ಚುನಾವಣಾ ಫಲಿತಾಂಶದ ನಂತರ ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆ ಸಂಭವ
ಬೆಂಗಳೂರು: ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆಯಾಗುವ ಸಂಭವವಿದ್ದು, ತೆರವಾಗಲಿರುವ ಸ್ಥಾನಕ್ಕೆ ಆಕಾಂಕ್ಷಿಗಳು ಈಗಾಗಲೇ ತೆರೆ ಮರೆಯಲ್ಲಿ ಲಾಬಿ ಆರಂಭಿಸಿದ್ದಾರೆ. ಮೇ 23ರ [more]
ಬೆಂಗಳೂರು: ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆಯಾಗುವ ಸಂಭವವಿದ್ದು, ತೆರವಾಗಲಿರುವ ಸ್ಥಾನಕ್ಕೆ ಆಕಾಂಕ್ಷಿಗಳು ಈಗಾಗಲೇ ತೆರೆ ಮರೆಯಲ್ಲಿ ಲಾಬಿ ಆರಂಭಿಸಿದ್ದಾರೆ. ಮೇ 23ರ [more]
ಬೀದರ್: ಭವ್ಯ ಭಾರತ ನಿರ್ಮಾಣಕ್ಕೆ ಅಡಿಪಾಯ ಹಾಕಿz್ದÉೀ ಕಾಂಗ್ರೆಸ್. ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಈಗ ಸಿಗುತ್ತಿರುವ ಸೌಲಭ್ಯಗಳಿಗೆ ಹಿಂದಿನ ಕಾಂಗ್ರೆಸ್ ಆಡಳಿತವೇ ಕಾರಣ. ಕಳೆದ ಚುನಾವಣೆಯಲ್ಲಿ ಸುಳ್ಳು [more]
ಬೆಂಗಳೂರು, ಮಾ.13-ಲಿಂಗಾಯತ ಪ್ರತ್ಯೇಕ ಧರ್ಮ ಸ್ಥಾನಮಾನ ಕುರಿತಂತೆ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗೆ ಸಚಿವ ಎಂ.ಬಿ.ಪಾಟೀಲ್ ಆಕ್ಷೇಪ ವ್ಯಕ್ತಪಡಿಸಿರುವ ಬೆನ್ನಲ್ಲೇ, ಜೆಡಿಎಸ್‍ನ ನಾಯಕರಾದ ಬಸವರಾಜ್ ಹೊರಟ್ಟಿ ಕೂಡ ಅಸಮಾಧಾನ [more]
ಬೆಂಗಳೂರು, ಏ.13- ದೇಶದ ಆರ್ಥಿಕ ವ್ಯವಸ್ಥೆ ಬುಡಮೇಲು ಮಾಡುವ ಸುಮಾರು 3 ಲಕ್ಷ ಕೋಟಿ ನಕಲಿ ನೋಟುಗಳು ದೇಶದೊಳಗೆ ಬಂದಿವೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ [more]
ಬೆಂಗಳೂರು, ಏ.13-ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿಗಳಿಗೆ ಬೆಂಬಲ ನೀಡಲು ಕರ್ನಾಟಕ ರಾಜ್ಯ ಸವಿತಾ ಸಮಾಜ ತೀರ್ಮಾನಿಸಿದೆ. ಸುದ್ದಿಗೋಷ್ಠಿಯಲ್ಲಿ ಸಮಾಜದ ರಾಜ್ಯಾಧ್ಯಕ್ಷ ಯು.ಕೃಷ್ಣಮೂರ್ತಿ ಮಾತನಾಡಿ ನಮ್ಮ ಸಮಾಜ [more]
ಬೆಂಗಳೂರು, ಏ.13-ಚುನಾವಣೆ ಸಂದರ್ಭದಲ್ಲಿ ಮಾಧ್ಯಮಗಳು ಸಾಮಾಜಿಕ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸುವಂತಹ ಕೆಲಸ ಮಾಡಬೇಕೆಂದು ನ್ಯಾಯಮೂರ್ತಿ ನಾಗಮೋಹನ್‍ದಾಸ್ ತಿಳಿಸಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಚುನಾವಣೆ [more]
ಬೆಂಗಳೂರು, ಏ.13-ಅನಿವಾಸಿ ಭಾರತೀಯರು ತಮ್ಮ ಬಿಡುವಿನ ಸಮಯದಲ್ಲಿ ಮೋದಿ ಪರ ಪ್ರಚಾರ ಮಾಡಲು ಮುಂದಾಗಿದ್ದಾರೆ ಎಂದು ಎನ್.ಆರ್.ಐ ಫ್ರೆಂಡ್ಸ್ ಆಫ್ ಮೋದಿ ಸಂಘಟನೆಯ ಚಂದ್ರಕಾಂತ ಯತ್ನಟ್ಟಿ ತಿಳಿಸಿದರು. [more]
ಬೆಂಗಳೂರು, ಏ.13-ನಾಡಿನೆಲ್ಲೆಡೆ ಇಂದು ಶ್ರೀರಾಮನವಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಇಂದು ಬೆಳಗಿನಿಂದಲೇ ಶ್ರೀರಾಮ ಹಾಗೂ ಆಂಜನೇಯ ದೇವಾಲಯಗಳಲ್ಲಿ ವಿಶೇಷ ಹೂವಿನ ಅಲಂಕಾರ ಮಾಡಲಾಗಿದ್ದು, ವಿವಿಧ ಪೂಜಾ ಕೈಂಕರ್ಯಗಳು [more]
ಬೆಂಗಳೂರು, ಏ.13-ಮೂರು ಲೋಕಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಬಿಬಿಎಂಪಿ ವ್ಯಾಪ್ತಿಯ ಎಲ್ಲ ಮತದಾರರಿಗೂ ನಾಳೆಯೊಳಗೆ ವೋಟರ್‍ಸ್ಲಿಪ್ ವಿತರಣೆ ಪೂರ್ಣಗೊಳಿಸಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಮಂಜುನಾಥ್ ಪ್ರಸಾದ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿಂದು [more]
ಬೆಂಗಳೂರು, ಏ.13-ಕೇಂದ್ರದಲ್ಲಿ ಈ ಹಿಂದೆ ಆಡಳಿತ ನಡೆಸಿದ್ದ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿತ್ತು. ಆದರೆ ಪ್ರಧಾನಿ ನರೇಂದ್ರಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕಳೆದ ಐದು [more]
ಬೆಂಗಳೂರು, ಏ.13- ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆಯಾಗುವ ಸಂಭವವಿದ್ದು, ತೆರವಾಗಲಿರುವ ಸ್ಥಾನಕ್ಕೆ ಆಕಾಂಕ್ಷಿಗಳು ಈಗಾಗಲೇ ತೆರೆ ಮರೆಯಲ್ಲಿ ಲಾಬಿ ಆರಂಭಿಸಿದ್ದಾರೆ. ಮೇ [more]
ಬೆಂಗಳೂರು, ಏ.13- ಈ ಬಾರಿಯ ಲೋಕಸಭೆ ಚುನಾವಣಾ ಫಲಿತಾಂಶ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ರಾಜಕೀಯ ಭವಿಷ್ಯವನ್ನು ತೀರ್ಮಾನಿಸಲಿದೆ. ಪ್ರತಿಷ್ಠಿತ ಮಂಡ್ಯ ಮತ್ತು [more]
ಬೆಂಗಳೂರು, ಏ.13- ಬಾಹ್ಯಾಕಾಶ ಕೇಂದ್ರದ ನಿರ್ದೇಶಕರಾಗಿದ್ದ, ಪ್ರಸ್ತುತ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆಯ ಅಧ್ಯಕ್ಷರಾಗಿದ್ದ ವಿಜ್ಞಾನಿ ಡಾ. ಎಸ್‍ಕೆ ಶಿವಕುಮಾರ್ ಇಂದು (ಏ.13) ವಿಧಿವಶರಾಗಿದ್ದಾರೆ. ಮೈಸೂರು [more]
ಬೆಂಗಳೂರು, ಏ.13- ರಾಜಕೀಯವಾಗಿ ನನ್ನ ನಿಲುವು ಸ್ಪಷ್ಟವಾಗಿದೆ. ರಾಜಕಾರಣದಲ್ಲಿ ಧರ್ಮವಿರಬೇಕೇ ಹೊರತು ಧರ್ಮದಲ್ಲಿ ರಾಜಕಾರಣ ಇರಬಾರದು. ನನ್ನ ಹೇಳಿಕೆಗೆ ಯಾರು ಏನು ಬೇಕಾದರೂ ಟೀಕೆ ಮಾಡಲಿ ಅದಕ್ಕೆ [more]
ಬೆಂಗಳೂರು,ಏ.13-ಏಪ್ರಿಲ್ 18ರಂದು ಮತದಾನ ನಡೆಯುವ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಬಿರುಸಿನ ಚುನಾವಣಾ ಪ್ರಚಾರ ನಡೆಯುತ್ತಿದ್ದು, ಏ.16ರಂದು ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ರಾಜ್ಯದಲ್ಲಿ ಈ ಎರಡು [more]
ಬೀದರ, ಏ. 13ಃ ಬೀದರ ದಕ್ಷಿಣ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಬಕ್ಕಚೌಡಿ ಗ್ರಾಮದಲ್ಲಿ ಏಪ್ರೀಲ್ 13 ರಂದು ಕಮಠಾಣ ಮತ್ತು ಆಣದೂರ ಗ್ರಾಮಗಳ ಬಿಜೆಪಿ ಬೂತ್ ಮಟ್ಟದ [more]
ಮಂಗಳೂರು: ಕಾಂಗ್ರೆಸ್- ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರದ್ದು ವಂಶೋದಯ, ನಮ್ಮದು ಅಂತ್ಯೋದಯ, ನಮ್ಮ ಅಂತ್ಯೋದಯದಿಂದ ಪಾರದರ್ಶಕ ಆಡಳಿತ. ಅವರ ವಂಶೋದ್ಧಾರದಿಂದ ಕುಟುಂಬದವರಿಗೆ [more]
ಬೀದರ್: ಭವ್ಯ ಭಾರತ ನಿರ್ಮಾಣಕ್ಕೆ ಅಡಿಪಾಯ ಹಾಕಿದ್ದೆವೆ ಕಾಂಗ್ರೆಸ್. ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಈಗ ಸಿಗುತ್ತಿರುವ ಸೌಲಭ್ಯಗಳಿಗೆ ಹಿಂದಿನ ಕಾಂಗ್ರೆಸ್ ಆಡಳಿತವೇ ಕಾರಣ. ಕಳೆದ ಚುನಾವಣೆಯಲ್ಲಿ ಸುಳ್ಳು [more]
ಲಕ್ನೋ: ಉದ್ಯೋಗ ಬೇಕಾದರೆ ಮುಸ್ಲಿಮರು ನನಗೆ ಮತ ನೀಡಿ ಎಂದು ಕೇಂದ್ರ ಸಚಿವೆ, ಸುಲ್ತಾನಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮನೇಕಾ ಗಾಂಧಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. [more]
ಕೋಲಾರ: ಮೇಕ್ ಇನ್ ಇಂಡಿಯಾ ಎಂದು ಹೇಳುವ ಪ್ರಧಾನಿ ಮೋದಿ ಯುವಕರಿಗಾಗಿ ಎಷ್ಟು ಉದ್ಯೋಗ ಸೃಷ್ಟಿ ಮಾಡಿದಿರಿ? ಯುವಜನತೆಗಾಗಿ ಯಾವ ಯೋಜನೆಗಳನ್ನು ಜಾರಿಗೆ ತಂದಿದ್ದೀರಿ…? ದೇಶದಲ್ಲಿ ಎಷ್ಟು [more]
ಬೀದರ್. ಅಂಗವೈಕಲ್ಯ ಆದರು ಸಹ ನಾನು ಕ್ರೀಡೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ ಯಶಸ್ವಿ ಯಾಗಿರುವೆ. ಅದೇ ರೀತಿ ರಾಜಕೀಯ ರಂಗದಲ್ಲಿ ಸಾಧನೆ ಮಾಡಲು ಅಂಗವಿಕಲನಾದ ನನಗೆ ಒಂದು [more]
ಬೆಂಗಳೂರು: ಲೋಕಸಭೆ ಚುನಾವಣೆ ಪ್ರಚಾರಕ್ಕೆ ಇನ್ನು ಮೂರು ದಿನ ದಿನ ಬಾಕಿ ಇರುವಂತೆ ಮಂಡ್ಯ ಅಖಾಡದಲ್ಲಿ ಪ್ರಚಾರ ಕಾವು ಇಂದು ಜೋರಾಗಿ ನಡೆದಿದೆ. ಇಂದು ಮಳವಳ್ಳಿಯ ದಳವಾಯಿ ಕೋಡಿಯಲ್ಲಿ [more]
ನವದೆಹಲಿ: ಮಹಾರಾಷ್ಟ್ರ ನವನಿರ್ಮಾನ್ ಸೇನಾ ಮುಖ್ಯಸ್ಥ ರಾಜ್ ಠಾಕ್ರೆ ಈ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸದೇ ಇರಬಹುದು ಆದರೆ ನರೇಂದ್ರ ಮೋದಿ ಮತ್ತು ಅವರ ಪಕ್ಷದ ಮೇಲಿನ ದಾಳಿ ಮಾತ್ರ [more]
ಬೆಂಗಳೂರು: ಗೃಹ ಸಚಿವ ಎಂ.ಬಿ ಪಾಟೀಲ್ ದೊಡ್ಡವರು. ನಾವು ಹಳ್ಳಿಪಳ್ಳಿಯಲ್ಲಿದ್ದವರು. ಹೀಗಾಗಿ ಅವರು ಏನ್ ಹೇಳಿದ್ರೂ ನಾವು ಬಹಳ ಸಂತೋಷದಿಂದ ಪ್ರಸಾದ ಎಂದು ಸ್ವೀಕರಿಸುತ್ತೇನೆ ಎಂದು ಸಚಿವ ಡಿಕೆ [more]
ಕೋಲ್ಕತ: ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಹೆಲಿಕಾಪ್ಟರ್ ಲ್ಯಾಂಡ್ ಆಗಲು ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಅವಕಾಶ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ