ಬೆಂಗಳೂರು

ದಕ್ಷಿಣ ಒಳನಾಡಿನಲ್ಲಿ ಇಂದು ಮತ್ತು ನಾಳೆ ಮಳೆ

ಬೆಂಗಳೂರು,ಏ.21- ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಕಳೆದೊಂದು ವಾರದಿಂದ ಚದುರಿದಂತೆ ಮಳೆಯಾಗುತ್ತಿದ್ದು, ಇಂದು ಮತ್ತು ನಾಳೆ ಮಳೆ ಮುಂದುವರೆಯಲಿದೆ. ನಿನ್ನೆ ಬೆಂಗಳೂರು, ತುಮಕೂರು,ಕೋಲಾರ,ಮಂಡ್ಯ, ಚಾಮರಾಜನಗರ, ರಾಮನಗರ, ಮೈಸೂರು ಸೇರಿದಂತೆ [more]

ಬೆಂಗಳೂರು

ಅಂತ್ಯಗೊಂಡ ರಾಜ್ಯದ 2ನೇಹಂತದ ಚುನಾವಣೆಯ ಬಹಿರಂಗ ಪ್ರಚಾರ

ಬೆಂಗಳೂರು,ಏ.21- ಏ.23ರಂದು ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಹಾಗೂ ಶಿವಮೊಗ್ಗ ಕ್ಷೇತ್ರಗಳಿಗೆ ಮತದಾನ [more]

ಬೆಂಗಳೂರು

ವಿಧಾನಸಭಾ ಉಪಚುನಾವಣೆ ಕಾಂಗ್ರೇಸ್ ಅಭ್ಯರ್ಥಿಗಳ ಆಯ್ಕೆ-ಚಿಂಚೋಳಿ ಕ್ಷೇತ್ರದಿಂದ ಕೆ.ಬಿ.ಶಾಣಪ್ಪ-ಕುಂದಗೋಳದಿಂದ ಶಿವಳ್ಳಿಯವರ ಪತ್ನಿ ಕುಸುಮಾ ಕಣಕ್ಕೆ

ಬೆಂಗಳೂರು, ಏ.21- ಮೇ 19ರಂದು ನಡೆಯುವ ವಿಧಾನಸಭೆಯ ಉಪ ಚುನಾವಣೆಯಲ್ಲಿ ಚಿಂಚೋಳಿ ಕ್ಷೇತ್ರದಿಂದ ಕೆ.ಬಿ.ಶಾಣಪ್ಪ, ಕುಂದಗೋಳದಿಂದ ಸಿ.ಎಸ್.ಶಿವಳ್ಳಿ ಅವರ ಪತ್ನಿ ಕುಸುಮಾ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಮುಂದಾಗಿದೆ. [more]

ಬೆಂಗಳೂರು

ವಿದ್ಯುತ್ ಸ್ಪರ್ಶಿಸಿ ಅಡುಗೆ ಭಟ್ಟರ ಸಾವು

ಬೆಂಗಳೂರು, ಏ.21- ಫುಟ್‍ಪಾತ್‍ನಲ್ಲಿ ನಡೆದು ಹೋಗುತ್ತಿದ್ದ ಅಡುಗೆ ಭಟ್ಟರೊಬ್ಬರು ಮೃತಪಟ್ಟಿರುವ ಘಟನೆ ನಿನ್ನೆ ರಾತ್ರಿ ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವೀವರ್ಸ್ ಕಾಲೋನಿ ನಿವಾಸಿ ಬಾಲಕೃಷ್ಣ [more]

ಬೆಂಗಳೂರು

ಪೊಲೀಸ್ ಕಾನ್‍ಸ್ಟೇಬಲ್‍ಗೆ ಡಿಕ್ಕಿ ಹೊಡೆದ ದ್ವಿಚಕ್ರ ವಾಹನ-ಘಟನೆಯಲ್ಲಿ ಪೊಲೀಸ್ ಪೇದೆಗೆ ಗಾಯ

ಬೆಂಗಳೂರು, ಏ.21- ವ್ಹಿಲೀಂಗ್ ಮಾಡುತ್ತಿದ್ದ ಸವಾರರನ್ನು ಪರಿಶೀಲಿಸುತ್ತಿದ್ದ ವೇಳೆ ಯಲಹಂಕ ಪೋಲೀಸ್ ಠಾಣೆಯ ಕಾನ್‍ಸ್ಟೇಬಲ್ ಮಾರ್ತಾಂಡಪ್ಪ ಅವರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಗಾಯಗೊಂಡಿದ್ದಾರೆ. ಮಾರ್ತಾಂಡಪ್ಪ [more]

ರಾಷ್ಟ್ರೀಯ

ಶ್ರೀಲಂಕಾದಲ್ಲಿ ಸರಣಿ ಬಾಂಬ್ ಸ್ಫೋಟಕ್ಕೆ 163 ಬಲಿ; ಮಂಗಳೂರು ಮೂಲದ ಮಹಿಳೆ ಸಾವು

ಮಂಗಳೂರು: ಶ್ರೀಲಂಕಾದ ಕೊಲಂಬೋದಲ್ಲಿ ಉಗ್ರರು 8 ಕಡೆ ಸರಣಿ ಬಾಂಬ್ ಸ್ಫೋಟ ನಡೆಸಿದ್ದು, ಈ ವರೆಗೂ ಮೃತಪಟ್ಟವರ ಸಂಖ್ಯೆ 163ಕ್ಕೆ ಏರಿಕೆಯಾಗಿದೆ. ಈ ನಡುವೆ ಬಾಂಬ್ ಸ್ಫೋಟದಲ್ಲಿ [more]

ಬೀದರ್

ಮಾಜಿ ಸಚಿವ ಮುನಿಯಪ್ಪಗೆ ಕೌಡ್ಯಾಳ ಅದ್ದೂರಿ ಸ್ವಾಗತ

ಬೀದರ್: ಬೀದರ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಈಶ್ವರ ಖಂಡ್ರೆ ಪರವಾಗಿ ಪ್ರಚಾರಕ್ಕೆ ನಗರಕ್ಕೆ ಭಾನುವಾರ ಆಗಮಿಸಿದ ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ನ ಹಿರಿಯ ಮುಖಂಡ ಕೆ.ಎಚ್. [more]

ಬೀದರ್

ಖಂಡ್ರೆ ಪರ ಅಂತಿಮ ಪ್ರಚಾರ

ಬೀದರ್: ಬೀದರ್ ಲೋಕಸಭಾ ಕ್ಷೇತ್ರದ ಮೈತ್ರಿ ಪಕ್ಷದ ಅಭ್ಯರ್ಥಿ ಈಶ್ವರ ಖಂಡ್ರೆ ಪರವಾಗಿ ಅವರ ಪುತ್ರ, ಯುವ ಮುಖಂಡ ಸಾಗರ ಖಂಡ್ರೆ ಬಹಿರಂಗ ಪ್ರಚಾರದ ಕೊನೆಯ ದಿನವಾದ [more]

ರಾಷ್ಟ್ರೀಯ

ಬಾಬ್ರಿ ಮಸೀದಿ ಧ್ವಂಸ ಮಾಡಿದ್ದಕ್ಕೆ ಹೆಮ್ಮೆಯಿದೆ: ಸಾದ್ವಿ ಹೇಳಿಗೆ ಮತ್ತೊಂದು ನೋಟೀಸ್ ನೋಡಿದ ಚುನಾವಣಾ ಆಯೋಗ

ನವದೆಹಲಿ: ವಿವಾದಾತ್ಮಕ ಹೇಳಿಕೆಗಳಿಂದಲೇ ಹೆಸರಾಗುತ್ತಿರುವ ಭೋಪಾಲ ಲೋಕಸಭಾ ಕ್ಷೇತ್ರ ದ ಬಿಜೆಪಿ ಅಭ್ಯರ್ಥಿ ಸಾದ್ವಿ ಪ್ರಗ್ಯಾ ಸಿಂಗ್ ಠಾಕೂರ್, ಈಗ ಮತ್ತೊಂದು ವಿವಾದಕ್ಕೀಡಾಗಿದ್ದು, ಚುನಾವಣಾ ಆಯೋಗ ಅವರ [more]

ರಾಷ್ಟ್ರೀಯ

ಶ್ರೀಲಂಕಾದಲ್ಲಿ ಬಾಂಬ್ ದಾಳಿಗೆ ಭಾರತ ಖಂಡನೆ: ಭಾರತೀಯರ ನೆರವಿಗೆ ಸಹಾಯವಾಣಿ

ನವದೆಹಲಿ: ಶ್ರೀಲಂಕಾದಲ್ಲಿ ನಡೆದ ಉಗ್ರರ ಅಟ್ಟಹಾಸದಲ್ಲಿ 140ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 300ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಉಗ್ರರ ಕೃತ್ಯವನ್ನು ತೀವ್ರವಾಗಿ ಖಂಡಿಸಿರುವ ಭಾರತ, ನೆರವಿಗಾಗಿ ಸಹಾಯವಾಣಿ [more]

ಅಂತರರಾಷ್ಟ್ರೀಯ

ಶ್ರೀಲಂಕಾದಲ್ಲಿ ಮತ್ತೊಂದು ಬಾಂಬ್ ದಾಳಿ: ಒಟ್ಟು 7 ಕಡೆ ಬಾಂಬ್ ದಾಳಿಯಲ್ಲಿ 140ಕ್ಕೂ ಹೆಚ್ಚು ಜನ ಸಾವು

ಶ್ರೀಲಂಕಾದ ಕೊಲಂಬೋದಲ್ಲಿ ಮತ್ತೊಂದು ಬಾಂಬ್ ದಾಳಿ ನಡೆಸಿರುವ ಉಗ್ರರು ದೇವಾಲಯ ಹಾಗೂ ಚರ್ಚ್ ಮೇಲೆ ಅಟ್ಟ ಹಾಸ ಮೆರೆದಿದ್ದಾರೆ. ಉಗ್ರರ ಎರಡನೇ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 25 [more]

ರಾಜ್ಯ

ನನಗೆ ಬೆಂಬಲ ನೀಡಿದವರಿಗೆ ಅಧಿಕಾರದಲ್ಲಿರುವವರು ತೊಂದರೆ ಕೊಡುತ್ತಿದ್ದಾರೆ: ಸುಮಲತಾ ಆರೋಪ

ಮಂಡ್ಯ: ನನಗೆ ಬೆಂಬಲ ನೀಡಿದವರನ್ನು ಅಧಿಕಾರದಲ್ಲಿರುವವರು ಈಗ ಟಾರ್ಗೆಟ್ ಮಾಡುತ್ತಿದ್ದಾರೆ. ಅವರಿಗೆ ತೊಂದರೆ ಕೊಡುತ್ತಿದ್ದಾರೆ. ದಯವಿಟ್ಟು ಯಾರಿಗೂ ತೊಂದರೆ ಕೊಡಬೇಡಿ ಎಂದು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ [more]

ರಾಜ್ಯ

ರಾಜ್ಯದಲ್ಲಿ 2ನೇ ಹಂತದ ಚುನಾವಣೆ; ಬಹಿರಂಗ ಪ್ರಚಾರಕ್ಕೆ ಇಂದು ತೆರೆ; ಏ.23ಕ್ಕೆ ಮತದಾನ

ಬೆಂಗಳೂರು:ಕರ್ನಾಟಕದಲ್ಲೀಗ 2ನೇ ಹಂತದ ಲೋಕಸಭಾ ಚುನಾವಣೆಗೆ ಎರಡೇ ದಿನ ಬಾಕಿಯಿದೆ. ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್​​​ 23 ರಂದು 2ನೇ ಹಂತದ ಮತದಾನ ನಡೆಯಲಿದ್ದು, ಬಹಿರಂಗ [more]

ರಾಜ್ಯ

ರಾಯಚೂರು ವಿದ್ಯಾರ್ಥಿನಿ ಸಾವು ಪ್ರಕರಣ: ಸಿಐಡಿಗೆ ತನಿಖೆಗೆವಹಿಸಿದ ರಾಜ್ಯ ಸರ್ಕಾರ

ರಾಯಚೂರು: ನಗರದ  ಇಂಜಿನಿಯರಿಂಗ್​ ವಿದ್ಯಾರ್ಥಿ ಅನುಮಾಸ್ಪದ ಸಾವು ಪ್ರಕರಣ ಕುರಿತು ನಿಷ್ಪಕ್ಷಪಾತ ತನಿಖೆ ನಡೆಯಬೇಕು ಎಂಬ ಕೂಗು ಎಲ್ಲಡೆ ಕೇಳಿ ಬರುತ್ತಿದೆ.  ಸಾಮಾಜಿಕ ಜಾಲತಾಣದಲ್ಲಿ ಕೂಡ ಸಾವಿನ ಕುರಿತು  [more]

ಅಂತರರಾಷ್ಟ್ರೀಯ

ಶ್ರೀಲಂಕಾದ ಚರ್ಚ್​, ಹೋಟೆಲ್​ಗಳಲ್ಲಿ ಸರಣಿ ಬಾಂಬ್​ ಸ್ಫೋಟ; 99 ಸಾವು, 450ಕ್ಕೂ ಹೆಚ್ಚು ಮಂದಿಗೆ ಗಾಯ

ಕೊಲಂಬೋ: ಈಸ್ಟರ್​ ಆಚರಣೆ ವೇಳೆ ಶ್ರೀಲಂಕಾ ರಾಜಧಾನಿ ಕೊಲಂಬೋದ ಚರ್ಚ್​ ಹಾಗೂ ಸ್ಟಾರ್​ ಹೋಟೆಲ್​ಗಳಲ್ಲಿ ಬಾಂಬ್​​ ಸರಣಿ ಸ್ಫೋಟ ಸಂಭವಿಸಿದೆ. ಇದರ ಪರಿಣಾಮ ಈ ದುರ್ಘಟನೆಯಲ್ಲಿ ಕನಿಷ್ಠ 99 ಮಂದಿ [more]

ರಾಜ್ಯ

ಮಂಡ್ಯ, ಹಾಸನ ಆಯ್ತು ಈಗ ಬಳ್ಳಾರಿ ಟಾರ್ಗೆಟ್- ಬೆಳ್ಳಂಬೆಳಗ್ಗೆ ಕೈ, ಕಮಲ ನಾಯಕರಿಗೆ ಐಟಿ ಶಾಕ್

ಬಳ್ಳಾರಿ: ಮಂಡ್ಯ, ಹಾಸನದಲ್ಲಿ ಐಟಿ ರೇಡ್ ನಡೆದಿದ್ದಾಯ್ತು. ಈಗ ಬಳ್ಳಾರಿಯನ್ನು ಟಾರ್ಗೆಟ್ ಮಾಡಿರುವ ಐಟಿ ಅಧಿಕಾರಿಗಳು, ಬಹಿರಂಗ ಪ್ರಚಾರಕ್ಕೆ ತೆರೆ ಬೀಳುವ ದಿನವೇ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರಿಗೆ [more]

ಕ್ರೀಡೆ

ಅಭಿಮಾನಿಗಳಿಗೆ ಇಂದು ಸೂಪರ್ ಸಂಡೆ: ಆರ್ಸಿಬಿಗೆ ಚೆನ್ನೈ ಸೂಪರ್ ಚಾಲೆಂಜ್: ಹೈದ್ರಾಬಾದ್ಗೆ ಕೋಲ್ಕತ್ತಾ ಸವಾಲು

ಅಭಿಮಾನಿಗಳಿಗೆ ಇಂದು ಸೂಪರ್ ಸಂಡೆಯಾಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಎರಡನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಸೆಣೆಸಾಟ ನಡೆಸಲಿದೆ. ಇದಕ್ಕೂ ಮುನ್ನ ಹೈದ್ರಾಬಾದ್ನ ಉಪ್ಪಾಳ್ [more]

ಮತ್ತಷ್ಟು

ರಾಜಸ್ಥಾನ ಪ್ಲೇ ಆಫ್ ಆಸೆ ಜೀವಂತ: ನಾಯಕನ ಆಟವಾಡಿದ ಸ್ಟೀವ್ ಸ್ಮಿತ್

ನಿನ್ನೆ ಆತಿಥೇಯ ರಾಜಸ್ತಾನ ಮತ್ತು ಮುಂಬೈ ನಡುವಿನ ಹೈವೋಲ್ಟೇಜ್ ಪಂದ್ಯದಲ್ಲಿ ಸ್ವೀವ್ ಸ್ಮಿತ್ ಪಡೆ 5 ವಿಕೆಟ್ಗಳ ರೋಚಕ ಗೆಲುವು ಪಡೆಯಿತು. ಹಾಗಾದ್ರೆ ಬನ್ನಿ ಜೈಪುರದ ಸವಾಯಿ [more]

ಕ್ರೀಡೆ

ಅಶ್ಲೀಲವಾಗಿ ಮಾತನಾಡಿದ ರಾಹುಲ್, ಹಾರ್ದಿಕ್ಗೆ ದಂಡ: ಟೀಂ ಇಂಡಿಯಾಗೆ ದೂರವಾದ ಆತಂಕ

ಟಿವಿ ಟಾಕ್ ಶೋನಲ್ಲಿ ಮಹಿಳೆಯರ ಬಗ್ಗೆ ಅಶ್ಲೀಲವಾಗಿ ಮಾತನಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಟೀಂಇಂಡಿಯಾದ ಡ್ಯಾಶಿಂಗ್ ಓಪನರ್ ಕೆ.ಎಲ್. ರಾಹುಲ್ ಮತ್ತು ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಸೇಫ್ ಆಗಿದ್ದಾರೆ. [more]

ಬೀದರ್

ಭಗವಂತ ಖೂಬಾಗೆ ಲಾಸ್ಟ್ ಎಲೆಕ್ಶನ್

ಬೀದರ್:ಐದು ವರ್ಷಗಳಲ್ಲಿ ಯಾವುದೇ ಕೆಲಸ ಮಾಡದ ಬಿಜೆಪಿ ಅಭ್ಯರ್ಥಿ ಭಗವಂತ ಖುಬಾ ಅವರಿಗೆ ಇದು ಕೊನೆ ಚುನಾವಣೆಯಾಗಲಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಈಶ್ವರ ಖಂಡ್ರೆ ದೂರಿದರು. ಭಾಲ್ಕಿ [more]

ಬೀದರ್

ಮತದಾರರ ಮನವೊಲಿಕೆಗೆ ಗೀತಾ ಖಂಡ್ರೆ ಕೊನೆಯ ಕಸರತ್ತು

ಬೀದರ್: ಲೋಕಸಭಾ ಚುನಾವಣೆ ಗೆ ಭಾನುವಾರ ಸಂಜೆ ಬಹಿರಂಗ ಪ್ರಚಾರಕ್ಕೆ ಅಂತ್ಯಗೊಳ್ಳುವ ಈ ಹಿನ್ನೆಲೆಯಲ್ಲಿ ಶನಿವಾರ ಪ್ರಚಾರ ಜೋರಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಈಶ್ವರ ಖಂಡ್ರೆ ಅವರ ಪರವಾಗಿ [more]

ರಾಷ್ಟ್ರೀಯ

ಹಜ್ ಯಾತ್ರಿಕರ ಪ್ರಮಾಣದಲ್ಲಿ ಹೆಚ್ಚಳ-ಸೌದಿ ಸರ್ಕಾರದಿಂದ ಭಾರತಕ್ಕೆ ಕೊಡುಗೆ

ರಿಯಾದ್,ಏ.20-ಪ್ರಧಾನಿ ನರೇಂದ್ರ ಮೋದಿಯವರು ಸೌದಿ ಅರೇಬಿಯಾಕ್ಕೆ ಭೇಟಿ ನೀಡಿದಾಗ ಭಾರತದ ಹಜ್ ಯಾತ್ರಿಕರ ಪ್ರಮಾಣವನ್ನು ಇನ್ನಷ್ಟು ಹೆಚ್ಚಿಸಬೇಕೆಂದು ಮನವಿ ಮಾಡಿದ್ದರು. ಇದಕ್ಕೆ ಸಮ್ಮತಿಸಿದ ಸೌದಿ ದೊರೆಗಳು ಇತ್ತೀಚೆಗೆ [more]

ರಾಜ್ಯ

ಕೇಂದ್ರ ಸಚಿವರ ಮನೆ ಮುಂದೆಯೇ ಕಾಲುವೆಗೆ ನೀರು ಹರಿಸುತ್ತೇವೆ-ಗೃಹ ಸಚಿವ ಎಂ.ಬಿ.ಪಾಟೀಲ್

ವಿಜಯಪುರ, ಏ.20-ಕೇಂದ್ರ ಸಚಿವ ರಮೇಶ ಜಿಗಜಿಣಗಿಯವರ ಮನೆಯ ಮುಂದೆ ರಸ್ತೆ ಮಾಡಿರುವ ನಾವು ಅವರ ಮನೆಯ ಮುಂದೆಯೇ ಕಾಲುವೆಗೆ ನೀರು ಹರಿಸುತ್ತೇವೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ [more]

ತುಮಕೂರು

ಕಾಂಗ್ರೇಸ್ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾದ ಕೆಪಿಸಿಸಿ-ತಿರುಗಿಬಿದ್ದ ಮಾಜಿ ಶಾಸಕ ಕೆ.ಎನ್.ರಾಜಣ್ಣ

ತುಮಕೂರು, ಏ.20-ಜೆಡಿಎಸ್-ಕಾಂಗ್ರೆಸ್ ಮೈತ್ರಿ ವಿರುದ್ಧವಾಗಿ ಕೆಲಸ ಮಾಡಿದ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳಲು ಕೆಪಿಸಿಸಿ ಮುಂದಾದ ಬೆನ್ನಲ್ಲೇ ತುಮಕೂರಿನಲ್ಲಿ ಮಾಜಿ ಶಾಸಕ ಕೆ.ಎನ್.ರಾಜಣ್ಣ ತಿರುಗಿಬಿದ್ದಿದ್ದು, ಪಕ್ಷಕ್ಕಾಗಿ [more]

ಹೈದರಾಬಾದ್ ಕರ್ನಾಟಕ

ಚುನಾವಣೆ ಮುಗಿದ ಮೇಲೆ ರಾಜ್ಯ ರಾಜಕೀಯದಲ್ಲಿ ಬದಲಾವಣೆ-ಶಾಸಕ ಶ್ರೀರಾಮುಲು

ಬಳ್ಳಾರಿ, ಏ.20- ಲೋಕಸಭಾ ಚುನಾವಣೆ ಮುಗಿದ ಕೂಡಲೇ ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆ ಆಗಲಿದೆ, ಮೈತ್ರಿ ಸರ್ಕಾರ ಪತನವಾಗುತ್ತದೆ ಎಂದು ಶಾಸಕ ಶ್ರೀರಾಮುಲು ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ [more]