ಮೈತ್ರಿ ಧರ್ಮ ಪಾಲನೆಗೆ ಒಪ್ಪಿಗೆ ಸೂಚಿಸಿದ ಇಬ್ಬರು ನಾಯಕರು
ಮೈಸೂರು,ಏ.5-ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಪಕ್ಷದ ಸಾಧನೆ ಆಗುವುದೋ ಇಲ್ಲವೋ ಎಂಬ ಆತಂಕ ಎರಡೂ ಪಕ್ಷಗಳ ಮುಖಂಡರು-ಕಾರ್ಯಕರ್ತರನ್ನು ಕಾಡುತ್ತಿತ್ತು. ಆದರೆ ಇದೀಗ ಮೈತ್ರಿ ಧರ್ಮ ಪಾಲನೆಗೆ ಇಬ್ಬರು [more]
ಮೈಸೂರು,ಏ.5-ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಪಕ್ಷದ ಸಾಧನೆ ಆಗುವುದೋ ಇಲ್ಲವೋ ಎಂಬ ಆತಂಕ ಎರಡೂ ಪಕ್ಷಗಳ ಮುಖಂಡರು-ಕಾರ್ಯಕರ್ತರನ್ನು ಕಾಡುತ್ತಿತ್ತು. ಆದರೆ ಇದೀಗ ಮೈತ್ರಿ ಧರ್ಮ ಪಾಲನೆಗೆ ಇಬ್ಬರು [more]
ಮಂಡ್ಯ, ಏ.4-ರಾಷ್ಟ್ರದಲ್ಲಿಯೇ ಹೆಚ್ಚು ಗಮನ ಸೆಳೆಯುವ ಕ್ಷೇತ್ರವೆಂದರೆ ಮಂಡ್ಯ ಲೋಕಸಭಾ ಕ್ಷೇತ್ರ. ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಹೈವೋಲ್ಟೇಜ್ ಕ್ಷೇತ್ರವೆಂದೇ ಪರಿಗಣಿಸಲಾಗಿದ್ದು, ಚುನಾವಣೆಯ ಬಗ್ಗೆ ರಾಷ್ಟ್ರಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಸಕ್ಕರೆಯ [more]
ಮೈಸೂರು,ಏ.5-ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಂದು ನಡೆದ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದ್ದು, ಸಚಿವರ ಮಾತಿಗೂ ಬೆಲೆ ಕೊಡದೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. [more]
ಆಮ್‌ರೋಹ: ಉಗ್ರರ ವಿರುದ್ಧ ಭಾರತ ಕ್ರಮ ಕೈಗೊಂಡರೆ ಇಲ್ಲಿನ ಕೆಲವರು ನಿದ್ರೆ ಕಳೆದುಕೊಳ್ಳುತ್ತಾರೆ; ಭಯೋತ್ಪಾದಕರಿಗೆ ಅವರದ್ದೇ ಆದ ಭಾಷೆಯಲ್ಲಿ ಉತ್ತರ ನೀಡುವುದನ್ನು ದೇಶದಲ್ಲಿನ ಕೆಲವರು ಇಷ್ಟಪಡುವುದಿಲ್ಲ, ಉಗ್ರರ [more]
ಬೆಂಗಳೂರು,ಏ.5- ಎಪ್ಪತ್ತೈದು ವರ್ಷದ ಮಿತಿಯಂತೆ ಮೋದಿ, ಅಮಿತ್ ಶಾ ಕೈಗೊಳ್ಳುವ ತೀರ್ಮಾನಕ್ಕೆ ನಾನು ಬದ್ದನಿದ್ದೇನೆ, ಸ್ಥಾನಮಾನ ಇರಲಿ ಬಿಡಲಿ ನಾನು ಪಕ್ಷದ ಕೆಲಸ ಮಾಡಿಕೊಂಡಿರುತ್ತೇನೆ ಎಂದು ಬಿಜೆಪಿ [more]
ಬೆಂಗಳೂರು,ಏ.5- ಧಾರವಾಡದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು 19 ಮಂದಿ ಸಾವನ್ನಪ್ಪಿದ ಪ್ರಕರಣ ಮಾಸುವ ಮುನ್ನವೇ ನಗರದಲ್ಲಿ ನಿರ್ಮಾಣ ಹಂತದ ಕಟ್ಟಡದ ಸೆಂಟ್ರಿಂಗ್ ಕುಸಿದು ಇಬ್ಬರು ಕೂಲಿ [more]
ಕೆಆರ್‍ಪುರ, ಮಾ.5-ದೇಶದ ಯೋಧರ ಬಗ್ಗೆ ಅಪಾರ ಗೌರವವಿದೆ. ದೇಶದ ಸೈನಿಕರಿಗೆ ನಮನ ಸಲ್ಲಿಸಬೇಕೇ ಹೊರತು ಬಿಜೆಪಿಯವರಿಗಲ್ಲ. ಸರ್ಜಿಕಲ್ ಸ್ಟ್ರೈಕ್ ರಾಜಕೀಯವಾಗಿ ಬಳಸಿಕೊಳ್ಳಲು ನರೇಂದ್ರ ಮೋದಿ ಹಾಗೂ ಬಿಜೆಪಿಯವರು [more]
ಬೆಂಗಳೂರು,ಏ.5- ಲೋಕಸಭಾ ಚುನಾವಣಾ ಪ್ರಚಾರದ ಅಬ್ಬರ ಜೋರಾಗಿದೆ. ಬಿಸಿಲಿನ ತಾಪದ ನಡುವೆಯೂ ಅಭ್ಯರ್ಥಿಗಳು, ಬೆಂಬಲಿಗರು ಮತದಾರರ ಓಲೈಕೆಗೆ ಬೆವರಿಳಿಸುತ್ತಿದ್ದಾರೆ.ಮತದಾರರ ಮನವೊಲಿಸಲು ನಾನಾ ಕಸರತ್ತುಗಳನ್ನು ಮಾಡುತ್ತಿದ್ದಾರೆ. ಮನೆ ಮನೆ [more]
ಬೆಂಗಳೂರು, ಏ.5- ರಾಜ್ಯದ ಎರಡನೇ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ನಾಮಪತ್ರ ಪರಿಶೀಲನೆ ಇಂದು ನಡೆದಿದ್ದು, ಕೆಲವು ಪಕ್ಷೇತರ ಅಭ್ಯರ್ಥಿಗಳ ನಾಮಪತ್ರ ತಿರಸ್ಕøತಗೊಂಡಿದೆ.ನಾಮಪತ್ರ ಕ್ರಮಬದ್ಧವಾಗಿರುವ ಅಭ್ಯರ್ಥಿಗಳ ಪಟ್ಟಿಯನ್ನು [more]
ಬೆಂಗಳೂರು,ಏ.5- ದೋಸ್ತಿ ಪಕ್ಷಗಳ ನಾಯಕರ ನಡುವೆ ಮುನಿಸು ಮುಂದುವರೆದಿರುವ ಬೆನ್ನಲ್ಲೇ ಲೋಕಸಭೆ ಚುನಾವಣೆ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವಂತೆ ಪ್ರಮುಖ ಎಲ್ಲಾ ಪಕ್ಷಗಳಲ್ಲಿ ಒಳಹೊಡೆತದ ಭೀತಿ ಕಾಡುತ್ತಿದೆ. [more]
ಬೆಂಗಳೂರು,ಏ.5- ಲೋಕಸಭೆ ಚುನಾವಣೆ ಕಾವು ರಾಜ್ಯದಲ್ಲಿ ಏರತೊಡಗಿದ್ದು, ವಿವಿಧ ರಾಜಕೀಯ ಪಕ್ಷಗಳ ಪ್ರಮುಖ ನಾಯಕರು ಪ್ರಚಾರದಲ್ಲಿ ನಿರತರಾಗಿದ್ದಾರೆ. ಬೇಸಿಗೆ ಬಿರುಬಿಸಿಲಿನ ನಡುವೆಯೂ ಅಬ್ಬರದ ಚುನಾವಣಾ ಪ್ರಚಾರ ರಾಜ್ಯಾದ್ಯಂತ [more]
ಬೆಂಗಳೂರು,ಏ.5-ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ರಾಜ್ಯ ಪ್ರವಾಸ ಒಂದು ದಿನದ ಮಟ್ಟಿಗೆ ಮುಂದೂಡಿಕೆಯಾಗಿದೆ. ಈ ಮೊದಲು ನರೇಂದ್ರ ಮೋದಿ ಅವರು 8ರಂದು(ಸೋಮವಾರ) ಸಾಂಸ್ಕøತಿಕ [more]
ಬೆಂಗಳೂರು,ಏ.5- ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ ಸಂದರ್ಭದಲ್ಲಿ ವಶಪಡಿಸಿಕೊಂಡಿದ್ದ ಗುತ್ತಿಗೆದಾರರು ಮತ್ತು ಇಂಜಿನಿಯರ್‍ಗೆ ಸೇರಿದ ಚಿನ್ನಾಭರಣ ಮತ್ತು ನಗದಿಗೆ ಲೆಕ್ಕ ನೀಡಲು ವಿಫಲರಾದ ಹಿನ್ನೆಲೆಯಲ್ಲಿ ಅವುಗಳನ್ನು [more]
ಬೆಂಗಳೂರು,ಏ.5-ಪ್ರಸಕ್ತ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಇನ್ನೆರಡು ದಿನಗಳಲ್ಲಿ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡುವುದಾಗಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]
ಬೆಂಗಳೂರು,ಏ.5-ಮೈಸೂರು, ಮಂಡ್ಯ ಲೋಕಸಭಾ ಕ್ಷೇತ್ರಗಳಲ್ಲಿ ಮಿತ್ರ ಪಕ್ಷಗಳ ನಡುವೆ ಉಂಟಾಗಿರುವ ಗೊಂದಲಗಳನ್ನು ಸರಿಪಡಿಸಲು ಎರಡು ಪಕ್ಷಗಳ ನಾಯಕರು ಹರಸಾಹಸ ಮಾಡುತ್ತಿದ್ದಾರೆ. ಮೈಸೂರಿನಲ್ಲಿ ಏ.7ರಂದು ಜಂಟಿ ಪತ್ರಿಕಾಗೋಷ್ಠಿ ನಡೆಸಿ [more]
ಬೆಂಗಳೂರು, ಏ.5- ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿರುವ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಸೋಲಿಸಲು ಚಕ್ರವ್ಯೂಹ ಹೆಣೆಯಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು. ಚಿಕ್ಕಮಗಳೂರಿನಲ್ಲಿ [more]
ಬೆಂಗಳೂರು, ಏ.5- ಲೋಕಸಮರದ ಕಣದಲ್ಲಿ ಈ ಬಾರಿ ಒಬ್ಬರು ಮಾಜಿ ಪ್ರಧಾನಿ, ಒಬ್ಬರು ಸಚಿವರು ಹಾಗೂ 24 ಮಂದಿ ಹಾಲಿ ಸಂಸದರು ಅದೃಷ್ಟ ಪರೀಕ್ಷೆಗೆ ಇಳಿದಿದ್ದರೆ, ಎರಡು [more]
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆ ವಿರುದ್ಧ ನೀಡಿದ್ದ ತೆರವು ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಅವರ ನ್ಯಾಯಪೀಠ, [more]
ಇಂಧೋರ್: ಈ ಬಾರಿ ಚುನಾವಣೆಗೆ ತಾವು ಸ್ಪರ್ಧಿಸುವುದಿಲ್ಲ. ಈ ವಿಚಾರದಲ್ಲಿ ಯಾವುದೇ ಗೊಂದಲಗಳೂ ಬೇಡ ಎಂದು ಲೋಕಸಭಾ ಸ್ಪೀಕರ್, ಇಂಧೋರ್‌ನ ಬಿಜೆಪಿ ಸಂಸದೆ ಸುಮಿತ್ರಾ ಮಹಾಜನ್ ಅವರು [more]
ವಾಷಿಂಗ್ಟನ್: ಪಾಕಿಸ್ತಾನದಲ್ಲಿರುವ ಎಫ್-16 ಯುದ್ಧ ವಿಮಾನವನ್ನು ಎಣಿಕೆ ಮಾಡಿ ಪೂರ್ಣಗೊಳಿಸಲಾಗಿದೆ. ಅಮೆರಿಕ ನೀಡಿದ ಎಲ್ಲಾ ಯುದ್ಧ ವಿಮಾನಗಳು ಅಲ್ಲಿದ್ದು ಲೆಕ್ಕಹಾಕಿದಾಗ ನಾವು ನೀಡಿದಷ್ಟೇ ಸಂಖ್ಯೆಯ ವಿಮಾನಗಳು ಅಲ್ಲಿವೆ [more]
ವಯನಾಡು: ಕೇರಳದ ವಯನಾಡಿನಿಂದಲೂ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಲೋಕಸಭಾ ಚುನಾವಣೆಯಲ್ಲಿ ಭಾರೀ ಎದುರಾಳಿಗಳು ಕಣಕ್ಕೆ ನಿಂತಿದ್ದಾರೆ. ರಾಹುಲ್ ಗಾಂಧಿ ಹೆಸರಿನ ಮತ್ತಿಬ್ಬರು ಸ್ಪರ್ಧಿಗಳು ವಯನಾಡ್ [more]
ನವದೆಹಲಿ: ಪ್ಯಾನ್ ಕಾರ್ಡ್ ಪ್ರತಿಯೊಬ್ಬರಿಗೂ ಅಗತ್ಯವಾಗಿದೆ. 1961 ರ ಆದಾಯ ತೆರಿಗೆ ಕಾಯಿದೆಯ ವಿಭಾಗ 139 ರ ಪ್ರಕಾರ, ದೇಶದ ಎಲ್ಲ ಪ್ರಜೆಗಳು ತಮ್ಮ ಹಣಕಾಸು ವ್ಯವಹಾರಕ್ಕಾಗಿ ಪ್ಯಾನ್ [more]
ದೆಹಲಿ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೊಮ್ಮೆ ಭಯೋತ್ಪಾದಕ ದಾಳಿ ನಡೆಯುವ ಸಾಧ್ಯತೆಯಿದೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ. ಗುಪ್ತಚರ ಇಲಾಖೆ ಇತ್ತೀಚಿಗೆ ನೀಡಿರುವ ಮಾಹಿತಿ [more]
ಬೀದರ್: ನಾನು ಅಯೋಗ್ಯ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಮಾಡಿದ ಆರೋಪಕ್ಕೆ ಬೀದರ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಸಂಸದ ಭಗವಂತ ಖೂಬಾ ತೀಕ್ಷ್ಣ ತಿರುಗೇಟು [more]
ತುಮಕೂರು: ಲೋಕಸಭೆ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮೈತ್ರಿ ಅಭ್ಯರ್ಥಿಯಾಗಿ ತುಮಕೂರಿನಿಂದ ಸ್ಪರ್ಧೆ ಮಾಡಿದ್ದಾರೆ. ಸ್ವಕ್ಷೇತ್ರವನ್ನು ಮೊಮ್ಮಗನಿಗೆ ಬಿಟ್ಟುಕೊಟ್ಟು, ತುಮಕೂರಿಗೆ ವಲಸೆ ಬಂದಿರುವ ದೇವೇಗೌಡರಿಗೆ ಆಂತರಿಕ ಬಂಡಾಯದ ಬಿಸಿ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ