ರಾಜ್ಯ

ಜಗತ್ತಿನಲ್ಲಿ ಅತಿ ಹೆಚ್ಚು ವಾಯು ಮಾಲಿನ್ಯ-10 ಪ್ರಮುಖ ನಗರಗಳಲ್ಲಿ ಭಾರತದ 9 ನಗರಗಳು

ಬೆಂಗಳೂರು, ಡಿ.26- ಜಗತ್ತಿನಲ್ಲಿ ಅತಿ ಹೆಚ್ಚು ವಾಯು ಮಾಲಿನ್ಯ ಅನುಭವಿಸುತ್ತಿರುವ 10 ಪ್ರಮುಖ ನಗರಗಳಲ್ಲಿ ಭಾರತದ 9 ನಗರಗಳು ಎಂಬ ಆತಂಕಕಾರಿ ಮಾಹಿತಿ ಬೆಳಕಿಗೆ ಬಂದಿದೆ. ಕಾಂಬೋಡಿಯಾದ [more]

ರಾಜ್ಯ

ವಾಲ್ಮೀಕಿ ಸಮುದಾಯಕ್ಕೆ ಶೇ.7.5ರಷ್ಟು ಮೀಸಲಾತಿ ಬೇಡಿಕೆ- ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮತ್ತೊಂದು ವಿಘ್ನ

ಬೆಂಗಳೂರು,ಡಿ.26- ಕೇಂದ್ರ ಸರ್ಕಾರದ ನಾಗರಿಕತ್ವ ತಿದ್ದುಪಡಿ ಕಾಯ್ದೆಗೆ ಪರ-ವಿರೋಧ ಅಭಿಪ್ರಾಯ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮತ್ತೊಂದು ವಿಘ್ನ ಎದುರಾಗುವ ಲಕ್ಷಣಗಳು ಸ್ಪಷ್ಟವಾಗಿ ಗೋಚರಿಸುತ್ತಿದೆ. ಏಕೆಂದರೆ ಜನಸಂಖ್ಯೆಗೆ [more]

ಬೆಂಗಳೂರು

ವಿಧಾನಪರಿಷತ್‍ನ 16 ಸದಸ್ಯರು 2020ರ ಜೂನ್ ತಿಂಗಳಿನಲ್ಲಿ ನಿವೃತ್ತಿ

ಬೆಂಗಳೂರು, ಡಿ.26-ವಿಧಾನಸಭೆಯಿಂದ ವಿಧಾನಪರಿಷತ್‍ಗೆ ಚುನಾಯಿತರಾಗಿರುವ ಐವರು, ಪದವೀಧರ ಕ್ಷೇತ್ರದ ಇಬ್ಬರು, ಶಿಕ್ಷಕರ ಕ್ಷೇತ್ರದ ಇಬ್ಬರು ಹಾಗೂ ಐವರು ನಾಮನಿರ್ದೇಶಿತ ಸದಸ್ಯರ ನಿವೃತ್ತಿಯಿಂದ 16 ವಿಧಾನಪರಿಷತ್‍ನ ಸದಸ್ಯ ಸ್ಥಾನಗಳು [more]

ರಾಜ್ಯ

ಅತ್ಯಂತ ಅಪರೂಪದ ಕಂಕಣ ಸೂರ್ಯಗ್ರಹಣ-ವಿಸ್ಮಯವನ್ನು ವೀಕ್ಷಿಸಿ ಚಕಿತಗೊಂಡ ಲಕ್ಷಾಂತರ ಮಂದಿ

ಬೆಂಗಳೂರು, ಡಿ.26- ಸೌರಮಂಡಲದ ಅತ್ಯಂತ ಅಪರೂಪದ ಕಂಕಣ ಸೂರ್ಯಗ್ರಹಣ ಇಂದು ವಿಶ್ವದ ವಿವಿಧೆಡೆ ಘಟಿಸಿದ್ದು, ಭಾರತ ಸೇರಿದಂತೆ ಅನೇಕ ದೇಶಗಳಲ್ಲಿ ಈ ವಿಸ್ಮಯವನ್ನು ಲಕ್ಷಾಂತರ ಮಂದಿ ವೀಕ್ಷಿಸಿ [more]

ಅಂತರರಾಷ್ಟ್ರೀಯ

ಇಸ್ಲಾಮಿಕ್ ಸ್ಟೇಟ್ ಉಗ್ರರಿಂದ ಮತ್ತೆ ವ್ಯಾಪಕ ಹಿಂಸಾಚಾರ-ಭಯೋತ್ಪಾದಕರು ಏಕಕಾಲದಲ್ಲಿ ನಡೆಸಿದ ಎರಡು ದಾಳಿಗಳಲ್ಲಿ ಭಾರೀ ಸಾವು-ನೋವು

ಔಗಡೌಗು, ಡಿ.25- ಪಶ್ಚಿಮ ಆಫ್ರಿಕಾದ ಬುರ್ಕಿನಾ ಫಾಸೋದಲ್ಲಿ ಜಿಹಾದಿಗಳು(ಇಸ್ಲಾಮಿಕ್ ಸ್ಟೇಟ್ ಉಗ್ರರು) ಮತ್ತೆ ವ್ಯಾಪಕ ಹಿಂಸಾಚಾರ ನಡೆಸಿದ್ದಾರೆ. ಭಾರೀ ಸಂಖ್ಯೆಯ ಶಸ್ತ್ರಸಜ್ಜಿತ ಭಯೋತ್ಪಾದಕರು ಏಕಕಾಲದಲ್ಲಿ ನಡೆಸಿದ ಎರಡು [more]

ರಾಷ್ಟ್ರೀಯ

ಸಂಘ ಪರಿವಾರಕ್ಕೆ ದೇಶದ 130 ಕೋಟಿ ಜನರೆಲ್ಲರೂ ಹಿಂದೂಗಳೇ: ಮೋಹನ್ ಭಾಗ್ವತ್

ಹೈದರಾಬಾದ್: ಸಂಘ ಪರಿವಾರಕ್ಕೆ ದೇಶದ 130 ಕೋಟಿ ಜನರೂ ಹಿಂದೂ ಸಮುದಾಯಕ್ಕೆ ಸೇರಿದವರೇ ಎಂದು ರಾಷ್ಚ್ರೀಯ ಸ್ವಯಂ ಸೇವಕ ಸಂಘ (ಆರ್ ಎಸ್ಎಸ್)ದ ಮುಖ್ಯಸ್ಥ ಮೋಹನ್ ಭಾಗ್ವತ್ ಹೇಳಿದ್ದಾರೆ. [more]

ರಾಷ್ಟ್ರೀಯ

ಎಲ್ ಒಸಿಯಲ್ಲಿ ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ, ಭಾರತೀಯ ಸೇನಾಧಿಕಾರಿ ಹುತಾತ್ಮ

ಶ್ರೀನಗರ: ಜಮ್ಮು- ಕಾಶ್ಮೀರದ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ  ರಾಂಪುರ ಸೆಕ್ಟರ್ ನಲ್ಲಿ ಪಾಕಿಸ್ತಾನ ಸೇನಾಪಡೆಗಳು ಕದನ ವಿರಾಮ ಉಲ್ಲಂಘಿಸಿದ್ದು, ಭಾರತೀಯ ಸೇನಾ ಅಧಿಕಾರಿಯೊಬ್ಬರು ಹುತಾತ್ಮರಾಗಿದ್ದಾರೆ ಎಂದು [more]

ರಾಜ್ಯ

ಅಪರೂಪದ ಕಂಕಣ ಸೂರ್ಯಗ್ರಹಣ ಕಣ್ತುಂಬಿಕೊಂಡ ಜನತೆ

ಬೆಂಗಳೂರು: ವರ್ಷದ ಕೊನೆಯಲ್ಲಿ, ಅದೂ 9 ವರ್ಷಗಳ ಬಳಿಕ, ಸಂಭವಿಸುತ್ತಿರುವ ಅಪರೂಪದ, ಭಾನಂಗಣದ ಚಮತ್ಕಾರದ ನೆರಳು, ಬೆಳಕಿನ ಕಂಕಣ ಸೂರ್ಯಗ್ರಹಣವನ್ನು ನಾಡಿನ ಜನರು ಕಣ್ತುಂಬಿಕೊಂಡರು. ಬೆಳಗ್ಗೆ 8.04ರಿಂದ ಸೂರ್ಯಗ್ರಹಣ [more]

ರಾಷ್ಟ್ರೀಯ

ಸೂರ್ಯಗ್ರಹಣ ವೀಕ್ಷಿಸಲು ಪ್ರಧಾನಿ ಮೋದಿ ಪ್ರಯತ್ನ; ಮೋಡದ ಹೊದಿಕೆಯಿಂದ ಗೋಚರಿಸದ ಸೂರ್ಯ

ಹೊಸದಿಲ್ಲಿ: ಅಪರೂಪದ ಕಂಕಣ ಸೂರ್ಯಗ್ರಹಣವನ್ನು ಪ್ರಧಾನಿ ನರೇಂದ್ರ ಮೋದಿ ವೀಕ್ಷಿಸಿದ್ದಾರೆ. ಎಕ್ಲಿಪ್ಸ್ ಗಾಗಲ್ಸ್ ಮೂಲಕ ಗ್ರಹಣವನ್ನು ವೀಕ್ಷಿಸಲು ಪ್ರಯತ್ನಿಸಿದ ಪ್ರಧಾನಿ ಮೋದಿ ಈ ಫೋಟೋಗಳನ್ನು ತಮ್ಮ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. [more]

ರಾಜ್ಯ

ಕಂಕಣ ಸೂರ್ಯಗ್ರಹಣದ ವೇಳೆ ಮೌಢ್ಯಾಚರಣೆ; ವಿಶೇಷಚೇತನ ಮಕ್ಕಳನ್ನು ತಿಪ್ಪೆಗುಂಡಿಯಲ್ಲಿ ಹೂತಿಟ್ಟ ಪೋಷಕರು

ಕಲಬುರ್ಗಿ: ಇಂದು ಅಪರೂಪದ ಕಂಕಣ ಸೂರ್ಯಗ್ರಹಣ ಸಂಭವಿಸಿದ್ದು, ಜನರು  ಕಾತರತೆಯಿಂದ ನೋಡಿ ಖುಷಿಪಟ್ಟಿದ್ದಾರೆ. ಜಗತ್ತಿನ ಹಲವೆಡೆ ಸೂರ್ಯ ಗ್ರಹಣ ಗೋಚರವಾಗಿದೆ. ರಾಜ್ಯದ ಜನರು ಸಹ 9 ವರ್ಷಗಳ [more]

ರಾಷ್ಟ್ರೀಯ

ರಸ್ತೆ ನಡುವಿನ ಅಂಡರ್‍ಪಾಸ್‍ನಲ್ಲಿ ಸಿಕ್ಕಿ ಹಾಕಿಕೊಂಡ ವಿಮಾನ

ದುರ್ಗಾಪುರ್, (ಪಶ್ಚಿಮ ಬಂಗಾಳ), ಡಿ.25- ರಸ್ತೆ ನಡುವಿನ ಅಂಡರ್‍ಪಾಸ್‍ನಲ್ಲಿ ವಿಮಾನ ಸಿಕ್ಕಿ ಹಾಕಿಕೊಂಡ ವಿಚಿತ್ರ ದೃಶ್ಯ ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ಕಂಡು ಬಂದಿದೆ. ಆಕಾಶದಲ್ಲಿ ಹಾರಡಬೇಕಿದ್ದ ವಿಮಾನ [more]

ರಾಷ್ಟ್ರೀಯ

ಏಸು ಕ್ರಿಸ್ತ ಜನ್ಮದಿನವಾದ ಕ್ರಿಸ್‍ಮಸ್ ಹಬ್ಬ ಹಿನ್ನಲೆ-ಕ್ರೈಸ್ತ ಬಾಂಧವರಿಗೆ ಕ್ರಿಸ್‍ಮಸ್ ಶುಭ ಸಂದೇಶ ನೀಡಿದ ಗಣ್ಯ,ರು

ನವದೆಹಲಿ, ಡಿ.25- ಶಾಂತಿಧೂತ ಏಸು ಕ್ರಿಸ್ತ ಜನ್ಮದಿನವಾದ ಕ್ರಿಸ್‍ಮಸ್ ಹಬ್ಬವನ್ನು ಕ್ರೈಸ್ತ ಬಾಂಧವರು ದೇಶಾದ್ಯಂತ ಸಡಗರ, ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಕಳೆದ ರಾತ್ರಿಯಿಂದಲೇ ಚರ್ಚ್‍ಗಳಲ್ಲಿ ವಿಶೇಷ ಸಾಮೂಹಿಕ ಪ್ರಾರ್ಥನೆಗಳು [more]

ರಾಷ್ಟ್ರೀಯ

ಸಿಎಎ ಮತ್ತು ಎನ್‍ಆರ್‍ಸಿ ತರಾತುರಿಯಲ್ಲಿ ಜಾರಿ- ಎನ್‍ಡಿಎ ಮಿತ್ರ ಪಕ್ಷಗಳಲ್ಲೇ ಭುಗಿಲೆದ್ದ ತೀವ್ರ ಅಸಮಾಧಾನ

ನವದೆಹಲಿ,ಡಿ.25- ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಉದ್ದೇಶಿತ ರಾಷ್ಟ್ರೀಯ ಪೌರತ್ವ ನೋಂದಣಿ(ಎನ್‍ಆರ್‍ಸಿ) ಹಾಗೂ ಜನಸಂಖ್ಯಾ ವರದಿ ವಿಷಯದಲ್ಲಿ ಕೇಂದ್ರ ಸರ್ಕಾರ ಅನುಸರಿಸುತ್ತಿರುವ ನೀತಿಗಳ ಬಗ್ಗೆ ಎನ್‍ಡಿಎ ಮಿತ್ರ [more]

ರಾಷ್ಟ್ರೀಯ

ಸಿಎಎ-ಎನ್‍ಆರ್‍ಸಿ ಕಾಯ್ದೆ- ಮುಸ್ಲಿಮರು ಮಾತ್ರವಲ್ಲದೆ ಹಿಂದೂ ಸಮುದಾಯವೂ ಸಹ ದುಷ್ಪರಿಣಾಮವನ್ನು ಎದುರಿಸಬೇಕಾಗುತ್ತದೆ- ಎಂಎಪಿ ಅಧ್ಯಕ್ಷ ಪ್ರಕಾಶ್ ಅಂಬೇಡ್ಕರ್

ಮುಂಬೈ,ಡಿ.25- ಉದ್ದೇಶಿತ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕತ್ವ ನೋಂದಣಿಯಿಂದ ಮುಸ್ಲಿಮರು ಮಾತ್ರವಲ್ಲದೆ ಹಿಂದೂ ಸಮುದಾಯವೂ ಸಹ ದುಷ್ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ಮೊಮ್ಮಗ [more]

ರಾಷ್ಟ್ರೀಯ

ಮಾಜಿ ಪ್ರಧಾನಿ ವಾಜಪೇಯಿರವರ 95ನೇ ಜನ್ಮದಿನದ ಹಿನ್ನಲೆ-ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ನವದೆಹಲಿ,ಡಿ.25- ಭಾರತ ರತ್ನ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 95ನೇ ಜನ್ಮದಿನದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ [more]

ರಾಜ್ಯ

ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ ನಿಯೋಜನೆ

ಮಂಗಳೂರು,ಡಿ.25- ಇಬ್ಬರ ಸಾವಿನ ನಂತರ ಪ್ರಕ್ಷುಬ್ಧಗೊಂಡಿರುವ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿ ತೀರಪ್ರದೇಶದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಪೋಲೀಸರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು [more]

ರಾಜ್ಯ

ನಿರಪರಾಧಿಗಳೆಂದು ತಿಳಿದುಬಂದರೆ ಮಾತ್ರ ಮೃತರ ಕುಟುಂಬಕ್ಕೆ ಪರಿಹಾರ- ಮುಖ್ಯಮಂತ್ರಿ ಯಡಿಯೂರಪ್ಪ

ಮಂಗಳೂರು, ಡಿ.25- ಮಂಗಳೂರು ಹಿಂಸಾಚಾರದಲ್ಲಿ ಮೃತಪಟ್ಟ ಇಬ್ಬರ ಮುಸ್ಲಿಂ ಸಮುದಾಯದ ಕುಟುಂಬಕ್ಕೆ ಘೋಷಣೆ ಮಾಡಿದ್ದ 10 ಲಕ್ಷ ರೂ. ಪರಿಹಾರವನ್ನು ಸರ್ಕಾರ ಹಿಂಪಡೆಯಲು ಮುಂದಾಗಿದೆ. ತನಿಖೆ ಮುಗಿದ [more]

ಬೆಂಗಳೂರು

ಉದ್ಧವ ಠಾಕ್ರೆ ಕ್ಷಮೆ ಕೇಳಬೇಕು–ಪೌರತ್ವ ಎಂಬುದು ರಾಷ್ಟ್ರೀಯ ವಿಷಯ- ಮಾಜಿ ಸಚಿವ ಹೆಚ್.ಕೆ.ಪಾಟೀಲ್

ಹುಬ್ಬಳ್ಳಿ, ಡಿ.25-ಪೌರತ್ವ ಎಂಬುದು ರಾಷ್ಟ್ರೀಯ ವಿಷಯವಾಗಿದ್ದು, ಈ ಹೋರಾಟಕ್ಕೆ ಒಂದು ಜಾತಿ ಮೀಸಲಲ್ಲ. ಆದರೆ ಇದನ್ನು ಅಪಪ್ರಚಾರ ಮಾಡಲಾಗುತ್ತಿದ್ದು, ಈ ಬಗ್ಗೆ ಸರ್ವ ಸಮ್ಮತವಾಗಿ ತೀರ್ಮಾನಿಸಬೇಕು. ಈ [more]

ರಾಜ್ಯ

ಹಸ್ತ ಚಾಲಿತ ರಜೆ ವ್ಯವಸ್ಥೆಯ ಬದಲಾವಣೆ- ರಜೆ ಪಡೆಯಬೇಕಾದರೆ ಇ-ತಂತ್ರಾಂಶದ ಮೂಲಕವೇ ಮನವಿ

ಬೆಂಗಳೂರು, ಡಿ.25- ರಾಜ್ಯ ಸರ್ಕಾರಿ ನೌಕರರಿಗೆ ನಾಲ್ಕನೇ ಶನಿವಾರದ ರಜೆ ನೀಡಿ ಸಾಂದರ್ಭಿಕ ರಜೆಯನ್ನು 15 ರಿಂದ 12ಕ್ಕೆ ಕಡಿತ ಮಾಡಿದ ರಾಜ್ಯಸರ್ಕಾರ ಈಗ ಮತ್ತೊಂದು ಶಾಕ್ [more]

ರಾಜ್ಯ

ಚಿಕಿತ್ಸೆಗೆ ಸ್ಪಂದಿಸುತ್ತಿರುವ ಶ್ರೀ ವಿಶ್ವೇಶ್ವರ ತೀರ್ಥ ಸ್ವಾಮೀಜಿಯವರು-ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ

ಬೆಂಗಳೂರು, ಡಿ.25-ಉಸಿರಾಟದ ತೊಂದರೆಯಿಂದ ಕಳೆದ ನಾಲ್ಕು ದಿನಗಳಿಂದ ಮಣಿಪಾಲದ ಕಸ್ತೂರಿಬಾ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ್ವರ ತೀರ್ಥ ಸ್ವಾಮೀಜಿಯವರು [more]

ಬೆಂಗಳೂರು

ಪ್ರಸಕ್ತ ವರ್ಷದಲ್ಲಿ ಜೆಡಿಎಸ್ ಗಳಿಸಿದ್ದಕ್ಕಿಂತ ಕಳೆದುಕೊಂಡಿದ್ದೇ ಹೆಚ್ಚು

ಬೆಂಗಳೂರು, ಡಿ.25- ಪ್ರಸಕ್ತ ವರ್ಷದಲ್ಲಿ ಜೆಡಿಎಸ್ ಗಳಿಸಿದ್ದಕ್ಕಿಂತ ಕಳೆದುಕೊಂಡಿದ್ದೇ ಹೆಚ್ಚು. 2019ರ ವರ್ಷದ ಹಿನ್ನೋಟದ ಬಗ್ಗೆ ಅವಲೋಕಿಸಿದಾಗ ಜೆಡಿಎಸ್‍ಗಾಗಿರುವ ಲಾಭಕ್ಕಿಂತ ನಷ್ಟವೇ ಹೆಚ್ಚಾಗಿ ಕಂಡು ಬರುತ್ತದೆ. ಕಳೆದ [more]

ರಾಜ್ಯ

ಎಸ್ಸೆಸ್ಸೆಲ್ಸಿ ಪರೀಕ್ಷೆಯ ಸಮಯದ ಅವಧಿ 15ರಿಂದ 30 ನಿಮಿಷ ಹೆಚ್ಚಳ

ಬೆಂಗಳೂರು,ಡಿ.25- ವಿದ್ಯಾರ್ಥಿಗಳ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡು ಮುಂಬರುವ ಮಾರ್ಚ್-ಏಪ್ರಿಲ್‍ನಲ್ಲಿ ನಡೆಯುವ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಸಮಯದ ಅವಧಿಯನ್ನು 15ರಿಂದ 30 ನಿಮಿಷ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ [more]

ಕ್ರೀಡೆ

ಮೈ11ಸರ್ಕಲ್ ಭಾರತದ ಫ್ಯಾಂಟಸಿ ಕ್ರಿಕೆಟ್ ಆ್ಯಪ್

ಬೆಂಗಳೂರು, ಡಿ.25- ಕ್ರಿಕೆಟ್ ದಿಗ್ಗಜರಾದ ಶೇನ್ ವಾಟ್ಸನ್ ಮತ್ತು ಸೌರವ್ ಗಂಗೂಲಿ ಜೊತೆ ಆಡಲು ಮೈ11ಸರ್ಕಲ್ ಕ್ರಿಕೆಟ್ ಪ್ರೇಮಿಗಳಿಗೆ ಅವಕಾಶ ಕಲ್ಪಿಸಿದೆ. ಮೈ11ಸರ್ಕಲ್ ಎನ್ನುವುದು ಭಾರತದ ಮುಂಚೂಣಿಯಲ್ಲಿರುವ [more]

ಬೆಂಗಳೂರು

ಗಲಭೆ ನಡೆಸಿದವರು ಯಾರೇ ಆಗಿರಲಿ ಅವರ ವಿರುದ್ಧ ಕಾನೂನು ಕ್ರಮ- ಮುಖ್ಯಮಂತ್ರಿ ಯಡಿಯೂರಪ್ಪ

ಮಂಗಳೂರು,ಡಿ.25- ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಸಿದ ಪ್ರತಿಭಟನೆ ವೇಳೆ ಹಿಂಸಾಚಾರ ನಡೆಸಿದವರನ್ನು ಪತ್ತೆಹಚ್ಚಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು [more]

ಬೆಂಗಳೂರು

ರಾಜ್ಯ ಕಾಂಗ್ರೆಸ್‍ಗೆ ಸಿದ್ದರಾಮಯ್ಯ ಅವರ ನಾಯಕತ್ವ ಅಗತ್ಯ-ಸಿದ್ದರಾಮಯ್ಯ ಪರ ಕಾಂಗ್ರೆಸ್‍ನ ಯುವ ನಾಯಕರ ಬ್ಯಾಟಿಂಗ್

ಬೆಂಗಳೂರು,ಡಿ.25- ಪ್ರತಿಪಕ್ಷ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಮುಂದುವರೆಸಬೇಕು ಎಂದು ಕಾಂಗ್ರೆಸ್‍ನ ಯುವ ನಾಯಕರ ನಿಯೋಗ ಹೈಕಮಾಂಡ್ ಮೇಲೆ [more]