ಲೋಕಸಭಾ ಚುನಾವಣೆ: 3ಗಂಟೆ ವರೆಗೆ ಶೇ.49.26 ರಷ್ಟು ಮತದಾನ
ಬೆಂಗಳೂರು: ಲೋಕಸಭಾ ಚುನಾವಣೆಯ 2 ನೇ ಹಂತದ ಮತದಾನ ಬರದಿಂದ ಸಾಗಿದ್ದು, ರಾಜ್ಯದಲ್ಲಿ ಮಧ್ಯಾಹ್ನ 3 ಗಂಟೆ ವೇಳೆಗೆ ಒಟ್ಟಾರೆ ಶೇ.49.26 ರಷ್ಟು ಮತದಾನ ನಡೆದಿದೆ. ರಾಜ್ಯ [more]
ಬೆಂಗಳೂರು: ಲೋಕಸಭಾ ಚುನಾವಣೆಯ 2 ನೇ ಹಂತದ ಮತದಾನ ಬರದಿಂದ ಸಾಗಿದ್ದು, ರಾಜ್ಯದಲ್ಲಿ ಮಧ್ಯಾಹ್ನ 3 ಗಂಟೆ ವೇಳೆಗೆ ಒಟ್ಟಾರೆ ಶೇ.49.26 ರಷ್ಟು ಮತದಾನ ನಡೆದಿದೆ. ರಾಜ್ಯ [more]
ರಾಯ್ ಪುರ: ಲೋಕಸಭೆ ಚುನಾವಣೆ ನಡೆಯಿತ್ತಿದ್ದ ವೇಳೆಯೇ ಛತ್ತೀಸ್ ಘಡದಲ್ಲಿ ಭದ್ರತಾ ಪಡೆಗಳು ನಕ್ಸಲರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿದ್ದು, ಎನ್ಕೌಂಟರ್ ನಲ್ಲಿ ಇಬ್ಬರು ನಕ್ಸಲರನ್ನು ಹೊಡೆದುರುಳಿಸಿದ್ದಾರೆ. ಛತ್ತೀಸ್ [more]
ಶ್ರೀನಗರ: ದೇಶದ 95 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆದಿದ್ದು, ನೂತನ ವಧು-ವರರು ಮದುವೆ ಮಂಟಪದಿಂದ ನೇರವಾಗಿ ಮತಗಟ್ಟೆಗೆ ಬಂದು ಮತದಾನ ಮಾಡಿರುವ ಘಟನೆ ಉದಂಪುರದಲ್ಲಿ ನಡೆದಿದೆ. ಇಂದು [more]
ಭುವನೇಶ್ವರ್: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ದೇಶಾದ್ಯಂತ 2ನೇ ಹಂತದ ಮತದಾನ ನಡೆಯುತ್ತಿದ್ದ ವೇಳೆ ಒಡಿಶಾದಲ್ಲಿ ನಕ್ಸಲರು ಅಟ್ಟಹಾಸ ಮೆರೆದಿದ್ದು, ಮಹಿಳಾ ಚುನಾವಣಾ ಅಧಿಕಾರಿಯನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾರೆ. [more]
ನವದೆಹಲಿ: ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಖಾಸಗಿ ವಿಮಾನಯಾನ ಸಂಸ್ಥೆ ಜೆಟ್ ಏರ್ವೇಸ್ ತನ್ನ ಎಲ್ಲಾ ವಿಮಾನ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿದೆ. ಬುಧವಾರ ಮಧ್ಯರಾತ್ರಿ ಮುಂಬೈನಿಂದ ಅಮೃತಸರಕ್ಕೆ [more]
ನವದೆಹಲಿ: ರಾಜ್ಯದ 14 ಲೋಕಸಭಾ ಕ್ಷೇತ್ರ ಸೇರಿದಂತೆ 95 ಲೋಕಸಭಾ ಕ್ಷೇತ್ರಗಳಿಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು ಗಣ್ಯರು, ರಾಜಕೀಯ ಮುಖಂಡರು ಮತ್ತು ಸೆಲೆಬ್ರಿಟಿಗಳು ಮತಗಟ್ಟೆಗೆ [more]
ಬೆಂಗಳೂರು: ಕರ್ನಾಟಕ 14 ಕ್ಷೇತ್ರಗಳಲ್ಲಿ ಮತದಾನ ಬರದಿಂದ ಸಾಗಿದೆ. ಬೆಳಗ್ಗೆ 11 ಗಂಟೆಯ ವೇಳೆಗೆ ಒಟ್ಟು 19.27% ಮತದಾನ ನಡೆದಿದೆ. ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು ಪ್ರಮಾಣದ [more]
ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಕರ್ನಾಟಕದ 14 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆಯುತ್ತಿದ್ದು, ಮತದಾರರು ಉತ್ಸಾಹದಿಂದ ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಬೆಂಗಳೂರು ಉತ್ತರ [more]
ಬೆಂಗಳೂರು: ಕರ್ನಾಟಕದ 14 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ಸೇರಿ ದೇಶದ 95 ಲೋಕಸಭಾ ಕ್ಷೇತ್ರಗಳಿಗೆ ಇಂದು ಮತದಾನ ಆರಂಭವಾಗಿದೆ. ಮುಂಜಾನೆ 7 ಗಂಟೆಯಿಂದಲೇ ಆರಂಭವಾಗಿರುವ ಮತದಾನಕ್ಕೆ [more]
ಬೀದರ್: ಬೀದರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಈಶ್ವರ ಖಂಡ್ರೆ ಪರವಾಗಿ ಯುವ ಮುಖಂಡ ವಿಜಯಕುಮಾರ ಕೌಡ್ಯಾಳ ನೇತೃತ್ವದಲ್ಲಿ ಬುಧವಾರ ಪ್ರಚಾರ ನಡೆಯಿತು. ಔರಾದ್ ತಾಲೂಕಿನ ಆಲೂರ [more]
*ಮತದಾನದ ಬಳಿಕ ಡಿ ವಿ ಸದಾನಂದ ಗೌಡ ಹೇಳಿಕೆ* ಪ್ರತಿಬಾರಿ ಕ್ಯೂ ನಲ್ಲಿ ನಿಂತು ಮತದಾನ ಪ್ರಾರಂಭವಾಗುವ ವೇಳೆಗೆ ಕುಟುಂಬ ಸಮೇತ ಮತದಾನ ಮಾಡ್ತೇವೆ. ಇಡೀ ಕ್ಷೇತ್ರ [more]
ಚುನಾವಣೆಗೆ ಅಕ್ರಮವಾಗಿ ಹಣ ಸಂಗ್ರಹಿಸಿದ ಆರೋಪ, ಕಾಂಗ್ರೆಸ್ ಅಭ್ಯರ್ಥಿ ಕೆಹೆಚ್ ಮುನಿಯಪ್ಪ ಸಂಬಂದಿ ಕುಮಾರ್ ಮನೆ ಮೇಲೆ ದಾಳಿ, ಜಿಲ್ಲಾಧಿಕಾರಿ ಜೆ.ಮಂಜುನಾಥ್ ನೇತೃತ್ವದಲ್ಲಿ ದಾಳಿ, ಅಧಿಕಾರಿಗಳ ತಪಾಸಣೆ, [more]
ಬೀದರ್ . ಗೀತಾ ಈಶ್ವರ್ ಖಂಡ್ರೆ ಅವರು ಸೇಡಂ ತಾಲೂಕಿನ ಮೊತಕಪಳಿ ಗ್ರಾಮದ ಪ್ರಸಿದ ಬಲಭೀಮಸೇನಾ ಮಂದಿರ ಮೊತ್ತಕಫಳ್ಳಿ ಭೇಟಿಯಾಗಿ ಹನುಮಾನ ದೇವರ ದರ್ಶನ ಪಡೆದರು. ನಂತರ [more]
ಬೆಳಗಾವಿ, ಏ.17- ಸಾಕಷ್ಟು ದಿನಗಳಿಂದ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕೊನೆಗೂ ಮೌನ ಮುರಿದು ಇಂದು ದಿಢೀರನೆ ರಮೇಶ್ ಜಾರಕಿಹೊಳಿ ಕಾರ್ಯಕರ್ತರ ಸಭೆ [more]
ಬೆಳಗಾವಿ, ಏ.17-ಬೆಳಗಾವಿ ಲೋಕಸಭಾ ಚುನಾವಣೆಯ ಕಣ ದಿನದಿಂದ ದಿನಕ್ಕೆ ಕಾವು ಏರುತ್ತಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ಜತೆ ಪಕ್ಷೇತರ ಅಭ್ಯರ್ಥಿಗಳು ಪೈಪೋಟಿ ನೀಡಲು ಸನ್ನದ್ದರಾಗಿದ್ದಾರೆ. ಬೆಳಗಾವಿ [more]
ಹುಬ್ಬಳ್ಳಿ,ಏ.17-ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ಟೀಕೆ ಮಾಡಲು ನೀತಿ ಆಯೋಗದ ಉಪಾಧ್ಯಕ್ಷ ರಾಜೀವ ಕುಮಾರ ಯಾರು ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ.ಪಾಟೀಲ್ ಪ್ರಶ್ನಿಸಿದ್ದಾರೆ. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ [more]
ಕಾರವಾರ, ಏ.17-ನಿನ್ನೆ ಬಿಜೆಪಿಯ ಮುಖಂಡರ ತಪಾಸಣೆ ವೇಳೆ 80 ಲಕ್ಷ ಹಣ ಪತ್ತೆಯಾಗಿದೆ ಎಂದು ಚುನಾವಣೆ ಜಿಲ್ಲಾ ನೋಡಲ್ ಅಧಿಕಾರಿ ಎಂ.ರೋಷನ್ ಮಾಹಿತಿ ನೀಡಿದ್ದಾರೆ. ನಿನ್ನೆ ಶಿರಸಿ [more]
ಶಿವಮೊಗ್ಗ, ಏ.17-ಚುನಾವಣಾ ಪ್ರಚಾರಕ್ಕೆ ಆಗಮಿಸಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಳಸಿದ ಹೆಲಿಕಾಪ್ಟರ್‍ನ್ನು ಚುನಾವಣಾ ಅಧಿಕಾರಿಗಳು ಸಮಗ್ರ ತಪಾಸಣೆಗೆ ಒಳಪಡಿಸಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ [more]
ಮಂಡ್ಯ, ಏ.17- ಕಳೆದೊಂದು ತಿಂಗಳಿನಿಂದ ಅಬ್ಬರದ ಪ್ರಚಾರ ನಡೆಸಿ ದಣಿದಿರುವ ಸುಮಲತಾ ಮತ್ತು ಅವರ ಪುತ್ರ ಅಭಿಷೇಕ್ ಗೌಡ ಸಿಂಗಾಪೂರಕ್ಕೆ ವಿಶ್ರಾಂತಿಗಾಗಿ ತೆರಳಲಿದ್ದಾರೆ. ನಾಳೆ ಚುನಾವಣೆ ಮುಗಿದ [more]
ಧಾರವಾಡ,ಏ.17- ರೈತರು, ಬಡವರನ್ನು ಸಂಕಷ್ಟದಿಂದ ಪಾರು ಮಾಡಲು ಕಾಂಗ್ರೆಸ್ ನೇತೃತ್ವದ ಸರ್ಕಾರವನ್ನು ಅಧಿಕಾರಕ್ಕೆ ತರಬೇಕೆಂದು ರಾಜ್ಯ ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರಾದ ಮಾಜಿ ಸಚಿವ ಎಚ್.ಕೆ.ಪಾಟೀಲ ಇಂದಿಲ್ಲಿ [more]
ಬೆಳಗಾವಿ, ಏ.17-ಸಾಂಗ್ಲಿ ಹೋಗುವ ಮಾರ್ಗವಾಗಿ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ ಶಾ, ಮುಂಬೈ ಕರ್ನಾಟಕದಲ್ಲಿ ಚುನಾವಣೆ ಸಿದ್ಧತೆ ಕುರಿತು ಸ್ಥಳೀಯ ಮುಖಂಡರಲ್ಲಿ [more]
ಕೆಜಿಎಫ್, ಏ.17- ನಾಳೆ ನಡೆಯಲಿರುವ ಲೋಕಸಭಾ ಚುನಾವಣೆಯ ನಿಮಿತ್ತ ಕೆಜಿಎಫ್ ಪೊಲೀಸ್ ಜಿಲ್ಲೆಯಾದ್ಯಂತ ಮುಕ್ತ ಹಾಗೂ ನ್ಯಾಯಯುತ ಚುನಾವಣೆಗೆ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿದ್ದು, ಮತದಾರರು ನಿರ್ಭಯದಿಂದ [more]
ಬೆಂಗಳೂರು, ಏ.17- ಪ್ರಸ್ತುತ ಲೋಕಸಭಾ ಚುನಾವಣೆ ಕಣದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ.ಸದಾನಂದಗೌಡ, ವೀರಪ್ಪ ಮೊಯ್ಲಿ ಸ್ಪರ್ಧಿಸಿರುವುದು ವಿಶೇಷವಾಗಿರುವುದಲ್ಲದೆ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ಪುತ್ರ ನಿಖಿಲ್ [more]
ಬೆಂಗಳೂರು, ಏ.17-ನಿನ್ನೆಯವರೆಗೆ ಅಬ್ಬರದ ಪ್ರಚಾರ ನಡೆಸಿದ ಅಭ್ಯರ್ಥಿಗಳು ಇಂದು ಸದ್ದುಗದ್ದಲವಿಲ್ಲದೆ ಮನೆ ಮನೆಗೆ ತೆರಳಿ ಮತ ಪ್ರಚಾರ ಮಾಡಿದರು. ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ನಡೆಯುವ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ