ಬೆಂಗಳೂರಿನಿಂದ ಬೈಕ್‍ಗಳಲ್ಲಿ ಬಂದ ವ್ಹೀಲಿಂಗ್ ಮಾಡುತ್ತಿದ್ದ 30 ಬೈಕ್‍ಗಳ ವಶ
ನೆಲಮಂಗಲ, ಜೂ, 12-ಮಧ್ಯರಾತ್ರಿ ಬೆಂಗಳೂರಿನಿಂದ ಬೈಕ್‍ಗಳಲ್ಲಿ ಬಂದ ವ್ಹೀಲಿಂಗ್ ಮಾಡುತ್ತಿದ್ದ 30 ಮಂದಿಯನ್ನು ಪಟ್ಟಣ ಠಾಣೆ ಪೆÇಲೀಸರು ಬಂಧಿಸಿ 30 ಬೈಕ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಮಧ್ಯರಾತ್ರಿ 12.30ರಲ್ಲಿ ಬೆಂಗಳೂರಿನಿಂದ [more]




