ರಾಜ್ಯ

ಕುಡಿಯುವ ನೀರಿನ ಬೆಲ್ ಕಾರ್ಯಕ್ರಮ-ರಾಜ್ಯದ ಶಾಲೆಗಳಲ್ಲೂ ಜಾರಿ

ಬೆಂಗಳೂರು, ಡಿ.23- ಕೇರಳದಲ್ಲಿ ಯಶಸ್ವಿಯಾಗಿ ಜಾರಿಯಾಗುತ್ತಿರುವ ಕುಡಿಯುವ ನೀರಿನ ಬೆಲ್ ಕಾರ್ಯಕ್ರಮವನ್ನು ಗೊಳಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಪ್ರತಿ ದಿನ ಎರಡು ಬಾರಿ ಮಕ್ಕಳಿಗೆ [more]

ಮನರಂಜನೆ

ರಕ್ಷಿತ್ ಶೆಟ್ಟಿ ಅಭಿನಯದ, ಬಹು ನಿರೀಕ್ಷಿತ ‘ಅವನೇ ಶ್ರೀಮನ್ನಾರಾಯಣ’ ಈ ವಾರ ತೆರೆಗೆ

ಪುಷ್ಕರ್ ಫಿûಲಂಸ್ ಹಾಗೂ ಶ್ರೀದೇವಿ ಎಂಟರ್ ಟೈನರ್ಸ್ ಲಾಂಛನದಲ್ಲಿ ಪುಷ್ಕರ್ ಮಲ್ಲಿಕಾರ್ಜುನಯ್ಯ ಹಾಗೂ ಕೆ.ಹೆಚ್.ಪ್ರಕಾಶ್ ಅವರು ನಿರ್ಮಿಸಿರುವ `ಅವನೇ ಶ್ರೀಮನ್ನಾರಾಯಣ` ಚಿತ್ರ ಈ ವಾರ ಬಿಡುಗಡೆಯಾಗುತ್ತಿದೆ. ರಕ್ಷಿತ್ [more]

ರಾಷ್ಟ್ರೀಯ

ಹೇಮಂತ್ ಸೊರೇನ್ ಜೆಎಂಎಂಎಲ್‍ಪಿ ನಾಯಕರಾಗಿ ಸರ್ವಾನುಮತದಿಂದ ಆಯ್ಕೆ

ರಾಂಚಿ, ಡಿ.24- ಜಾರ್ಖಂಡ್ ವಿಧಾನಸಭೆ ಚುನಾವಣೆಯಲ್ಲಿ ಜಾರ್ಖಂಡ್ ಮುಕ್ತಿಮೋರ್ಚಾ (ಜೆಎಂಎಂ) ನೇತೃತ್ವದ ಕಾಂಗ್ರೆಸ್ ಮತ್ತು ರಾಷ್ಟ್ರೀಯ ಜನತಾದಳ (ಆರ್‍ಜೆಡಿ) ಮೈತ್ರಿಕೂಟ ಗೆಲುವು ಸಾಧಿಸಿದ್ದು, ಇಂದು ಬೆಳಗ್ಗೆಯಿಂದಲೇ ರಾಜಧಾನಿ [more]

ರಾಷ್ಟ್ರೀಯ

ಕ್ರಿಸ್ಮಸ್ ಮತ್ತು ಹೊಸ ವರ್ಷಾಚರಣೆ ಹಿನ್ನೆಲೆ- ದೇಶದ ಪ್ರಮುಖ ನಗರಗಳಲ್ಲಿ ತೀವ್ರ ಕಟ್ಟೆಚ್ಚರ

ನವದೆಹಲಿ/ಮುಂಬೈ/ಕೋಲ್ಕತಾ, ಡಿ.24-ಕ್ರಿಸ್ಮಸ್ ಮತ್ತು ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಭುಗಿಲೇಳದಂತೆ ನಿಗ್ರಹಿಸಲು ದೆಹಲಿ, ಮುಂಬೈ, ಕೋಲ್ಕತಾ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ತೀವ್ರ ಕಟ್ಟೆಚ್ಚರ [more]

ಅಂತರರಾಷ್ಟ್ರೀಯ

ಕಂದಕಕ್ಕೆ ಉರುಳಿದ ಬಸ್-ಭೀಕರ ಘಟನೆಯಲ್ಲಿ 26 ಮಂದಿ ಸಾವು

ಜಕಾರ್ತ,ಡಿ.24- ಪ್ರಯಾಣಿಕರಿದ್ದ ಬಸ್ಸೊಂದು ಕಂದಕಕ್ಕೆ ಉರುಳಿ 26 ಮಂದಿ ಮೃತಪಟ್ಟು ಇತರ 14 ಪ್ರಯಾಣಿಕರು ಗಾಯಗೊಂಡ ಭೀಕರ ಘಟನೆ ನಿನ್ನೆ ತಡರಾತ್ರಿ ಇಂಡೋನೇಷ್ಯಾದ ದಕ್ಷಿಣಸುಮಾತ್ರ ಪ್ರಾಂತ್ಯದಲ್ಲಿ ಸಂಭವಿಸಿದೆ. [more]

ಅಂತರರಾಷ್ಟ್ರೀಯ

ಆರ್ಥಿಕ ಪ್ರಗತಿಗೆ ಭಾರತದ ಕೊಡುಗೆ ಅತ್ಯಂತ ಮುಖ್ಯ- ಐಎಂಎಫ್

ವಾಷಿಂಗ್ಟನ್, ಡಿ.24-ಜಾಗತಿಕ, ಆರ್ಥಿಕ ಪ್ರಗತಿಗೆ ಭಾರತದ ಕೊಡುಗೆ ಅತ್ಯಂತ ಮುಖ್ಯವಾಗಿದೆ ಎಂದು ಹೇಳಿರುವ ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಪ್ರಸ್ತುತ ಆರ್ಥಿಕ ಹಿನ್ನಡೆಯಿಂದ ಹೊರಬರಲು ಭಾರತವು ಅತ್ಯಂತ [more]

ಬೆಂಗಳೂರು

ಪ್ರತಿಭಟನೆಗಳು ಸ್ವಪ್ರೇರಣೆಯಿಂದ ನಡೆಯುತ್ತಿವೆ- ಮಾಜಿ ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು, ಡಿ.24-ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಾಗರಿಕರು ಸ್ವಪ್ರೇರಣೆಯಿಂದ ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಮಂಗಳೂರು ಗಲಭೆ ಪ್ರಕರಣಕ್ಕೆ ಕಾಂಗ್ರೆಸ್‍ನ್ನು ಹೊಣೆ ಮಾಡಿ ಜನರ ಭಾವನೆಗಳನ್ನು ಕೆರಳಿಸಬೇಡಿ ಎಂದು [more]

ಬೆಂಗಳೂರು

ಪ್ರತಿಭಟನೆಯ ಹಿಂದೆ ಕಾಂಗ್ರೆಸಿಗರ ನೇರ ಕೈವಾಡ-ಸಚಿವ ಕೆ.ಎಸ್.ಈಶ್ವರಪ್ಪ

ಬೆಂಗಳೂರು,ಡಿ.24- ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಅಮಾಯಕ ಮುಸ್ಲಿಮರನ್ನು ಎತ್ತಿಕಟ್ಟುವುದನ್ನು ನಿಲ್ಲಿಸದಿದ್ದರೆ ರಾಜ್ಯದಲ್ಲಿ ಆ ಪಕ್ಷಕ್ಕೆ ಜನತೆ ಅಡ್ರೆಸ್ ಇಲ್ಲದಂತೆ ಮಾಡುತ್ತಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ [more]

ಬೆಂಗಳೂರು

ಅಕ್ರಮ ವಲಸಿಗರನ್ನು ವಿಚಾರಣೆಗೊಳಪಡಿಸುವ ಹಿನ್ನಲೆ-ಸಮೀಪ ವಿಚಾರಣಾ ಕೇಂದ್ರ ನಿರ್ಮಾಣ

ಬೆಂಗಳೂರು,ಡಿ.24- ರಾಜ್ಯದಲ್ಲಿ ನೆಲೆಸಿರುವ ಅಕ್ರಮ ವಲಸಿಗರನ್ನು ವಿಚಾರಣೆಗೊಳಪಡಿಸುವ ಸಂಬಂಧ ನೆಲಮಂಗಲ ಸಮೀಪ ವಿಚಾರಣಾ ಕೇಂದ್ರವೊಂದು ಸದ್ದಿಲ್ಲದೆ ತಲೆ ಎತ್ತಿದೆ. ನೆಲಮಂಗಲದ ಸೊಂಡಿಕೊಪ್ಪ ಬಳಿ ಸುಮಾರು ಒಂದು ಎಕರೆ [more]

ಬೆಂಗಳೂರು

ಮಂಗಳೂರಿನಲ್ಲಿ ನಡೆದ ಕೋಮುಗಲಭೆ ಪೂರ್ವನಿಯೋಜಿತ : ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್

ಬೆಂಗಳೂರು,ಡಿ.24- ಕಳೆದ ವಾರ ಮಂಗಳೂರಿನಲ್ಲಿ ನಡೆದ ಕೋಮುಗಲಭೆ ಪೂರ್ವನಿಯೋಜಿತ ಎಂಬುದು ಸಾಬೀತಾಗಿದ್ದು, ಇದಕ್ಕೆ ಎಸ್‍ಡಿಪಿಐ, ಪಿಎಫ್‍ಐ ಹಾಗೂ ಕಾಂಗ್ರೆಸ್ ನೇರ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ [more]

ಬೆಂಗಳೂರು

ಪೌರತ್ವ ತಿದ್ದುಪಡಿ ಕಾಯ್ದೆ- ಮುಸಲ್ಮಾನರಿಗೆ ಕಿಂಚಿತ್ತೂ ತೊಂದರೆಯಾಗುವುದಿಲ್ಲ-ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲು

ಬೆಂಗಳೂರು,ಡಿ.24-ಕೇಂದ್ರದ ಪೌರತ್ವ ತಿದ್ದುಪಡಿ ಕಾಯ್ದೆಯಿಂದ ದೇಶದ ಮುಸಲ್ಮಾನರಿಗೆ ಕಿಂಚಿತ್ತೂ ತೊಂದರೆಯಾಗುವುದಿಲ್ಲ. ಕಾಂಗ್ರೆಸ್ ಅಮಾಯಕ ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲು [more]

ಬೆಂಗಳೂರು

ಎರಡು ಆಯಾಮಗಳಲ್ಲಿ ಮಂಗಳೂರು ಗಲಭೆಯ ತನಿಖೆ-ಸಚಿವ ಬಸವರಾಜ್ ಬೊಮ್ಮಾಯಿ

ಬೆಂಗಳೂರು,ಡಿ.24-ಮಂಗಳೂರಿನಲ್ಲಿ ನಡೆದ ಕೋಮು ಗಲಭೆ ಒಂದು ವ್ಯವಸ್ಥಿತ ಸಂಚು. ಇದರ ತನಿಖೆ ನಂತರ ತಪ್ಪಿತಸ್ಥರು ಯಾರೇ ಇದ್ದರೂ ಅವರಿಗೆ ಕಾನೂನು ಪ್ರಕಾರವೇ ಶಿಕ್ಷೆಯಾಗಲಿದೆ ಎಂದು ಗೃಹ ಎಚ್ಚರಿಕೆ [more]

ರಾಜ್ಯ

ಶ್ರೀ ವೀರೇಂದ್ರ ಹೆಗಡೆಯವರಿಗೆ ಬೆಂಗಳೂರು ಪ್ರೆಸ್‍ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿ

ಬೆಂಗಳೂರು,ಡಿ.24- ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ಪ್ರತಿ ವರ್ಷ ನೀಡುವ ಪ್ರತಿಷ್ಠಿತ ಬೆಂಗಳೂರು ಪ್ರೆಸ್‍ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿಯು ಧರ್ಮಸ್ಥಳದ ಶ್ರೀ ವೀರೇಂದ್ರ ಹೆಗಡೆ ಅವರಿಗೆ [more]

ಬೆಂಗಳೂರು

ದೇಶದಲ್ಲಿ ನಡೆಯುತ್ತಿರುವ ಗಲಭೆಗೆ ಬಿಜೆಪಿ ನೇರ ಕಾರಣ- ಮಾಜಿ ಸಚಿವ ಯು.ಟಿ.ಖಾದರ್

ಬೆಂಗಳೂರು, ಡಿ.24- ಮಂಗಳೂರಿನ ಗೋಲಿಬಾರ್ ಹಾಗೂ ಹಿಂಸಾಚಾರ ಸರ್ಕಾರಿ ಪ್ರಾಯೋಜಿತ ಎಂಬ ಶಂಕೆ ಇದ್ದು, ಅದನ್ನೂ ಕೂಡ ತನಿಖೆಗೆ ಒಳಪಡಿಸಬೇಕೆಂದು ಮಾಜಿ ಸಚಿವ ಯು.ಟಿ.ಖಾದರ್ ಒತ್ತಾಯಿಸಿದ್ದಾರೆ. ಕೆಪಿಸಿಸಿ [more]

ಬೆಂಗಳೂರು

ಗೋಲಿಬಾರ್ ಪ್ರಕರಣ-ಸತ್ಯಾಂಶ ಹೊರಬರಲು ನ್ಯಾಯಾಂಗ ತನಿಖೆಯಾಗಬೇಕು- ಮಾಜಿ ಸಚಿವ ಸಿ.ಎಂ.ಇಬ್ರಾಹಿಂ

ಬೆಂಗಳೂರು,ಡಿ.24- ಮಂಗಳೂರು ಗಲಭೆ ಹಾಗೂ ಗೋಲಿಬಾರ್ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕೆಂದು ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಒತ್ತಾಯಿಸಿದರು. ಸಂಬಂಧಪಟ್ಟ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಮೃತಪಟ್ಟ ಕುಟುಂಬದವರಿಗೆ 25 [more]

ಬೆಂಗಳೂರು

ನಿಯಮಗಳನ್ನು ಉಲಂಘಿಸಿದ ಆರೋಪ ಹಿನ್ನಲೆ-ರೇಸ್‍ಕೋರ್ಸ್ ಲೈಸೆನ್ಸ್ ಅಮಾನತಿನಲ್ಲಿಡಲು ಆರ್ಥಿಕ ಇಲಾಖೆಗೆ ಸೂಚನೆ

ಬೆಂಗಳೂರು,ಡಿ.24- ರೇಸ್‍ಕೋರ್ಸ್ ಲೈಸೆನ್ಸ್ ಅಮಾನತಿನಲ್ಲಿಡಲು ಆರ್ಥಿಕ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯ ಅಧ್ಯಕ್ಷರಾದ ಮಾಜಿ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ಬೆಂಗಳೂರು

ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

ಬೆಂಗಳೂರು, ಡಿ.24- ಮತ್ತು ಬರಿಸುವ ಮಾರಕವಾದ ಮಾದಕ ವಸ್ತುಗಳನ್ನು ವಿದೇಶದಿಂದ ಆನ್‍ಲೈನ್ ಮೂಲಕ ತರಿಸಿ ರಾಜ್ಯದಲ್ಲಿ ಮಾರಾಟ ಮಾಡುತ್ತಿದ್ದ ಮತ್ತೊಂದು ಜಾಲವನ್ನು ಭೇದಿಸಿರುವ ಸಿಸಿಬಿ ಪೋಲೀಸರು ಇಬ್ಬರನ್ನು [more]

ಬೆಂಗಳೂರು

ಮುತ್ತೂಟ್ ಫೈನಾನ್ಸ್ ಕಚೇರಿಗೆ ಕನ್ನ-ಸುಮಾರು 70 ಕೆಜಿ ಚಿನ್ನ ದರೋಡೆ

ಬೆಂಗಳೂರು, ಡಿ.24- ಮುತ್ತೂಟ್ ಫೈನಾನ್ಸ್ ಕಚೇರಿಗೆ ಕನ್ನ ಹಾಕಿರುವ ಕಳ್ಳರು 16 ಕೋಟಿ ರೂ. ಮೌಲ್ಯದ ಸುಮಾರು 70 ಕೆಜಿ ಚಿನ್ನವನ್ನು ದೋಚಿ ಪರಾರಿಯಾಗಿದ್ದಾರೆ. ಪುಲಕೇಶಿನಗರ ಠಾಣೆ [more]

ರಾಜ್ಯ

ಸಿದ್ದರಾಮಯ್ಯ ಸೃಷ್ಟಿ ಮಾಡಿರೋ ಮರಿ ಟಿಪ್ಪುಗಳಿಂದ ಮಂಗ್ಳೂರಲ್ಲಿ ಕೃತ್ಯ: ಪ್ರತಾಪ್ ಸಿಂಹ

ಮೈಸೂರು: ಮಂಗಳೂರಿನಲ್ಲಿ ಸಿದ್ದರಾಮಯ್ಯ ಸೃಷ್ಟಿ ಮಾಡಿರುವ ಮರಿ ಟಿಪ್ಪುಗಳ ಹೇಯಾ ಕೃತ್ಯ ಇದು ಎಂದು ಗಲಭೆ ವಿಡಿಯೋ ಕುರಿತು ಮೈಸೂರಿನಲ್ಲಿ ಸಂಸದ ಪ್ರತಾಪ ಸಿಂಹ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ [more]

ರಾಷ್ಟ್ರೀಯ

ಪೌರತ್ವ ತಿದ್ದುಪಡಿ ಕಾಯ್ದೆ; ನೇತಾಜಿ ಸಂಬಂಧಿ ಚಂದ್ರಕುಮಾರ್ ಬೋಸ್ ಟ್ವೀಟ್ ನಲ್ಲೇನಿದೆ?

ಕೋಲ್ಕತಾ: ಪೌರತ್ವ ತಿದ್ದುಪಡಿ ಕಾಯ್ದೆಗೆ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿರುವ ಬೆನ್ನಲ್ಲೇ ನೇತಾಜಿ ಸುಭಾಶ್ಚಂದ್ರ ಬೋಸ್ ಸಂಬಂಧಿ, ಪಶ್ಚಿಮಬಂಗಾಳ ಬಿಜೆಪಿ ಘಟಕದ ಉಪಾಧ್ಯಕ್ಷ ಚಂದ್ರ ಕುಮಾರ್ ಬೋಸ್ ಕೂಡಾ [more]

ರಾಜ್ಯ

ಮಂಗ್ಳೂರು ಗಲಭೆಗೆ ಪೂರ್ವನಿಯೋಜಿತವೇ? ಗೂಡ್ಸ್ ಆಟೋದಲ್ಲಿ ಕಲ್ಲು ತಂದಿದ್ದ ಪ್ರತಿಭಟನಾಕಾರರು

ಮಂಗಳೂರು: ಜಿಲ್ಲೆಯಲ್ಲಿ ಗಲಭೆ ಮಾಡಲು ಪ್ರತಿಭಟನಾಕಾರರು ಮೊದಲೇ ಪ್ಲಾನ್ ಮಾಡಿದ್ದರು. ಗಲಭೆಗೂ ಮುನ್ನ ಗೂಡ್ಸ್ ಆಟೋದಲ್ಲಿ ಗೋಣಿಚೀಲಗಳಲ್ಲಿ ಕಲ್ಲುಗಳನ್ನು ತರೆಸಿಟ್ಟುಕೊಂಡಿದ್ದರು ಎನ್ನುವುದಕ್ಕೆ ಸಿಸಿಟಿವಿ ದೃಶ್ಯಾವಳಿವೊಂದು ಸಾಕ್ಷಿಯಾಗಿದೆ. ಮಂಗಳೂರು ಗೊಲಿಬಾರ್ [more]

ರಾಷ್ಟ್ರೀಯ

ಮೊಟ್ಟ ಮೊದಲ ಬಾರಿಗೆ ದೇಶದಲ್ಲಿ ಚಲಿಸಲಿದೆ ರೋಪ್ ವೇ ಟ್ಯಾಕ್ಸಿ!

ಡೆಹ್ರಾಡೂನ್: ಡೆಹ್ರಾಡೂನ್‌ನ ಸಾರ್ವಜನಿಕ ಸಾರಿಗೆ ವ್ಯವಸ್ಥೆ(Transport system)ಯನ್ನು ಸುಧಾರಿಸಲು ಈಗ ಹೊಸ ಯೋಜನೆಯನ್ನು ಸಿದ್ಧಪಡಿಸಲಾಗಿದೆ. ಡೆಹ್ರಾಡೂನ್‌ನಲ್ಲಿ ರೋಪ್‌ವೇ ಮೂಲಕ ಸಾರಿಗೆ ವ್ಯವಸ್ಥೆ ಶೀಘ್ರದಲ್ಲೇ ಸಿದ್ಧವಾಗಲಿದೆ. ಈ ಯೋಜನೆಯನ್ನು ಜಾರಿಗೆ [more]

ರಾಜ್ಯ

ಪೇಜಾವರ ಶ್ರೀಗಳಿಗೆ ಶ್ವಾಸಕೋಶದ ಸೋಂಕು; ಸದ್ಯಕ್ಕೆ ಡಿಸ್ಚಾರ್ಜ್ ಇಲ್ಲ; ಕೆಎಂಸಿ ವೈದ್ಯರಿಂದ ಮಾಹಿತಿ

ಉಡುಪಿ: ಉಸಿರಾಟದ ಸಮಸ್ಯೆಯಿಂದ ಶುಕ್ರವಾರ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದ ಉಡುಪಿ ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ  ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. [more]

ಪಂಚಾಂಗ

ನಿತ್ಯ ಪಂಚಾಂಗ 24-12-2019

ಸೂರ್ಯೋದಯ: ಬೆಳಿಗ್ಗೆ 6:38 am ಸೂರ್ಯಾಸ್ತ :  ಸಂಜೆ 6:00 pm ಮಾಸ: ಮಾರ್ದಶಿರ ಪಕ್ಷ: ಕೃಷ್ಣಪಕ್ಷ ತಿಥಿ:  ತ್ರಯೋದಶೀ ರಾಶಿ: ತುಲಾ ನಕ್ಷತ್ರ: ಅನುರಾಧ ಯೋಗ: ಶೂಲ ಕರ್ಣ: [more]

ಮನರಂಜನೆ

ವಿಷ್ಣು ಸ್ಮಾರಕಕ್ಕೆ ಮೈಸೂರಿನಲ್ಲಿ ಸ್ಥಳ ನಿಗದಿ-ಶೀಘ್ರದಲ್ಲೇ ಸ್ಮಾರಕದ ಕಾಮಗಾರಿಗೆ ಶಂಕುಸ್ಥಾಪನೆ- ಅನಿರುದ್ಧ

ಚಿತ್ರದುರ್ಗ, ಡಿ.22- ವಿಷ್ಣು ಸ್ಮಾರಕಕ್ಕೆ ಮೈಸೂರಿನಲ್ಲಿ ಸ್ಥಳ ನಿಗದಿಯಾಗಿದ್ದು, ಶೀಘ್ರದಲ್ಲೇ ಸ್ಮಾರಕದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಜೊತೆ ಜೊತೆಯಲ್ಲಿ ಧಾರಾವಾಹಿ ಖ್ಯಾತಿಯ ಅನಿರುದ್ಧ (ಆರ್ಯವರ್ಧನ್) ತಿಳಿಸಿದರು. [more]