ಕಾಂಗ್ರೆಸ್ ಮತ್ತು ಜೆಡಿಎಸ್‍ನ ಅತೃಪ್ತ ಶಾಸಕರು ಬಿಜೆಪಿ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ
ಬೆಂಗಳೂರು, ಜೂ.9- ಕಾಂಗ್ರೆಸ್ ಮತ್ತು ಜೆಡಿಎಸ್‍ನ ಅನೇಕ ಮಂದಿ ಅತೃಪ್ತ ಶಾಸಕರು ಬಿಜೆಪಿ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ. ಈಗಿನ ಪರಿಸ್ಥಿತಿಯಲ್ಲಿ ನಾವು ಅಧಿಕಾರದ ಹಿಂದೆ ಬೀಳದೆ [more]




