ರಾಜ್ಯ

ಡಿಕೆಶಿ ‘ಉತ್ತರ’ ದಂಡಯಾತ್ರೆಗೆ ಬ್ರೇಕ್ ಹಾಕಲು ಮುಂದಾದ್ರಾ ಸಿದ್ದರಾಮಯ್ಯ ಶಿಷ್ಯರು!

ಬೆಂಗಳೂರು: ಕರ್ನಟಕದ ಲೋಕಸಭಾ ಚುನಾವಣೆ ಮುಗಿದು, ಅಭ್ಯರ್ಥಿಗಳ ಭವಿಷ್ಯ ಇವಿಎಂನಲ್ಲಿ ಅಡಗಿಕೊಂಡಿದೆ. ಇದೀಗ ರಾಜ್ಯದಲ್ಲಿ ನಡೆಯುತ್ತಿರುವ ಕುಂದಗೋಳ ಮತ್ತು ಚಿಂಚೋಳಿಯ ಉಪ ಚುನವಣೆಯ ಕಾವು ಏರತೊಡಗಿದೆ. ಕುಂದಗೋಳ ಕಾಂಗ್ರೆಸ್ [more]

ರಾಜ್ಯ

ಎಸ್​ಎಸ್​ಎಲ್​ಸಿ ಫಲಿತಾಂಶದ ಬಗ್ಗೆ ನಿಮಗೆ ಗೊಂದಲವಿದೆಯೇ? ಹಾಗಿದ್ದರೆ ಈ ಸುದ್ದಿ ಓದಿ                                                            

ಬೆಂಗಳೂರು:  ಎಸ್​ಎಸ್​ಎಲ್​ಸಿ ಫಲಿತಾಂಶದ ದಿನಾಂಕದ ಬಗ್ಗೆ ಅನೇಕರಲ್ಲಿ ಗೊಂದಲ ಉಂಟಾಗಿದೆ. ಈ ಮೊದಲು ಮೇ.2 ಅಥವಾ 3ರಂದು ಫಲಿತಾಂಶ ಹೊರಬೀಳಲಿದೆ ಎನ್ನಲಾಗಿತ್ತು. ಆದರೆ, ಈಗ ಈ ಗೊಂದಲಕ್ಕೆ [more]

ಹೈದರಾಬಾದ್ ಕರ್ನಾಟಕ

ಎರಡು ಕ್ಷೇತ್ರಗಳಲ್ಲೂ ಏರತೊಡಗಿದ ಚುನಾವಣೆಯ ಕಾವು

ಹುಬ್ಬಳ್ಳಿ/ಕಲಬುರಗಿ, ಏ,29- ಕುಂದಗೋಳ, ಚಿಂಚೋಳಿ ಉಪಚುನಾವಣೆ ನಾಮಪತ್ರ ಭರಾಟೆ ಜೋರಾಗಿದ್ದು, ಬಿಜೆಪಿ ಮತ್ತು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು ತಮ್ಮ ಶಕ್ತಿ ಪ್ರದರ್ಶನದ ಮೂಲಕ ನಾಮಪತ್ರ ಸಲ್ಲಿಸಿದರು. ಉಪಚುನಾವಣೆಗೆ [more]

ಬೆಳಗಾವಿ

ಕಾದು ನೋಡುವ ತಂತ್ರಕ್ಕೆ ಮುಂದಾದ ರಮೇಶ್ ಜಾರಕಿಹೊಳಿ

ಬೆಳಗಾವಿ,ಏ.29- ಸರ್ಕಾರದ ವಿರುದ್ಧ ಸಮರ ಸಾರಿ ರೆಬಲ್ ಆಗಿ ರಾಜೀನಾಮೆ ಕೊಡಲು ಮುಂದಾಗಿದ್ದ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಈಗ ಕಾದು ನೋಡುವ ತಂತ್ರಕ್ಕೆ ಶರಣಾಗಿದ್ದಾರೆ. ಲೋಕಸಭಾ [more]

ಧಾರವಾಡ

ಕುಂದಗೋಳ ಕಾಂಗ್ರೇಸ್‍ನಲ್ಲಿ ಬಿನ್ನಮತ

ಹುಬ್ಬಳ್ಳಿ,ಏ.29- ಕುಂದಗೋಳ ಕಾಂಗ್ರೆಸ್‍ನಲ್ಲಿ ಭಿನ್ನಮತ ತಲೆದೋರಿದೆ. ನಾಮಪತ್ರ ಸಲ್ಲಿಕೆಯ ಕಡೆಯ ದಿನವಾದ ಇಂದು ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಶಿವಾನಂದ ಬೆಂತೂರ್ ನಾಮಪತ್ರ ಸಲ್ಲಿಸಿದ್ದಾರೆ. ತಹಶೀಲ್ದಾರ್ ಕಚೇರಿಗೆ ಆಗಮಿಸಿದ [more]

ಬೆಳಗಾವಿ

ರಮೇಶ್ ಜಾರಕಿಹೊಳಿ ವಿದೇಶಕ್ಕೆ ಹೋಗುವದರಲ್ಲಿ ತಪ್ಪೇನಿಲ್ಲ-ಮಾಜಿ ಸಿ.ಎಂ.ಸಿದ್ದರಾಮಯ್ಯ

ಹುಬ್ಬಳ್ಳಿ,ಏ.29- ಶಾಸಕ ರಮೇಶ್ ಜಾರಕಿಹೊಳಿಯವರು ವಿದೇಶಕ್ಕೆ ಹೋಗುವುದು ತಪ್ಪೇನಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ರಮೇಶ್ ಜಾರಕಿಹೊಳಿಯವರು ವಿದೇಶ ಪ್ರವಾಸ ಕೈಗೊಳ್ಳುತ್ತಿರುವುದರ ಬಗ್ಗೆ ಹುಬ್ಬಳ್ಳಿ ವಿಮಾನ [more]

ತುಮಕೂರು

ವಿದ್ಯುತ್ ತಂತಿ ತುಳಿದು ರೈತನ ಸಾವು

ತುಮಕೂರು, ಏ.29-ವಿದ್ಯುತ್ ತಂತಿ ತುಳಿದು ರೈತ ಸಾವನ್ನಪ್ಪಿರುವ ಘಟನೆ ತಿಪಟೂರು ತಾಲೂಕಿನ ಆಲ್ದೂರು ಗ್ರಾಮದಲ್ಲಿ ನಡೆದಿದೆ. ಕೃಷ್ಣೇಗೌಡ(50) ಮೃತಪಟ್ಟ ರೈತ. ಭತ್ತದ ಗದ್ದೆಗೆ ನೀರು ಹಾಯಿಸಲು ಹೋದಾಗ [more]

ಉಡುಪಿ

ಆಯುರ್ವೆದದ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ದೇವೇಗೌಡ

ಉಡುಪಿ, ಏ.29-ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಆಯುರ್ವೇದ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿನಲ್ಲಿ ನಿನ್ನೆ ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ನಂತರ ಗೌಡರು ಮತ್ತು [more]

ತುಮಕೂರು

ಕಾರು ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳ ಸಾವು

ತುಮಕೂರು , ಏ.29- ಕೆಬಿ ಕ್ರಾಸ್ ಬಳಿ ಸಂಭವಿಸಿದ ಕಾರು ಅಪಘಾತದಲ್ಲಿ ಚಿಕ್ಕಮಗಳೂರಿನಲ್ಲಿ ಸಿಇಟಿ ಪರೀಕ್ಷೆ ಬರೆಯಲು ತೆರಳುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿ ಇತರ ಮೂವರು [more]

ಬೆಳಗಾವಿ

ಆಪರೇಷನ್ ಕಮಲಕ್ಕೂ ನನಗೂ ಸಂಬಂಧವಿಲ್ಲ-ಶಾಸಕ ಮಹೇಶ್ ಕಮಟಳ್ಳಿ

ಅಥಣಿ,ಏ.29- ನನಗೆ ಯಾವ ವಿದೇಶಿ ಪ್ರವಾಸದ ವಿಚಾರವೂ ಗೊತ್ತಿಲ್ಲ. ಆಪರೇಷನ್ ಕಮಲದ ವಿಚಾರವೂ ತಿಳಿದಿಲ್ಲ ಎಂದು ಶಾಸಕ ಮಹೇಶ್ ಕಮಟಳ್ಳಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಿಯ [more]

ಹೈದರಾಬಾದ್ ಕರ್ನಾಟಕ

ಉಪಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತೇನೆ-ಬಿಜೆಪಿ ಅಭ್ಯರ್ಥಿ ಅವಿನಾಶ್ ಜಾಧವ್

ಕಲಬುರಗಿ,ಏ.29- ನನ್ನ ತಂದೆ ಉಮೇಶ್ ಜಾಧವ್ ಅವರು ಮಾಡಿರುವ ಅಭಿವೃದ್ಧಿ ಕೆಲಸಗಳೇ ನನಗೆ ಶ್ರೀರಕ್ಷೆಯಾಗಲಿದೆ. ಉಪಚುನಾವಣೆಯಲ್ಲಿ ನಾನು ಗೆದ್ದೇ ಗೆಲ್ಲುತ್ತೇನೆ ಎಂದು ಬಿಜೆಪಿ ಅಭ್ಯರ್ಥಿ ಅವಿನಾಶ್ ಜಾಧವ್ [more]

ಬೆಂಗಳೂರು

ಸಮಾನ ಮನಸ್ಕ ಶಾಸಕರ ಸಭೆ ಮುಂದೂಡಿಕೆ

ಬೆಂಗಳೂರು,ಏ.29- ಹಠಾತ್ತಾಗಿ ಸಮಾನ ಮನಸ್ಕ ಶಾಸಕರ ಸಭೆ ಕರೆದಿದ್ದ ಬಿಡಿಎ ಅಧ್ಯಕ್ಷ ಹಾಗೂ ಶಾಸಕ ಎಸ್.ಟಿ.ಸೋಮಶೇಖರ್ ಅವರು ಸಭೆಯನ್ನು ತಾತ್ಕಾಲಿಕವಾಗಿ ಮುಂದೂಡಿದ್ದಾರೆ. ಪ್ರಸಕ್ತ ರಾಜಕೀಯ ಸನ್ನಿವೇಶ ದಿನದಿಂದ [more]

ಬೆಂಗಳೂರು

ಮಳೆಗಾಲದಲ್ಲಿ ಅಗತ್ಯವಿರುವ ಮುನ್ನೆಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ

ಬೆಂಗಳೂರು, ಏ.29-ಮಳೆಗಾಲ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮಲೆನಾಡು ಕರಾವಳಿ ಭಾಗಗಳು ಸೇರಿದಂತೆ ರಾಜ್ಯದಲ್ಲಿ ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎನ್.ವಿಜಯಭಾಸ್ಕರ್ [more]

ಬೆಂಗಳೂರು

ವಿದ್ಯುತ್ ತಂತಿಗಳಿಂದ ಅಪಾಯ-ಎಚ್ಚೆತ್ತುಕೊಳ್ಳದ ಬೆಸ್ಕಾಂ

ಬೆಂಗಳೂರು, ಏ.29- ಮಹಾಲಕ್ಷ್ಮಿ ಲೇಔಟ್‍ನ ವಾಸವಿ ದೇವಾಲಯದ ಬಳಿ ಇರುವ ಪಾರ್ಕ್‍ನ ಮೇಲೆ ಹಾದು ಹೋಗಿರುವ ವಿದ್ಯುತ್ ತಂತಿಗಳು ಅಪಾಯದ ಮುನ್ಸೂಚನೆ ನೀಡುತ್ತಿದ್ದರು ಬೆಸ್ಕಾಂ ಮಾತ್ರ ಎಚ್ಚೆತ್ತುಕೊಂಡಿಲ್ಲ [more]

ಬೆಂಗಳೂರು

ಚುನಾವಣೆ ಫಲಿತಾಂಶದ ನಂತರ ನಿಗಮ-ಮಂಡಲಿಗಳ ನೇಮಕ

ಬೆಂಗಳೂರು, ಏ.29-ಲೋಕಸಭೆ ಚುನಾವಣೆ ಫಲಿತಾಂಶದ ನಂತರ ನಿಗಮ -ಮಂಡಳಿಗಳ ನೇಮಕ ಹಾಗೂ ಪಕ್ಷದ ವಿವಿಧ ಹುದ್ದೆಗಳ ಭರ್ತಿಗೆ ಕ್ರಮಕೈಗೊಳ್ಳುವುದಾಗಿ ಜೆಡಿಎಸ್ ವರಿಷ್ಠರು ನಿನ್ನೆ ನಡೆದ ಶಾಸಕಾಂಗ ಪಕ್ಷದ [more]

ಬೆಂಗಳೂರು

ವಿಚಾರಣೆಗೆ ಗೈರು ಹಾಜರಾಗುತ್ತಿದ ಹಿನ್ನಲೆ-ಶಾಸಕ ಬಿ.ನಾಗೇಂದ್ರರವರನ್ನು ವಶಕ್ಕೆ ಪಡೆಯುವಂತೆ ಪೊಲೀಸರಿಗೆ ನ್ಯಾಯಾಲಯದ ಸೂಚನೆ

ಬೆಂಗಳೂರು, ಏ.29- ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಪದೇ ಪದೇ ವಿಚಾರಣೆಗೆ ಗೈರು ಹಾಜರಾಗುತ್ತಿದ್ದ ಬಳ್ಳಾರಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಅವರನ್ನು ವಶಕ್ಕೆ ಪಡೆಯುವಂತೆ [more]

ಬೆಂಗಳೂರು

ಐಟಿ ದಾಳಿ ಪ್ರಕರಣ-ನ್ಯಾಯಾಲಯದ ಮುಂದೆ ಹಾಜರಾದ ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು, ಏ.29- ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಜರಾತಿ ವಿನಾಯಿತಿ ನಿರಾಕರಣೆ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ವಿಚಾರಣೆಗೆ ಹಾಜರಾದರು. [more]

ಬೆಂಗಳೂರು

ಬಿಬಿಎಂಪಿ ಮುಖ್ಯ ಲೆಕ್ಕಾಧಿಕಾರಿ ಕುರ್ಚಿಗೆ ಜಂಗೀಕುಸ್ತಿ

ಬೆಂಗಳೂರು, ಏ.29- ಬಿಬಿಎಂಪಿ ಮುಖ್ಯ ಲೆಕ್ಕಾಧಿಕಾರಿ ಕುರ್ಚಿಗೆ ಅಧಿಕಾರಿಗಳಿಂದಲೇ ಜಂಗೀಕುಸ್ತಿ ಆರಂಭವಾಗಿದೆ. ಇದುವರೆಗೆ ಮುಖ್ಯ ಲೆಕ್ಕಾಧಿಕಾರಿಯಾಗಿ ಮಹದೇವ್ ಎಂಬುವವರು ಕರ್ತವ್ಯ ನಿರ್ವಹಿಸುತ್ತಿದ್ದರು. ಇವರ ಜಾಗಕ್ಕೆ ಗೋವಿಂದರಾಜು ಎಂಬುವವರನ್ನು [more]

ಬೆಂಗಳೂರು

ಚಿತ್ರಕಲೆಯ ಅನನ್ಯ ಸಾಧಕಿ ಕಲಾ ಕಸ್ತೂರಿ ಮೀರಾಕುಮಾರ್-ಮಾಜಿ ಸಚಿವೆ ರಾಣಿ ಸತೀಶ್

ಬೆಂಗಳೂರು, ಏ.29- ಹಳೆಯ ರೂಪಗಳಲ್ಲೆ ಹೊಸತನದ ಹುಡುಕಾಟದಲ್ಲಿ ತೊಡಗಿ ಉತ್ಸಾಹದಿಂದ ಕಲಾ ಸೇವೆ ಮಾಡುತ್ತಿರುವ ಮೈಸೂರು ಸಾಂಪ್ರದಾಯಿಕ ಚಿತ್ರಕಲೆಯ ಅನನ್ಯ ಸಾಧಕಿ ಕಲಾ ಕಸ್ತೂರಿ ಮೀರಾಕುಮಾರ್‍ರವರ ಸಾಧನೆ [more]

ಬೆಂಗಳೂರು

ಇಂದಿನಿಂದ ಪ್ರಾರಂಭವಾದ ಸಿಇಟಿ ಪರೀಕ್ಷೆ

ಬೆಂಗಳೂರು, ಏ.29- ಇಂದಿನಿಂದ ಮೂರು ದಿನಗಳ ಕಾಲ ವೃತ್ತಿಪರ ಕೋರ್ಸ್‍ಗಳ ಪ್ರವೇಶಕ್ಕಾಗಿ ಸಿಇಟಿ ಪರೀಕ್ಷೆ ನಡೆಯುತ್ತಿದೆ. ರಾಜ್ಯದ 431 ಕೇಂದ್ರಗಳಲ್ಲಿ 1,94,311 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಇಂದು [more]

ಬೆಂಗಳೂರು

ಮೇ.1ರಂದು ವರ್ಕರ್ಸ್ ಯೂನಿಯನ್ ವತಿಯಿಂದ ಪ್ರತಿಭಟನೆ

ಬೆಂಗಳೂರು, ಏ.29-ಕರ್ನಾಟಕ ವರ್ಕರ್ಸ್ ಯೂನಿಯನ್ ವತಿಯಿಂದ ಕಾರ್ಮಿಕರ ದಿನಾಚರಣೆ ಅಂಗವಾಗಿ ಬೃಹತ್ ಮೆರವಣಿಗೆಯನ್ನು ಮೇ 1 ರಂದು ಜೆ.ಸಿ.ರಸ್ತೆಯ ಮಿನರ್ವ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಯೂನಿಯನ್‍ನ ಪ್ರಧಾನ [more]

ಬೆಂಗಳೂರು

ರಾಜ್ಯವನ್ನು ಮಲೇರಿಯಾ ಮುಕ್ತ ಮಾಡಲು ಸಾರ್ವಜನಿಕರು ಕೈಜೋಡಿಸಬೇಕು

ಬೆಂಗಳೂರು, ಏ.29- 2025ರ ವೇಳೆಗೆ ರಾಜ್ಯವನ್ನು ಮಲೇರಿಯಾ ಮುಕ್ತ ಮಾಡಲು ಸಾರ್ವಜನಿಕರು ಕೈ ಜೋಡಿಸಬೇಕೆಂದು ಜಿಲ್ಲಾ ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ. ಟಿ.ಕೆ. [more]

ಬೆಂಗಳೂರು

ನಾಳೆ ಐಪಿಎಲ್ ಟಿ-20 ಪಂದ್ಯದ ಹಿನ್ನಲೆ-ಕೆಎಸ್‍ಸಿಎ ಸ್ಟೇಡಿಯಂ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಚಾರ ನಿರ್ಬಂಧನೆ

ಬೆಂಗಳೂರು, ಏ.29-ನಗರದ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಾಳೆ ಆರ್‍ಸಿಬಿ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ಐಪಿಲ್ ಟಿ-20 ಕ್ರಿಕೆಟ್ ಪಂದ್ಯ ನಡೆಯಲಿದ್ದು, ಪಂದ್ಯ ವೀಕ್ಷಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು [more]

ಬೆಂಗಳೂರು

ಬಿಜೆಪಿ ರಾಜ್ಯಾದ್ಯಕ್ಷರ ಗಾದಿಗೆ ಹಲವರ ಪೈಪೋಟಿ

ಬೆಂಗಳೂರು, ಏ.29- ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಮೇಲೆ ಪಕ್ಷದ ಹಲವು ಹಿರಿಯ ನಾಯಕರ ಕಣ್ಣು ಬಿದ್ದಿದ್ದು, ಪಟ್ಟಕ್ಕಾಗಿ ಸಾಕಷ್ಟು ಕಸರತ್ತು ಆರಂಭವಾಗಿದೆ. ಹಾಲಿ ಅಧ್ಯಕ್ಷರಾಗಿರುವ ಬಿ.ಎಸ್.ಯಡಿಯೂರಪ್ಪ ಅವರ [more]

ಬೆಂಗಳೂರು

ಇಂದು ಸಂಜೆ ವೇಳೆಗೆ ತೀವ್ರಗೊಳ್ಳಲಿರುವ ಫನಿ ಚಂಡಮಾರುತ

ಬೆಂಗಳೂರು, ಏ.29-ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಫನಿ ಚಂಡಮಾರುತ ಇಂದು ಸಂಜೆ ವೇಳೆಗೆ ತೀವ್ರಗೊಳ್ಳಲಿದ್ದು, ರಾಜ್ಯದ ಮೇಲೆ ಅದರ ಪರಿಣಾಮ ಹೆಚ್ಚಾಗಿರುವುದಿಲ್ಲ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ [more]