ಅಂತರರಾಷ್ಟ್ರೀಯ

ಅಮೆರಿಕದ ಗ್ವಾಟೆಮಾಲಾದಲ್ಲಿ ಜ್ವಾಲಾಮುಖಿ ರೌದ್ರಾವತಾರದಿಂದ ಸತ್ತವರ ಸಂಖ್ಯೆ 69ಕ್ಕೇರಿದೆ

ಎಲ್ ರೋಡಿಯೋ(ಗ್ವಾಟೆಮಾಲಾ) ಜೂ. 4-ಮಧ್ಯ ಅಮೆರಿಕದ ಗ್ವಾಟೆಮಾಲಾದಲ್ಲಿ ಜ್ವಾಲಾಮುಖಿ ರೌದ್ರಾವತಾರದಿಂದ ಸತ್ತವರ ಸಂಖ್ಯೆ 69ಕ್ಕೇರಿದೆ. ಪರ್ವತ ತಪ್ಪಲಿನಲ್ಲಿರುವ ಕೆಲವು ಪುಟ್ಟ ಹಳ್ಳಿಗಳ ಗ್ರಾಮಸ್ಥರು ಕೆಂಡದ ಹೊಳೆಯ ಪ್ರದೇಶದಲ್ಲಿ [more]

ರಾಷ್ಟ್ರೀಯ

ಕನೌಜ್ ಜಿಲ್ಲೆಯಲ್ಲಿ ರಸ್ತೆ ಅಪಘಾತ, ಏಳು ಕೂಲಿ ಕಾರ್ಮಿಕರ ಮೃತ

ಲಕ್ನೋ, ಜೂ.5-ಉತ್ತರ ಪ್ರದೇಶದಲ್ಲಿ ಕನೌಜ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಏಳು ಕೂಲಿ ಕಾರ್ಮಿಕರು ಮೃತಪಟ್ಟು, ಇತರ ಏಳು ಮಂದಿ ತೀವ್ರ ಗಾಯಗೊಂಡಿದ್ದಾರೆ. ಕನೌಜ್ ಜಿಲ್ಲೆಯ [more]

ರಾಜ್ಯ

ನಾಳೆ ಮೈತ್ರಿ ಸರ್ಕಾರದ ನೂತನ ಸಚಿವ ಸಂಪುಟ ಅಸ್ತಿತ್ವಕ್ಕೆ

ಬೆಂಗಳೂರು, ಜೂ.5- ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ನೂತನ ಸಚಿವರು ನಾಳೆ ಮಧ್ಯಾಹ್ನ ಪ್ರಮಾಣ ವಚನ ಸ್ವೀಕರಿಸಲಿದ್ದು, ಆ ಮೂಲಕ ರಾಜ್ಯದಲ್ಲಿ ನೂತನ ಸಚಿವ ಸಂಪುಟ ಅಸ್ತಿತ್ವಕ್ಕೆ ಬರಲಿದೆ. [more]

ರಾಷ್ಟ್ರೀಯ

ಭಾರೀ ಮಳೆಯಿಂದಾಗಿ ಭೂ ಕುಸಿತ: 10 ಮಂದಿ ಮೃತ

ಐಜ್ವಾಲ್, ಜೂ.5-ಭಾರೀ ಮಳೆಯಿಂದಾಗಿ ಭೂ ಕುಸಿತ ಸಂಭವಿಸಿ ಕಟ್ಟಡವೊಂದು ಉರುಳಿ 10 ಮಂದಿ ಮೃತಪಟ್ಟ ಘಟನೆ ಈಶಾನ್ಯ ರಾಜ್ಯ ಮಿಜೋರಾಂನ ಲುಂಗ್ಲೀ ಪಟ್ಟಣದಲ್ಲಿ ಸಂಭವಿಸಿದೆ. ನಿನ್ನೆ ರಾತ್ರಿ [more]

ರಾಜ್ಯ

ಪ್ಲಾಸ್ಟಿಕ್ ಬಳಕೆ ನಿಯಂತ್ರಿಸಲು ರಾಜ್ಯ ಸರ್ಕಾರ ಚಿಂತನೆ: ಮುಖ್ಯಮಂತ್ರಿ ಕುಮಾರ ಸ್ವಾಮಿ

ಬೆಂಗಳೂರು, ಜೂ.5- ಪ್ಲಾಸ್ಟಿಕ್ ಮೇಲೆ ಶೇ.4ರಿಂದ 5ರಷ್ಟು ತೆರಿಗೆಯನ್ನು ಹೆಚ್ಚಿಸಿ ಅದರ ಬಳಕೆಯನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಕುಮಾರ ಸ್ವಾಮಿ ಹೇಳಿದರು. [more]

ರಾಷ್ಟ್ರೀಯ

ಏರ್‍ಸೆಲ್ ಮ್ಯಾಕ್ಸಿಸ್ ಹಣ ದುರ್ಬಳಕೆ ಪ್ರಕರಣ

ನವದೆಹಲಿ, ಜೂ.5-ಏರ್‍ಸೆಲ್ ಮ್ಯಾಕ್ಸಿಸ್ ಹಣ ದುರ್ಬಳಕೆ ಪ್ರಕರಣದಲ್ಲಿ ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಧುರೀಣ ಪಿ.ಚಿದಂಬರಂ ಅವರಿಗೆ ಬಂಧನದಿಂದ ಜುಲೈ 10ರ ವರೆಗೆ ಮಧ್ಯಂತರ ರಕ್ಷಣೆಯನ್ನು [more]

ಅಂತರರಾಷ್ಟ್ರೀಯ

ಪ್ರತಿಷ್ಠಿತ ನ್ಯೂಸಿಯಂನಿಂದ ಪತ್ರಕರ್ತರ ಸ್ಮರಣೆಗೆ 18 ಮಾಧ್ಯಮ ಸಾಧಕರ ಹೆಸರನ್ನು ಸೇರ್ಪಡೆ

ವಾಷಿಂಗ್ಟನ್, ಜೂ.5-ಕಳೆದ ವರ್ಷ ಕರ್ತವ್ಯದ ವೇಳೆ ಪ್ರಾಣಾರ್ಪಣೆ ಮಾಡಿದ ಕರ್ನಾಟಕದ ಹಿರಿಯ ಪತ್ರಕರ್ತೆ ಮತ್ತು ಪ್ರಗತಿಪರ ಚಿಂತಕಿ ಗೌರಿ ಲಂಕೇಶ್ ಸೇರಿದಂತೆ ವಿವಿಧ ದೇಶಗಳ ಮಾಧ್ಯಮಗಳ 18 [more]

ರಾಜ್ಯ

ನನಗೆ ವಿಧಾನ ಸಭೆಯ ಉಪಾಧ್ಯಕ್ಷ ಸ್ಥಾನ ಬೇಡ: ಸಾಧ್ಯವಾದರೆ ಸಂಪುಟದಲ್ಲಿ ಅವಕಾಶ ನೀಡಿ: ಎಚ್.ವಿಶ್ವನಾಥ್ ಹೇಳಿಕೆ

ಬೆಂಗಳೂರು, ಜೂ.5- ನಾನು ಸಂಪುಟ ದರ್ಜೆಯ ಸಚಿವನಾಗಿ ಕೆಲಸ ಮಾಡಿದ ಹಿರಿಯ ವ್ಯಕ್ತಿ. ನನಗೆ ವಿಧಾನ ಸಭೆಯ ಉಪಾಧ್ಯಕ್ಷ ಸ್ಥಾನ ಬೇಡ ಎಂದು ಮಾಜಿ ಸಚಿವ ಎಚ್.ವಿಶ್ವನಾಥ್ [more]

ರಾಜ್ಯ

ದೂರದೂರುಗಳಿಂದ ಬರುವ ಜನರ ಪರಿಪಾಟಲನ್ನು ತಪ್ಪಿಸಲು ಜಿಲ್ಲಾವಾರು ಜನತಾದರ್ಶನಕ್ಕೆ ಚಿಂತನೆ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ಜೂ.5- ಜನರು ತಮ್ಮ ಕಷ್ಟ ಕಾರ್ಪಣ್ಯಗಳನ್ನು ಹೇಳಿಕೊಳ್ಳಲು ದೂರದೂರುಗಳಿಂದ ಬರುವ ಪರಿಪಾಟಲನ್ನು ತಪ್ಪಿಸಲು ಜಿಲ್ಲಾವಾರು ಜನತಾದರ್ಶನವನ್ನು ಇಡೀ ದಿನ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ [more]

ರಾಜ್ಯ

ಕಾಲಾ ಚಿತ್ರ ಬಿಡುಗಡೆಗೆ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮಕೈಗೊಳ್ಳುವಂತೆ ಹೈಕೋರ್ಟ್ ಸೂಚನೆ

ಬೆಂಗಳೂರು: ಜೂ-5: ತಮಿಳಿನ ಸೂಪರ್‍ಸ್ಟಾರ್ ರಜನೀಕಾಂತ್ ಅಭಿನಯದ ಕಾಲಾ ಚಿತ್ರ ಬಿಡುಗಡೆಗೆ ರಾಜ್ಯದಲ್ಲಿ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು, ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಬೇಕೆಂದು ಹೈಕೋರ್ಟ್‍ನ ಏಕಸದಸ್ಯ [more]

ರಾಷ್ಟ್ರೀಯ

ಪ್ರತಿಯೊಬ್ಬರಿಗೂ ಸ್ವಂತ ಮನೆ ಕನಸನ್ನು ಸಾಕಾರಗೊಳಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ – ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜೂ.5- ಪ್ರತಿಯೊಬ್ಬರಿಗೂ ಸ್ವಂತ ಮನೆ ಕನಸನ್ನು ಸಾಕಾರಗೊಳಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಪುನರುಚ್ಚರಿಸಿರುವ ಪ್ರಧಾನಿ ನರೇಂದ್ರ ಮೋದಿ, ಭ್ರಷ್ಟಾಚಾರದಿಂದ ವಸತಿ ವಲಯವನ್ನು ಮುಕ್ತಗೊಳಿಸಲು ಕ್ರಮ [more]

ರಾಷ್ಟ್ರೀಯ

ಸಿದ್ದರಾಮಯ್ಯ ತಮ್ಮ ಪುತ್ರ ಯತೀಂದ್ರ ಪರ ಸಚಿವ ಸ್ಥಾನಕ್ಕಾಗಿ ಲಾಬಿ

ನವದೆಹಲಿ, ಜೂ.5-ಮಾಜಿ ಮುಖ್ಯಮಂತ್ರಿ ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರೂ ಆದ ಸಿದ್ದರಾಮಯ್ಯ ತಮ್ಮ ಪುತ್ರ ಯತೀಂದ್ರ ಪರ ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಿದ್ದಾರೆ. ವರುಣ ಕ್ಷೇತ್ರದ [more]

ರಾಷ್ಟ್ರೀಯ

ಗೋವಾ ಸಚಿವ ಮಡಕಾಯಿಕರ್‌ಗೆ ಮೆದುಳಿನಾಘಾತ, ಶಸ್ತ್ರಚಿಕಿತ್ಸೆ

ಪಣಜಿ/ಮುಂಬಯಿ : ಗೋವೆಯ ವಿದ್ಯುತ್‌ ಸಚಿವ ಪಾಂಡುರಂಗ ಮಡಕಾಯಿಕರ್‌ ಅವರಿಗಿಂದು ಮುಂಬಯಿಯಲ್ಲಿ ಮೆದುಳಿನ ಆಘಾತ (ಬ್ರೇನ್‌ ಸ್ಟ್ರೋಕ್‌) ಉಂಟಾಗಿ ಅವರನ್ನು ತತ್‌ಕ್ಷಣ ಮುಂಬಯಿಯ ಕೋಕಿಲಾಬೆನ್‌ ಧೀರೂಭಾಯಿ ಅಂಬಾನಿ ಆಸ್ಪತ್ರೆಗೆ [more]

ರಾಷ್ಟ್ರೀಯ

ಎಸ್ ಸಿ/ಎಸ್ ಟಿ ನೌಕರರ ಭಡ್ತಿ ಮೀಸಲಾತಿಗೆ ಸುಪ್ರೀಂ ಅಸ್ತು

ದೆಹಲಿ: ಕಾನೂನಿನ ಪ್ರಕಾರ ಎಸ್ ಸಿ/ಎಸ್ ಟಿ ನೌಕರರಿಗೆ ಭಡ್ತಿ ನೀಡಲು ಸುಪ್ರೀಂ ಕೋರ್ಟ್ ಮಂಗಳವಾರ ಕೇಂದ್ರ ಸರ್ಕಾರಕ್ಕೆ ಅನುಮತಿ ನೀಡಿದೆ. ಬೇರೆ ಬೇರೆ ಹೈಕೋರ್ಟ್‌ಗಳ ಆದೇಶ [more]

No Picture
ರಾಷ್ಟ್ರೀಯ

ಒಂದು ಆರ್‌ಟಿಐ ಅರ್ಜಿಗೆ ಸಾವಿರ ಉತ್ತರ: ಬೇಸತ್ತ ಅರ್ಜಿದಾರ

ಭೋಪಾಲ್‌: ಮಾಹಿತಿ ಹಕ್ಕು ಕಾಯ್ದೆಯಡಿ ಆದಾಯ ತೆರಿಗೆ ಇಲಾಖೆಗೆ ಅರ್ಜಿ ಹಾಕಿದ ಸಮಾಜಿಕ ಕಾರ್ಯಕರ್ತ, ಯಾಕಾದರೂ, ಆರ್‌ಟಿಐ ಅರ್ಜಿ ಸಲ್ಲಿಸಿದೆ ಎಂದು ಪರಿತಪಿಸುತ್ತಿದ್ದಾರೆ. ಕೇಳಿರುವ ಮಾಹಿತಿಗೆ ಈ [more]

ರಾಷ್ಟ್ರೀಯ

ಗೌರಿ ಲಂಕೇಶ್ ಸೇರಿ 2017ರಲ್ಲಿ ಹತ್ಯೆಯಾದ 18 ಪತ್ರಕರ್ತರಿಗೆ ನ್ಯೂಸಿಯಂ ಗೌರವ

ವಾಷಿಂಗ್ಟನ್: ಇಬ್ಬರು ಭಾರತೀಯ ಪತ್ರಕರ್ತರಾದ ಗೌರಿ ಲಂಕೇಶ್ ಮತ್ತು ಸುದೀಪ್ ದತ್ ಭೌಮಿಕ್ ಸೇರಿದಂತೆ 2017ರಲ್ಲಿ ಹತ್ಯೆಯಾದ 18 ಪತ್ರಕರ್ತರು ಪ್ರತಿಷ್ಠಿತ ನ್ಯೂಸಿಯಂ ಪತ್ರಕರ್ತರ ಸ್ಮಾರಕ ಸೇರಿದ್ದಾರೆ. [more]

ರಾಷ್ಟ್ರೀಯ

ಮಿಜೋರಾಂನಲ್ಲಿ ಕಂದಕಕ್ಕೆ ಉರುಳಿಬಿದ್ದ ಬಸ್; 9 ಸಾವು, 21 ಜನರಿಗೆ ಗಾಯ

ಐಜ್ವಾಲ್: ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ವೊಂದು ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿ, 21ಕ್ಕೂ ಹೆಚ್ಚು ಮಂದಿಗೆ ಗಾಯವಾಗಿರುವ ಘಟನೆ ಮಿಜೋರಾಂನ ಲಂಗ್ಲೀ ಜಿಲ್ಲೆಯ [more]

ರಾಷ್ಟ್ರೀಯ

ಪರಿಸರ ದಿನಕ್ಕೆ ತಮಿಳುನಾಡು ಸರ್ಕಾರದ ಗಿಫ್ಟ್, ಜ.1, 2019ರಿಂದ ಪ್ಲಾಸ್ಟಿಕ್ ನಿಷೇಧ!

ಚೆನ್ನೈ: ವಿಶ್ವ ಪರಿಸರ ದಿನದಂದು ತಮಿಳುನಾಡು ಸರ್ಕಾರ ಹೊಸ ಉಡುಗೊರೆ ನೀಡಿದ್ದು, ಜನವರಿ 1, 2019ರಿಂದ ರಾಜ್ಯದಲ್ಲಿ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ ಮಾಡಿದೆ. ಪರಿಸರ ಸಂರಕ್ಷಣೆ ಮತ್ತು [more]

ರಾಷ್ಟ್ರೀಯ

ಸತತ 7ನೇ ದಿನವೂ ಪೆಟ್ರೋಲ್ ದರ ಇಳಿಕೆ

ಹೊಸದಿಲ್ಲಿ: ಗಗನಕ್ಕೇರಿ ಜನಸಾಮಾನ್ಯರಲ್ಲಿ ಆತಂಕ ಮೂಡಿಸಿದ್ದ ಪೆಟ್ರೋಲ್ ಮತ್ತು ಡೀಸೆಲ್ ದರ ಕ್ರಮೇಣ ಇಳಿಕೆಯಾಗುತ್ತಿದ್ದು, ಸತತ 7ನೇ ದಿನವೂ ತೈಲ ದರದಲ್ಲಿ ಇಳಿಕೆ ಕಂಡು ಬಂದಿದೆ. ಮಂಗಳವಾರ ಬೆಳಗ್ಗೆ [more]

ಉತ್ತರ ಕನ್ನಡ

ಸ್ವರ್ಣವಲ್ಲೀ ಶ್ರೀಗಳಿಂದ ವೃಕ್ಷಾರೋಹಣ ಅಭಿಯಾನಕ್ಕೆ ಚಾಲನೆ

ಶಿರಸಿ: ಅಜಾಗತಿಕ ಪರಿಸರ ದಿನದ ಘೋಷಣೆ ಪ್ಲಾಸ್ಟಿಕ್ ಬಳಕೆ ನಿಲ್ಲಿಸಿ ಎಂಬುದಾಗಿದೆ. ಆದರೆ ಪ್ಲಾಸ್ಟಿಕ್ ಉತ್ಪಾದನೆ ಹೆಚ್ಚುತ್ತಲೇ ಹೋದರೆ ಪರಿಸ್ಥಿತಿ ಹೇಗೆ ಸುಧಾರಿಸುತ್ತದೆ. ತೆಳು ಪ್ಲಾಸ್ಟಿಕ್ ಕಾಖರ್ಾನೆಗಳನ್ನು [more]

ಉತ್ತರ ಕನ್ನಡ

ದಾಂಡೇಲಿಯಲ್ಲಿ ವರುಣನ ಅಬ್ಬರ

ದಾಂಡೇಲಿ : ನಗರದಲ್ಲಿ ಸೋಮವಾರ ಸಂಜೆ ಧಾರಕಾರವಾಗಿ ಸುರಿದ ಮಳೆಯಿಂದಾಗಿ ಕೆಲ ಕಾಲ ರಸ್ತೆ ಸಂಚಾರಕ್ಕೆ ಅಡಚಣೆಯಾಯಿತು. ಚಿತ್ರದಲ್ಲಿರುವುದು ನಗರದ ಹಳೆದಾಂಡೇಲಿಯ ಸದಾನಂದ ನಾಯ್ಕರವರ ಮನೆ ಮುಂದೆ [more]

ಉತ್ತರ ಕನ್ನಡ

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು ಆಗ್ರಹಿಸಿ ಪ್ರತಿಭಟನೆ

ಶಿರಸಿ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಶಿರಸಿ ಶಾಖೆಯಿಂದ ರಾಜ್ಯದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕೆಂದು ಆಗ್ರಹಿಸಿ ಶಿರಸಿಯ ನೀಲೇಕಣೆ ವೃತ್ತದಲ್ಲಿ ರಸ್ತೆ [more]

ರಾಜ್ಯ

ಸಾಲಭಾದೆಯಿಂದ ಇನ್ನೋರ್ವ ರೈತ ಆತ್ಮಹತ್ಯೆ

ವಿಜಯಪುರ: ಜೂ-5: ಸಾಲದ ಬಾದೆಗೆ ಮತ್ತೋರ್ವ ರೈತ ವಿಷ‌ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಂದಗಿಯಲ್ಲಿ ನಡೆದಿದೆ. ಸಿಂದಗಿ ತಾಲ್ಲೂಕಿನ ಹಂದಿಗನೂರ ಗ್ರಾಮದ ಸಾಯಬಗೌಡ ಮಲ್ಲನಗೌಡ ಪಾಟೀಲ್ [more]

ರಾಜ್ಯ

ನಿವೃತ್ತ ಅಧಿಕಾರಿಯ ಸಂಧಾನದಿಂದಾಗಿ ಪಟ್ಟು ಸಡಿಲಿಸಿದ ರೇವಣ್ಣ; ಕಾಂಗ್ರೆಸ್ ಗೆ ಇಂಧನ ಖಾತೆ

ಬೆಂಗಳೂರು: ನಿವೃತ್ತ ಅಧಿಕಾರಿಯೊಬ್ಬರ ಮಾತು ಕೇಳಿ ಎಚ್ ಡಿ ರೇವಣ್ಣ ಅವರು ಇಂಧನ ಸಚಿವ ಸ್ಥಾನವನ್ನು ಕಾಂಗ್ರೆಸ್ಸಿಗೆ ಬಿಟ್ಟು ಕೊಟ್ಟಿದ್ದಾರೆ. ಹೌದು. ಸೋಮವಾರ ಮೂರು ಗಂಟೆಗಳ ಕಾಲ ದೇವೇಗೌಡ, [more]

ಹೈದರಾಬಾದ್ ಕರ್ನಾಟಕ

ಮಂತ್ರಾಲಯ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರಿಂದ ಅಧಿಕಮಾಸದ ಅಂಗವಾಗಿ ಅಖಂಡನಾಮಸಂಕೀರ್ತನಾ ಕಾರ್ಯಕ್ರಮಕ್ಕೆ ಚಾಲನೆ

ಮಂತ್ರಾಲಯ:ಜೂ-5:ಮಂತ್ರಾಲಯ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ಅಧಿಕಮಾಸದ ಅಂಗವಾಗಿ ಶ್ರೀಮಠದಲ್ಲಿ ಆಯೋಜಿಸಲಾದ ಅಖಂಡನಾಮಸಂಕೀರ್ತನಾ ಕಾರ್ಯಕ್ರಮಕ್ಕೆ ದೀಪಪ್ರಜ್ವಾಲನೆಯ ಮೂಲಕ ಚಾಲನೆ ನೀಡಿದರು. ಇದಕ್ಕೂ ಪೂರ್ವದಲ್ಲಿ ಶ್ರೀಕ್ಷೇತ್ರ ತಿರುಮಲೆಯಿಂದ ಆಗಮಿಸಿರುವ [more]