ಬೆಂಗಳೂರು

ರಾಮಲಿಂಗಾರೆಡ್ಡಿ ಅವರಿಗೆ ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಬೇಕೆಂದು ರೆಡ್ಡಿ ಸಮುದಾಯ ಆಗ್ರಹ

  ಬೆಂಗಳೂರು,ಜೂ.7- ಮಾಜಿ ಸಚಿವ ಹಾಗೂ ಹಾಲಿ ಶಾಸಕ ರಾಮಲಿಂಗಾರೆಡ್ಡಿ ಅವರಿಗೆ ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಬೇಕೆಂದು ರೆಡ್ಡಿ ಸಮುದಾಯ ಆಗ್ರಹಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ [more]

ಬೆಂಗಳೂರು

ಕರ್ನಾಟಕ ಜ್ಞಾನ ಆಯೋಗದ ಅಧ್ಯಕ್ಷರಾಗಿ ಡಾ.ಕಸ್ತೂರಿರಂಗನ್ ಮುಂದುವರಿಕೆ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

  ಬೆಂಗಳೂರು,ಜೂ.7- ಕರ್ನಾಟಕ ಜ್ಞಾನ ಆಯೋಗದ ಅಧ್ಯಕ್ಷರಾಗಿ ಡಾ.ಕಸ್ತೂರಿರಂಗನ್ ಅವರನ್ನು ಮುಂದುವರಿಸಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಕರ್ನಾಟಕ ಜ್ಞಾನ ಆಯೋಗದ ಸದಸ್ಯರೊಂದಿಗೆ ಸಭೆ ನಡೆಸಿದ ನಂತರ [more]

ಬೆಂಗಳೂರು

ನಗರ ಮೂಲದ ಇ-ಕಾಮರ್ಸ್ ಸಂಸ್ಥೆಯೊಂದು ಹಣ ಹೂಡಿಕೆದಾರರಿಗೆ ಆಕರ್ಷಕ ಪ್ರತಿಫಲಗಳ ಆಮಿಷವೊಡ್ಡಿ ಕೋಟ್ಯಂತರ ರೂ.ಗಳನ್ನು ವಂಚಿಸಿದೆ ಎನ್ನಲಾದ ಪ್ರಕರಣ ಬೆಳಕಿಗೆ ಬಂದಿದೆ

  ಬೆಂಗಳೂರು, ಜೂ.6- ನಗರ ಮೂಲದ ಇ-ಕಾಮರ್ಸ್ ಸಂಸ್ಥೆಯೊಂದು ಹಣ ಹೂಡಿಕೆದಾರರಿಗೆ ಆಕರ್ಷಕ ಪ್ರತಿಫಲಗಳ ಆಮಿಷವೊಡ್ಡಿ ಕೋಟ್ಯಂತರ ರೂ.ಗಳನ್ನು ವಂಚಿಸಿದೆ ಎನ್ನಲಾದ ಪ್ರಕರಣ ಬೆಳಕಿಗೆ ಬಂದಿದೆ. ಈ [more]

ರಾಷ್ಟ್ರೀಯ

ನಟ ಅನುಪಮ್ ಖೇರ್ ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆ

ಮುಂಬೈ, ಜೂ.7-ಬಾಲಿವುಡ್ ಖ್ಯಾತ ಹಿರಿಯ ನಟ ಅನುಪಮ್ ಖೇರ್ ಅಂತಾರಾಷ್ಟ್ರೀಯ ಭಾರತೀಯ ಚಲನಚಿತ್ರ ಅಕಾಡೆಮಿ(ಐಐಎಫ್‍ಎ)ಯ ಪ್ರತಿಷ್ಠಿತ ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಥೈಲೆಂಡ್ ರಾಜಧಾನಿ ಬ್ಯಾಂಕಾಕ್‍ನಲ್ಲಿ ನಡೆಯಲಿರುವ [more]

ಬೆಂಗಳೂರು

ಮಾದಿಗ ಸಮುದಾಯದ ಏಕೈಕ ಶಾಸಕಿ ರೂಪ ಶಶಿಧರ್ ಅವರಿಗೆ ಸಚಿವ ಸ್ಥಾನ ನೀಡದಿದ್ದರೆ ರಾಜ್ಯದಾದ್ಯಂತ ಎಲ್ಲಾ ಕಾಂಗ್ರೆಸ್ ಕಛೇರಿಗೆ ಮುತ್ತಿಗೆ. ಎಮ್.ಸಿ.ಶ್ರೀನಿವಾಸ್

  ಬೆಂಗಳೂರು, ಜೂ.7 ಮಾದಿಗ ಸಮುದಾಯದ ಏಕೈಕ ಶಾಸಕಿ ರೂಪ ಶಶಿಧರ್ ಅವರಿಗೆ ಸಚಿವ ಸ್ಥಾನ ನೀಡದಿದ್ದರೆ ರಾಜ್ಯದಾದ್ಯಂತ ಎಲ್ಲಾ ಕಾಂಗ್ರೆಸ್ ಕಛೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ [more]

ಬೆಂಗಳೂರು

ರಾಜ್ಯದಲ್ಲಿ ಕಾಲಾ ಚಿತ್ರ ಪ್ರದರ್ಶನಕ್ಕೆ ಅಡ್ಡಿ: ವಿವಿಧ ಸಂಘಥನೆಗಳ ಪ್ರತಿಭತನೆ

ಬೆಂಗಳೂರು, ಜೂ.7- ಸ್ವತಃ ಸೂಪರ್ ಸ್ಟಾರ್ ರಜನಿಕಾಂತ್ ಅವರೇ ಕಾಲಾ ಚಿತ್ರ ಪ್ರದರ್ಶನಕ್ಕೆ ಅಡ್ಡಿಪಡಿಸಬೇಡಿ ಎಂದು ಮನವಿ ಮಾಡಿಕೊಂಡರೂ ರಾಜ್ಯದ ಯಾವುದೇ ಭಾಗದಲ್ಲೂ ಇಂದು ಕಾಲಾ ಚಿತ್ರ [more]

ರಾಷ್ಟ್ರೀಯ

ದೇಶ ಪ್ರತಿಯೊಬ್ಬರಿಗೂ ಕೈಗೆಟುಕುವ ದರದಲ್ಲಿ ಆರೋಗ್ಯ ಆರೈಕೆ – ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜೂ.7-ದೇಶ ಪ್ರತಿಯೊಬ್ಬರಿಗೂ ಕೈಗೆಟುಕುವ ದರದಲ್ಲಿ ಆರೋಗ್ಯ ಆರೈಕೆ ಒದಗಿಸುವುದು ಕೇಂಧ್ರ ಸರ್ಕಾರದ ಹೆಗ್ಗುರಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜನಾ [more]

ಬೆಂಗಳೂರು

ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್‍ನ ಕಾರ್ಯಚಟುವಟಿಕೆ ಹಾಗೂ ಮೂಲಸೌಲಭ್ಯಗಳಿಗೆ 30 ಕೋಟಿ ರೂ. ಅನುದಾನಕ್ಕೆ ಮನವಿ

  ಬೆಂಗಳೂರು, ಜೂ.7- ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್‍ನ ಕಾರ್ಯಚಟುವಟಿಕೆ ಹಾಗೂ ಮೂಲಸೌಲಭ್ಯಗಳಿಗಾಗಿ 30 ಕೋಟಿ ರೂ. ಅನುದಾನ ಒದಗಿಸುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮನವಿ ಮಾಡಲಾಗಿದೆ. [more]

ಬೆಂಗಳೂರು

ಪದವೀಧರರ ಕ್ಷೇತ್ರ, ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ನಾಳೆ ರಾಜ್ಯ ವಿಧಾನಪರಿಷತ್‍ಗೆ ದ್ವೈವಾರ್ಷಿಕ ಚುನಾವಣೆ

  ಬೆಂಗಳೂರು, ಜೂ.7- ಬೆಂಗಳೂರು ಪದವೀಧರರ ಕ್ಷೇತ್ರ, ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ರಾಜ್ಯ ವಿಧಾನಪರಿಷತ್‍ಗೆ ನಾಳೆ ದ್ವೈವಾರ್ಷಿಕ ಚುನಾವಣೆ ನಡೆಯುತ್ತಿದ್ದು, ಮತ ಕ್ಷೇತ್ರಗಳ ವ್ಯಾಪ್ತಿಯ ಮತದಾರರು [more]

ಅಂತರರಾಷ್ಟ್ರೀಯ

ಉಗ್ರಗಾಮಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ: ಪಾಕಿಸ್ತಾನಕ್ಕೆ ಅಮೆರಿಕ ಮತ್ತೊಮ್ಮ ಆಗ್ರಹ

ವಾಷಿಂಗ್ಡನ್, ಜೂ.7-ಯಾವುದೇ ಮುಲಾಜಿಲ್ಲದೇ ಭಯೋತ್ಪಾದಕ ಸಂಘಟನೆಗಳು ಮತ್ತು ಉಗ್ರಗಾಮಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಪಾಕಿಸ್ತಾನಕ್ಕೆ ಅಮೆರಿಕ ಮತ್ತೊಮ್ಮೆ ಆಗ್ರಹಿಸಿದೆ. ಉಗ್ರರ ಗುಂಪುಗಳು ಮತ್ತು ಆತಂಕವಾದಿಗಳನ್ನು ನಿಗ್ರಹಿಸುವಂತೆ [more]

ಬೆಂಗಳೂರು

ಅಪಘಾತದಲ್ಲಿ ಕೈ ಕಳೆದುಕೊಂಡಿ ಮಹಿಳೆ: ಉದ್ಯೋಗ ನೀಡುವ ಭರವಸೆ ನೀಡಿದ ಸಿಎಂ

  ಬೆಂಗಳೂರು, ಜೂ.7- ಅಪಘಾತದಲ್ಲಿ ಕೈ ಕಳೆದುಕೊಂಡಿರುವ ಮಹಿಳೆಯೊಬ್ಬರಿಗೆ ತಮ್ಮ ಕಚೇರಿಯಲ್ಲಿ ಉದ್ಯೋಗ ನೀಡುವ ಭರವಸೆಯನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೀಡಿದ್ದಾರೆ. ಜೆ.ಪಿ.ನಗರದ ತಮ್ಮ ನಿವಾಸಕ್ಕೆ ಆಗಮಿಸಿದ್ದ ದಾವಣಗೆರೆ [more]

ಬೆಂಗಳೂರು

ಬಿ.ಎಸ್.ಯಡಿಯೂರಪ್ಪಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿರುಗೇತು

  ಬೆಂಗಳೂರು, ಜೂ.7- ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಅವರಿಂದ ಹೆಲಿಕಾಪ್ಟರ್ ಬಾಡಿಗೆ ಹಣ ಕಟ್ಟಿಸಿಕೊಳ್ಳುವಷ್ಟು ದರಿದ್ರ ರಾಜ್ಯ ಸರ್ಕಾರಕ್ಕೆ ಬಂದಿಲ್ಲ [more]

ಬೆಂಗಳೂರು

ಅತೃಪ್ತ ಕಾಂಗ್ರೆಸ್ ಶಾಸPರಿಂದ ರಾಜೀನಾಮೆ ಬೆದರಿಕೆ: ಮೈತ್ರಿ ಸರ್ಕಾರಕ್ಕೆ ಆರಂಭವಾಯ್ತು ತಲೆನೋವು

  ಬೆಂಗಳೂರು, ಜೂ.7- ಸಂಪುಟದಲ್ಲಿ ಸಚಿವ ಸ್ಥಾನ ಸಿಗದೆ ಅತೃಪ್ತಗೊಂಡು ಕಾಂಗ್ರೆಸ್‍ನ ಬಹಳಷ್ಟು ಶಾಸಕರು ರಾಜೀನಾಮೆ ಕೊಡುವ ಬೆದರಿಕೆ ಹಾಕಿರುವುದು ಮೈತ್ರಿ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ. ಅದೇ [more]

ರಾಷ್ಟ್ರೀಯ

ಜಾರ್ಖಂಡ್‍ನಲ್ಲಿ ನಕ್ಸಲರ ಅಟ್ಟಹಾಸ

ರಾಂಚಿ, ಜೂ.7-ಜಾರ್ಖಂಡ್‍ನಲ್ಲಿ ನಕ್ಸಲರ ಅಟ್ಟಹಾಸ ಮುಂದುವರಿದಿದ್ದು, ಸರೈಕೆಲಾ ಪ್ರದೇಶದಲ್ಲಿ ಮಾವೋವಾದಿಗಳೊಂದಿಗೆ ಇಂದು ಮುಂಜಾನೆ ನಡೆದ ಗುಂಡಿನ ಕಾಳಗದಲ್ಲಿ ಸಿಆರ್‍ಪಿಎಫ್‍ನ ಕೋಬ್ರಾ ಕಮ್ಯಾಂಡೊ ಒಬ್ಬರು ಮೃತಪಟ್ಟಿದ್ದು, ಕೆಲವು ಪೆÇಲೀಸರು [more]

ಬೆಂಗಳೂರು

ಸಂಪುಟ ರಚನೆ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ: ಮನವೊಲಿಸಲು ನಾಯಕರ ಹರಸಾಹಸ

  ಬೆಂಗಳೂರು, ಜೂ.7- ಸಂಪುಟ ರಚನೆ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಉಂಟಾಗಿರುವ ಭಿನ್ನಮತ ಶಮನ ಮಾಡಲು ಹಿರಿಯ ನಾಯಕರು ಹರಸಾಹಸ ನಡೆಸುತ್ತಿದ್ದಾರೆ. ಸಚಿವ ಸ್ಥಾನದ ಆಕಾಂಕ್ಷಿಗಳು ಮತ್ತು [more]

ಬೆಂಗಳೂರು

ಆರು ತಿಂಗಳಿಗೊಮ್ಮೆ ಸಚಿವರ ಮೌಲ್ಯಮಾಪನ: ನಿರೀಕ್ಷಿತ ಸಾಧನೆ ಮಾಡದೇ ಇರುವವರ ಬದಲಾವಣೆ

  ಬೆಂಗಳೂರು, ಜೂ.7- ಇನ್ಮುಂದೆ ಆರು ತಿಂಗಳಿಗೊಮ್ಮೆ ಸಚಿವರ ಮೌಲ್ಯಮಾಪನ ನಡೆದು ನಿರೀಕ್ಷಿತ ಸಾಧನೆ ಮಾಡದೇ ಇರುವವರನ್ನು ಬದಲಾವಣೆ ಮಾಡಲಾಗುತ್ತದೆ. ಜತೆಗೆ ಎರಡು ವರ್ಷಗಳ ನಂತರ ಮತ್ತೊಮ್ಮೆ [more]

ರಾಜ್ಯ

ಪತ್ನಿ ಡೆಬಿಟ್ ಕಾರ್ಡನ್ನು ಪತಿ, ಸಂಬಂಧಿಕರು ಯಾರೂ ಬಳಸುವಂತಿಲ್ಲ: ಎಸ್ ಬಿಐ ವಾದಕ್ಕೆ ಕೋರ್ಟ್ ಸಮ್ಮತಿ

ಬೆಂಗಳೂರು:ಜೂ-7: ಪತ್ನಿ ಡೆಬಿಡ್ ಕಾರ್ಡ್ ನ್ನು ಪತಿಯಾಗಲಿ, ಸಂಬಂಧಿಕರಾಗಲಿ ಯಾರೇ ಕೂಡ ಬಳಸುವಂತಿಲ್ಲ. ಹಾಗೊಂದುವೇಳೆ ಬಳಸಿದರೆ ಅದಕ್ಕೆ ಭಾರೀ ದಂಡ ತೆರಬೇಕಾಗುತ್ತದೆ ಅಂತಹುದೊಂದು ವಾದವನ್ನು ದೇಶದ ಅತೀ [more]

ರಾಜ್ಯ

ಕರ್ನಾಟಕ ಸೇರಿ ದೇಶದ 5 ರಾಜ್ಯಗಳಲ್ಲಿ ಭಾರೀ ಮಳೆ ಹಿನ್ನಲೆ: ಪ್ರವಾಹದ ಮುನ್ಸೂಚನೆ, ಹೈ ಅಲರ್ಟ್ ಘೋಷಿಸಿದ ಕೇಂದ್ರ

ನವದೆಹಲಿ:ಜೂ-7: ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ನದಿಗಳು ಅಪಾಯ ಮಟ್ಟದಲ್ಲಿ ಹರಿಯುತ್ತಿದೆ. ಈ ಹಿನ್ನಲೆಯಲ್ಲಿ ಕರ್ನಾಟಕ ಸೇರಿದಂತೆ 5 ರಾಜ್ಯಗಳಿಗೆ ಕೇಂದ್ರ ಸರ್ಕಾರ [more]

ರಾಷ್ಟ್ರೀಯ

ಆರೋಗ್ಯ ಯೋಜನೆಯ ವಿವಿಧ ಫಲಾನುಭವಿಗಳ ಜತೆ ಪ್ರಧಾನಿ ಮೋದಿ ಸಂವಾದ

ನವದೆಹಲಿ:ಜೂ-7: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಆರೋಗ್ಯ ಯೋಜನೆಯ ವಿವಿಧ ಫಲಾನುಭವಿಗಳ ಜತೆ ಸಂವಾದ ನಡೆಸಿದ ಪ್ರಧಾನಿ ಮೋದಿ ಅನಾರೋಗ್ಯವು ಕೆಳ ಮತ್ತು ಮಧ್ಯಮ ವರ್ಗದ ಜನರಿಗೆ [more]

ರಾಜ್ಯ

ರಾಯಚೂರಿನಲ್ಲಿ ಕಾಲ ಚಿತ್ರ ಬಿಡುಗಡೆದೆ ಭಾರೀ ವಿರೋಧ; ಪೋಸ್ಟರ್ ಹರಿದು ಅಕ್ರೋಶ

ರಾಯಚೂರು:ಜೂ-7: ರಜನಿಕಾಂತ್ ಅಭಿನಯದ ಕಾಲಾ ಚಿತ್ರ ಪ್ರದರ್ಶನಕ್ಕೆ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಬಾರಿ ವಿರೋಧ ವ್ಯಕ್ತವಾಗಿದ್ದು, ಚಿತ್ರದ ಪೋಸ್ಟರ್ ಹರಿದು ಹಾಕುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಂಧನೂರು [more]

ರಾಷ್ಟ್ರೀಯ

ಕಾಲಾ ಚಿತ್ರ ಫೇಸ್ ಬುಕ್ ಲೈವ್ ಮಾಡಿದ್ದ ಯುವಕನ ಬಂಧನ

ಸಿಂಗಾಪುರ:ಜೂ-7: ಸೂಪರ್ ಸ್ಟಾರ್ ನಟ ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ ಕಾಲಾ ಚಿತ್ರ ಇಂದು ವಿಶ್ವದಾದ್ಯಂತ ಬಿಡುಗಡೆಯಾಗಿದ್ದು ಚಿತ್ರವನ್ನು ಫೇಸ್ ಬುಕ್ ಲೈವ್ ಮಾಡಿದ್ದ ಯುವಕನೋರ್ವನನ್ನು ಬಂಧಿಸಲಾಗಿದೆ. ಕಾಲಾ [more]

ರಾಜ್ಯ

ರಜನಿಕಾಂತ್ ಅಭಿನಯದ ಕಾಲಾ ಚಿತ್ರ ಪ್ರದರ್ಶನಕ್ಕೆ ಕನ್ನಡ ಪರ ಸಂಘಟನೆಗಳ ತೀವ್ರ ವಿರೋಧ: ಚಿತ್ರ ಮಂದಿಗಳ ಮುಂದೆ ಪ್ರತಿಭಟನೆ

ಬೆಂಗಳೂರು:ಜೂ-7: ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಕಾಲಾ ಚಿತ್ರಕ್ಕೆ ರಾಜ್ಯಾದ್ಯಂತ ಭಾರೀ ವಿರೋಧ ಕಂಡುಬಂದಿದ್ದು ಕನ್ನಡ ಪರ ಸಂಘಟನೆಗಳು ಕಾಲಾ ಚಿತ್ರ ಪ್ರದರ್ಶನವನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. [more]

ರಾಷ್ಟ್ರೀಯ

ಅಮರನಾಥ ಯಾತ್ರಿಕರ ಮೇಲೆ ದಾಳಿಗೆ 450 ಪಾಕ್‌ ಉಗ್ರರು ಸಜ್ಜು: ವರದಿ

ಜಮ್ಮು : ಅಮರನಾಥ ಯಾತ್ರಿಕರ ಮೇಲೆ ದಾಳಿ ನಡೆಸುವ ಉದ್ದೇಶದೊಂದಿಗೆ ಸುಮಾರು 450 ಪಾಕ್‌ ಉಗ್ರರು ಎಲ್‌ಓಸಿ ದಾಟಿ ಕಾಶ್ಮೀರದೊಳಗೆ ನುಸುಳಿ ಬರಲು ಸಿದ್ಧರಾಗಿ ನಿಂತಿರುವುದಾಗಿ ಗುಪ್ತಚರ ದಳ [more]

ರಾಷ್ಟ್ರೀಯ

ಕೇರಳ: ಆಂಬುಲೆನ್ಸ್‌ ಲಭ್ಯವಿಲ್ಲದೆ ಗರ್ಭಿಣಿಯನ್ನು ಜೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ತೆರಳಿದ ಕುಟುಂಬಸ್ಥರು

ಅಟ್ಟಪ್ಪಾಡಿ: ಗರ್ಭಿಣಿಯೊಬ್ಬರನ್ನು ಆಸ್ಪತ್ರೆಗೆ ಕರೆದೊಯ್ಯಲು ಆಂಬುಲೆನ್ಸ್‌ ಲಭ್ಯವಾಗದ ಕಾರಣಕ್ಕೆ ಜೋಲಿಯಲ್ಲಿರಿಸಿ ಹೆಗಲ ಮೇಲೆ ಹೊತ್ತು ಹೋಗಿರುವ ಘಟನೆ ಕೇರಳದಲ್ಲಿ ನಡೆದಿದೆ. ಕೇರಳದ ಪಾಲ್ಗಾಟ್‌ನ ಅಟ್ಟಪ್ಪಾಡಿಯಲ್ಲಿ ಈ ಘಟನೆ ನಡೆದಿದೆ. [more]

ರಾಷ್ಟ್ರೀಯ

ಆರ್‌ಬಿಐ ಆರ್ಥಿಕ ನೀತಿ ಪ್ರಕಟ ಪರಿಣಾಮ ಷೇರುಪೇಟೆಯಲ್ಲಿ ಗೂಳಿಕುಣಿತ

ಮುಂಬೈ: ನಿನ್ನೆ ಆರ್‌ಬಿಐ ಮಾನಿಟರಿ ಪಾಲಿಸಿ ಪ್ರಕಟಿಸಿದ ಬಳಿಕ ಭಾರತೀಯ ಷೇರುಪೇಟೆ ಸತತ ಎರಡು ದಿನಗಳಿಂದ ಏರಿಕೆಯತ್ತ ಮುಖ ಮಾಡಿದೆ. ಈ ಮೂಲಕ ಪೇಟೆಯಲ್ಲಿ ಗೂಳಿಯ ಅಬ್ಬರ [more]