ಬೆಂಗಳೂರು

ಶ್ರೀಲಂಕಾ ಸರಣಿ ಬಾಂಬ್ ಸ್ಫೋಟ : ಈವರೆಗೂ ರಾಜ್ಯದ ಎಂಟು ಮಂದಿ ಸಾವು

ಬೆಂಗಳೂರು, ಏ.23-ಶ್ರೀಲಂಕಾ ಸರಣಿ ಬಾಂಬ್ ಸ್ಫೋಟದಲಿ ಈವರೆಗೂ ಎಂಟು ಮಂದಿ ಸಾವನ್ನಪ್ಪಿರುವ ಮಾಹಿತಿ ವಿದೇಶಾಂಗ ಸಚಿವಾಲಯದಿಂದ ಖಚಿತವಾಗಿದೆ.ಇನ್ನಷ್ಟು ಸಾವು ನೋವಗಳಾಗಿರುವ ಸಾಧ್ಯತೆಗಳಿದ್ದು, ಹಂತ ಹಂತವಾಗಿ ಮಾಹಿತಿ ರವಾನೆಯಾಗುತ್ತಿದೆ. [more]

ಬೆಂಗಳೂರು

ಶ್ರೀಲಂಕಾ ಸರಣಿ ಬಾಂಬ್ ಸ್ಪೋಟ-ಮೃತಪಟ್ಟವರ ಪಾರ್ಥೀವ ಶರೀರವನ್ನು ತರಲು ರಾಜ್ಯ ಸರ್ಕಾರದ ಹರಸಾಹಸ

ಬೆಂಗಳೂರು, ಏ.23-ಶ್ರೀಲಂಕಾದಲ್ಲಿ ಸರಣಿ ಬಾಂಬ್ ಸ್ಫೋಟದಿಂದ ಮೃತಪಟ್ಟವರ ಪಾರ್ಥಿವ ಶರೀರವನ್ನು ಕರ್ನಾಟಕಕ್ಕೆ ತರಿಸಲು ರಾಜ್ಯ ಸರ್ಕಾರ ಹರಸಾಹಸ ಪಡುತ್ತಿದೆ. ಈವರೆಗೂ ಸುಮಾರು 7 ಮಂದಿ ಸಾವನ್ನಪ್ಪಿರುವುದಾಗಿ ಅಧಿಕೃತವಾಗಿ [more]

ರಾಜ್ಯ

ರಾಜೀನಾಮೆ ಖಚಿತ; ಶೀಘ್ರದಲ್ಲೇ ದಿನಾಂಕ ಪ್ರಕಟಿಸುತ್ತೇನೆ ಎಂದ ಶಾಸಕ ರಮೇಶ್ ಜಾರಕಿಹೊಳಿ

ಬೆಳಗಾವಿ: ನಾನು ರಾಜೀನಾಮೆ ನೀಡುವುದು ಖಚಿತ. ತಾಂತ್ರಿಕವಾಗಿ ಕಾಂಗ್ರೆಸ್ ಪಕ್ಷದಲ್ಲಿ ಇದ್ದೇನೆ. ನನಗೆ ಜವಾಬ್ದಾರಿ ಗೊತ್ತಿದೆ. ಕತ್ತಲಲ್ಲಿ ಕುಳಿತು ಕಲ್ಲು ಎಸೆಯುವ ವ್ಯಕ್ತಿ ನಾನಲ್ಲ. ಸೂಕ್ತ ಸಮಯದಲ್ಲಿ [more]

ರಾಜ್ಯ

ಮತಗಟ್ಟೆ ಆವರಣದಲ್ಲೇ ಮತಯಾಚನೆ ಮಾಡಿದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಾದರಿ ನೀತಿಸಹಿತೆ ಉಲ್ಲಂಘನೆ ಮಾಡಿದ್ದಾರೆ. ಮತಗಟ್ಟೆಯ ಒಳಗಡೆ ಮತಯಾಚನೆ ಮಾಡುವ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ಬೆಳಗಾವಿಯ ಹಿಂಡಲಗಾ 60ರ [more]

ರಾಜ್ಯ

ಆಯುರ್ವೇದಿಕ್ ಚಿಕಿತ್ಸೆ ಅರ್ಧಕ್ಕೆ ಮೊಟಕು: ಬೆಂಗಳೂರಿನತ್ತ ಸಿಎಂ

ಉಡುಪಿ: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಎರಡೇ ದಿನಕ್ಕೆ ಆಯುರ್ವೇದಿಕ್ ಚಿಕಿತ್ಸೆಯನ್ನು ಅರ್ಧಕ್ಕೆ ಮೊಟಕುಗೊಳಿಸಿ ಬೆಂಗಳೂರಿಗೆ ಹೊರಟಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಸಿಎಂ ಕುಮಾರಸ್ವಾಮಿ ಅವರು, ಆರೋಗ್ಯ ಸುಧಾರಿಸಲು ನಾನು [more]

ರಾಜ್ಯ

ಕರ್ನಾಟಕದಲ್ಲಿ ಬೆಳಗ್ಗೆ 11 ಗಂಟೆ ಹೊತ್ತಿಗೆ ಶೇ.20.65ರಷ್ಟು ಮತದಾನ!

ಬೆಳಗಾವಿ: ಲೋಕಸಭಾ ಚುನಾವಣೆಯ ನಿಮಿತ್ತ ಕರ್ನಾಟಕದಲ್ಲಿ ನಡೆಯುತ್ತಿರುವ 2ನೇ ಹಂತದ ಮತದಾನ ಬಿರುಸಿನಿಂದ ಸಾಗಿದ್ದು, ಬೆಳಗ್ಗೆ 11 ಗಂಟೆ ವೇಳೆಗೆ ಶೇ20.65ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ. ಚಿಕ್ಕೋಡಿ, ಬೆಳಗಾವಿ [more]

ರಾಷ್ಟ್ರೀಯ

ಬಾಲಿವುಡ್‌ ನಟ ಸನ್ನಿ ಡಿಯೋಲ್‌ ಬಿಜೆಪಿಗೆ ಸೇರ್ಪಡೆ; ಗುರುದಾಸಪುರದಿಂದ ಸ್ಪರ್ಧೆ!

ನವದೆಹಲಿ: ಬಾಲಿವುಡ್‌ನ‌ ಖ್ಯಾತ ನಟ ಸನ್ನಿ ಡಿಯೋಲ್‌ ರಾಜಕೀಯ ಪ್ರವೇಶಿಸಿದ್ದು, ಮಂಗಳವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಪಕ್ಷದ ಹಿರಿಯ ನಾಯಕಿ ಹಾಗೂ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌, ಪಿಯೂಷ್‌ ಗೋಯಲ್‌ [more]

ರಾಜ್ಯ

ಸತೀಶ್​ ಜಾರಕಿಹೊಳಿಗೆ ತಲೆ ಕೆಟ್ಟಿದೆ, ಚುನಾವಣೆ ಬಳಿಕ ರಾಜೀನಾಮೆ ಕೊಡ್ತೇನೆ’; ದೋಸ್ತಿ ಸರ್ಕಾರಕ್ಕೆ ಶಾಕ್​ ಕೊಟ್ಟ ರಮೇಶ್​ ಜಾರಕಿಹೊಳಿ

ಬೆಳಗಾವಿ: ಹೈ ವೋಲ್ಟೇಜ್​ ಕ್ಷೇತ್ರ ಬೆಳಗಾವಿಯಲ್ಲಿ ಮತ್ತೆ ಜಾರಕಿಹೊಳಿ ಸಹೋದರರ ಫೈಟ್​ ಶುರುವಾಗಿದೆ. ಗೋಕಾಕ್​ ಮಾಜಿ ಶಾಸಕ ರಮೇಶ್​ ಜಾರಕಿಹೊಳಿ ತನ್ನ ಸಹೋದರ ಸತೀಶ್​ ಜಾರಕಿಹೊಳಿ ವಿರುದ್ಧ ತೀವ್ರ ವಾಗ್ದಾಳಿ [more]

ರಾಷ್ಟ್ರೀಯ

ಪೂರ್ವ ದೆಹಲಿ ಲೋಕಸಭಾ ಕ್ಷೇತ್ರದಿಂದ ಗೌತಮ್ ಗಂಬೀರ್ ನಾಮಪತ್ರ ಸಲ್ಲಿಕೆ

ನವದೆಹಲಿ: ಟೀಮ್​ ಇಂಡಿಯಾದ ಮಾಜಿ ಆಟಗಾರ ಗೌತಮ್​ ಗಂಭೀರ್​ ಪೂರ್ವ ದೆಹಲಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಕಣಕ್ಕಿಳಿದಿದ್ದಾರೆ. ಕೆಲದಿನಗಳ ಹಿಂದಷ್ಟೇ ಬಿಜೆಪಿಗೆ ಸೇರ್ಪಡೆಗೊಂಡಿದ್ದ ಗೌತಮ್​ ಗಂಭೀರ್​ ಲೋಕಸಭೆ [more]

ರಾಷ್ಟ್ರೀಯ

ಗುಜರಾತ್ ನ ಅಹಮದಾಬಾದ್ ನಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮತದಾನ

ಅಹ್ಮದಾಬಾದ್ : ಗುಜರಾತಿನ ಅಹ್ಮದಾಬಾದಿನ ನರನ್ ಪುರ ಉಪ ವಲಯ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ಅವರ ಪತ್ನಿ ಸೊನಾಲ್ ಶಾ ಮತ [more]

ರಾಷ್ಟ್ರೀಯ

ವಿವಿಪ್ಯಾಟ್ ಯಂತ್ರದಲ್ಲಿ ಹಾವು ಪತ್ತೆ; ಕಣ್ಣೂರು ಲೋಕಸಭಾ ಕ್ಷೇತ್ರದಲ್ಲಿ ಕೆಲಕಾಲ ಮತದಾನ ಸ್ಥಗಿತ

ಕಣ್ಣೂರು: ಲೋಕಸಭಾ ಚುನಾವಣೆಗೆ 3ನೇ ಹಂತದ ಮತದಾನ ನಡೆಯುತ್ತಿದ್ದು, ಮತದಾರರು ಉತ್ಸಾಹದಿಂದ ಮತಗಟ್ಟೆಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಈ ನಡುವೆ ಕೇರಳದ ಕಣ್ಣೂರು ಲೋಕಸಭೆ ಕ್ಷೇತ್ರದ [more]

ರಾಜ್ಯ

ಲೋಕಸಭಾ ಚುನಾವಣೆ: ರಾಜ್ಯದಲ್ಲಿ ಬೆಳಿಗ್ಗೆ 9 ಗಂಟೆವರೆಗೆ ಶೇ.7.38 ರಷ್ಟು ಮತದಾನ

ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ನಡೆಯುತ್ತಿದ್ದು, 14 ಕ್ಷೇತ್ರಗಳಲ್ಲಿ ಮತದಾನ ಶಾಂತಿಯುತವಾಗಿ ನಡೆಯುತ್ತಿದೆ. ರಾಜ್ಯ ಚುನಾವಣಾ ಆಯೋಗದ ಮಾಹಿತಿ ಪ್ರಕಾರ ಬೆಳಗ್ಗೆ 9 [more]

ರಾಜ್ಯ

ಮೂರನೇ ಹಂತದ ಮತದಾನ ಆರಂಭ; ರಾಜ್ಯದಲ್ಲಿ ಹಲವೆಡೆ ಕೈಕೊಟ್ಟ ಮತಯಂತ್ರ

ಬೆಂಗಳೂರು: ಕರ್ನಾಟಕದಲ್ಲಿ ಎರಡನೇ ಹಂತದನ ಮತದಾನ ಆರಂಭವಾಗಿದೆ. 14 ಕ್ಷೇತ್ರಗಳಲ್ಲಿ ಮತದಾನ ಕೂಡ ಆರಂಭವಾಗಿದೆ. ಆದರೆ, ಹಲವು ಕಡೆಗಳಲ್ಲಿ ಮತಯಂತ್ರ ಕೈಕೊಟ್ಟಿದೆ. ಇದರಿಂದ ಮತದಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಯಿತು. [more]

ರಾಜ್ಯ

ಕೊಲಂಬೋದಿಂದ ಒಬ್ಬರ ಮೃತದೇಹ ಇಂದು ಬೆಂಗಳೂರಿಗೆ ತರುವ ಸಾಧ್ಯತೆ; ಐವರ ಪಾರ್ಥಿವ ಶರೀರ ಆಗಮನ ವಿಳಂಬ?

ಕೊಲಂಬೋ: ಶ್ರೀಲಂಕಾದ ರಾಜಧಾನಿ ಕೊಲಂಬೋದಲ್ಲಿ ನಡೆದ ಬಾಂಬ್​ ಸ್ಫೋಟದಲ್ಲಿ ಆರು ಮಂದಿ ಕನ್ನಡಿಗರು ಮೃತಪಟ್ಟಿರುವುದು ದೃಢವಾಗಿದೆ. ಅದರಲ್ಲಿ ಐವರು ಮೃತದೇಹಗಳನ್ನು ಕೊಲಂಬೋದಿಂದ ಬೆಂಗಳೂರಿಗೆ ತರಲು ರಾಜ್ಯದಿಂದ ನೆಲಮಂಗಲ ಶಾಸಕ [more]

ರಾಷ್ಟ್ರೀಯ

ಆಧುನಿಕ ಸ್ಫೋಟಕಕ್ಕಿಂತ ವೋಟರ್ ಐಡಿಯ ಶಕ್ತಿ ಹೆಚ್ಚು; ಮತ ಚಲಾಯಿಸಿ ಮೋದಿ ಮಾತು

ಗಾಂಧಿನಗರ: ಅಹಮದಾಬಾದ್​ನ ನಿಶಾನ್ ಶಾಲಾ ಮತಗಟ್ಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹಕ್ಕು ಚಲಾಯಿಸಿದರು. ಈ ವೇಳೆ ಸ್ಫೋಟಕಕ್ಕಿಂತ ವೋಟರ್​ ಐಡಿಯ ಶಕ್ತಿ ಹೆಚ್ಚಿದೆ ಎಂದರು. “ನನ್ನ ಹಕ್ಕನ್ನು [more]

ಬೀದರ್

ಮತದಾನ ಮಾಡಿದ ಎಂಎಲ್ಸಿ ವಿಜಯಸಿಂಗ್

ಬೀದರ್: ವಿಧಾನ ಪರಿಷತ್ ಸದಸ್ಯ ವಿಜಯಸಿಂಗ್ ಮತದಾನ ಮಾಡಿದರು.ಬೀದರ್ ನಗರದ ಹೌಸಿಂಗ್ ಬೋರ್ಡ್ ಬಡಾವಣೆಯ ಬೂತ್ ನಲ್ಲಿ ಎಂಎಲ್ಸಿ ವಿಜಯಸಿಂಗ್ ಹಕ್ಕು ಚಲಾಯಿಸಿದರು. ಕಾಂಗ್ರೆಸ್ ಅಭ್ಯರ್ಥಿ ಈಶ್ವರ [more]

ರಾಷ್ಟ್ರೀಯ

ಅಹಮದಾಬಾದ್ ನ ರಾನಿಪ್ ಮತಗಟ್ಟೆಯಲ್ಲಿ ಪ್ರಧಾನಿ ಮೋದಿ ಮತದಾನ

ಅಹಮದಾಬಾದ್: ಲೋಕಸಭಾ ಚುನಾವಣೆಯ ಮೂರನೆ ಹಂತದ ಮತದಾನ ಆರಂಭವಾಗಿದ್ದು, ಪ್ರಧಾನಿ ಮೋದಿ ಗುಜರಾತ್ ನ ಅಹಮಾದಾಬಾದ್ ನ ರಾನಿಪ್ ಮತಗಟ್ಟೆಗೆ ತೆರಳಿ ಮತದಾನ ಮಾಡಿದ್ದಾರೆ. ಮತದಾನಕ್ಕೂ ಮುನ್ನ [more]

ರಾಜ್ಯ

ಯಡಿಯೂರಪ್ಪ ರಾಘವೇಂದ್ರ ಮತದಾನ

?ರಾಜ್ಯ ಬಿಜೆಪಿ ಅಧ್ಯಕ್ಷರಾದ *ಶ್ರೀ ಬಿ.ಎಸ್.ಯಡಿಯೂರಪ್ಪ* ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ *ಶ್ರೀ ಬಿ.ವೈ.ರಾಘವೇಂದ್ರ*, ರಾಜ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾuರ್ಯದರ್ಶಿ *ಶ್ರೀ [more]

ರಾಷ್ಟ್ರೀಯ

ಲೋಕ ಸಮರ: ದೇಶದಲ್ಲಿ 3 ನೇ ಹಂತ, ರಾಜ್ಯದಲ್ಲಿ 2 ನೇ ಹಂತದ ಮತದಾನ ಆರಂಭ

ಬೆಂಗಳೂರು : ದೇಶದಲ್ಲಿ 3 ನೇ ಹಂತ ಹಾಗೂ ರಾಜ್ಯದಲ್ಲಿ 2 ನೇ ಹಂತದ ಲೋಕಸಭಾ ಚುನಾವಣಾ ಮತದಾನ ಬೆಳಗ್ಗೆ 7 ಗಂಟೆಯಿಂದ ಆರಂಭವಾಗಿದೆ . ಮತದಾರರು [more]

ಮುಂಬೈ ಕರ್ನಾಟಕ

ಮತದಾನ ಮಾಡದಿರಲು ನಿರ್ಧರಿಸಿದ ಕಿತ್ತಲಿ ಗ್ರಾಮದ ಗ್ರಾಮಸ್ಥರು

ಬಾದಾಮಿ,ಏ.22-ವಸತಿ ಹಾಗೂ ಮೂಲಸೌಕರ್ಯಗಳಿಗೆ ಆಗ್ರಹಿಸಿ ತಾಲೂಕಿನ ಕಿತ್ತಲಿ ಗ್ರಾಮದ ಗ್ರಾಮಸ್ಥರು ಲೋಕಸಭೆ ಚುನಾವಣೆಗೆ ಮತದಾನ ಮಾಡದಿರಲು ನಿರ್ಧರಿಸಿದ್ದಾರೆ. ತಾಲೂಕಿನ ಕಿತ್ತಲಿ ಗ್ರಾಮದಲ್ಲಿ 1995-96ರಲ್ಲಿ ಇಂದಿರಾ ಆವಾಸ್ ವಸತಿ [more]

ಹಳೆ ಮೈಸೂರು

ನಕಲಿ ಐಪಿಎಸ್ ಅಧಿಕಾರಿಯ ಬಂಧನ

ಮೈಸೂರು,ಏ.22- ನಕಲಿ ಐಪಿಎಸ್ ಅಧಿಕಾರಿಯೊಬ್ಬನನ್ನು ನಗರದ ಕೆ.ಆರ್.ಠಾಣೆ ಪೊಲೀಸರು ಬಂಧಿಸಿದ್ದಾರೆ. ವಿಜಯನಗರ 3ನೇ ಹಂತ , 3ನೇ ಮುಖ್ಯರಸ್ತೆಯ, ಎ ಬ್ಲಾಕ್ ನಿವಾಸಿ ಸಿ.ಎನ್.ದಿಲೀಪ್ ಬಂಧಿತ ಆರೋಪಿ. [more]