಕಾ ಬಾಂಬ್​ ದಾಳಿಗೆ ಕಾರಣವಾಗಿದ್ದ ನ್ಯಾಷನಲ್​ ತೊವ್​ಹೀದ್​ ಜಮಾತ್​ (ಎನ್​ಟಿಜಿ) ಉಗ್ರ ಸಂಘಟನೆ ಬಳಿಯಿಂದ ಅಪಾರ ಪ್ರಮಾಣದ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಸ್ಲಾಮಿಕ್​ [more]

ಕ್ರೀಡೆ

ಮೊದಲ ಕ್ವಾಲಿಫೈಯರ್ನಲ್ಲಿ ಬಲಿಷ್ಠ ತಂಡಗಳ ಕಾದಾಟ: ಚೆನ್ನೈ-ಮುಂಬೈ ನಡುವೆ ಹೈವೋಲ್ಟೋಜ್ ಮ್ಯಾಚ್

12ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಲೀಗ್ ಹಂತದ ಪಂದ್ಯಗಳು ಮುಕ್ತಾಯವಾಗಿದೆ. ಪ್ಲೇ ಆಫ್ಗೆ ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್, ಡೆಲ್ಲಿ ಕ್ಯಾಪಿಲ್ಸ್, ಸನ್ ರೈಸರ್ಸ್ ಹೈದ್ರಬಾದ್ [more]

ಕ್ರೀಡೆ

ಅಂಪೈರ್ ಎಡವಟ್ಟಿನಿಂದ ಗೆದ್ದು ಬೀಗಿದ ಮುಂಬೈ..! ಆರ್ಸಿಬಿ ಪಾಲಿಗೆ ವಿಲನ್ ಆಯಿತು ನೋ ಬಾಲ್ ಡಿಷಿಷನ್..!

ಒಂದು ಎಡವಟ್ಟು ಪಂದ್ಯದ ಫಲಿತಾಂಶವನ್ನೇ ಬದಲಿಸುತ್ತೆ. ಆ ಒಂದು ಎಡವಟ್ಟು ಟೂರ್ನಿಯಲ್ಲಿ ಒಂದು ತಂಡದ ಕನಸನ್ನೇ ಭಗ್ನಗೊಳಿಸುತ್ತೆ ಅನ್ನೋದಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬೆಸ್ಟ್ ಎಕ್ಸಾಪಲ್. ಯೆಸ್.. [more]

ಕ್ರೀಡೆ

ಐಪಿಎಲ್ ಟ್ರೋಫಿ ಎತ್ತಿ ಹಿಡಿಯಲು ಪವರ್ ಪ್ಲೇ ಮಾನದಂಡ: ಪವರ್ ಪ್ಲೇಯಲ್ಲಿ ಎಡವಿದ್ದಾರೆ ಸ್ಟಾರ್ ಬ್ಯಾಟ್ಸ್ಮನ್ಗಳು

ಮಿಲಿಯನ್ ಡಾಲರ್ ಟೂರ್ನಿ ಐಪಿಎಲ್ನಲ್ಲಿ ಲೀಗ್ ಹಂತ ಮುಕ್ತಾಯವಾಗಿದೆ. ಈ ಬಾರಿಯ ಐಪಿಎಲ್ ಟೂರ್ನಿ ಹಲವಾರು ಅಚ್ಚರಿಗಳನ್ನ ಕೊಟ್ಟಿದೆ. ಅದರಲ್ಲೂ ಪಂದ್ಯವನ್ನ ಪವರ್ಪ್ಲೇ ಬ್ಯಾಟ್ಸ್ಮನ್ಗಳ ಪಾಲಿಗೆ ವಿಲನ್ [more]

ಬೆಂಗಳೂರು

ಮುಂದಿನ ದಿನಗಳಲ್ಲಿ ದೋಸ್ತಿಗಳು ಪುಡಿಪುಡಿಯಾಗಲಿವೆ: ಆರ್.ಅಶೋಕ್ ಭವಿಷ್ಯ

ಬೆಂಗಳೂರು,ಮೇ6-ಲೋಕಸಭೆ ಚುನಾವಣೆ ಫಲಿತಾಂಶದಲ್ಲಿ ಎರಡಂಕಿಯನ್ನೂ ದಾಟಲು ವಿಫಲವಾಗುವ ಸಮ್ಮಿಶ್ರ ಸರ್ಕಾರ ಮುಂದಿನ ದಿನಗಳಲ್ಲಿ ದೋಸ್ತಿಗಳು ಪುಡಿಪುಡಿಯಾಗಲಿವೆ ಎಂದು ಬಿಜೆಪಿ ಮುಖಂಡ ಆರ್.ಅಶೋಕ್ ಭವಿಷ್ಯ ನುಡಿದರು. ಯಾವುದೇ ಕಾರಣಕ್ಕೂ [more]