No Picture
ರಾಷ್ಟ್ರೀಯ

ಪಾಕಿಸ್ತಾನ ತಪ್ಪು ತಿದ್ದುಕೊಳ್ಳದಿದ್ದರೆ, ರಂಜಾನ್ ನ್ನೂ ಲೆಕ್ಕಿಸದೇ ದಾಳಿ ನಡೆಸುತ್ತೇವೆ: ಭಾರತ

ಯವತ್ಮಾಲ್: ಪದೇ ಪದೇ ಗಡಿಯಲ್ಲಿ ಪುಂಡಾಟ ನಡೆಸುತ್ತಿರುವ ಪಾಕಿಸ್ತಾನದ ವಿರುದ್ಧ ಭಾರತ ಗುಡುಗಿದ್ದು, ಪಾಕ್ ತನ್ನ ನಡೆಯನ್ನು ತಿದ್ದುಕೊಳ್ಳದೇ ಇದ್ದರೆ ರಂಜಾನ್ ನ್ನೂ ಲೆಕ್ಕಿಸದೇ ಕದನ ವಿರಾಮ ರದ್ದುಗೊಳಿಸುತ್ತೇವೆ [more]

No Picture
ಅಂತರರಾಷ್ಟ್ರೀಯ

ಯೆಮೆನ್ ನಲ್ಲಿ ಸಿಲುಕಿದ್ದ 38 ಭಾರತೀಯರನ್ನು ರಕ್ಷಿಸಿದ ನೌಕಾಪಡೆ

ದೆಹಲಿ: ಯೆಮೆನ್ ನ ಸೊಕೊಟ್ರಾ ದ್ವೀಪದಲ್ಲಿ ಸೈಕ್ಲೋನ್ ಮೆಕೆನುವಿಗೆ ಸಿಲುಕಿಕೊಂಡಿದ್ದ 38 ಭಾರತೀಯರನ್ನು ಭಾರತೀಯ ನೌಕಾಪಡೆ ರಕ್ಷಿಸಿದೆ. NISTAR ಕಾರ್ಯಾಚರಣೆಯ ಭಾಗವಾಗಿ ಯೆಮೆನ್ ನಲ್ಲಿದ್ದ ಭಾರತೀಯರನ್ನು ನೌಕಾಪಡೆ ರಕ್ಷಿಸಿದ್ದು [more]

ಕ್ರೀಡೆ

ಪಂದ್ಯ ಗೆಲ್ಲಿಸಿಕೊಟ್ಟ ಮಿಥಾಲಿ ರಾಜ್ ಗೆ ಸಿಕ್ಕ ಬಹುಮಾನವೆಷ್ಟು ಗೊತ್ತೆ?[

ಕೌಲಾಲಂಪುರ: ಭಾನುವಾರ ನಡೆದ ಮಹಿಳಾ ಏಷ್ಯಾಕಪ್ ಟಿ20 ಟೂರ್ನಿಯ ಮಲೇಷ್ಯಾ ವಿರುದ್ಧದ ಪಂದ್ಯದಲ್ಲಿ ಭಾರತದ ಪರ ಭರ್ಜರಿ 97 ರನ್ ಗಳಿಸಿ ತಂಡದ ಬೃಹತ್ ಮೊತ್ತಕ್ಕೆ ಕಾರಣರಾಗಿದ್ದರು. ತಮ್ಮ [more]

ಬೆಂಗಳೂರು

ವಿಧಾನಪರಿಷತ್‍ನ ಹನ್ನೊಂದು ಸ್ಥಾನಗಳಿಗೆ ಅವಿರೋಧ ಆಯ್ಕೆ: ನಾಳೆ ಅಧಿಕೃತ ಪ್ರಕಟ

  ಬೆಂಗಳೂರು, ಜೂ.3-ರಾಜ್ಯ ವಿಧಾನಪರಿಷತ್‍ನ ಹನ್ನೊಂದು ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದ್ದು, ನಾಳೆ ಮಧ್ಯಾಹ್ನ ಅಧಿಕೃತವಾಗಿ ಪ್ರಕಟವಾಗಲಿದೆ. ಬಿಜೆಪಿ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದ ಎಸ್.ರುದ್ರೇಗೌಡ, ಡಾ.ತೇಜಸ್ವಿನಿ ಗೌಡ, ರಘುನಾಥರಾವ್ ಮಲ್ಕಾಪುರೆ, [more]

ಬೆಂಗಳೂರು

ಎಚ್.ಎಂ.ರೇವಣ್ಣ ಅವರಿಗೆ ಸಚಿವ ಸ್ಥಾನ ನೀಡುವಂತೆ ರಾಜ್ಯ ಕುರುಬರ ಸಂಘ ಒತ್ತಾಯ

  ಬೆಂಗಳೂರು, ಜೂ.3- ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಕುರುಬ ಸಮುದಾಯದ ಪ್ರಭಾವಿ ನಾಯಕ ಹಾಗೂ ವಿಧಾನಪರಿಷತ್ ಸದಸ್ಯ ಎಚ್.ಎಂ.ರೇವಣ್ಣ ಅವರಿಗೆ ಸಚಿವ ಸ್ಥಾನ ನೀಡುವಂತೆ ರಾಜ್ಯ ಕುರುಬರ [more]

ಬೆಂಗಳೂರು

ವಿಧಾನಪರಿಷತ್‍ನಲ್ಲೂ ಕಾಂಗ್ರೆಸ್-ಜೆಡಿಎಸ್ ಜತೆ ಮೈತ್ರಿ ಮುಂದುವರಿಕೆಗೆ ಚಿಂತನೆ

  ಬೆಂಗಳೂರು, ಜೂ.3- ಕಾಂಗ್ರೆಸ್-ಜೆಡಿಎಸ್ ಜತೆಗೂಡಿ ಸಮ್ಮಿಶ್ರ ಸರ್ಕಾರ ರಚನೆ ಮಾಡಿದ ಬೆನ್ನಲ್ಲೇ ವಿಧಾನಪರಿಷತ್‍ನಲ್ಲೂ ಉಭಯ ಪಕ್ಷಗಳ ನಡುವೆ ಮೈತ್ರಿ ಮುಂದುವರೆಸುವ ಬಗ್ಗೆ ಚಿಂತನೆ ನಡೆದಿದೆ. ಮೇಲ್ಮನೆಯಲ್ಲಿ [more]

ಬೆಂಗಳೂರು

ಸಂಪುಟ ಸೇರುವವರ ಹೆಸರನ್ನು ಅಖೈರುಗೊಳಿಸಲು ಕಾಂಗ್ರೆಸ್ ನಾಯಕರು ನಾಳೆ ದೆಹಲಿಗೆ

  ಬೆಂಗಳೂರು, ಜೂ.3- ಸಂಪುಟ ಸೇರುವವರ ಹೆಸರನ್ನು ಅಖೈರುಗೊಳಿಸಲು ಕಾಂಗ್ರೆಸ್ ನಾಯಕರು ನಾಳೆ ದೆಹಲಿ ಯಾತ್ರೆ ಕೈಗೊಳ್ಳುತ್ತಿದ್ದಾರೆ. ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಎರಡೂ ಪಕ್ಷಗಳ ನಡುವೆ ಖಾತೆ [more]

ಬೆಂಗಳೂರು

ಜೆಡಿಎಸ್‍ಗೆ ಐದು ವರ್ಷ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಟ್ಟಿರುವುದು ಹೈಕಮಾಂಡ್ ನಿರ್ಧಾರ; ಇದರಲ್ಲಿ ಅಸಮಾಧಾನವಿಲ್ಲ: ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ

  ಬೆಂಗಳೂರು, ಜೂ.3-ಜೆಡಿಎಸ್‍ಗೆ ಐದು ವರ್ಷ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಟ್ಟಿರುವುದು ಹೈಕಮಾಂಡ್ ನಿರ್ಧಾರ. ಅದರ ಬಗ್ಗೆ ನನಗೆ ಯಾವುದೇ ಅಸಮಾಧಾನವಿಲ್ಲ ಎಂದು ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ [more]

ಬೆಂಗಳೂರು

ಬಿಡಿಎಯಿಂದ ನಿರ್ಮಿಸಿದ್ದ ಏಳು ವಾಣಿಜ್ಯ ಸಂಕೀರ್ಣ ತೆರವು

  ಬೆಂಗಳೂರು, ಜೂ.3-ಬೆಂಗಳೂರಿನಲ್ಲಿ 30 ವರ್ಷಗಳ ಹಿಂದೆ ಬಿಡಿಎಯಿಂದ ನಿರ್ಮಿಸಿದ್ದ ಏಳು ವಾಣಿಜ್ಯ ಸಂಕೀರ್ಣಗಳನ್ನು ಕೆಡವಿ ಹೊಸದಾಗಿ ನಿರ್ಮಿಸಲು ನಿರ್ಧರಿಸಲಾಗಿದ್ದು, ಹಳೆಯ ಕಟ್ಟಡಗಳಲ್ಲಿರುವ ಅಂಗಡಿಗಳನ್ನು ತೆರವುಗೊಳಿಸಲಾಗುತ್ತಿದೆ. ಬೆಂಗಳೂರಿನಲ್ಲಿ [more]

ಬೆಂಗಳೂರು

ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ರಿಂದ ವಿಧಾನಸೌಧದಲ್ಲಿ ಕಚೇರಿ ಪೂಜೆ

  ಬೆಂಗಳೂರು, ಜೂ.3-ಕಳೆದ ಹನ್ನೆರಡು ದಿನಗಳಿಂದ ಖಾತೆ ರಹಿತ ಉಪಮುಖ್ಯಮಂತ್ರಿಯಾಗಿರುವ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಭಾನುವಾರ ರಜಾದಿನದಂದು ವಿಧಾನಸೌಧದಲ್ಲಿ ಕಚೇರಿ ಪೂಜೆ ಮಾಡಿದ್ದಾರೆ. ಪರಮೇಶ್ವರ್ ಅವರಿಗೆ ವಿಧಾನಸೌಧದ [more]

ಬೆಂಗಳೂರು

ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್.ಪಾಟೀಲ್ ಅವರು ತಮ್ಮ ಕಾರ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ

ಬೆಂಗಳೂರು, ಜೂ.3- ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್.ಪಾಟೀಲ್ ಅವರು ತಮ್ಮ ಕಾರ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆಗೆ ಸಲ್ಲಿಸಿದ್ದಾರೆ. ಕಾಂಗ್ರೆಸ್‍ನ ಹಿರಿಯ ಮುಖಂಡರು, ಉತ್ತರ ಕರ್ನಾಟಕದ ಪ್ರಭಾವಿ [more]

ಬೆಂಗಳೂರು

ಒಂದು ವಾರ ರಾಜ್ಯದೆಲ್ಲೆಡೆ ಉತ್ತಮ ಮಳೆ: ಇನ್ನೊಂದು ವಾರದಲ್ಲಿ ರಾಜ್ಯಾದ್ಯಂತ ವ್ಯಾಪಿಸಲಿದೆ ಮುಂಗಾರು ಮಳೆ

  ಬೆಂಗಳೂರು, ಜೂ.3- ನೈಋತ್ಯ ಮುಂಗಾರು ರಾಜ್ಯ ಪ್ರವೇಶಿಸಿದ ಬೆನ್ನಲ್ಲೇ ಉತ್ತಮ ಮಳೆಯಾಗುತ್ತಿದ್ದು, ಇನ್ನೂ ಒಂದು ವಾರ ರಾಜ್ಯದೆಲ್ಲೆಡೆ ಉತ್ತಮ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ರಾಜ್ಯ ನೈಸರ್ಗಿಕ [more]

No Picture
ಬೆಂಗಳೂರು

ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಎಸ್.ಆರ್.ಪಾಟೀಲ್ ರಾಜೀನಾಮೆ

  ಬೆಂಗಳೂರು, ಜೂ.3- ಕಾಂಗ್ರೆಸ್‍ನ ಹಿರಿಯ ಮುಖಂಡ, ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿರುವ ಎಸ್.ಆರ್.ಪಾಟೀಲ್ ಅವರ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ [more]

ಬೆಂಗಳೂರು

ಇಂದು ರಿಲ್ಯಾಕ್ಸ್ ಮೂಡ್‍ನಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

  ಬೆಂಗಳೂರು, ಜೂ.3-ಕಳೆದ ಎರಡು ವಾರಗಳಿಂದ ಸಮ್ಮಿಶ್ರ ಸರ್ಕಾರ ರಚನೆ ಸಂಬಂಧ ಒತ್ತಡದಲ್ಲಿದ್ದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದು ರಿಲ್ಯಾಕ್ಸ್ ಮೂಡ್‍ನಲ್ಲಿದ್ದಾರೆ. ಇಂದು ಯಾವುದೇ ಅಧಿಕೃತ ಕಾರ್ಯಕ್ರಮಗಳಿಲ್ಲದೆ ಕುಟುಂಬದ [more]

ಬೆಂಗಳೂರು

ತಾತ್ಕಾಲಿಕವಾಗಿ ಕ್ಟೈಬಿಟ್ಟಿ ಮೆಟ್ರೋ ನೌಕರ ಮುಷ್ಕರ

  ಬೆಂಗಳೂರು, ಜೂ.3- ಮೆಟ್ರೋ ಎಂಪ್ಲಾಯ್ ಯೂನಿಯನ್ ಸಂಘ ಪ್ರಾರಂಭಿಸಲು ಒತ್ತಾಯಿಸಿ ಮೆಟ್ರೋ ನೌಕರರು ನಾಳೆಯಿಂದ ಹಮ್ಮಿಕೊಂಡಿದ್ದ ಮುಷ್ಕರವನ್ನು ಸದ್ಯಕ್ಕೆ ಕೈ ಬಿಟ್ಟಿದ್ದಾರೆ. ಹೀಗಾಗಿ ನಾಳೆ ಮೆಟ್ರೋ [more]

ಬೆಂಗಳೂರು

ಉದ್ಯಮಿ ಕನ್ನಯ್ಯಲಾಲ್ ಅವರ ಮೇಲೆ ಗುಂಡು ಹಾರಿಸಿ ಕೊಲೆಗೆ ಯತ್ನ

  ಬೆಂಗಳೂರು, ಜೂ.3- ವ್ಯಾಪಾರ ವಹಿವಾಟಿನ ದ್ವೇಷದ ಹಿನ್ನೆಲೆಯಲ್ಲಿ ಉದ್ಯಮಿ ಕನ್ನಯ್ಯಲಾಲ್ ಅವರ ಮೇಲೆ ಗುಂಡು ಹಾರಿಸಿ ಕೊಲೆಗೆ ಪ್ರಯತ್ನಿಸಲಾಗಿದೆ ಎಂದು ಆಗ್ನೇಯ ವಿಭಾಗದ ಪೆÇಲೀಸರು ಶಂಕಿಸಿದ್ದಾರೆ. [more]

ರಾಷ್ಟ್ರೀಯ

ಅಗ್ನಿ–5 ಖಂಡಾಂತರ ಕ್ಷಿಪಣಿ ಪರೀಕ್ಷೆ ಯಶಸ್ವಿ

ಭುವನೇಶ್ವರ್: ಜೂ-3: ಅಣ್ವಸ್ತ್ರ ಸಿಡಿತಲೆಗಳನ್ನು ಹೊತ್ತೊಯ್ಯಬಲ್ಲ ಶಕ್ತಿಶಾಲಿ ಖಂಡಾಂತರ ಕ್ಷಿಪಣಿ ‘ಅಗ್ನಿ–5’ರ ಪರೀಕ್ಷೆ ಯಶಸ್ವಿಯಾಗಿದೆ. ಭಾರತೀಯ ರಕ್ಷಣಾ ಮತ್ತು ಸಂಶೋಧನಾ ಸಂಸ್ಥೆ (ಡಿಆರ್‌ಡಿಒ) ಅಭಿವೃದ್ಧಿಪಡಿಸಿರುವ ಕ್ಷಿಪಣಿಯ ಪರೀಕ್ಷೆಯನ್ನು [more]

ರಾಜ್ಯ

ಪ್ರಧಾನಿ ಮೋದಿಯವರು ಕಪ್ಪು ಹಣ ತರುವ ಭರವಸೆಯನ್ನು ಈಡೇರಿಸಿಲ್ಲ: ಪೇಜಾವರ ಶ್ರೀ ಅಸಮಾಧಾನ

ರಾಯಚೂರು:ಜೂ-3: ಪ್ರಧಾನಿ ಮೋದಿಯವರು ಚುನಾವಣೆ ಪೂರ್ವದಲ್ಲಿ ನೀಡಿದ ಭರವಸೆಯಂತೆ ಕಪ್ಪು ಹಣ ತರುವ ಭರವಸೆ ಈಡೇರಿಸಿಲ್ಲ ಎಂದು ಪೇಜಾವರದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಗಳು ಮತ್ತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. [more]

ರಾಷ್ಟ್ರೀಯ

ಕಿರಿಯ ವೈದ್ಯರು ಮತ್ತು ದಾದಿಯರ ಮುಷ್ಕರ: ರಾಂಚಿಯಲ್ಲಿ 12 ರೋಗಿಗಳು ಸಾವು

ರಾಂಚಿ:ಜೂ-3: ಕಿರಿಯ ವೈದ್ಯರು ಮತ್ತು ದಾದಿಯರು ಮುಷ್ಕರು ನಡೆಸಿದ್ದರಿಂದ ಚಿಕಿತ್ಸೆ ನಿರ್ಲಕ್ಷ್ಯದಿಂದ 12 ರೋಗಿಗಳು ಮೃತಪಟ್ಟಿರುವ ಘಟನೆ ಜಾರ್ಖಂಡ್ ನ ರಾಂಚಿಯಲ್ಲಿರುವ ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ [more]

ರಾಜ್ಯ

ಆಡಳಿತದಲ್ಲಿನ ದುಂದುವೆಚ್ಚಕ್ಕೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕಡಿವಾಣ: ವಿಶೇಷ ವಿಮಾನದ ಪ್ರಯಾಣ, ಹೊಸವಾಹನ ಖರೀದಿಗೆ ಬ್ರೇಕ್

ಬೆಂಗಳೂರು:ಜೂ-3: ಆಡಳಿತದಲ್ಲಿನ ದುಂದುವೆಚ್ಚಕ್ಕೆ ಕಡಿವಾಣ ಹಾಕಲು ಮುಂದಾಗಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಅನಗತ್ಯ ಖರ್ಚು-ವೆಚ್ಹಕ್ಕೆ ಬ್ರೇಕ್ ಹಾಕಿದ್ದಾರೆ. ಈ ನಿಟ್ಟಿನಲ್ಲಿ ಪಂಚಸೂತ್ರವನ್ನು ಹೆಣೆದಿದ್ದಾರೆ. ಅನಗತ್ಯವಾಗಿ ವಿಶೇಷ ವಿಮಾನ ಬಳಸದಂತೆ [more]

ರಾಜ್ಯ

ರಾಜಕೀಯ ಪಕ್ಷಗಳು ಸೋಲನ್ನು ಒಪ್ಪಿಕೊಳ್ಳಲು ಸಿದ್ದವಿಲ್ಲ; ತಾವು ಸೋತಾಗಲೆಲ್ಲ ಇವಿಎಂಗಳನ್ನೇ ದೂಷಿಸುತ್ತವೆ: ಮುಖ್ಯ ಚುನಾವಣೆ ಆಯುಕ್ತ ಓಂ ಪ್ರಕಾಶ್‌ ರಾವತ್‌ ಟೀಕೆ

ಕೋಲ್ಕತ:ಜೂ-2: ರಾಜಕೀಯ ಪಕ್ಷಗಳು ಸೋಲನ್ನು ಒಪ್ಪಿಕೊಳ್ಳಲು ಸಿದ್ಧವಿಲ್ಲ; ತಮ್ಮ ಸೋಲಿಗೆ ಯಾರನ್ನಾದರೂ ದೂಷಿಸುವುದು ಅವುಗಳ ಪ್ರವೃತ್ತಿಯಾಗಿದೆ ಹಾಗಾಗಿ ರಾಜಕೀಯ ಪಕ್ಷಗಳು ಸೋತಾಗಲೆಲ್ಲ ಇವಿಎಂಗಳನ್ನೇ ದೂಷಿಸುತ್ತ ಅವುಗಳನ್ನು ಬಲಿಪಶು [more]

ರಾಜ್ಯ

ತುಮಕೂರು ಮತ್ತಷ್ಟು ಸ್ಮಾರ್ಟ್‌: ಪೈಪ್ ಲೈನ್ ಮೂಲಕ ಬರಲಿದೆ ಅಡುಗೆ ಅನಿಲ..!

ತುಮಕೂರು: ತುಮಕೂರು ನಗರ ಇದೀಗ ಫುಲ್ ಸ್ಮಾರ್ಟ್ ಆಗ್ತಾ ಇದೆ. ಅದ್ರಲ್ಲೂ ನಗರದ ಗೃಹಿಣಿಯರಂತೂ ಫುಲ್ ಖುಷ್ ಆಗಿದ್ದಾರೆ. ಯಾಕಂದ್ರೆ ಅಡುಗೆ ಅನಿಲ ಸಿಲಿಂಡರ್‌‌ಗಾಗಿ ತಿಂಗಳುಗಟ್ಟಲೆ ಕಾಯುವ [more]

ರಾಷ್ಟ್ರೀಯ

ಸ್ಟೇಡಿಯಂನಲ್ಲಿ ಕಾಂಗ್ರೆಸ್‌ ಮುಖಂಡನಿಗೆ ಗುಂಡಿಕ್ಕಿ ಹತ್ಯೆ!

ಅಮೃತ್‌ಸರ: ಪಂಜಾಬ್‌‌ನ ಅಮೃತ್‌ಸರದಲ್ಲಿ ಕಾಂಗ್ರೆಸ್‌ ಮುಖಂಡರೊಬ್ಬರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಗುರ್‌‌ದೀಪ್‌ ಸಿಂಗ್‌ ಕೊಲೆಯಾದ ಕಾಂಗ್ರೆಸ್‌ ಮುಖಂಡ. ಕಾಂಗ್ರೆಸ್‌‌ ಕೌನ್ಸಿಲರ್‌‌ ಆಗಿದ್ದ ಗುರ್‌‌ದೀಪ್‌ ಸಿಂಗ್‌ ಇಲ್ಲಿನ [more]

ರಾಜ್ಯ

ಪಾಕ್ ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ: ಅಪ್ರಚೋದಿತ ಗುಂಡಿನ ದಾಳಿಗೆ 2 ಯೋಧರು ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಸೇನೆಯನ್ನು ಗುರಿಯಾಗಿರಿಸಿಕೊಂಡು ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿರುವ [more]

ರಾಜ್ಯ

ಸಂಪುಟ ರಚನೆಗೆ ಮುನ್ನವೇ ಎಸ್.ಆರ್ ಪಾಟೀಲ್ ಪದತ್ಯಾಗ!

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಮುನ್ನವೇ ಕಾಂಗ್ರೆಸ್ ನ ಮೊದಲ ವಿಕೆಟ್ ಪತನಗೊಂಡಿದ್ದು, ಕಾಂಗ್ರೆಸ್ಸಿನ ಹಿರಿಯ ನಾಯಕ ಎಸ್.ಆರ್. ಪಾಟೀಲ್ ಪದತ್ಯಾಗ ಮಾಡಿದ್ದಾರೆ. ಕಾಂಗ್ರೆಸ್ ನಾಯಕರ ವರ್ತನೆಗೆ ಬೇಸತ್ತು [more]