ನೀರಿಗೆ ಹಾಹಾಕಾರವಿರುವ ಪ್ರದೇಶಗಳಿಗೆ ಟ್ಯಾಂಕರ್ ಮೂಲಕ ನೀರು-ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್
ಬೆಂಗಳೂರು, ಏ.2- ನೀರಿಗೆ ಹಾಹಾಕಾರ ಉಂಟಾಗಿರುವ ಪ್ರದೇಶಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಎಲ್ಲ ಅಗತ್ಯಕ್ರಮ ಕೈಗೊಳ್ಳಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಇಂದಿಲ್ಲಿ [more]




