ರಾಜ್ಯ

ದೇವೇಗೌಡರ ಪ್ಯಾಮಿಲಿ ಕಣ್ಣೀರಿಗೆ ಎಸ್ ಎಂ ಕೃಷ್ಣ ವ್ಯಂಗ್ಯ

ಬೆಂಗಳೂರು: ನಾನು ಕೂಡ ಕಣ್ಣೀರು ಹಾಕಬೇಕು ಎಂದು ಪ್ರಯತ್ನಿಸುತ್ತೇನೆ. ಆದರೆ ಕಣ್ಣೀರು ಬರುವುದೇ ಇಲ್ಲ ಎಂದು ಮಾಜಿ ಸಿಎಂ ಎಸ್ ಎಂ ಕೃಷ್ಣ ಮಾಜಿ ಪ್ರಧಾನಿ ಹೆಚ್ [more]

ಬೀದರ್

ಪಕ್ಷೇತರ ಅಭ್ಯರ್ಥಿ ಮೌಲಪ್ಪ ಮಾಳಗೆ ಬಿರುಸಿನ ಪ್ರಚಾರ

ಬೀದರ್ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ, ಅಂತಾರಾಷ್ಟ್ರೀಯ ಕ್ರೀಡಾ ಪಟು ಮೌಲಪ್ಪ ಮಾಳಗೆ ಮಂಗಳವಾರ ಕ್ಷೇತ್ರದ ವಿವಿಧೆಡೆ ಬಿರುಸಿನ ಪ್ರಚಾರ ನಡೆಸಿದರು. ಮಾಳೆಗಾಂವ, ಜಾಂಪಡ, ಔರಾದ್ ತಾಲೂಕಿನ [more]

ರಾಜ್ಯ

ಸಾಲ ಮನ್ನಾ ಕುರಿತು ಸಿಎಂ ಕುಮಾರಸ್ವಾಮಿ ರಾಜ್ಯದ ರೈತರಿಗೆ ಸುಳ್ಳು ಹೇಳಿದ್ದಾರೆ: ಅಮಿತ್ ಶಾ

ದಾವಣಗೆರೆ: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ರೈತರ ಸಾಲಗಳನ್ನು ಮನ್ನಾ ಮಾಡಿಲ್ಲ. ರೈತರಿಗೆ ಕೇವಲ ಸುಳ್ಳು ಭರವಸೆಗಳನ್ನು ನೀಡಿದ್ದಾರೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ. [more]

ರಾಜ್ಯ

ಮೋದಿ ಏನು ಗನ್ ಹಿಡಿದುಕೊಂಡು ಹೋಗಿದ್ರ? : ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಸೈನಿಕರ ವಿಷಯವನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದು, ಮತ ಕೇಳಲು ಪುಲ್ವಾಮಾ ದಾಳಿ ಪ್ರಕರಣವನ್ನು ಮುಂದಿಡುತ್ತಿದೆ. ಪ್ರಧಾನಿ ಮೋದಿ ಏನು [more]

ರಾಷ್ಟ್ರೀಯ

ಲಖನೌ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ಗೃಹ ಸಚಿವ ರಾಜನಾಥ್ ಸಿಂಗ್

ಲಖನೌ: ಕೇಂದ್ರ ಗೃಹ ಸಚಿವ ರಾಜನಾಥ್​ ಸಿಂಗ್ ಅವರು ಉತ್ತರ ಪ್ರದೇಶದ ಲಖನೌ ಲೋಕಸಭಾ ಕ್ಷೇತ್ರದಿಂದ ಇಂದು ನಾಮಪತ್ರ ಸಲ್ಲಿಸಿದರು. ಎರಡನೇ ಬಾರಿಗೆ ಉತ್ತರ ಪ್ರದೇಶದ ರಾಜಧಾನಿ [more]

ಬೀದರ್

ಬಿಜೆಪಿ ವಿರುದ್ಧ ಡಾ.ಗೀತಾ ಖಂಡ್ರೆ ವಾಗ್ದಾಳಿ

ಬೀದರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಈಶ್ವರ ಖಂಡ್ರೆ ಪರವಾಗಿ ಅವರ ಪತ್ನಿ ಡಾ.ಗೀತಾ ಖಂಡ್ರೆ ಬಸವಕಲ್ಯಾಣ ತಾಲೂಕಿನ ವಿವಿಧೆಡೆ ಮಂಗಳವಾರ ಪ್ರಚಾರ ನಡೆಸಿದರು ಐತಿಹಾಸಿಕ ಹ್ರಾಮ [more]

ರಾಷ್ಟ್ರೀಯ

ಮಸೀದಿಗೆ ಮಹಿಳೆಯರ ಪ್ರವೇಶ ನಿರ್ಬಂಧ ತೆರವು ವಿಚಾರ: ಕೇಂದ್ರಕ್ಕೆ ಸುಪ್ರೀಂ ನೋಟೀಸ್

ನವದೆಹಲಿ: ಮಸೀದಿಗೆ ಮಹಿಳೆಯರ ಪ್ರವೇಶ ನಿರ್ಬಂಧ ತೆರವುಗೊಳಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆಯನ್ನು ನಡೆಸಿದ ಸುಪ್ರೀಂಕೋರ್ಟ್​, ಕೇಂದ್ರ ಸರ್ಕಾರ, ರಾಷ್ಟ್ರೀಯ ಮಹಿಳಾ ಆಯೋಗ, ಕೇಂದ್ರ ವಕ್ಫ್​ ಮಂಡಳಿ [more]

ರಾಷ್ಟ್ರೀಯ

ರದ್ದಾಗಲಿದೆಯೇ ತಮಿಳುನಾಡಿನ ವೆಲ್ಲೂರು ಲೋಕಸಭಾ ಕ್ಷೇತ್ರ ಚುನಾವಣೆ…?

ಚೆನ್ನೈ: ವೆಲ್ಲೂರು ಲೋಕಸಭಾ ಕ್ಷೇತ್ರದಲ್ಲಿ ಭಾರೀ ಪ್ರಮಾಣದಲ್ಲಿ ಹಣ ಪತ್ತೆಯಾಗಿದ್ದು, ಮತದಾರರ ವೋಲೈಕೆಗಾಗಿ ಕಂತೆ ಕಂತೆ ಹಣದ ಹೊಳೆ ಹರಿಸಲಾಗುತ್ತಿದೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ತಮಿಳುನಾಡಿನ ವೆಲ್ಲೂರು [more]

ರಾಷ್ಟ್ರೀಯ

ಮಾಯಾವತಿ ನಿರ್ಬಂಧ ಹಿಂಪಡೆಯಲು ಸಾಧ್ಯವಿಲ್ಲ, ಆಯೋಗ ಕೊನೆಗೂ ತನ್ನ ಅಧಿಕಾರದ ಬಗ್ಗೆ ಎಚ್ಚೆತ್ತಿದೆ’- ಸುಪ್ರೀಂಕೋರ್ಟ್​ ಶ್ಲಾಘನೆ

ನವದೆಹಲಿ: ದ್ವೇಷ ಭಾಷಣ ಮಾಡಿದ ಕಾರಣಕ್ಕಾಗಿ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಬಿಎಸ್​ಪಿ ಮುಖ್ಯಸ್ಥೆ ಮಾಯಾವತಿ ಅವರ ಮೇಲೆ ಚುನಾವಣಾ ಆಯೋಗ ಕಠಿಣ ಕ್ರಮ ತೆಗೆದುಕೊಂಡ ನಿಲುವನ್ನು ಸುಪ್ರೀಂಕೋರ್ಟ್​ [more]

ರಾಜ್ಯ

ಹಣ ಇರುವ ಕಡೆ ಐಟಿ ದಾಳಿ ಆಗುತ್ತೆ: ಸುಮಲತಾ ಅಂಬರೀಶ್

ಮಂಡ್ಯ: ಹಣ ಇರುವ ಕಡೆ ಆದಾಯ ತೆರಿಗೆ ಇಲಾಖೆಯವರು ದಾಳಿ ಮಾಡುತ್ತಾರೆ. ಹಣ ಎಲ್ಲಿದೆ ಎಂದು ಎಲ್ಲರಿಗೂ ಗೊತ್ತು. ಹೀಗಾಗಿ ಯಾಕೆ ಐಟಿ ದಾಳಿ ಆಗುತ್ತಿದೆ ಎಂದು ಕೂಡ [more]

ರಾಷ್ಟ್ರೀಯ

ತುಲಾಭಾರ ಕುಸಿದು ಶಶಿ ತರೂರ್‌ ತಲೆಗೆ ಏಟು: ಆಸ್ಪತ್ರೆಯಲ್ಲಿ ಸೀತಾರಾಮನ್‌ ಭೇಟಿ

ತಿರುವನಂತಪುರ : ದೇವಸ್ಥಾನವೊಂದರಲ್ಲಿ ತುಲಾಭಾರ ವಿಧಿ ವೇಳೆ ತುಲಾಭಾರ ಕುಸಿದು ಸಂಭವಿಸಿದ ಆಕಸ್ಮಿಕ ಅವಘಡದಿಂದ ತಲೆಗೆ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ತಿರುವನಂತಪುರ ಸಂಸದ ಮತ್ತು ಹಿರಿಯ ಕಾಂಗ್ರೆಸ್‌ ನಾಯಕ [more]

ರಾಜ್ಯ

ಇಂದು ಸಂಜೆ ಬಹಿರಂಗ ಪ್ರಚಾರ ಅಂತ್ಯ; ಬಳಿಕ ಮನೆ ಮನ ಪ್ರಚಾರ

ಬೆಂಗಳೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಮೊದಲ ಹಂತದಲ್ಲಿ ಮತದಾನ ನಡೆಯುವ 14 ಕ್ಷೇತ್ರಗಳಿಗೆ ಮಂಗಳವಾರ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದ್ದು, ಕಾಂಗ್ರೆಸ್‌-ಜೆಡಿಎಸ್‌ ಹಾಗೂ ಬಿಜೆಪಿ ನಾಯಕರು ಇಡೀ ದಿನ [more]

ರಾಜ್ಯ

ಸಿಎಂ ಕುಮಾರಸ್ವಾಮಿಯನ್ನು ಬೆಂಬಿಡದ ಐಟಿ ಭೂತ; ಬೆಳಗ್ಗೆಯೇ ಹಾಸನದ 5 ಕಡೆ ದಾಳಿ ನಡೆಸಿದ ಅಧಿಕಾರಿಗಳು

ಹಾಸನ; ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಕುಟುಂಬ ಹಾಗೂ ಅವರ ಆಪ್ತರನ್ನು ಗುರಿಯಾಗಿಸಿ ಬೆಂಗಳೂರು, ಮಂಡ್ಯ ಹಾಗೂ ಹಾಸನದಲ್ಲಿ ನಡೆಯುತ್ತಿರುವ ಸರಣಿ ಐಟಿ ದಾಳಿ ಮಂಗಳವಾರವೂ ಮುಂದುವರೆದಿದೆ. [more]

ಕ್ರೀಡೆ

ಮುಂಬೈ ವಿರುದ್ಧ ಆರ್‍ಸಿಬಿಗೆ ಸೋಲು

ಲಸಿತ್ ಮಲಿಂಗಾ ಅವರ ಮಾರಕ ದಾಳಿಯ ನೆರವಿನಿಂದ ಆತಿಥೇಯ ಮುಂಬೈ ಇಂಡಿಯನ್ಸ್ ತಂಡ ಆರ್‍ಸಿಬಿ ವಿರುದ್ಧ ಐದು ವಿಕೆಟ್‍ಗಳ ಗೆಲುವು ಪಡೆದಿದೆ. ವಾಂಖಡೆ ಅಂಗಳದಲ್ಲಿ ನಡೆದ ರೋಚಕ [more]

ಕ್ರೀಡೆ

ವಿಶ್ವಕಪ್‍ಗೆ ಟೀಂ ಇಂಡಿಯಾ ಪ್ರಕಟ: ಅಚ್ಚರಿಯಾಗಿ ಆಯ್ಕೆಯಾದ ದಿನೇಶ್ ಕಾರ್ತಿಕ್

ಮುಂಬರುವ ವಿಶ್ವಕಪ್‍ಗೆ 15 ಆಟಗಾರರನನೊಳಗೊಂಡ ಆಟಗಾರರನ್ನ ಟೀಂ ಇಂಡಿಯಾವನ್ನ ಬಿಸಿಸಿಐ ಪ್ರಕಟಿಸಿದೆ. ಮಹಾ ಸಮರದಲ್ಲಿ ವಿರಾಟ್ ತಂಡವನ್ನ ಮುನ್ನಡೆಸಲಿದ್ದು, ಅನುಭವಿ ಆಟಗಾರ ದಿನೇಶ್ ಕಾರ್ತಿಕ್‍ಗೆ ಸ್ಥಾನ ಕಲ್ಪಿಸಲಾಗಿದೆ. [more]

ರಾಜ್ಯ

ಶಿಕ್ಷಣ ವ್ಯವಸ್ಥೆ ಕರ್ನಾಟಕದಲ್ಲಿಅತ್ಯುತ್ತಮವಾಗಿದೆ-ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

ನೆಲಮಂಗಲ,ಏ.15- ಕರ್ನಾಟಕದಲ್ಲಿ ಶಿಕ್ಷಣ ವ್ಯವಸ್ಥೆಅತ್ಯುತ್ತಮವಾಗಿದ್ದು, ಮಠಮಾನ್ಯಗಳು ಜಾತಿ, ಲಿಂಗ, ಭಾಷೆ ಎಂಬ ಬೇಧವಿಲ್ಲದೆ ಶಿಕ್ಷಣ ನೀಡುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ [more]

ರಾಜ್ಯ

ಐಟಿ ಕಚೇರಿ ಮುಂದೆ ಪ್ರತಿಭಟನೆ ಹಿನ್ನಲೆ ನೋಟೀಸ್-15 ದಿನಗಳ ಕಾಲಾವಕಾಶ ಕೋರಿರುವ ಮಾಜಿ ಸಿ.ಎಂ.ಸಿದ್ದರಾಮಯ್ಯ

ಮೈಸೂರು,ಏ.15- ಐಟಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ವಿಚಾರವಾಗಿ ನನಗೂ ನೋಟಿಸ್ ಬಂದಿದ್ದು ಅದಕ್ಕೆ ಉತ್ತರ ಕೊಟ್ಟಿದ್ದೇನೆ. ಚುನಾವಣೆ ಪ್ರಚಾರದಲ್ಲಿತೊಡಗಿಕೊಂಡಿರುವುದರಿಂದ 15 ದಿನಗಳ ಕಾಲ ಕಾಲಾವಕಾಶ ಬೇಕೆಂದು [more]

ರಾಜ್ಯ

ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ಬೆಂಬಲ ನೀಡಲು ನಿರ್ಧರಿಸಿದ ರೈತ ಸಂಘ

ಬೆಂಗಳೂರು, ಏ.15-ಅಭಿವೃದ್ಧಿಯ ದೃಷ್ಟಿಯಿಂದ ಮಂಡ್ಯ ಲೋಕ ಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ನಿಖಿಲ ಕುಮಾರ ಸ್ವಾಮಿ ಅವರಿಗೆ ಬೆಂಬಲ ನೀಡಲು ಕರ್ನಾಟಕ ರಾಜ್ಯ ರೈತ ಸಂಘ [more]

ರಾಜ್ಯ

ರಾಜ್ಯದ ಮೊದಲ ಹಂತದ ಚುನಾವಣೆ-14 ಕ್ಷೇತ್ರಗಳಲ್ಲಿ ನಾಳೆ ಬಹಿರಂಗ ಪ್ರಚಾರಕ್ಕೆ ತೆರೆ

ಬೆಂಗಳೂರು, ಏ.15- ರಾಜ್ಯದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳ ಚುನಾವಣೆ ಬಹಿರಂಗ ಪ್ರಚಾರಕ್ಕೆ ನಾಳೆ ತೆರೆ ಬೀಳಲಿದೆ. ಏ.18ರಂದು ಮತದಾನ ನಡೆಯಲಿದ್ದು, ನಾಳೆ ಸಂಜೆ 14 [more]

ರಾಜ್ಯ

ಚುನಾವಣಾ ಬಂದೋಬಸ್ತ್ ಗಾಗಿ ರಾಜ್ಯಕ್ಕೆ 62 ಕಂಪನಿ ಕೇಂದ್ರ ಪಡೆಗಳು

ಬೆಂಗಳೂರು, ಏ.15 -ಚುನಾವಣಾ ಬಂದೋಬಸ್ತ್ ಗಾಗಿ 62 ಕಂಪನಿ ಕೇಂದ್ರ ಪಡೆಗಳು ಬಂದಿವೆ ಎಂದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾದ ಕಮಲ್‍ಪಂತ್ [more]

ರಾಷ್ಟ್ರೀಯ

ಸಿಎಂ ಯೋಗಿ ಆದಿತ್ಯನಾಥ್ ಹಾಗೂ ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿಗೆ ಚುನಾವಣಾ ಪ್ರಚಾರಕ್ಕೆ ನಿಷೇಧ

ನವದೆಹಲಿ: ನೀತಿ ಸಂಹಿತೆ ಉಲ್ಲಂಘಿಸಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಮೂರು ದಿನ ಹಾಗೂ ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಅವರಿಗೆ ಎರಡು ದಿನ [more]

ರಾಷ್ಟ್ರೀಯ

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಸುಪ್ರೀಂ ನೋಟೀಸ್

ನವದೆಹಲಿ: ರಫೇಲ್​ ಯುದ್ಧ ವಿಮಾನ ಖರೀದಿ ಪ್ರಕರಣದಲ್ಲಿ ಬಿಜೆಪಿಯ ಮೀನಾಕ್ಷಿ ಲೇಖಿ ದಾಖಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ ಕಾಂಗ್ರೆಸ್​ ಅಧ್ಯಕ್ಷ ರಾಹುಲ್​ ಗಾಂಧಿಗೆ [more]

ರಾಷ್ಟ್ರೀಯ

ಆಜಂ ಖಾನ್ ಅಂಥವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬಾರದು: ಜಯಪ್ರದಾ

ರಾಂಪುರ: ಮಹಿಳೆಯರ ಬಗ್ಗೆ ಕೀಳಾಗಿ ಮಾತನಾಡುವ ಸಮಾಜವಾದಿ ಪಕ್ಷದ ಅಜಂ ಖಾನ್​ ಅಂಥವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶವನ್ನೇ ನೀಡಬಾರದು ಎಂದು ಬಿಜೆಪಿ ಅಭ್ಯರ್ಥಿ, ಹಿರಿಯ ನಟಿ ಜಯಪ್ರದಾ [more]

ರಾಜ್ಯ

ಪಂಚರ್​​ ಹಾಕುವ ಹುಡುಗಿ ದ್ವಿತೀಯ ಪಿಯುಸಿಯಲ್ಲಿ ಕಲಾ ವಿಭಾಗದಲ್ಲಿಪ್ರಥಮ ಸ್ಥಾನ

ಬಳ್ಳಾರಿ: ಪಂಚರ್​​ ಹಾಕುವ ಹುಡುಗಿ ದ್ವಿತೀಯ ಪಿಯುಸಿಯಲ್ಲಿ ಕಲಾ ವಿಭಾಗದಲ್ಲಿರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವ ಮೂಲಕ ಬಡ ಕುಟುಂಬದ ಹೆಣ್ಣು ಮಕ್ಕಳಿಗೆ ಮಾದರಿಯಾಗಿದ್ದಾರೆ. ಸೋಮವಾರ ಪ್ರಕಟವಾದ ದ್ವಿತೀಯ ಪಿಯುಸಿ [more]

ಬೀದರ್

ಚಿಂಚೋಳಿಯಲ್ಲಿ ಡಾ.ಗೀತಾ ಖಂಡ್ರೆ ರೋಡ್ ಶೋ

ಬೀದರ್: ಬೀದರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಈಶ್ವರ ಖಂಡ್ರೆ ಪರವಾಗಿ ಅವರ ಪತ್ನಿ ಡಾ. ಗೀತಾ ಖಂಡ್ರೆ ಸೋಮವಾರ ಚಿಂಚೋಳಿ ಪಟ್ಟಣದಲ್ಲಿ ರೋಡ್ ಶೋ ಮೂಲಕ [more]