ಮೈಸೂರು

ಕೇಂದ್ರ ಸರ್ಕಾರ ಹಿಂಪಡೆಯುವವರೆಗೂ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತದೆ

ಮೈಸೂರು, ಡಿ.22- ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಕೇಂದ್ರ ಸರ್ಕಾರ ಹಿಂಪಡೆಯುವವರೆಗೂ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತದೆ ಎಂದು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದರು. ನಗರದ ಪುರಭವನದ ಬಳಿ [more]

ರಾಷ್ಟ್ರೀಯ

ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ಹಾನಿ-ಕಾರಣರಾದವರ ಸ್ವತ್ತುಗಳನ್ನು ಜಪ್ತಿ

ಲಕ್ನೋ/ಮುಜಾಫರ್‍ನಗರ, ಡಿ.22-ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಉತ್ತರ ಪ್ರದೇಶದ ವಿವಿಧೆಡೆ ಹಿಂಸಾತ್ಮಕ ಪ್ರತಿಭಟನೆಗಳು ಮತ್ತು ವ್ಯಾಪಕ ಹಾನಿಗೆ ಕಾರಣರಾದ ಗಲಭೆಕೋರರ ಆಸ್ತಿ ಪಾಸ್ತಿಗಳನ್ನು ಜಪ್ತಿ ಮಾಡುವ ಕಾರ್ಯ [more]

ರಾಷ್ಟ್ರೀಯ

ಉತ್ತರ ಪ್ರದೇಶದಲ್ಲಿ ಮುಂದುವರೆದಿರುವ ಹಿಂಸಾತ್ಮಕ ಹೋರಾಟಗಳು : ಒಟ್ಟು 16 ಮಂದಿ ಸಾವು

ನವದೆಹಲಿ/ಲಕ್ನೋ, ಡಿ.22-ಪೌರತ್ವ (ತಿದ್ದುಪಡಿ) ಕಾಯ್ದೆ ವಿರುದ್ಧ ಮುಂದುವರೆದಿರುವ ಹಿಂಸಾತ್ಮಕ ಹೋರಾಟಗಳು ಮತ್ತಷ್ಟು ತೀವ್ರ ಸ್ವರೂಪ ಪಡೆದಿದ್ದು , ಉತ್ತರ ಪ್ರದೇಶದಲ್ಲಿ ನಿನ್ನೆ ನಡೆದ ಗಲಭೆಯನ್ನು ಹತ್ತಿಕ್ಕಲು ಪೋಲೀಸರು [more]

ಮನರಂಜನೆ

ನೆಹರು ಕ್ರೀಡಾಂಗಣದಲ್ಲಿ ನಡೆದ ವರ್ಣರಂಜಿತ ಕಾರ್ಯಕ್ರಮ-66ನೇ ಫಿಲಂಫೇರ್ ಅವಾರ್ಡ್ ಸಮಾರಂಭ

ಚೆನ್ನೈ, ಡಿ.22- ಕಳೆದ ರಾತ್ರಿ ಜವಹರಲಾಲ್ ನೆಹರು ಕ್ರೀಡಾಂಗಣದಲ್ಲಿ ನಡೆದ ವರ್ಣರಂಜಿತ ಕಾರ್ಯಕ್ರಮದಲ್ಲಿ ದಕ್ಷಿಣ ಭಾರತಚಿತ್ರರಂಗದ 66ನೇ ಫಿಲಂಫೇರ್ ಅವಾರ್ಡ್ ಸಮಾರಂಭದಲ್ಲಿ ತಾರೆಗಳ ರಂಗು ಮೇಳೈಸಿತ್ತು. ಕನ್ನಡ [more]

ರಾಷ್ಟ್ರೀಯ

ಸಾಮೂಹಿಕ ಅತ್ಯಾಚಾರ ಮತ್ತು ಕಗ್ಗೊಲೆ ಪ್ರಕರಣ- ಆರೋಪಿಗಳ ಶವಗಳ ಪರೀಕ್ಷೆ ಎರಡನೇ ಬಾರಿಗೆ

ನವದೆಹಲಿ/ಹೈದರಾಬಾದ್, ಡಿ.22- ಹೈದರಾಬಾದ್‍ನ ಪಶುವೈದ್ಯೆ ದಿಶಾ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಕಗ್ಗೊಲೆ ಪ್ರಕರಣದಲ್ಲಿ ಪೋಲೀಸ್ ಎನ್‍ಕೌಂಟರ್‍ನಲ್ಲಿ ಹತರಾದ ನಾಲ್ವರು ಆರೋಪಿಗಳ ಶವಗಳನ್ನು ಎರಡನೇ ಬಾರಿ ಪರೀಕ್ಷೆಗೆ [more]

ರಾಷ್ಟ್ರೀಯ

ನಾಳೆ ರಾಜ್‍ಘಾಟ್‍ನಲ್ಲಿ ಐದು ಗಂಟೆಗಳ ಸತ್ಯಾಗ್ರಹ ನಡೆಸಲಿರುವ ಕಾಂಗ್ರೆಸ್

ನವದೆಹಲಿ, ಡಿ.22- ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ ಸೇರಿದಂತೆ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ನಾಳೆ ದೆಹಲಿಯಲ್ಲಿನ ಮಹಾತ್ಮಗಾಂಧಿ ಸಮಾಧಿ ಇರುವ ರಾಜ್‍ಘಾಟ್‍ನಲ್ಲಿ ಐದು ಗಂಟೆಗಳ [more]

ರಾಷ್ಟ್ರೀಯ

ಸಿಎಎಯನ್ನು ಬಲವಾಗಿ ಸಮರ್ಥಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಡಿ.22-ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ)ಯನ್ನು ಬಲವಾಗಿ ಸಮರ್ಥಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, ಈ ಅಧಿನಿಯಮದ ಬಗ್ಗೆ ಯಾವುದೇ ಆತಂಕ-ಗೊಂದಲಗಳಿಗೆ ಒಳಗಾಗುವ ಅಗತ್ಯವಿಲ್ಲ. ನಮ್ಮ ದೇಶವಾಸಿಗಳ [more]

ಬೆಂಗಳೂರು

ಭೂಮಿ ಇರುವವರೆಗೂ ಬೆಳಗಾವಿ ಕರ್ನಾಟಕದೊಂದಿಗೆ ಇರುತ್ತದೆ- ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ

ಬೆಳಗಾವಿ, ಡಿ.22- ಬೆಳಗಾವಿ ಎಂದೆಂದಿಗೂ ಕರ್ನಾಟಕದ ಅವಿಭಾಜ್ಯ ಅಂಗ. ಅದನ್ನು ಯಾರಿಂದಲೂ ಬೇರ್ಪಡಿಸಲು ಸಾಧ್ಯವಿಲ್ಲ. ಈ ಭೂಮಿ ಇರುವವರೆಗೂ ಬೆಳಗಾವಿ ಕರ್ನಾಟಕದೊಂದಿಗೆ ಇರುತ್ತದೆ ಎಂದು ಉಪಮುಖ್ಯಮಂತ್ರಿ ಗೋವಿಂದ [more]

ಬೆಂಗಳೂರು

ಪ್ರಕ್ಷುಬ್ಧಗೊಂಡಿದ್ದ ಮಂಗಳೂರಿನಲ್ಲಿ ಶಾಂತ ಪರಿಸ್ಥಿತಿ

ಮಂಗಳೂರು, ಡಿ.22- ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ವೇಳೆ ನಡೆದ ಹಿಂಸಾಚಾರ, ಗೋಲಿಬಾರ್ ಘಟನೆಗಳಿಂದ ಪ್ರಕ್ಷುಬ್ಧಗೊಂಡಿದ್ದ ಮಂಗಳೂರಿನಲ್ಲಿ ಪರಿಸ್ಥಿತಿ ಶಾಂತವಾಗಿದೆ. ಇಂದು ಹಗಲು ವೇಳೆ ಕಫ್ರ್ಯೂವನ್ನು [more]

ಬೆಂಗಳೂರು

ಪೌರತ್ವ ತಿದ್ದುಪಡಿ ಕಾಯ್ದೆ-ನಿಧಾನಕ್ಕೆ ರಾಜಕೀಯ ತಿರುವು ಪಡೆಯುತ್ತಿರುವ ಪ್ರತಿಭಟನೆ

ಬೆಂಗಳೂರು, ಡಿ.22-ಪ್ರಜಾಪ್ರಭುತ್ವ ಮತ್ತು ಸಂವಿಧಾನದ ವಿರುದ್ಧವಾಗಿ ತನ್ನದೇ ಜನತೆಯ ಮೇಲೆ ದಬ್ಬಾಳಿಕೆ ಮಾಡುವ ಪ್ರಪಂಚದ ಏಕೈಕ ರಾಜಕೀಯ ಪಕ್ಷ ಬಿಜೆಪಿ ಎಂದು ಕಾಂಗ್ರೆಸ್ ಕಿಡಿಕಾರಿದೆ. ಪೌರತ್ವ ತಿದ್ದುಪಡಿ [more]

ಬೆಂಗಳೂರು

ಸಿಎಎ ಯನ್ನು ವಿರೋಧಿಸಿ ಈವರೆಗೂ ನಡೆಯುತ್ತಿದ್ದ ಪ್ರತಿಭಟನೆ-ಅದಕ್ಕೆ ಪ್ರತಿಯಾಗಿ ಬೆಂಬಲಿಸಿ ಇಂದು ನಗರದಲ್ಲಿ ಬೃಹತ್ ಸಮಾವೇಶ

ಬೆಂಗಳೂರು, ಡಿ.22-ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯನ್ನು ವಿರೋಧಿಸಿ ಈವರೆಗೂ ನಡೆಯುತ್ತಿದ್ದ ಪ್ರತಿಭಟನೆಗೆ ಪ್ರತಿಯಾಗಿ ಇಂದು ನಗರದಲ್ಲಿ ಬೃಹತ್ ಸಮಾವೇಶ ನಡೆದಿದೆ. ವಿವಿಧ ಸಂಘಟನೆಗಳು ಟೌನ್‍ಹಾಲ್ ಬಳಿ ಏಕಾಏಕಿ [more]

ಬೆಂಗಳೂರು

ಸರ್ಕಾರಕ್ಕೆ ಮಾನವೀಯತೆ, ಮನುಷ್ಯತ್ವ ಇಲ್ಲ- ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ಡಿ.22-ಮಂಗಳೂರು ಗೋಲಿಬಾರ್ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿರುವ ಜೊತೆಗೆ ಇನ್ನೂ ಏಳೆಂಟು ಮಂದಿಗೆ ಗುಂಡು ತಗುಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ ಎಂದು ಮಾಜಿ [more]

ಬೆಂಗಳೂರು

ಬಸವರಾಜ ಹೊರಟ್ಟಿಯವರ ನೇತೃತ್ವದಲ್ಲಿಶಾಲಾ-ಕಾಲೇಜುಗಳ ಬಂದ್-ನಿರ್ಧಾರ ಮಾಡಿರುವ ಅವರ ಕ್ರಮ ಸರಿಯಲ್ಲ-ಸಚಿವ ಸುರೇಶ್‍ಕುಮಾರ್

ಬೆಂಗಳೂರು, ಡಿ.22- ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬಸವರಾಜ ಹೊರಟ್ಟಿ ಅವರ ನೇತೃತ್ವದಲ್ಲಿ ಜನವರಿ 17 ರಿಂದ ಅನುದಾನಿತ ಹಾಗೂ ಅನುದಾನ ರಹಿತ ಶಾಲಾ-ಕಾಲೇಜುಗಳನ್ನು ಬಂದ್ ಮಾಡಿ ಅನಿರ್ದಿಷ್ಟಾವಧಿ [more]

ರಾಜ್ಯ

ಮಂಗಳೂರು ಫೈರಿಂಗ್ ಪ್ರಕರಣ:  ಸಿಐಡಿ ತನಿಖೆಗೆ ಸೂಚಿಸಿದ ಯಡಿಯೂರಪ್ಪ

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆಯ ವೇಳೆ ಪೊಲೀಸರ ಗುಂಡೇಟಿಗೆ ಬಲಿಯಾದ ಪ್ರಕರಣದ ತನಿಖೆಯನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಿಐಡಿಗೆ ಒಪ್ಪಿಸಿದ್ದಾರೆ. ಬೆಂಗಳೂರಿನಲ್ಲಿ ಪತ್ರಕರ್ತರನ್ನು [more]

ಬೆಂಗಳೂರು

ಗೋಲಿಬಾರ್ ಪ್ರಕರಣ-ಸಾವನ್ನಪ್ಪಿದ ಇಬ್ಬರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ

ಬೆಂಗಳೂರು, ಡಿ.22- ಮಂಗಳೂರು ಗೋಲಿಬಾರ್ ಪ್ರಕರಣದಲ್ಲಿ ಸಾವನ್ನಪ್ಪಿದ ಇಬ್ಬರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ [more]

ರಾಜ್ಯ

ಪೇಜಾವರ ಶ್ರೀಗಳ ಆರೋಗ್ಯ ಗಂಭೀರ: ವೆಂಟಿಲೇಟರ್ ಅಳವಡಿಸಿ ಚಿಕಿತ್ಸೆ ಮುಂದುವರಿಕೆ

ಉಡುಪಿ: ಉಸಿರಾಟದ ಗಂಭೀರ ಸಮಸ್ಯೆಯಿಂದ ಬಳಲುತ್ತಿರುವ ಪೇಜಾವರ ಶ್ರೀವಿಶ್ವೇಶತೀರ್ಥ ಶ್ರೀಪಾದರ ಆರೋಗ್ಯ ಇನ್ನೂ ಗಂಭೀರವಾಗಿದ್ದು, ವೆಂಟಿಲೇಟರ್‌ ಅಳವಡಿಸಿ ಚಿಕಿತ್ಸೆ ಮುಂದುವರಿದಿದೆ ಎಂದು ಆಸ್ಪತ್ರೆ ಅಧೀಕ್ಷಕರು ಮಾಹಿತಿ ನೀಡಿದ್ದಾರೆ. ಡಿಸೆಂಬರ್ [more]

ಬೆಂಗಳೂರು

ಸಚಿವ ಸಂಪುಟ ವಿಸ್ತರಣೆ-ಸಂಕ್ರಾಂತಿ ನಂತರ ನಡೆಯುವ ಸಾಧ್ಯತೆ

ಬೆಂಗಳೂರು, ಡಿ.22-ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಸಂಕ್ರಾಂತಿ ನಂತರವೇ ನಡೆಯುವ ಸಾಧ್ಯತೆ ಇದೆ ಎಂಬ ಸುಳಿವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೂತನ ಶಾಸಕರಿಗೆ ನೀಡಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ [more]

ಬೆಂಗಳೂರು

ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕಗೊಳ್ಳುವುದು ಬಹುತೇಕ ಖಚಿತ

ಬೆಂಗಳೂರು, ಡಿ .22-ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಸಂಕ್ರಾಂತಿ ಬಳಿಕ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕಗೊಳ್ಳುವುದು ಬಹುತೇಕ ಖಚಿತಗೊಂಡಿದ್ದು, ಹಾಲಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ನೇಪಥ್ಯಕ್ಕೆ ಸರಿದಿದ್ದಾರೆ. ಉಪಚುನಾವಣೆ ಸೋಲಿನ ನೈತಿಕ [more]

ರಾಷ್ಟ್ರೀಯ

ಜಾರ್ಖಂಡ್ ಚುನಾವಣಾ ಫಲಿತಾಂಶ: ಬಿಜೆಪಿಗೆ ತೀವ್ರ ಮುಖಭಂಗ, ಸ್ಪಷ್ಟ ಬಹುಮತದತ್ತ ಜೆಎಂಎಂ-ಕಾಂಗ್ರೆಸ್ ಮೈತ್ರಿಕೂಟ

ರಾಂಚಿ: ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟ ಪ್ರಗತಿಯಲ್ಲಿದ್ದು, ಈ ವರೆಗಿನ ವರದಿಗಳ ಅನ್ವಯ ಜೆಎಂಎಂ-ಕಾಂಗ್ರೆಸ್ ಮೈತ್ರಿಕೂಟ ಸ್ಪಷ್ಟ ಬಹುದತ್ತ ಹೆಜ್ಜೆ ಹಾಕಿದೆ. ಜಾರ್ಖಂಡ್ ನಲ್ಲಿ ಆಡಳಿತಾ ರೂಢ [more]

ಬೆಂಗಳೂರು

ಅಧಿಕಾರ ಸ್ವೀಕರಿಸಿದ 13 ಮಂದಿ ನೂತನ ಶಾಸಕರು

ಬೆಂಗಳೂರು, ಡಿ.22- ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ವಿಜೇತರಾದ 13 ಮಂದಿ ನೂತನ ಶಾಸಕರು ಇಂದು ಅಧಿಕಾರ ಸ್ವೀಕರಿಸಿದರು. ವಿಧಾನಸೌಧದ ಬ್ಯಾಂಕ್ವೆಟ್‍ಹಾಲ್‍ನಲ್ಲಿ ನಡೆದ ಸಮಾರಂಭದಲ್ಲಿ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ [more]

ಬೆಂಗಳೂರು

ಮುಖ್ಯಮಂತ್ರಿಯವರನ್ನು ಮಾತನಾಡಿಸಲು ಮುಂದಾದ ಶಾಸಕ ಶರತ್ ಬಚ್ಚೇಗೌಡ-ನೋಡಿಯೂ ನೋಡದಂತೆ ವರ್ತಿಸಿದ ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು, ಡಿ.22-ಹೊಸಕೋಟೆ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಮುಖ್ಯಮಂತ್ರಿಯವರನ್ನು ಮಾತನಾಡಿಸಲು ಮುಂದಾದ ವೇಳೆ ನಿರಾಕರಿಸಿದ ಘಟನೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ನಡೆಯಿತು. ಬೆಳಗ್ಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ [more]

ರಾಷ್ಟ್ರೀಯ

ಜಾಮಿಯಾ ಹಿಂಸಾಚಾರದ ಹಿಂದಿನ ಸತ್ಯ ಬಹಿರಂಗಪಡಿಸಿದ 4 ಸಿಸಿಟಿವಿ ದೃಶ್ಯಾವಳಿಗಳು

ನವದೆಹಲಿ: ಡಿಸೆಂಬರ್ 15 ರಂದು ನವದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಬಳಿ ಇದ್ದಕ್ಕಿದ್ದಂತೆ ಭುಗಿಲೆದ್ದ ಹಿಂಸಾಚಾರದ ಹಿಂದಿನ ಸತ್ಯ ಬೆಳಕಿಗೆ ಬಂದಿದೆ. ವಾಸ್ತವವಾಗಿ  ಜಾಮಿಯಾ ಮಿಲಿಯಾ ಇಸ್ಲಾಮಿಯಾ [more]

ರಾಜ್ಯ

ಬಿಜೆಪಿ ವಿರುದ್ಧ ಮತ್ತೆ ಮುನಿದ ಗೂಳಿಹಟ್ಟಿ: ಮುಂದಿನ ಚುನಾವಣೆಗೆ ಪಕ್ಷೇತರನಾಗಿ ಸ್ಪರ್ಧಿಸೋ ಇಂಗಿತ

ಚಿತ್ರದುರ್ಗ: ಅನರ್ಹ ಶಾಸಕರು ಬಿಜೆಪಿಯಿಂದ ಗೆದ್ದು ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಕಮಲದ ಭದ್ರಕೋಟೆ ಎನಿಸಿರುವ ಕೋಟೆನಾಡು ಚಿತ್ರದುರ್ಗದಲ್ಲಿ ಬಿಜೆಪಿಗೆ ತಲೆನೋವು ಶುರುವಾಗಿದೆ. ಸಚಿವ ಸ್ಥಾನ ಸಿಗಲ್ಲ ಅಂತ ಬಿಜೆಪಿಗೆ [more]

ಪಂಚಾಂಗ

ನಿತ್ಯ ಪಂಚಾಂಗ 23-12-2019

ಸೂರ್ಯೋದಯ: ಬೆಳಿಗ್ಗೆ 6:37 am ಸೂರ್ಯಾಸ್ತ :  ಸಂಜೆ 5:59 pm ಮಾಸ: ಮಾರ್ದಶಿರ ಪಕ್ಷ: ಕೃಷ್ಣಪಕ್ಷ ತಿಥಿ:  ದ್ವಾದಶೀ ರಾಶಿ: ತುಲಾ ನಕ್ಷತ್ರ: ವಿಶಾಖ ಯೋಗ: ಧೃತಿ ಕರ್ಣ: [more]

ರಾಷ್ಟ್ರೀಯ

ಮುಂದುವರೆದಿರುವ ಹಿಂಸಾತ್ಮಕ ಹೋರಾಟಗಳು

ನವದೆಹಲಿ/ಲಕ್ನೋ, ಡಿ.21-ಪೌರತ್ವ (ತಿದ್ದುಪಡಿ) ಕಾಯ್ದೆ ವಿರುದ್ಧ ಮುಂದುವರೆದಿರುವ ಹಿಂಸಾತ್ಮಕ ಹೋರಾಟಗಳು ಮತ್ತಷ್ಟು ತೀವ್ರ ಸ್ವರೂಪ ಪಡೆದಿದ್ದು , ಉತ್ತರ ಪ್ರದೇಶದಲ್ಲಿ ನಿನ್ನೆ ನಡೆದ ಗಲಭೆಯನ್ನು ಹತ್ತಿಕ್ಕಲು ಪೋಲೀಸರು [more]