ರಾಷ್ಟ್ರೀಯ

ಯುಎಇ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಝಾಯೆದ್ ಮೆಡಲ್’ ಗೆ ಪಾತ್ರರಾದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ, ಸಂಯುಕ್ತ ಅರಬ್‌ ಸಂಸ್ಥಾನದ (ಯುಎಇ) ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಝಾಯೆದ್ ಮೆಡಲ್’ ಗೌರವಕ್ಕೆ ಪಾತ್ರರಾಗಿದ್ದಾರೆ. ದ್ವಿಪಕ್ಷೀಯ ಸಂಬಂಧಗಳನ್ನು ಬಲಗೊಳಿಸುವ ನರೇಂದ್ರ ಮೋದಿಯವರ [more]

ರಾಷ್ಟ್ರೀಯ

ಛತ್ತೀಸ್ ಗಢದ ಕಂಕೇರ್ ನಲ್ಲಿ ನಕ್ಸಲ್ ದಾಳಿಗೆ ನಾಲ್ವರು ಯೋಧರು ಬಲಿ

ಕಂಕೇರ್‌: ಛತ್ತೀಸ್‌ಗಢದ ಕಂಕೇರ್‌ನಲ್ಲಿ ನಕ್ಸಲರು ಅಟ್ಟಹಾಸ ಮೆರೆದಿದ್ದು, ನಾಲ್ವರು ಬಿಎಸ್‌ಎಫ್‌ ಯೋಧರು ಹುತಾತ್ಮರಾಗಿದ್ದಾರೆ. ಬಸ್ತಾರ್‌ ಪ್ರಾಂತ್ಯದ ಕಂಕೇರ್‌ ಜಿಲ್ಲೆಯ ಮಹಾಲ ಅರಣ್ಯ ಪ್ರದೇಶದಲ್ಲಿ ನಕ್ಸಲರು ಗಸ್ತು ತಿರುಗುತ್ತಿದ್ದ [more]

ರಾಷ್ಟ್ರೀಯ

ಬಾಲಾಕೋಟ್ ಏರ್‌ಸ್ಟ್ರೈಕ್‌ನಲ್ಲಿ 250 ರಿಂದ 300 ಉಗ್ರರ ಹತ್ಯೆ: ಸಿಂಹಕುಟ್ಟಿ ವರ್ಧಮಾನ್

ಚೆನ್ನೈ: ಬಾಲಾಕೋಟ್ ಏರ್‌ಸ್ಟ್ರೈಕ್‌ನಲ್ಲಿ 250 ರಿಂದ 300 ಉಗ್ರರು ಸತ್ತಿರಬಹುದು ಎಂದು ಭಾರತೀಯ ವಾಯುಸೇನೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ತಂದೆ ಸಿಂಹಕುಟ್ಟಿ ವರ್ಧಮಾನ್ ತಿಳಿಸಿದ್ದಾರೆ. ಐಐಟಿ-ಮದ್ರಾಸ್ [more]

ರಾಷ್ಟ್ರೀಯ

ರೆಪೋ ದರ ಶೇ.25ರಷ್ಟು ಇಳಿಕೆ ಮಾಡಿದ ಆರ್ ಬಿ ಐ

ಮುಂಬೈ: ಭಾರತೀಯ ರಿಸರ್ವ್​ ಬ್ಯಾಂಕ್​ (ಆರ್​ಬಿಐ) ರೆಪೋದರದಲ್ಲಿ ಇಳಿಕೆ ಮಾಡಿದ್ದೆ, ಶೇ.6.25 ಇದ್ದ ರೆಪೋ ದರಗಳು ಈಗ ಶೇ.6ಕ್ಕೆ ಇಳಿಕೆ ಮಾಡಿದೆ. ಈ ಮೂಲಕ ವರ್ಷದಲ್ಲಿ ಎರಡನೇ [more]

ರಾಷ್ಟ್ರೀಯ

ವಯನಾಡಿನಲ್ಲಿ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ

ವಯನಾಡು: ಕಾಂಗ್ರೆಸ್​ ಅಧ್ಯಕ್ಷ ರಾಹುಲ್​ ಗಾಂಧಿ ಕೇರಳದ ವಯನಾಡ್ ಕ್ಷೇತ್ರದಿಂದ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಸಾಂಪ್ರದಾಯಿಕ ಕ್ಷೇತ್ರ ಅಮೇಠಿಯಲ್ಲಿ ಸ್ಪರ್ಧಿಸುತ್ತಿರುವ ರಾಹುಲ್​ ಗಾಂಧಿ, ಈ ಬಾರಿ ಎರಡನೇ [more]

ರಾಜ್ಯ

ರಾಜ್ಯದಲ್ಲಿ ಎರಡನೇ ಹಂತದ ನಾಮಪತ್ರ ಸಲ್ಲಿಕೆಗೆ ಇಂದು ಕಡೆಯ ದಿನ; ಯಾರೆಲ್ಲಾ ಸಲ್ಲಿಸಲಿದ್ದಾರೆ ಉಮೇದುವಾರಿಕೆ?

ಬೆಂಗಳೂರು: ರಾಜ್ಯದಲ್ಲಿ ನಡೆಯಲಿರುವ ಎರಡನೇ ಹಂತದ ಲೋಕಸಭಾ  ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕಡೆಯ ದಿನವಾಗಿದೆ. ರಾಜ್ಯದ 14 ಕ್ಷೇತ್ರಗಳಲ್ಲಿ ಎರಡನೇ ಹಂತದ ಚುನಾವಣೆ ನಡೆಯಲಿದ್ದು, ಏ. 23ರಂದು [more]

ರಾಜ್ಯ

ಮೈಸೂರಲ್ಲಿ ಜೆಡಿಎಸ್‌ನ ಸಾ.ರಾ. ಮಹೇಶ್‌ ಮತ್ತು ಜಿಟಿಡಿ ಒಟ್ಟಾಗಿ ಕೆಲಸ ಮಾಡುವರೇ?

ಬೆಂಗಳೂರು: ಮಂಡ್ಯ, ಹಾಸನ, ತುಮಕೂರಿನಲ್ಲಿ ಮಿತ್ರಪಕ್ಷ ಕಾಂಗ್ರೆಸ್‌ನ ಸ್ಥಳೀಯ ನಾಯಕರ ಅಸಹಕಾರ ಧೋರಣೆಗೆ ತಲೆಕೆಡಿಸಿಕೊಂಡಿದ್ದ ಜೆಡಿಎಸ್‌ ನಾಯಕರಿಗೆ ಇದೀಗ, ಮೈಸೂರಿನಲ್ಲಿ ತಮ್ಮದೇ ನಾಯಕರ ನಡುವಿನ ಸಂಘರ್ಷ ತಳಮಳ ಸೃಷ್ಟಿಸಿದೆ. [more]

ರಾಜ್ಯ

ಕಾಂಗ್ರೆಸ್​ ಹೈಕಮಾಂಡ್​ಗೆ ಹೊಸ ತಲೆನೋವು; ಮೈತ್ರಿ ಪಕ್ಷದ ನಾಯಕರ ವಿರುದ್ಧ ತಿರುಗಿಬಿದ್ದ ಮಂಡ್ಯದ ಕೈ​ ಕಾರ್ಯಕರ್ತರು

ಮಂಡ್ಯ : ಮಂಡ್ಯದ ರಾಜಕೀಯ ಚದುರಂಗದಾಟ ದಿನದಿಂದ ದಿನಕ್ಕೆ ಕುತೂಹಲ ಮೂಡಿಸುತ್ತಿದ್ದು, ಅಖಾಡದಿಂದ ದೂರ ಉಳಿದಿರುವ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್​ ಮತ್ತು ಬಿಜೆಪಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್​ [more]

ರಾಷ್ಟ್ರೀಯ

ಕೇರಳದ ವಯನಾಡಿನಲ್ಲಿ ಇಂದು ರಾಹುಲ್​ ಗಾಂಧಿ ನಾಮಪತ್ರ ಸಲ್ಲಿಕೆ

ನವದೆಹಲಿ: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಇವರೊಂದಿಗೆ ಇವರ ತಂಗಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ [more]

ಕ್ರೀಡೆ

ಇಂದು ಕೋಟ್ಲಾ ಅಂಗಳದಲ್ಲಿ ಡೆಲ್ಲಿ, ಸನ್‍ರೈಸರ್ಸ್ ಫೈಟ್

ಇಂದು ಐಪಿಎಲ್ ಟೂರ್ನಿಯಲ್ಲ್ಲಿ ಆತಿಥೇಯ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್‍ರೈಸರ್ಸ್ ನಡುವೆ ಕದನ ನಡೆಯಲಿದೆ. ಫಿರೋಜ್ ಶಾ ಕೊಟ್ಲಾ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಗೆಲುವಿಗಾಗಿ ಮದಗಜಗಳಂತೆ ಹೋರಾಡಲಿವೆ. [more]

ಕ್ರೀಡೆ

ಚೆನ್ನೈ ಗೆಲುವಿನ ಓಟಕ್ಕೆ ಬ್ರೇಕ್ ಹಾಕಿದ ಮುಂಬೈ ಇಂಡಿಯನ್ಸ್

ಆಲ್‍ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಆಲ್‍ರೌಂಡ್ ಆಟದ ನೆರವಿನಿಂದ ಮುಂಬೈ ಇಂಡಿಯನ್ಸ್ ತಂಡ ತವರಿನಲ್ಲಿ ಚೆನ್ನೈ ವಿರುದ್ದ 37 ರನ್‍ಗಳ ಭರ್ಜರಿ ಗೆಲುವು ದಾಖಲಿಸಿದೆ. 171 ರನ್‍ಗಳ [more]

ಹಳೆ ಮೈಸೂರು

ಮೈತ್ರಿ ಅಭ್ಯರ್ಥಿ ಸಿ.ಎಚ್.ವಿಜಯಶಂಕರ್ ಅವರಿಂದ ಭರ್ಜರಿ ಪ್ರಚಾರ

ಹುಣಸೂರು, ಏ.3-ಕೊಡಗು ಮತ್ತು ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ -ಜೆಡಿಎಸ್ ಅಭ್ಯರ್ಥಿ ಸಿ.ಎಚ್. ವಿಜಯಶಂಕರ್ ಅವರು ಹನಗೋಡು ಹಾಗು ಗೌಡಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಭರ್ಜರಿ ಪ್ರಚಾರ [more]

ಹಳೆ ಮೈಸೂರು

ಉತ್ತಮ ಆಡಳಿತ ನೀಡುವಲ್ಲಿ ಪ್ರಧಾನಿ ವಿಫಲವಾಗಿದ್ದಾರೆ-ಸಂಸದ ಆರ್.ಧ್ರುವನಾರಾಯಣ್

ಕೊಳ್ಳೇಗಾಲ, ಏ.3- ಕಳೆದ 2014 ರ ಲೋಕಸಭಾ ಚುನಾವಣೆಯಲ್ಲಿ 283 ಸ್ಥಾನಗಳ ನಿಚ್ಚಳ ಬಹುಮತದೊಡನೆ ಸರ್ಕಾರ ರಚಿಸಿದ ಪ್ರಧಾನಿ ನರೇಂದ್ರ ಮೋದಿಗೆ ಆಡಳಿತ ನಡೆಸಲು ಒಳ್ಳೆಯ ಅವಕಾಶವಿತ್ತು.ಆದರೆ [more]

ರಾಜ್ಯ

ರಾಜ್ಯದ ಅಭಿವೃದ್ಧಿ ಬಗ್ಗೆ ಬಿಜೆಪಿಯವರಿಗೆ ಕಾಳಜಿಯಿಲ್ಲ-ಸಿ.ಎಂ.ಕುಮಾರಸ್ವಾಮಿ

ಹಾಸನ/ಅರಸೀಕೆರೆ ಏ.3- ಬಿಜೆಪಿಯವರು ತಮ್ಮ ಸ್ವಾರ್ಥಕ್ಕಾಗಿ ಹಾಗೂ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಟ ನಡೆಸುತ್ತಿದ್ದಾರೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದರು. ಅರಸೀಕೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರಿಗೆ ರಾಜ್ಯದ [more]

ರಾಜ್ಯ

ಕುಟುಂಬ ರಾಜಕಾರಣವನ್ನು ನಾನು ವಿರೋಧಿಸುವುದಿಲ್ಲ-ಯುಪಿಪಿ ಅಧ್ಯಕ್ಷ ಹಾಗೂ ನಟ ಉಪೇಂದ್ರ

ಹಾಸನ, ಏ.3- ದೇಶದ ಜನರಿಗೆ ರಾಜಕೀಯದ ಬಗ್ಗೆ ಇರುವ ತಪ್ಪುಕಲ್ಪನೆ ಬದಲಾಗುವುದು ಜನರಿಂದ-ಜನರಿಗಾಗಿ -ಜನರಿಗೋಸ್ಕರ ಎಂಬ ಸಂವಿಧಾನದ ಆಶಯ ನಿಜವಾದಾಗ ಮಾತ್ರ ಎಂದು ಉತ್ತಮ ಪ್ರಜಾಕೀಯ ಪಕ್ಷದ [more]

ಶಿವಮೊಗ್ಗಾ

ಪಂಚಾಯ್ತಿ ಸದಸ್ಯರಾಗಲು ಈಶ್ವರಪ್ಪ ನಾಲಾಯಕ್-ಸಚಿವ ಡಿ.ಕೆ.ಶಿವಕುಮಾರ್

ಶಿವಮೊಗ್ಗ, ಏ.3-ಈಶ್ವರಪ್ಪನವರ ಎಲುಬಿಲ್ಲದ ನಾಲಿಗೆಗೆ ಯಡಿಯೂರಪ್ಪ ಅವರು ಬ್ರೇಕ್ ಹಾಕಬೇಕು ಎಂದು ಹೇಳಿರುವ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು, ಬಿಜೆಪಿ ನಾಯಕರ ಹೇಳಿಕೆ ಅವರ ಸಂಸ್ಕøತಿಯನ್ನು ತೋರಿಸುತ್ತದೆ [more]

ಬೆಳಗಾವಿ

ಬಿಜೆಪಿ ಪಕ್ಷವನ್ನು ಮುಸ್ಲೀಮರು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು-ಮಾಜಿ ಡಿ.ಸಿಎಂ.ಕೆ.ಎಸ್.ಈಶ್ವರಪ್ಪ

ಚಿಕ್ಕೋಡಿ, ಏ.3- ಬಿಜೆಪಿ ಪಕ್ಷಕ್ಕೆ ವಿಶ್ವಾಸ ಬರುವಂತೆ ನಡೆದುಕೊಂಡರೆ ಮುಸ್ಲಿಮರಿಗೆ ಟಿಕೆಟ್ ನೀಡುತ್ತೇವೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು. ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಅಣ್ಣಾಸಾಹೇಬ್ [more]

ಹೈದರಾಬಾದ್ ಕರ್ನಾಟಕ

ಕಾಂಗ್ರೇಸ್‍ನ ಪ್ರಣಾಳಿಕೆ ಸುಳ್ಳುಗಳ ಭರವಸೆಯ ಮಹಾಪೂರವಾಗಿದೆ-ಮಾಜಿ ಸಿ.ಎಂ.ಯಡಿಯೂರಪ್ಪ

ಕಲಬುರಗಿ,ಏ.3-ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸುಳ್ಳುಗಳ ಭರವಸೆಯ ಮಹಾಪೂರವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಆರೋಪಿಸಿದ್ದಾರೆ. ಕಲಬುರಗಿಯಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಅವರ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ [more]

ರಾಜ್ಯ

ಮೋದಿಯವರ ಸಾಧನೆ ಹೇಳಲು ಇಡೀ ದಿನ ಬೇಕಾಗುತ್ತದೆ-ಶಾಸಕ ಬಿ.ಹರ್ಷವರ್ಧನ್

ನಂಜನಗೂಡು, ಏ.3- ಚಾಮರಾಜನಗರ (ಮೀಸಲು) ಕ್ಷೇತ್ರದಲ್ಲಿ ಆರ್. ಧ್ರುವನಾರಯಣ್ ಅವರಿಗೆ ಸೋಲಿನ ರುಚಿ ತೋರಿಸಲು ವಿ.ಶ್ರೀನಿವಾಸ್ ಪ್ರಸಾದ್‍ರಿಂದ ಸಾಧ್ಯವಿದೆ ಎಂದು ಶಾಸಕ ಬಿ.ಹರ್ಷವರ್ಧನ್ ನುಡಿದರು. ಹೆಗ್ಗಡಹಳ್ಳಿ ಜಿಲ್ಲಾ [more]

ರಾಜ್ಯ

ಮೈತ್ರಿ ಅಭ್ಯರ್ಥಿಗಳ ಗೆಲವು ನಿಶ್ಚಿತ-ಮುಖ್ಯಮಂತ್ರಿ ಕುಮಾರಸ್ವಾಮಿ

ಅರಸೀಕೆರೆ,ಏ.3- ಬಿಜೆಪಿ ನಾಯಕರಿಗೆ ರಾಜ್ಯದ ಅಭಿವೃದ್ದಿ ಬಗ್ಗೆ ಚಿಂತನೆಯಿಲ್ಲ. ಅವರು ತಮ್ಮ ಸ್ವಾರ್ಥಕ್ಕಾಗಿ ಹಾಗೂ ಅಸ್ತಿತ್ವ ಉಳಿಸಿಕೊಳ್ಳುವುದಕ್ಕಾಗಿ ಹೋರಾಟ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಹೇಳಿದರು. [more]

ರಾಜ್ಯ

ವಿಜಯಶಂಕರ್ ಪರ ಮತ ಬೇಟೆಗೆ ಸಚಿವ ಜಿ.ಟಿ.ದೇವೇಗೌಡ ಗ್ರೀನ್ ಸಿಗ್ನಲ್

ಮೈಸೂರು,ಏ.3-ಮೈತ್ರಿ ಸರ್ಕಾರದ ಅಧಿಕೃತ ಅಭ್ಯರ್ಥಿಯಾಗಿರುವ ವಿಜಯಶಂಕರ್ ಪರ ಮತ ಬೇಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಕಳೆದ ಹಲವು ದಿನಗಳಿಂದ ಕಾಂಗ್ರೆಸ್ ಪಕ್ಷದವರು [more]

ಹೈದರಾಬಾದ್ ಕರ್ನಾಟಕ

ಮೈತ್ರಿ ಸರ್ಕಾರ 3-4 ಸ್ಥಾನಗಳನ್ನು ಗೆಲ್ಲುವುದಿಲ್ಲ-ಮಾಜಿ ಸಚಿವ ಶ್ರೀರಾಮುಲು

ಕೊಪ್ಪಳ, ಏ.3- ಮೈತ್ರಿ ಸರ್ಕಾರ 3-4ಸ್ಥಾನಗಳನ್ನು ಗೆಲ್ಲುವುದಿಲ್ಲ ಎಂದು ಮಾಜಿ ಸಚಿವ ಶ್ರೀರಾಮುಲು ಇಂದಿಲ್ಲಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯದಲ್ಲಿ ನಿಖಿಲ್ ಗೆಲ್ಲುವ ಪ್ರಶ್ನೆಯೇ ಇಲ್ಲ [more]

ಹಳೆ ಮೈಸೂರು

ಕಾಂಗ್ರೇಸಿಗರು ಜೆಡಿಎಸ್ ಪರವಾಗಿ ಕೆಲಸ ಮಾಡುತ್ತಿಲ್ಲ-ಸಚಿವ ಸಾ.ರಾ.ಮಹೇಶ್

ಮೈಸೂರು, ಏ.3- ಮೈತ್ರಿ ಧರ್ಮದ ಪ್ರಕಾರ ಹಾಸನ-ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸಿಗರು ಜೆಡಿಎಸ್ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡುತ್ತಿಲ್ಲ ಎಂದು ಸಚಿವ ಸಾ.ರಾ.ಮಹೇಶ್ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. [more]

ರಾಜಕೀಯ

ಮುಖ್ಯಮಂತ್ರಿಗೆ ಉತ್ತರ ಕರ್ನಾಟಕಕ್ಕೆ ಬರುವ ನೈತಿಕತೆಯಿಲ್ಲ-ಕೇಂದ್ರ ಸಚಿವ ಅನಂತ್‍ಕುಮಾರ್ ಹೆಗಡೆ

ಕಾರವಾರ, ಏ.3- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ಉತ್ತರ ಕರ್ನಾಟಕಕ್ಕೆ ಬರುವ ನೈತಿಕತೆ ಇಲ್ಲ ಎಂದು ಲೋಕಸಭೆ ಬಿಜೆಪಿ ಅಭ್ಯರ್ಥಿ ಅನಂತ್‍ಕುಮಾರ್ ಹೆಗಡೆ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ [more]

ತುಮಕೂರು

ಪ್ರಧಾನಿಯವರಿಂದ ಸುಳ್ಳು ಜಾಹೀರಾತು ನೀಡಿ ಪ್ರಚಾರ-ಸಂಸದ ಡಿ.ಕೆ.ಸುರೇಶ್

ಕುಣಿಗಲ್, ಏ.3- ಕಳೆದ ವರ್ಷಗಳಲ್ಲಿ ನೀರಾವರಿ ವಿಚಾರದಲ್ಲಿ ಪ್ರಧಾನಿ ಮೋದಿ ಅವರು ಯಾವುದೇ ಚಕಾರವೆತ್ತದೆ.ಕೇವಲ ಸುಳ್ಳು ಜಾಹೀರಾತು ನೀಡಿ ಪ್ರಚಾರ ಪಡೆದುಕೊಳ್ಳುತ್ತಿದ್ದಾರೆ ಎಂದು ಸಂಸದ ಬೆಂ.ಗ್ರಾಮಾಂತರ ಲೋಕಸಭಾ [more]