ಬೆಂಗಳೂರು

ಮಾಜಿ ಶಾಸಕ ವಿಜಯಕುಮಾರ್ ಖಂಡ್ರೆ ನಿಧನ

ಬೆಂಗಳೂರು, ಏ.29-ಬಾಲ್ಕಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ವಿಜಯ್‍ಕುಮಾರ್ ಖಂಡ್ರೆ ಅವರ ನಿಧನಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಜನಾನುರಾಗಿ ಶಾಸಕರೆಂದೇ ಜನಪ್ರಿಯರಾಗಿದ್ದ ಖಂಡ್ರೆ ಅವರ [more]

ಬೆಂಗಳೂರು

ಮೇ.3ರಂದು ಪೆಪ್ಸಿಕೋ ಕಂಪನಿ ವಿರುದ್ಧ ರೈತ ಸಂಘದಿಂದ ಪ್ರತಿಭಟನೆ

ಬೆಂಗಳೂರು, ಏ.29-ರೈತ ವಿರೋಧಿ ಧೋರಣೆ ಅನುಸರಿಸುತ್ತಿರುವ ಪೆಪ್ಸಿಕೋ ಇಂಡಿಯಾ ಕಂಪನಿ ವಿರುದ್ಧ ಮೇ 3ರಂದು ರೈತ ನಾಯಕ ಪ್ರೊ. ನಂಜುಂಡಸ್ವಾಮಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ [more]

ಬೆಂಗಳೂರು

ಗಾಂಧಿ ಜಯಂತಿಯನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಆಚರಿಸಬೇಕು-ಎಚ್.ಎಸ್.ದೊರೆಸ್ವಾಮಿ

ಬೆಂಗಳೂರು, ಏ.29-ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಚರಿಸಬೇಕೆಂದು ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಒತ್ತಾಯ ಮಾಡಿದರು. ಇಂದು ಗಾಂಧಿ ಭವನದಲ್ಲಿ ಗಾಂಧಿ ಜಯಂತಿ ಆಚರಣೆ ಕುರಿತು [more]

ಬೆಂಗಳೂರು

ವಿದ್ಯುತ್ ಅವಘಡ ಪ್ರಕರಣ-ಪಾಲಿಕೆ ಆಯುಕ್ತ ಮತ್ತು ಬೆಸ್ಕಾಂ ಎಂಡಿ ವಿರುದ್ಧ ದೂರು

ಬೆಂಗಳೂರು, ಏ.29- ವಿದ್ಯುತ್ ತಂತಿ ತಗುಲಿ ಆಟವಾಡುತ್ತಿದ್ದ ಬಾಲಕ ಜೀವನ್ಮರಣದ ನಡುವೆ ಹೋರಾಡುತ್ತಿರುವ ಸಂದರ್ಭದಲ್ಲೇ ನಿರ್ಲಕ್ಷ್ಯಕ್ಕೆ ಕಾರಣರಾದ ಪಾಲಿಕೆ ಆಯುಕ್ತ ಮಂಜುನಾಥ್ ಪ್ರಸಾದ್ ಹಾಗೂ ಬೆಸ್ಕಾಂ ಎಂಡಿ [more]

ರಾಷ್ಟ್ರೀಯ

ಪ್ರಧಾನಿ ಮೋದಿ ಹೇಳಿಕೆಗೆ ಟಿಎಂಸಿ ತಿರುಗೇಟು

ಅಸನ್‌ಸೋಲ್‌: ತೃಣಮೂಲ ಕಾಂಗ್ರೆಸ್‌ನ 40 ಶಾಸಕರು ಬಿಜೆಪಿ ಜತೆ ಸಂಪರ್ಕದಲ್ಲಿದ್ದಾರೆ ಎಂದು ಹೇಳುವ ಮೂಲಕ ಸಿಎಂ ಮಮತಾ ಬ್ಯಾನರ್ಜಿಯವರಿಗೆ ಟಿಎಂಸಿ ಶಾಸಕರು ಬಂಡಾಯವೇಳಲಿದ್ದಾರೆ ಎಂಬ ಭೀತಿ ಹುಟ್ಟಿಸಿದ್ದ [more]

ಮತ್ತಷ್ಟು

ಖೇರ್ಡಾದಲ್ಲಿ ಡಾ.ಅಂಬೇಡ್ಕರ್ ಮೂರ್ತಿ ಅನಾವರಣ ದಲಿತ ಬಾಂಧವರು ಜಾಗೃತರಾಗಿ : ಯುವ ಮುಖಂಡ ವಿಜಯಕುಮಾರ

ಬೀದರ್: ಔರಾದ ಡಾ.ಬಿ.ಆರ್. ಅಂಬೇಡ್ಕರ್ ಅವರ 128ನೇ ಜಯಂತ್ಯುತ್ಸವ ಹಾಗೂ ಅಂಬೇಡ್ಕರ್ ಅವರ ಮೂರ್ತಿ ಉದ್ಘಾಟನೆ ಕಾರ್ಯಕ್ರಮ ತಾಲೂಕಿನ ಖೇರ್ಡಾ ಗ್ರಾಮದಲ್ಲಿ ಸೋಮವಾರ ಅದ್ದೂರಿಯಾಗಿ ನಡೆಯಿತು. ಪೂಜ್ಯರ [more]

ರಾಷ್ಟ್ರೀಯ

ತೃಣಮೂಲ ಕಾಂಗ್ರೆಸ್ ನ 40 ಶಾಸಕರು ಬಿಜೆಪಿಗೆ ಬರಲಿದ್ದಾರೆ ಎಂದ ಪ್ರಧಾನಿ ಮೋದಿ

ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ ಪಕ್ಷದ (ಟಿಎಂಸಿ) 40 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಹೇಳುವ ಮೂಲಕ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಗೆ ಪ್ರಧಾನಿ ನರೇಂದ್ರ ಮೋದಿ [more]

ರಾಷ್ಟ್ರೀಯ

ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು ದಾಖಲಾಗಿದ್ದರೂ ಯಾವುದೇ ಕ್ರಮವಿಲ್ಲ: ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಕಾಂಗ್ರೆಸ್

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು ದಾಖಲಾಗಿದ್ದರೂ ಚುನಾವಣಾ ಆಯೋಗ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ [more]

ಅಂತರರಾಷ್ಟ್ರೀಯ

ಶ್ರೀಲಂಕಾದಲ್ಲಿ ಮತ್ತೊಂದು ಆತ್ಮಾಹುತಿ ಬಾಂಬ್​ ದಾಳಿಗೆ ಸಂಚು?; ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಿದ ಸರ್ಕಾರ

ಕೊಲಂಬೋ: ಶ್ರೀಲಂಕಾದ ಕೊಲಂಬೋದಲ್ಲಿ ನಡೆದ ಸರಣಿ ಬಾಂಬ್​ ದಾಳಿಯಲ್ಲಿ 253 ಜನ ಸಾವನ್ನಪ್ಪಿದ್ದರು. ಇದಾದ ನಂತರ ಶ್ರೀಲಂಕಾದಲ್ಲಿ ಕಟ್ಟೆಚ್ಚರ ವಹಿಸಲಾಗಿತ್ತು. ದುರಂತಕ್ಕೆ ತಾವೇ ಕಾರಣ ಎಂದು ಐಸಿಸ್​ ಸಂಘಟನೆ [more]

ರಾಷ್ಟ್ರೀಯ

ಲೋಕ ಸಮರ 4ನೇ ಹಂತದ ಮತದಾನ: ಮಧ್ಯಾಹ್ನ 12ರ ವೇಳೆಗೆ ಶೇ.23.63ರಷ್ಟು ಮತದಾನ

ನವದೆಹಲಿ: ಲೋಕಸಭಾ ಚುನಾವಣೆಯ 4ನೇ ಹಂತದ ಮತದಾನ ನಡೆಯುತ್ತಿದ್ದು, ಮಧ್ಯಾಹ್ನ 12 ಗಂಟೆ ವೇಳೆಗೆ ಶೇ.23.63ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ. 9 ರಾಜ್ಯಗಳ ಒಟ್ಟು 72 ಲೋಕಸಭಾ [more]

ರಾಷ್ಟ್ರೀಯ

ನ್ಯಾಯಾಂಗದ ಪ್ರಕ್ರಿಯೆಗಳ ದುರುಪಯೋಗ; ಮಿನಾಕ್ಷಿ ಲೇಖಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ರಾಹುಲ್ ಗಾಂಧಿ ಸುಪ್ರೀಂ ನಲ್ಲಿ ಅರ್ಜಿ

ನವದೆಹಲಿ: ರಫೇಲ್ ವಿವಾದ ಕುರಿತು ಪ್ರಧಾನಿ ಮೋದಿ ಚೌಕಿದಾರ್ ಚೋರ್ ಹೈ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದ ಸಂಸದೆ [more]

ರಾಷ್ಟ್ರೀಯ

ಕೊಲಂಬೋದಲ್ಲಿ ಉಗ್ರರಿಂದ ಬಾಂಬ್​ ದಾಳಿ ಹಿನ್ನೆಲೆ ಇಂದಿನಿಂದ ಶ್ರೀಲಂಕಾದಲ್ಲಿ ಬುರ್ಖಾ ಬ್ಯಾನ್

ನವದೆಹಲಿ: ಕೆಲವು ದಿನಗಳ ಹಿಂದಷ್ಟೇ ಶ್ರೀಲಂಕಾದ ಕೊಲಂಬೋದಲ್ಲಿ ಚರ್ಚ್​ ಮತ್ತು ಐಷಾರಾಮಿ ಹೋಟೆಲ್​ಗಳ ಮೇಲೆ ಸರಣಿ ಬಾಂಬ್​ ಸ್ಫೋಟ ನಡೆದಿರುವ ಹಿನ್ನೆಲೆಯಲ್ಲಿ ಭಯೋತ್ಪಾದಕ ದಾಳಿ ಮತ್ತೆ ಮರುಕಳಿಸದಂತೆ ಅಲ್ಲಿನ [more]

ರಾಜ್ಯ

ಆಯುರ್ವೇದ ಚಿಕಿತ್ಸೆಗಾಗಿ ತಂದೆ ದೇವೇಗೌಡರೊಂದಿಗೆ ಉಡುಪಿಯ ಕಾಪುಗೆ ತೆರಳಿದ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಪರ ನಿರಂತರ ಪ್ರಚಾರದಿಂದ ಬಸವಳಿದಿರುವ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಆಯುರ್ವೇದ ಚಿಕಿತ್ಸೆಗಾಗಿ ಉಡುಪಿಗೆ ತೆರಳಿದ್ದಾರೆ. ಇವರೊಂದಿಗೆ ತಂದೆ ಎಚ್.ಡಿ.ದೇವೇಗೌಡ ಅವರು ತೆರಳಿರುವುದು [more]

ರಾಜ್ಯ

ಇಂದಿನಿಂದ ರಾಜ್ಯಾದ್ಯಾಂತ ಸಿಇಟಿ ಪರೀಕ್ಷೆ

ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ ಹಾಗೂ ಇಂಜಿನಿಯರಿಂಗ್​ ಪದವಿಗೆ ಪ್ರವೇಶ ಕಲ್ಪಿಸುವ ಸಾಮಾನ್ಯ ಪ್ರವೇಶ ಪರೀಕ್ಷೆ ಇಂದು ರಾಜ್ಯದಲ್ಲಿ ನಡೆಯುತ್ತಿದೆ. ರಾಜ್ಯದ ಒಟ್ಟು 431 ಪರೀಕ್ಷಾ ಕೇಂದ್ರಗಳಲ್ಲಿ [more]

ರಾಷ್ಟ್ರೀಯ

ತಮಿಳುನಾಡು, ಆಂಧ್ರದತ್ತ ‘ಫನಿ’ ಚಂಡಮಾರುತ; ಹವಾಮಾನ ಇಲಾಖೆ ಎಚ್ಚರಿಕೆ

ನವದೆಹಲಿ:  ಉತ್ತರ ತಮಿಳುನಾಡು ಮತ್ತು ದಕ್ಷಿಣ ಆಂಧ್ರಪ್ರದೇಶ ಭಾಗದತ್ತ  ಫನಿ ಚಂಡುಮಾರುತ ಧಾವಿಸುತ್ತಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮುಂದಿನ 24 ಗಂಟೆಗಳಲ್ಲಿ ಫನಿ ಚಂಡಮಾರುತ [more]

ರಾಷ್ಟ್ರೀಯ

ಲೋಕಸಮರ ನಾಲ್ಕನೇ ಹಂತದ ಮತದಾನ ಆರಂಭ; ವಿವಿಧೆಡೆ ಮತ ಚಲಾಯಿಸಿದ ನಾಯಕರು!

ನವದೆಹಲಿ: ಲೋಕಸಭಾ ಚುನಾವಣೆ 2019ರ ನಾಲ್ಕನೇ ಹಂತದ ಮತದಾನ ಸೋಮವಾರ ಬೆಳಿಗ್ಗೆ 7 ಗಂಟೆಗೆ ಆರಂಭವಾಗಿದೆ. ಒಂಬತ್ತು ರಾಜ್ಯಗಳ 71 ಸಂಸತ್ ಸ್ಥಾನಗಳಿಗೆ 961 ಅಭ್ಯರ್ಥಿಗಳ ರಾಜಕೀಯ ಭವಿಷ್ಯ [more]

ಹೈದರಾಬಾದ್ ಕರ್ನಾಟಕ

ಸೇಪ್ಟಿ ಪಿನ್ ನುಂಗಿದ ಬಾಲಕಿ-ಚಿಕಿತ್ಸೆ ಫಲಿಸದೆ ಬಾಲಕಿಯ ಸಾವು

ಕಲಬುರಗಿ, ಏ.28 – ಊಟ ಮಾಡುವಾಗ ಸೇಫ್ಟಿ ಪಿನ್ ನುಂಗಿದ್ದ ಬಾಲಕಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾಳೆ. ಸೇಡಂ ತಾಲೂಕಿನ ಹಯ್ಯಾಳ ಗ್ರಾಮದ ನಿವಾಸಿ ಸ್ವಪ್ನ (8) [more]

ಹಾಸನ

ಜಿಲ್ಲೆಯಲ್ಲಿ ಮುಂದುವರೆದ ಆನೆಗಳ ಹಾವಳಿ

ಹಾಸನ, ಏ.28-ಜಿಲ್ಲೆಯಲ್ಲಿ ಆನೆಗಳ ಉಪಟಳ ಮುಂದುವರೆದಿದ್ದು, ಇಂದು ಬೆಳ್ಳಂಬೆಳಗ್ಗೆ ಗ್ರಾಮಗಳಲ್ಲಿ ರಾಜಾರೋಷವಾಗಿ ಓಡಾಡುತ್ತಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ. ಸಕಲೇಶಪುರ ತಾಲೂಕಿನ ಹೊರಟ್ಟಿ ಗ್ರಾಮದಲ್ಲಿ ಒಂಟಿ ಆನೆಯೊಂದು ಓಡಾಡುತ್ತಿದ್ದು, [more]

ಚಿಕ್ಕಬಳ್ಳಾಪುರ

ಚಾಲಕನ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದ ಕಾರು-ಒಬ್ಬರ ಸಾವು

ಚಿಕ್ಕಬಳ್ಳಾಪುರ, ಏ.28-ಮಗಳನ್ನು ಐಎಎಸ್ ಅಧಿಕಾರಿ ಮಾಡುವ ಕನಸನ್ನು ಹೊತ್ತು ನೆರೆ ರಾಜ್ಯದ ಹೈದರಾಬಾದ್‍ಗೆ ಮಗಳನ್ನು ಕರೆದೊಯ್ಯುವಾಗ ಅಪಘಾತ ಸಂಭವಿಸಿ ತಂದೆ ಸಾವನ್ನಪ್ಪಿ ಮಗಳು ಗಂಭೀರ ಗಾಯಗೊಂಡಿರುವ ದುರ್ಘಟನೆ [more]

ರಾಜ್ಯ

ಪಕ್ಷದಿಂದ ಪಕ್ಷಕ್ಕೆ ಪಕ್ಷಾಂತರ ಮಾಡುವವರು ಪ್ರಾಣಿಗಿಂತಲೂ ಕಡೆ-ವಾಟಾಳ್ ನಾಗರಾಜ್

ಮೈಸೂರು, ಏ.28-ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಪಕ್ಷಾಂತರ ಮಾಡುವವರು ಪ್ರಾಣಿಗಿಂತಲೂ ಕಡೆ ಎಂದು ಕನ್ನಡ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದರು. ನಗರದ ರೈಲ್ವೆ [more]

ಉಡುಪಿ

ಚಲಿಸುತ್ತಿದ ರೈಲಿನಲ್ಲಿ ಆಕಸ್ಮಿಕ ಬೆಂಕಿ-ಮಹಿಳೆಯ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ

ಉಡುಪಿ, ಏ.28- ಚಲಿಸುತ್ತಿದ್ದ ರೈಲಿನಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಮಹಿಳೆಯೊಬ್ಬರ ಸಮಯ ಪ್ರಜ್ಞೆಯಿಂದ ಸಂಭವಿಸಬಹುದಾದ ಭಾರೀ ಅನಾಹುತ ತಪ್ಪಿದೆ. ಮುಂಬೈ ನಿಂದ ಎರ್ನಾಕುಲಂಗೆ ತೆರಳುತ್ತಿದ್ದ ನಿಜಾಮುದ್ದಿನ್ ಎಕ್ಸ್‍ಪ್ರೆಸ್ [more]

ಬೆಂಗಳೂರು ಗ್ರಾಮಾಂತರ

ಕೊಲೆ ಪ್ರಕರಣ ಸಂಬಂಧ ನಟಿ ಮತ್ತು ಆಕೆಯ ತಾಯಿಯ ಬಂಧನ

ಚನ್ನಪಟ್ಟಣ,ಏ.28- ರಾಂಪುರ ಗ್ರಾಮದಲ್ಲಿ ರೌಡಿಶೀಟರ್‍ವೊಬ್ಬನನ್ನು ಕಲ್ಲಿನಿಂದ ತಲೆಜಜ್ಜಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧ ನಟಿ ಹಾಗೂ ಆಕೆಯ ತಾಯಿಯನ್ನು ಚನ್ನಪಟ್ಟಣ ಗ್ರಾಮಾಂತ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಟಿ [more]

ಬೆಳಗಾವಿ

ಹಸಮಣೆಯೇರಿದ ರಾಂಗ್ ನಂಬರ್ ಮೂಲಕ ಪರಿಚಯವಾದ ಯುವಕ-ಯುವತಿ

ಬೆಳಗಾವಿ,ಏ.28- ರಾಂಗ್ ನಂಬರ್ ಮೂಲಕ ಪರಿಚಯವಾದ ಯುವಕ ಯುವತಿಯರು ಕೊನೆಗೆ ಹಸೆಮಣೆ ಏರಿದ ಅಪರೂಪದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದ ಲಾರಿ ಚಾಲಕ [more]

ಹಳೆ ಮೈಸೂರು

ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆಯಿಲ್ಲ-ಮೇಯರ್ ಪುಷ್ಪಲತಾ ಜಗನ್ನಾಥ್

ಮೈಸೂರು,ಏ.28- ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಿಲ್ಲ. ಹಾಗಿದ್ದು ನೀರಿನ ಕೊರತೆ ಕಂಡು ಬರುವ ಪ್ರದೇಶಗಳಲ್ಲಿ ಟ್ಯಾಂಕರ್ ಮೂಲಕ ನೀರನ್ನು ಪೂರೈಸಲಾಗುವುದು ಎಂದು ಮೇಯರ್ ಪುಷ್ಪಲತಾ ಜಗನ್ನಾಥ್ [more]

ರಾಜ್ಯ

ಮನೆಯಲ್ಲಿ ಆಕಸ್ಮಿಕ ಬೆಂಕಿ-ಘಟನೆಯಲ್ಲಿ ಚಿನ್ನಾಭರಣ ಮತ್ತು ನಗದು ಸುಟ್ಟು ಭಸ್ಮ

ವಿಜಯಪುರ,ಏ.28- ವಿದ್ಯುತ್ ಶಾರ್ಟ್‍ಸಕ್ರ್ಯೂಟ್‍ನಿಂದ ಬೆಂಕಿ ಹೊತ್ತಿಕೊಂಡು ಮನೆಯಲ್ಲಿದ್ದ 60 ಗ್ರಾಂ ಚಿನ್ನಾಭರಣ, 2.50 ಲಕ್ಷ ನಗದು ಸುಟ್ಟು ಭಸ್ಮವಾಗಿರುವ ಘಟನೆ ಕೂಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]