ಏ.30ರಿಂದ ಮೇ. 2ರ ಒಳಗೆ ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟಿಸಲು ಸಿದ್ಧತೆ
ಬೆಂಗಳೂರು, ಏ.25- ಪ್ರಸಕ್ತ ವರ್ಷದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಫಲಿತಾಂಶವನ್ನು ಇದೇ 30ರಿಂದ ಮೇ 2ರ ಒಳಗೆ ಪ್ರಕಟಿಸಲು ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ. ಮಂಗಳವಾರವಷ್ಟೇ ಎಸ್‍ಎಸ್‍ಎಲ್‍ಸಿ ಪರೀಕ್ಷೆಯ [more]
ಬೆಂಗಳೂರು, ಏ.25- ಪ್ರಸಕ್ತ ವರ್ಷದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಫಲಿತಾಂಶವನ್ನು ಇದೇ 30ರಿಂದ ಮೇ 2ರ ಒಳಗೆ ಪ್ರಕಟಿಸಲು ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ. ಮಂಗಳವಾರವಷ್ಟೇ ಎಸ್‍ಎಸ್‍ಎಲ್‍ಸಿ ಪರೀಕ್ಷೆಯ [more]
ಬೆಂಗಳೂರು, ಏ.25- ಗುಲ್ಬರ್ಗಾ ಜಿಲ್ಲೆ ಚಿಂಚೋಳಿ ಕ್ಷೇತ್ರ ಹಾಗೂ ಕುಂದಗೋಳ ಕ್ಷೇತ್ರಗಳಿಗೆ ಮೇ 19ರಂದು ನಡೆಯಲಿರುವ ಉಪಚುನಾವಣೆ ಕುರಿತು ಬಿಜೆಪಿ ಕೇಂದ್ರ ಕಚೇರಿಯಲ್ಲಿಂದು ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕಾರ್ಯಕಾರಿ [more]
ಬೆಂಗಳೂರು,ಏ.25-ನಾವು ಮರಳಿ ತಾಯ್ನಾಡಿಗೆ ಬರುತ್ತೇವೆ ಎಂಬ ನಂಬಿಕೆಯನ್ನು ಕಳೆದುಕೊಂಡಿದ್ದೆವು. ತಂದೆತಾಯಿಗಳ ಆಶೀರ್ವಾದ, ದೇವರ ಕೃಪೆಯಿಂದ ಮತ್ತೆ ಸ್ವದೇಶಕ್ಕೆ ಮರಳಿರುವುದು ಹೋದ ಜೀವ ಬಂದಂತಾಗಿದೆ. ಇದು ಶ್ರೀಲಂಕಾದ ರಾಜಧಾನಿ [more]
ಬೆಂಗಳೂರು,ಏ.25- ವಿಕಲಚೇತನರಿಗೆ ನೀಡಲಾಗುವ ಅಂಗವಿಕಲ ಪ್ರಮಾಣಪತ್ರಗಳಲ್ಲಿ ಅಂಗವಿಕಲತೆಯ ಸ್ವರೂಪ, ಪ್ರಮಾಣ, ಶಾಶ್ವತ ಅಥವಾ ಗುಣಮುಖವಾಗುವ ಅಂಗವಿಕಲತೆಯೇ ಎಂಬುದನ್ನು ಸ್ಪಷ್ಟವಾಗಿ ನಮೂದಿಸಿ ಪ್ರಮಾಣ ಪತ್ರ ನೀಡುವಂತೆ ರಾಜ್ಯ ಸರ್ಕಾರ [more]
ಬೆಂಗಳೂರು,ಏ.25-ಕಾಂಗ್ರೆಸ್‍ನ ಬಂಡುಕೋರ ಶಾಸಕ ರಮೇಶ್ ಜಾರಕಿಹೊಳಿ ತಮ್ಮೊಂದಿಗೆ ಇನ್ನಷ್ಟು ಶಾಸಕರನ್ನು ಗುಂಪು ಸೇರಿಸಿಕೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಪ್ರಯತ್ನಿಸುತ್ತಿದ್ದು, ಸರ್ಕಾರ ಅಸ್ಥಿರಗೊಳಿಸಲು ಹರಸಾಹಸ ನಡೆಸುತ್ತಿದ್ದಾರೆ. ನಿನ್ನೆ [more]
ಬೆಂಗಳೂರು,ಏ.25- ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ವಿಚಾರಣೆಗಳನ್ನು ಪರಿಣಾಮಕಾರಿಯಾಗಿ ಹಾಗೂ ತ್ವರಿತವಾಗಿ ಇತ್ಯರ್ಥಪಡಿಸಲು ಸೂಚಿಸಲಾಗಿದೆ. ಇಲಾಖೆ ವಿಚಾರಣೆಗಳನ್ನು ಇತ್ಯರ್ಥಪಡಿಸಲು ವಿಳಂಬವಾಗುವುದನ್ನು ತಪ್ಪಿಸಲು, ಲೋಪದೋಷಗಳನ್ನು ನಿವಾರಿಸಲು ಸಂಬಂಧಪಟ್ಟ ಪ್ರಾಧಿಕಾರಿಗಳಿಗೆ [more]
ಬೆಂಗಳೂರು,ಏ.25-ಹುದ್ದೆಯ ನಿರೀಕ್ಷೆಯಲ್ಲಿದ್ದ ಮೂರು ಮಂದಿ ಐಎಎಸ್ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಹುದ್ದೆ ನೀಡಿ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ [more]
ಬೆಂಗಳೂರು,ಏ.25- ಶ್ರೀಲಂಕಾದಲ್ಲಿ ನಡೆದ ಭಯೋತ್ಪಾದಕರ ಬಾಂಬ್ ದಾಳಿ ಚಿತ್ರಣವನ್ನು ನೆನೆಸಿಕೊಂಡರೆ ಮೈ ಜುಮ್ಮೆನ್ನುತ್ತದೆ! ಬಾಂಬ್ ಸ್ಫೋಟದ ನಂತರ ತುಂಬ ಕೆಟ್ಟ ಪರಿಸ್ಥಿತಿ ಕಂಡುಬರುತ್ತಿದೆ ಎಂದು ನೆಲಮಂಗಲದ ಶಾಸಕ [more]
ಬೆಂಗಳೂರು,ಏ.25-ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗುತ್ತಿದ್ದಂತೆ ತಳಮಳಗೊಂಡಿರುವ ದೋಸ್ತಿ ಪಕ್ಷದ ನಾಯಕರು ಮುಂದೆ ಎದುರಾಗಲಿರುವ ಬಿಕ್ಕಟ್ಟು ಪರಿಹರಿಸುವ ಬಗ್ಗೆ ಇಂದು [more]
ಬೆಂಗಳೂರು, ಏ.25-ನಗರಕ್ಕೆ ಬಂದ ಕಾಂಗ್ರೆಸ್‍ನ ಬಂಡಾಯ ಶಾಸಕ ರಮೇಶ್ ಜಾರಕಿಹೊಳಿ ಇದ್ದಕ್ಕಿದ್ದಂತೆ ಅಜ್ಞಾತ ಸ್ಥಳಕ್ಕೆ ತೆರಳಿದ್ದು, ಕಾಂಗ್ರೆಸ್‍ನ ಅತೃಪ್ತ ಶಾಸಕರನ್ನು ಸಂಪರ್ಕಿಸುವ ಪ್ರಯತ್ನವನ್ನು ಮುಂದುವರೆಸಿದ್ದಾರೆ. ಕುಮಾರಕೃಪ ಅತಿಥಿಗೃಹದ [more]
ಬೆಂಗಳೂರು, ಏ.25- ಮಾಜಿ ಸಚಿವ ಹಾಗೂ ಶಾಸಕ ರಮೇಶ್‍ಜಾರಕಿ ಹೊಳಿ ರಾಜೀನಾಮೆ ನೀಡುವುದನ್ನೇ ನೆಚ್ಚಿಕೊಳ್ಳದೆ ಕಾಂಗ್ರೆಸ್ ಅತೃಪ್ತ ಶಾಸಕರ ನಡೆಯ ಮೇಲೆ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಆಪರೇಷನ್ [more]
ಬೆಂಗಳೂರು, ಏ.25- ಉಮೇಶ್ ಜಾಧವ್ ಅವರ ರಾಜೀನಾಮೆ ಹಾಗೂ ಸಚಿವರಾಗಿದ್ದ ಸಿ.ಎಸ್.ಶಿವಳ್ಳಿ ಅವರ ಅಕಾಲಿಕ ನಿಧನದಿಂದ ತೆರವಾಗಿರುವ ಚಿಂಚೋಳಿ ಮತ್ತು ಕುಂದಗೋಳ ವಿಧಾನಸಭೆ ಕ್ಷೇತ್ರಗಳಿಗೆ ನಡೆಯುವ ಉಪ [more]
ಬೆಂಗಳೂರು, ಏ.25-ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ ಅವರು, ಬಿಜೆಪಿ ನಾಯಕರು ಮತ್ತು ಯಡಿಯೂರಪ್ಪನವರು ಬಹಳಷ್ಟು ಬಾರಿ ಸಮ್ಮಿಶ್ರ ಸರ್ಕಾರ ಪತನಕ್ಕೆ ಗಡುವು ನೀಡಿದ್ದರು. ಈ [more]
ಬೆಂಗಳೂರು, ಏ.25- ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಕರ್ನಾಟಕದಲ್ಲಿರುವ ಕುಮಾರಸ್ವಾಮಿ ನೇತೃತ್ವದ ಸರ್ಕಾರವನ್ನು ಪದಚ್ಯುತಗೊಳಿಸಲು ಪಣ ತೊಟ್ಟಿರುವ ಬಿಜೆಪಿ ಹೈಕಮಾಂಡ್ ರಾಜ್ಯದ ಫ್ರಂಟ್ ಲೈನ್ ನಾಯಕರನ್ನು ಸೈಡ್ ಲೈನ್‍ಗೆ [more]
ನವದೆಹಲಿ: ಲೋಕಸಭಾ ಚುನಾವಣೆ ಮುಕ್ತ ಮತ್ತು ನ್ಯಾಯ ಸಮ್ಮತವಾಗಿ ನಡೆಯಬೇಕೆಂಬ ಉದ್ದೇಸ್ಗದಿಂದ ಪ್ರಧಾನಿ ಮೋದಿ ಜೀವನಾಧಾರಿತ ಚಿತ್ರಕ್ಕೆ ತಡೆ ನೀಡಲಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. [more]
ನವದೆಹಲಿ: ಸುಪ್ರೀಂ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೋಯ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಕುರಿತು ನಿವೃತ್ತ ನ್ಯಾಯಮೂರ್ತಿ ಎ.ಕೆ ಪಟ್ನಾಯಕ್ ನೇತೃತ್ವದ ಸಮಿತಿ ತನಿಖೆ ನಡೆಸಲಿದೆ. ಸುಪ್ರೀಂ ಕೋರ್ಟ್ [more]
ಕೊಲಂಬೋ: ಶ್ರೀಲಂಕಾದ ಕೊಲಂಬೊದಲ್ಲಿ ಮತ್ತೊಂದು ಬಾಂಬ್ ಸ್ಫೋಟ ನಡೆದಿದೆ. ಈಸ್ಟರ್ ದಿನ ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ 359 ಮಂದಿ ಸಾವನ್ನಪ್ಪಿದ ಕರಾಲ ಘಟನೆ ಬೆನ್ನಲ್ಲೇ ಶ್ರೀಲಂಕಾದಲ್ಲಿ [more]
ಶ್ರೀನಗರ: ಜಮ್ಮು-ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆದಳು ನಡೆಸಿದ ಎನ್ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ. ಬಿಜ್‌ಬೆಹ್ರಾ ಪ್ರಾಂತ್ಯದ ಬಗೇಂದರ್ ಮೊಹಲ್ಲಾದಲ್ಲಿ ಉಗ್ರರು [more]
ಚಂಡಿಗಢ: ಪಂಜಾಬ್ನ ಗುರುದಾಸಪುರದಿಂದ ಈ ಬಾರಿ ಬಿಜೆಪಿ ಬಾಲಿವುಡ್ ನಟ ಸನ್ನಿ ಡಿಯೋಲ್ಗೆ ಟಿಕೆಟ್ ನೀಡಿದೆ. ಈ ಮೂಲಕ ಮಾಜಿ ಸಂಸದ, ನಟ ವಿನೋದ್ ಖನ್ನಾ ಪತ್ನಿ [more]
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸ್ಪರ್ಧಿಸುತ್ತಿರುವ ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ಸ್ಪರ್ಧಿಸುತ್ತಿದ್ದಾರೆ ಎಂಬ ಹೇಳಿಕೆಗಳು ಕೇಳಿಬಂದಿತ್ತು. ಆದರೆ [more]
ನವದೆಹಲಿ: ದೇಶಾದ್ಯಂತ ಭಾರೀ ಕುತೂಹಲ ಮೂಡಿಸಿರುವ ಉತ್ತರಪ್ರದೇಶದ ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್ 26ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಎರಡನೇ ಬಾರಿಗೆ ಈ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುತ್ತಿರುವ [more]
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಚುನಾವಣೆ ಮುಗಿದರೂ ಚುನಾವಣೆಯ ಕಾವು ಕಡಿಮೆಯಾದಂತೆ ಕಾಣುತ್ತಿಲ್ಲ. ಯಾಕಂದ್ರೆ ಚುನಾವಣೆ ಮುಗಿದ ನಂತರ ಅಭಿಷೇಕ್ ಅಂಬರೀಶ್ ಮತ್ತು ನಿಖಿಲ್ ಕುಮಾರಸ್ವಾಮಿ ಪರೋಕ್ಷವಾಗಿ ಒಬ್ಬರಿಗೊಬ್ಬರು [more]
ಜೈಪುರದ ತವರಿನ ಅಂಗಳದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಖಭಂಗ ಅನುಭವಿಸಿದ್ದ ರಾಜಸ್ಥಾನ ರಾಯಲ್ಸ್, ಇಂದು ಈಡನ್ ಗಾರ್ಡನ್ ಅಂಗಳದಲ್ಲಿ ಅತಿಥೇಯ ಕೋಲ್ಕತ್ತಾ ನೈಟ್ ರೈಡರ್ಸ್ ಮೇಲೆ ರೇಡ್ [more]
ಕೋಲ್ಕತ್ತಾ: ನಾವು ರಸಗುಲ್ಲಾ, ಗಿಫ್ಟ್ಸ್ ಕೊಡುತ್ತೇವೆ. ಆದ್ರೆ ನಿಮಗೆ ಮತ ಮಾತ್ರ ನೀಡಲ್ಲ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಪ್ರಧಾನಿ ನರೇಂದ್ರ ಮೋದಿಗೆ ಪರೋಕ್ಷವಾಗಿ ಟಾಂಗ್ [more]
ರಿಷಬ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಪೋಟಕ ಬ್ಯಾಟ್ಸಮನ್ . ಈ ಡೆಲ್ಲಿ ಡ್ಯಾಶರ್ ಈ ಬಾರಿಯ ಐಪಿಎಲ್ನಲ್ಲಿ ಅಬ್ಬರಿಸಿದ್ರು ಮುಂಬರುವ ವಿಶ್ವಕಪ್ಗೆ ಮಾತ್ರ ಆಯ್ಕೆಯಾಗಿಲ್ಲ. ಆದ್ರು [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ