ತುಮಕೂರು

ಆಡಿಯೋ ಪ್ರಕರಣ-ದರ್ಶನ್ ಎಂಬ ವ್ಯಕ್ತಿಯನ್ನು ಬಂಧಿಸುವಂತೆ ಒತ್ತಾಯ

ತುಮಕೂರು, ಏ.27- ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಜೆಡಿಎಸ್‍ನವರಿಂದ ಸಂಸದ ಮುದ್ದಹನುಮೇಗೌಡರು ಮತ್ತು ಮಾಜಿ ಶಾಸಕ ರಾಜಣ್ಣ ಅವರು ತಲಾ ಮೂರುವರೆ ಕೋಟಿ ಹಣ ಪಡೆದಿದ್ದಾರೆ ಎಂಬ ಆರೋಪದ [more]

ಬೆಂಗಳೂರು

ರಾಜ್ಯಾದ್ಯಂತ ಕಟ್ಟೆಚರ ವಹಿಸಲು ಸಿ.ಎಂ. ಸೂಚನೆ

ಬೆಂಗಳೂರು, ಏ .27-ರಾಜ್ಯಾದ್ಯಂತ ಭದ್ರತಾ ವ್ಯವಸ್ಥೆಯನ್ನು ಬಿಗಿ ಗೊಳಿಸಿ ತೀವ್ರ ಕಟ್ಟೆಚ್ಚರ ವಹಿಸುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಪೊಲೀಸ್ ನಿಯಂತ್ರಣ ಕೊಠಡಿಗೆ ವ್ಯಕ್ತಿಯೊಬ್ಬ [more]

ಬೆಂಗಳೂರು

ನಾಳೆ ಜೆಡಿಎಸ್ ಶಾಸಕಾಂಗ ಸಭೆ ಕರೆದ ಸಿ.ಎಂ.ಕುಮಾರಸ್ವಾಮಿ

ಬೆಂಗಳೂರು, ಏ .27-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನಾಳೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯನ್ನು ಕರೆದಿದ್ದಾರೆ. ಪ್ರಸಕ್ತ ಲೋಕಸಭೆ ಚುನಾವಣೆ, ಪ್ರಚಲಿತ ವಿದ್ಯಮಾನಗಳ ಬಗ್ಗೆ ನಾಳಿನ ಶಾಸಕಾಂಗ ಪಕ್ಷದ [more]

ಬೆಂಗಳೂರು

ಹುಸಿ ಕರೆ ಹಿನ್ನಲೆ ನಿವೃತ್ತ ಸೈನಿಕನ ಬಂಧನ

ಬೆಂಗಳೂರು, ಏ.27-ವಿಧ್ವಂಸಕ ಕೃತ್ಯ ನಡೆಸಲು 19 ಮಂದಿ ಉಗ್ರರು ರೈಲಿನಲ್ಲಿ ಸಂಚು ರೂಪಿಸುತ್ತಿದ್ದಾರೆ ಎಂದು ನಿನ್ನೆ ಸಂಜೆ ಪೊಲೀಸ್ ನಿಯಂತ್ರಣ ಕೊಠಡಿಗೆ ಹುಸಿ ಕರೆ ಮಾಡಿದ್ದ ನಿವೃತ್ತ [more]

ಬೆಂಗಳೂರು

ನಿಮ್ಮ ಶೋಕಿಗಾಗಿ ತಂದೆ-ತಾಯಿಯನ್ನು ಬೀದಿಗೆ ತರಬೇಡಿ-ಡಿಸಿಪಿ ಅಬ್ದುಲ್ ಅಹದ್

ಬೆಂಗಳೂರು, ಏ.27- ವ್ಹೀಲಿಂಗ್ ಹಾಗೂ ಡ್ರ್ಯಾಗ್ ರೇಸ್ ನಡೆಸುವ ಯುವಕರು, ಒಂದು ಕ್ಷಣ ತಮ್ಮ ಪೋಷಕರ ಬಗ್ಗೆ ಆಲೋಚಿಸಿ ನಿಮ್ಮ ತಾಯಿಯನ್ನು ರಸ್ತೆ ಪಕ್ಕದಲ್ಲಿ ಕೂರಿಸಿ ಆಕೆಯ [more]

ಬೆಂಗಳೂರು

ಕುಡಿಯುವ ನೀರು ಮತ್ತು ಒಳಚರಂಡಿ ಕಾಮಗಾರಿ-ಪ್ರತಿ ವಾರ್ಡ್‍ಗೆ 4 ಕೋಟಿ ನೀಡಲು ಸರ್ಕಾರಕ್ಕೆ ಮನವಿ

ಬೆಂಗಳೂರು, ಏ.27-ನಗರೋತ್ಥಾನ ಯೋಜನೆಯಡಿ ಕುಡಿಯುವ ನೀರು, ಒಳಚರಂಡಿ ಕಾಮಗಾರಿಗಳನ್ನು ಕೈಗೊಳ್ಳಲು ಅನುಕೂಲವಾಗುವಂತೆ ಪ್ರತಿ ವಾರ್ಡ್‍ಗೆ 4 ಕೋಟಿ ರೂ.ನೀಡಲು ಸರ್ಕಾರಕ್ಕೆ ಅವಕಾಶ ಕೋರುವಂತೆ ಆಡಳಿತ ಪಕ್ಷದ ನಾಯಕ [more]

ಬೆಂಗಳೂರು

ಪಶುವೈದ್ಯಕೀಯ ಕಾಲೇಜಿನ ಅವರಣದಲ್ಲಿ ಲೇಸರ್ ಥೆರಪಿ ಕೇಂದ್ರ

ಬೆಂಗಳೂರು, ಏ.27- ಪಶುವೈದ್ಯಕೀಯ ವಿಶ್ವವಿದ್ಯಾಲಯ ಹಾಗೂ ಲ್ಯಾಬ್ ಇಂಡಿಯಾ ಹೆಲ್ತ್ ಕೇರ್ ಸಂಸ್ಥೆ ಸಹಯೋಗದಲ್ಲಿ ದೇಶದಲ್ಲಿ ಮೊದಲ ಬಾರಿಗೆ ಹೆಬ್ಬಾಳದ ಪಶುವೈದ್ಯಕೀಯ ಕಾಲೇಜಿನ ಆವರಣದಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ [more]

ಬೆಂಗಳೂರು

ಬಸ್ ನಿಲ್ದಾಣಗಳಲ್ಲಿ ಭದ್ರತಾ ವ್ಯವಸ್ಥೆ ಚುರುಕುಗೊಳಿಸಲು ಮುನ್ನೆಚರಿಕೆ ಕ್ರಮ

ಬೆಂಗಳೂರು, ಏ.27- ಸಾರ್ವಜನಿಕ ಸ್ಥಳಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚನೆ ಬಂದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಬಸ್ ನಿಲ್ದಾಣಗಳಲ್ಲಿ ಭದ್ರತಾ ವ್ಯವಸ್ಥೆಯನ್ನು ಚುರುಕುಗೊಳಿಸಲು ಹಾಗೂ ಅಗತ್ಯ ಮುನ್ನೆಚ್ಚರಿಕೆ ಕ್ರಮ [more]

ಬೆಂಗಳೂರು

ಅಪಾಯದ ಸ್ಥಿತಿಯಲ್ಲಿರುವ ಮರಗಳ ತೆರವಿಗೆ ಪಾಲಿಕೆ ಸದಸ್ಯರ ಒತ್ತಾಯ

ಬೆಂಗಳೂರು, ಏ.27- ಮಳೆಗಾಲ ಸಮೀಪಿಸುತ್ತಿರುವುದರಿಂದ ನಗರದಾದ್ಯಂತ ಹಳೆಯದಾದ, ಅಪಾಯದ ಸ್ಥಿತಿಯಲ್ಲಿರುವ ಮರಗಳನ್ನು ತೆರವುಗೊಳಿಸಬೇಕೆಂದು ಪಕ್ಷಾತೀತವಾಗಿ ಪಾಲಿಕೆ ಸದಸ್ಯರು ಒತ್ತಾಯಿಸಿದರು. ಬಿಬಿಎಂಪಿ ಕೌನ್ಸಿಲ್ ಸಭೆ ಆರಂಭವಾಗುತ್ತಿದಂತೆ ಕೊಲಂಬೋ ಬಾಂಬ್ [more]

ಬೆಂಗಳೂರು

ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದವರ ವಿರುದ್ಧ ಕಠಿಣ ಕ್ರಮ

ಬೆಂಗಳೂರು, ಏ.27- ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮೇಯರ್ ಗಂಗಾಂಬಿಕೆ ಪಾಲಿಕೆ ಸಭೆಯಲ್ಲಿ ಇಂದು ಭರವಸೆ ನೀಡಿದರು. ಕೌನ್ಸಿಲ್ ಸಭೆಯಲ್ಲಿ ವಿಷಯ [more]

ಬೆಂಗಳೂರು

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ

ಬೆಂಗಳೂರು/ಚೆನ್ನೈ ಏ.27- ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ತೀವ್ರ ವಾಯುಭಾರ ಕುಸಿತ ರಾತ್ರಿ ವೇಳೆಗೆ ಚಂಡಮಾರುತವಾಗಿ ಪರಿವರ್ತನೆಯಾಗಲಿದ್ದು, ಇದರಿಂದ ರಾಜ್ಯದಲ್ಲಿ ಭಾರೀಮಳೆಯಾಗುವ ಮುನ್ಸೂಚನೆಗಳು ಕಂಡು ಬರುತ್ತಿಲ್ಲ ಎಂದು ಕರ್ನಾಟಕ [more]

ಬೆಂಗಳೂರು

ಬಾವಿ ಸ್ವಚ್ಚಗೊಳಿಸುವ ವೇಳೆ ಉಸಿರುಗಟ್ಟಿ ಇಬ್ಬರ ಸಾವು

ಬೆಂಗಳೂರು, ಏ.27- ಬಾವಿಯನ್ನು ಸ್ವಚ್ಛಗೊಳಿಸಲು ಇಳಿದ್ದಿದ ಇಬ್ಬರು ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ಕೆ.ಜಿ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಮೋದಿ ರಸ್ತೆ ನಿವಾಸಿ ಚೋಟು [more]

ಬೆಂಗಳೂರು

ಬಿಜೆಪಿಯಲ್ಲಿ ಸ್ಪೋಟಗೊಂಡ ಬಿನ್ನಮತ

ಬೆಂಗಳೂರು,ಏ.27- ಮುಂದಿನ ತಿಂಗಳು ನಡೆಯಲಿರುವ ಕುಂದಗೋಳ ಹಾಗೂ ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸುತ್ತಿದ್ದಂತೆ ಬೂದಿಮುಚ್ಚಿದ ಕೆಂಡದಂತಿದ್ದ ಭಿನ್ನಮತ ಸ್ಫೋಟಗೊಂಡಿದೆ. ಅದರಲ್ಲೂ ಧಾರವಾಡ [more]

ಬೆಂಗಳೂರು

ಬೆಸ್ಕಾಂ ಬೇಜವಾಬ್ದಾರಿಯಿಂದ ವಿದ್ಯುತ್ ತಂತಿ ತಗುಲಿ ಗಂಭೀರ ಗಾಯಗೊಂಡ ಬಾಲಕ

ಬೆಂಗಳೂರು,ಏ.27- ಬೆಸ್ಕಾಂ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಮತ್ತೊಬ್ಬ ಬಾಲಕ ಜೀವನ್ಮರಣದ ನಡುವೆ ಹೋರಾಟ ನಡೆಸುವಂತಾಗಿದೆ. ಸ್ನೇಹಿತರೊಂದಿಗೆ ರಸ್ತೆಯಲ್ಲಿ ಆಟವಾಡುತ್ತಿದ್ದ 9 ವರ್ಷದ ಬಾಲಕ ಸಾಯಿ ಚರಣ್ ವಿದ್ಯುತ್ ಕಂಬದಿಂದ [more]

ಬೆಂಗಳೂರು

ಲಂಕಾ ಬಾಂಬ್ ಸ್ಪೋಟ ಹಿನ್ನಲೆ-ಪ್ರಮುಖ ಸ್ಥಳಗಳಿಗೆ ಭದ್ರತೆ ನೀಡುವಂತೆ ಆಗ್ರಹ

ಬೆಂಗಳೂರು, ಏ.27- ಶ್ರೀಲಂಕಾ ಸರಣಿ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ರಾಜ್ಯ ವ್ಯಾಪಿ ಯಾವುದೇ ವಿಧ್ವಂಸಕ ಕೃತ್ಯಗಳಿಗೆ ಅವಕಾಶವಾಗದಂತೆ ಧಾರ್ಮಿಕ ಕ್ಷೇತ್ರಗಳಿಗೆ ಭದ್ರತಾ ನೀಡುವಂತೆ ಭಾರತ ಜನ ಜಾಗೃತಿ [more]

ಬೆಂಗಳೂರು

ಸದ್ಯಕ್ಕೆ ಕುಡಿಯುವ ನೀರಿಗೆ ಸಮಸ್ಯೆಯಿಲ್ಲ

ಬೆಂಗಳೂರು,ಏ.27- ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಕರ್ನಾಟಕದ ಪ್ರಮುಖ ಭಾಗಗಳಿಗೆ ಕುಡಿಯುವ ನೀರು ಪೂರೈಕೆ ಮಾಡುವ ಕೆಆರ್‍ಎಸ್ ಜಲಾಶಯದಲ್ಲಿ ನೀರಿನ ಪ್ರಮಾಣ ಗಣನೀಯವಾಗಿ ಇಳಿಕೆಯಾಗುತ್ತಿರುವ ಪರಿಣಾಮ ನೀರಿನ [more]

ಬೆಂಗಳೂರು

ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ ಪ್ರಕ್ರಿಯೆ ಆರಂಭ

ಬೆಂಗಳೂರು, ಏ.27- ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣಾ ಪ್ರಕ್ರಿಯೆ ಆರಂಭವಾಗಿದ್ದು, 2019-2024ನೆ ಸಾಲಿನ ಅವಧಿಗೆ ಎಲ್ಲ ಹಂತಗಳ ಚುನಾವಣಾ ದಿನಾಂಕಗಳನ್ನು ಘೋಷಣೆ ಮಾಡಲಾಗಿದೆ. ಸಂಘದ ಜಿಲ್ಲಾ, [more]

ಬೆಂಗಳೂರು

ಬಿಬಿಎಂಪಿಯಲ್ಲಿ ಆಡಳಿತ ಪಕ್ಷ ಮತ್ತು ಪ್ರತಿಪಕ್ಷದವರ ನಡುವೆ ಮಾತಿನ ಚಕಮಕಿ

ಬೆಂಗಳೂರು, ಏ.27- ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತ ಚಿದಾನಂದ್ ಅವರು ನನ್ನ ಆಡಳಿತ ವ್ಯಾಪ್ತಿಯ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 35 ಕೋಟಿ ಕೆಲಸ ಮಾಡದೆ [more]

ರಾಷ್ಟ್ರೀಯ

ಪೂರ್ವ ದೆಹಲಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೌತಮ್​ ಗಂಭೀರ್​ ವಿರುದ್ಧ ಎಫ್ ಐ ಆರ್ ದಾಖಲು

ನವದೆಹಲಿ: ಪೂರ್ವ ದೆಹಲಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೌತಮ್​ ಗಂಭೀರ್​ ಅವರ ವಿರುದ್ಧ ದೆಹಲಿ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ. ಏ.25ರಂದು ದೆಹಲಿಯ ಜಂಗ್​ಪುರಾದಲ್ಲಿ [more]

ರಾಷ್ಟ್ರೀಯ

20 ರೂ ಮುಖ ಬೆಲೆಯ ಹೊಸ ನೋಟು ಶೀಘ್ರ ಬಿಡುಗಡೆ

ನವದೆಹಲಿ: ಶೀಘ್ರದಲ್ಲಿಯೇ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) 20 ರೂ ಮುಖಬೆಲೆಯ ಹೊಸ ನೋಟನ್ನು ಹೊರತರಲಿದೆ. ಈ ನೂತನ ಮಾದರಿಯ ಹೊಸ ನೋಟಿನ ವಿನ್ಯಾಸವನ್ನು ಆರ್ [more]

ಬೆಂಗಳೂರು

ನಗರದ 84 ಕೇಂದ್ರಗಳಲ್ಲಿ ಏ.29 ಮತ್ತು 30ರಂದು ಸಿಇಟಿ

ಬೆಂಗಳೂರು, ಏ.27- ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಪ್ರಸಕ್ತ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯನ್ನು ಏ.29 ಮತ್ತು 30ರಂದು ನಗರದ 84 ಕೇಂದ್ರಗಳಲ್ಲಿ ನಡೆಸಲಿದ್ದು , [more]

ರಾಷ್ಟ್ರೀಯ

ನನ್ನನ್ನು ಜಾತಿರಾಜಕಾರಣಕ್ಕೆ ಎಳೆಯಬೇಡಿ: ವಿಪಕ್ಷಗಳಿಗೆ ಪ್ರಧಾನಿ ಮೋದಿ ಮನವಿ

ಕನೌಜ್: ನನ್ನನ್ನು ಜಾತಿ ರಾಜಕಾರಣಕ್ಕೆ ಎಳೆಯಬೇಡಿ. ಭಾರತದ 130 ಕೋಟಿ ಜನರೇ ನನ್ನ ಪರಿವಾರ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ತಿಳಿಸಿದ್ದಾರೆ. ಉತ್ತರ ಪ್ರದೇಶದ ಕನೌಜ್​ನಲ್ಲಿ [more]

ರಾಷ್ಟ್ರೀಯ

ಬಿಜೆಪಿ ಸೇರ್ಪಡೆಯಾದ 7 ಮಾಜಿ ಸೇನಾಧಿಕಾರಿಗಳು

ನವದೆಹಲಿ: ಭಾರತೀಯ ಸೇನೆ ಮತ್ತು ಭಾರತೀಯ ವಾಯುಪಡೆಯ 7 ಮಾಜಿ ಸೇನಾಧಿಕಾರಿಗಳು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್​ [more]

ರಾಷ್ಟ್ರೀಯ

ಜೈಲುವಾಸದಲ್ಲಿ ಅನುಭವಿಸಿದ್ದ ಮಾನಸಿಕ, ದೈಹಿಕ ಹಿಂಸೆಯಿಂದ ಸಾಧ್ವಿ ಪ್ರಜ್ನಾಗೆ ಕ್ಯಾನ್ಸರ್ ಬಂದಿದೆ: ಬಾಬಾ ರಾಮ್ ದೇವ್

ನವದೆಹಲಿ: ಭೋಪಾಲ್​ ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ನಾ ಸಿಂಗ್ ಠಾಕೂರ್ ಗೆ ಬೆಂಬಲ ಸೂಚಿಸಿರುವ ಯೋಗಗುರು ಬಾಬಾರಾಮ್ ದೇವ್, ಜೈಲುವಾಸದಿಂದಾಗಿ ಪ್ರಜ್ನಾ ಸಿಂಗ್ ಗೆ [more]

ಅಂತರರಾಷ್ಟ್ರೀಯ

ಶ್ರೀಲಂಕಾದಲ್ಲಿ ಮತ್ತೆ ಬಾಂಬ್ ಸ್ಫೋಟ: ಸೇನಾ ದಾಳಿ ವೇಳೆ ತಮ್ಮನ್ನು ತಾವೇ ಸ್ಫೋಟಿಸಿಕೊಂಡ ಉಗ್ರರು; 15 ಜನ ಸಾವು

ಕೊಲಂಬೋ: ಶ್ರೀಲಂಕಾದಲ್ಲಿ ಉಗ್ರರ ದಾಳಿ ಮತ್ತೆ ಮುಂದುವರೆದಿದೆ. ಈಶಾನ್ಯ ಶ್ರೀಲಂಕಾದಲ್ಲಿದ್ದ ಶಂಕಿತ ಇಸ್ಲಾಮಿಕ್ ಸ್ಟೇಟ್ ಉಗ್ರರ ಅಡಗುದಾಣಗಳ ಮೇಲೆ ಸೈನಿಕರು ದಾಳಿ ನಡೆಸಿದ್ದು, ಈ ವೇಳೆ ಉಗ್ರರು [more]