30 ಸದಸ್ಯರಿಗೆ ಅನರ್ಹತೆಯ ಭೀತಿ
ಬೆಂಗಳೂರು,ಮೇ1- ಸಕಾಲಕ್ಕೆ ಆಸ್ತಿ ವಿವರ ಸಲ್ಲಿಸದ ಹಾಗೂ ಸುಳ್ಳು ಮಾಹಿತಿ ನೀಡಿದ 30 ಪುರಪಿತೃಗಳು ಅವಧಿಗೂ ಮುನ್ನವೇ ತಮ್ಮ ಸ್ಥಾನ ಕಳೆದುಕೊಳ್ಳುವರೇ..?! ಪ್ರಾದೇಶಿಕ ಆಯುಕ್ತ ಶಿವಯೋಗಿ ಕಳಸದ್ [more]
ಬೆಂಗಳೂರು,ಮೇ1- ಸಕಾಲಕ್ಕೆ ಆಸ್ತಿ ವಿವರ ಸಲ್ಲಿಸದ ಹಾಗೂ ಸುಳ್ಳು ಮಾಹಿತಿ ನೀಡಿದ 30 ಪುರಪಿತೃಗಳು ಅವಧಿಗೂ ಮುನ್ನವೇ ತಮ್ಮ ಸ್ಥಾನ ಕಳೆದುಕೊಳ್ಳುವರೇ..?! ಪ್ರಾದೇಶಿಕ ಆಯುಕ್ತ ಶಿವಯೋಗಿ ಕಳಸದ್ [more]
ಬೆಂಗಳೂರು, ಮೇ1- ಫನಿ ಚಂಡಮಾರುತದ ಅಬ್ಬರಕ್ಕೆ ನಗರ ತತ್ತರಿಸಿದ್ದು, ನಿನ್ನೆ ಸುರಿದ ಮೊದಲ ಮಹಾ ಮಳೆಗೆ ವ್ಯಕ್ತಿಯೊಬ್ಬ ಬಲಿಯಾಗಿದ್ದಾನೆ. ನಿನ್ನೆ ಸುರಿದ ಭಾರೀ ಮಳೆಗೆ ಗರುಡಾಚಾರ್‍ಪಾಳ್ಯ ವಾರ್ಡ್‍ನಲ್ಲಿರುವ [more]
ಬೆಂಗಳೂರು,ಮೇ1- ಕುಡಿಯುವ ನೀರಿಗೂ ಪರದಾಟ, ಜಾನುವಾರುಗಳಿಗೆ ಮೇವಿಲ್ಲ, ದುಡಿಯುವ ಕೈಗಳಿಗೆ ಕೆಲಸವೂ ಇಲ್ಲ. ತಲೆಮೇಲೆ ಕೈ ಹೊತ್ತ ಅನ್ನದಾತ ದಿಕ್ಕು ಕಾಣದೆ ಕಂಗಾಲಾಗಿದ್ದಾನೆ. ರಾಜ್ಯದಲ್ಲಿ ಈ ಬಾರೀ [more]
ಬೆಂಗಳೂರು,ಮೇ1-ಚಿಂಚೋಳಿ ಮತ್ತು ಕುಂದಗೋಳ ಉಪಚುನಾವಣೆಗಳು ರಾಜ್ಯ ರಾಜಕಾರಣದ ದೃಷ್ಟಿಯಿಂದ ಮಹತ್ವದ್ದಾಗಿದ್ದು, ಕಾಂಗ್ರೆಸ್-ಬಿಜೆಪಿ ಎರಡೂ ಪಕ್ಷಗಳು ಈ ಚುನಾವಣೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿವೆ. ಬಿಜೆಪಿ ಈಗಾಗಲೇ ಎರಡೂ ಕ್ಷೇತ್ರಗಳಿಗೂ [more]
ಬೆಂಗಳೂರು, ಮೇ 1- ಭಾರತದ ಕೈಮಗ್ಗ ಮತ್ತು ಕರಕುಶಲ ವಸ್ತುಗಳನ್ನು ಪ್ರೋತ್ಸಾಹೀಸುವ ಪ್ರಯತ್ನದಲ್ಲಿ ಹಾಗೂ ಭಾರತದ ಸಮೃದ್ಧ ಪರಂಪರೆಯನ್ನು ಪ್ರದರ್ಶಿಸುವ ಉದ್ದೇಶದೊಂದಿಗೆ ಭಾರತ ಸರ್ಕಾರದ ಜವಳಿ ಇಲಾಖೆಯ [more]
ಬೆಂಗಳೂರು, ಮೇ 1- ಸಾರ್ವಜನಿಕರಿಗೆ ಉತ್ತಮ ಸಾರಿಗೆ ಸೇವೆ ಸಲ್ಲಿಸುವದರಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕ ರಸ್ತೆ ಸಾರಿಗೆ ನಿಗಮವು ಇದುವರೆಗೂ ಒಟ್ಟು 235 ರಾಷ್ಟ್ರೀಯ, ಅಂತರಾಷ್ಟ್ರೀಯ ಪ್ರಶಸ್ತಿಗಳಿಗೆ ನಿಗಮ [more]
ಬೆಂಗಳೂರು, ಮೇ 1-ವಿಧಾನಸಭೆ ಉಪಚುನಾವಣೆ ನಡೆಯುತ್ತಿರುವ ಕುಂದಗೋಳ ಮತ್ತು ಚಿಂಚೋಳಿ ಕ್ಷೇತ್ರಗಳನ್ನು ಪ್ರತಿಷ್ಠೆಯನ್ನಾಗಿ ತೆಗೆದುಕೊಂಡಿರುವ ಕಾಂಗ್ರೆಸ್ ಗೆಲುವಿಗಾಗಿ ರಣವ್ಯೂಹವನ್ನೇ ರಚಿಸಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಿಂಚೋಳಿ ಕ್ಷೇತ್ರದಲ್ಲಿ [more]
ಬೆಂಗಳೂರು, ಮೇ 1- ಹಲವಾರು ಉದ್ಯಮಿಗಳು, ರಾಜಕಾರಣಿಗಳ ಜೊತೆ ನಿಕಟ ಸಂಪರ್ಕ ಹೊಂದಿದ್ದ ಆಟೋ ಚಾಲಕರ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿ ಬೇನಾಮಿ [more]
ಬೆಂಗಳೂರು, ಮೇ 1- ಆಪರೇಷನ್ ಕಮಲದ ಮೂಲಕ ಸರ್ಕಾರ ಅಸ್ಥಿರಗೊಳಿಸಿಬಿಡಬೇಕು ಎಂಬ ಉತ್ಸಾಹದಲ್ಲಿದ್ದ ಕೈ ಶಾಸಕರಿಗೆ ಬಿಜೆಪಿ ಪಾಳಯದಿಂದ ನೀರಸ ಪ್ರತಿಕ್ರಿಯೆ ಸಿಕ್ಕಿದ್ದರಿಂದ ತ್ರಿಶಂಕು ಸ್ಥಿತಿಗೆ ತಲುಪುವಂತಾಗಿದೆ. [more]
ಬೆಂಗಳೂರು, ಮೇ 1- ಬಿಸಿಲಿನಿಂದ ಬಸವಳಿದಿದ್ದ ರಾಜ್ಯದ ಜನತೆಗೆ ವರುಣನ ಆಗಮನದಿಂದ ಕೊಂಚ ತಂಪೆರದಂತಾದರೆ ಮತ್ತೊಂದೆಡೆ ಅಲ್ಲಲ್ಲಿ ರೈತರ ಬೆಳೆಗಳು ನೆಲ ಕಚ್ಚಿದ್ದು, ಕೆಲವೆಡೆ ಮನೆಗಳಿಗೆ ಹಾನಿ [more]
ಬೆಂಗಳೂರು 1 ಮೇ: ಕಲಾಸೌಧ ಎಂದು ಕರೆಯಲ್ಪಡುವ ಸಂಗೀತ, ಕಲೆ ಮತ್ತು ನೃತ್ಯ ಅಕಾಡೆಮಿ ಕಟ್ಟಡದ ಮಾದರಿಯನ್ನು ನಿನ್ನೆ ಅರಳುಮಲ್ಲಿಗೆ ಪಾರ್ಥಸಾರಥಿ, ಚಿನಾತಪಲ್ಲಿ ವಿಧ್ವಾನ್ ಡಾ. ವಿ. [more]
ಮುಂಬೈ: ಈಸ್ಟರ್ ಭಯೋತ್ಪಾದಕ ದಾಳಿಯಿಂದಾಗಿ 250 ಕ್ಕೂ ಹೆಚ್ಚು ಮಂದಿ ಸಜೀವ ದಹನವಾದ ಬೆನ್ನಲ್ಲೇ ಮುನ್ನೆಚಾರಿಕಾ ಕ್ರಮವಾಗಿ ಶ್ರೀಲಂಕಾ ಸರ್ಕಾರ ಬುರ್ಕಾ ನಿಷೇಧಿಸಿರುವಂತೆ ಭಾರತದಲ್ಲೂ ಸಾರ್ವಜನಿಕ ಸ್ಥಳಗಳಲ್ಲಿ ಬುರ್ಕಾ [more]
ಬೆಂಗಳೂರು: ರಾಜಧಾನಿಯಲ್ಲಿ ಆಟೋ ಓಡಿಸುತ್ತಿದ್ದ ಸಾಮಾನ್ಯ ವ್ಯಕ್ತಿಯೊಬ್ಬ ದಿಢೀರ್ ಶ್ರೀಮಂತನಾಗಿ ಐಷಾರಾಮಿ ಜೀವನ ನಡೆಸುತ್ತಿದ್ದವನ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. [more]
ಬೆಂಗಳೂರು: ಮೊಬೈಲ್ ಚಾರ್ಜ್ಗೆ ಹಾಕಿ ದೂರವಾಣಿ ಕರೆ ಮಾಡುವವರಿದ್ದಾರೆ. ಆದರೆ ಇದು, ಎಷ್ಟು ಅಪಾಯಕಾರಿ ಎಂಬುದಕ್ಕೆ ಬೆಂಗಳೂರಿನಲ್ಲಿ ನಡೆದ ಘಟನೆಯೇ ಸಾಕ್ಷಿ. ಚಾರ್ಜ್ ಹಾಕಿ ಮೊಬೈಲ್ನಲ್ಲಿ ಮಾತನಾಡುತ್ತಿದ್ದಾಗ ಮೊಬೈಲ್ [more]
* ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 30 2018-19ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶವು ಇಂದು ಪ್ರಕಟವಾಗಿದ್ದು, ಒಟ್ಟು ಶೇ 88.24 ರಷ್ಟು ಫಲಿತಾಂಶ ಪಡೆದು ಬೆಂಗಳೂರು [more]
ಬೆಂಗಳೂರು ಏ.30-ಕುಟುಂಬದವರೆಲ್ಲಾ ಊರಿಗೆತೆರಳಿದಾಗ ಮನೆಯ ನೀಗ ಒಡೆದು ಒಳನುಗ್ಗಿದ ಚೋರರು ಬೀರುವನ್ನುಒಡೆದುಚಿನ್ನಾಭರಣ ಹಾಗೂ ಇತರೆ ವಸ್ತುಗಳನ್ನು ದೋಚಿರುವಘಟನೆ ಹೆಣ್ಣೂರು ಪೆÇಲೀಸ್‍ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಾಬೂಸಾಬ್‍ಪಾಳ್ಯ, 2ನೇ ಕ್ರಾಸ್, [more]
ಬೆಂಗಳೂರು ಏ.30-ಖಾಲಿ ನಿವೇಶನವೊಂದರ ಬಳಿ ಅಪರಿಚಿತ ಶವ ಪತ್ತೆಯಾಗಿದ್ದು, ದುಷ್ಕರ್ಮಿಗಳು ಈತನನ್ನು ಬೀರು ಬಾಟಲಿಯಿಂದಒಡೆದು ಕೊಲೆ ಮಾಡಿರುವಘಟನೆ ಮೈಕೋಲೇಔಟ್ ಪೆÇಲೀಸ್‍ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿಜಯಾಬ್ಯಾಂಕ್ ಲೇಔಟ್‍ನಆರ್‍ಟಿಒಕಚೇರಿ ಸಮೀಪದ [more]
ಬೆಂಗಳೂರು, ಏ.30- ಚಿಕ್ಕಬಳ್ಳಾಪುರದ ಹೊರವಲಯದಲ್ಲಿ ವೇಗವಾಗಿ ಬಂದ ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್‍ನಲ್ಲಿ ಹೋಗುತ್ತಿದ್ದ ಸೆಕ್ಯೂರಿಟಿಗಾರ್ಡ್ ಸ್ಥಳದಲ್ಲೇ ಸಾವನ್ನಪ್ಪಿರುವಘಟನೆ ನಡೆದಿದೆ. ಚಿಕ್ಕಬಳ್ಳಾಪುರದ ಎಸ್‍ಜೆಸಿ ಐಟಿ ಕಾಲೇಜಿನ [more]
ಬೆಂಗಳೂರು, ಏ.30- ನೆರೆಮನೆಯಾತನೇ 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಸಂಬಂಧ ಎಸ್.ಜೆ.ಪಾರ್ಕ್‍ಠಾಣೆ ಪೆÇಲೀಸರುಆತನನ್ನು ಬಂಧಿಸಿ ಫೆÇೀಕ್ಸೊಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಇಲ್ಲಿನ ನಿವಾಸಿ ಅನ್ವರ್ ಬಂಧಿತಆರೋಪಿ. [more]
ತಿ.ನರಸೀಪುರ, ಏ.30- ಹೃದಯಾಘಾತದಿಂದ ಪಟ್ಟಣದ ಕಾಂಗ್ರೆಸ್ ಮುಖಂಡ ಸಿ.ಶಿವಸ್ವಾಮಿ(48) ಅವರು ನಿನ್ನೆ ಮೃತಪಟ್ಟಿದ್ದಾರೆ. ಪಟ್ಟಣದ ಹಳೇ ಕುರುಬಗೇರಿ ನಿವಾಸದಲ್ಲಿ ಮುಂಜಾನೆ ಎದೆನೋವು ಕಾಣಿಸಿಕೊಂಡಿದೆ.ಕೂಡಲೇ ಮೈಸೂರಿನ ಖಾಸಗಿ ಆಸ್ಪತ್ರೆಗೆ [more]
ತುಮಕೂರು, ಏ.30-ಚಿಂದಿ ಆಯುವವರ ನಡುವೆ ಕುಡಿದ ಮತ್ತಿನಲ್ಲಿ ಜಗಳವಾಗಿ ಒಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಡೆದಿದೆ. ಖಾಸಗಿ ಬಸ್ ನಿಲ್ದಾಣದ ಹಿಂಭಾಗ ಇರುವ ಮಹಾನಗರ ಪಾಲಿಕೆ ಅಂಗಡಿಗಳ [more]
ಚಿಕ್ಕಮಗಳೂರು, ಏ.30-ಚಿಕ್ಕಮಗಳೂರು ಸೇರಿದಂತೆ ಜಿಲ್ಲೆಯ ಮೂಡಿಗೆರೆ, ಬಣಕಲ್, ಕೊಟ್ಟಿಗೆಹಾರ, ತರೀಕೆರೆ, ಬಾಳೆಹೊನ್ನೂರುಗಳಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಗುಡುಗು-ಸಿಡಿಲು ಸಹಿತ ಮಳೆ ಸುರಿದಿದೆ. ಚಿಕ್ಕಮಗಳೂರು ಸುತ್ತಮುತ್ತ 4 [more]
ಕೊಳ್ಳೇಗಾಲ, ಏ.30- ತಾಲೂಕಿನ ಸುಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಹುಂಡಿಯಲ್ಲಿ 1.93 ಕೋಟಿ ರೂ.ಸಂಗ್ರಹವಾಗಿದೆ. ಏಪ್ರಿಲ್ ತಿಂಗಳ 28 ದಿನಗಳ ಸಂಗ್ರಹ ಇದಾಗಿದ್ದು ಈ [more]
ಹಾಸನ, ಏ.30-ರಾಜ್ಯದಲ್ಲೇ ಹಾಸನ ಜಿಲ್ಲೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಗಳಿಸಿರುವುದು ಅತ್ಯಂತ ಸಂತಸದ ವಿಷಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ.ರೇವಣ್ಣ ಹರ್ಷ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ [more]
ಮಂಡ್ಯ, ಏ.30- ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟು ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಬೆಳ್ಳೂರು [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ