ಬೆಂಗಳೂರು

ರಂಗಪ್ರವೇಶಕ್ಕೆ ಸಿದ್ಧಳಾದ ಪ್ರಜ್ವಲಾ

  ಬೆಂಗಳೂರು, ಜೂ.2- ನೃತ್ಯ ಕ್ಷೇತ್ರದ ಪ್ರತಿಭೆ ಪ್ರಜ್ವಲಾ ಅತ್ಯಂತ ನಿಷ್ಠೆ-ಬದ್ಧತೆಗಳಿಂದ ಭರತನಾಟ್ಯ ಅಭ್ಯಾಸ ಮಾಡಿ ಉತ್ಸಾಹದಿಂದ ರಂಗಪ್ರವೇಶಕ್ಕೆ ಸಿದ್ಧಳಾಗಿದ್ದಾಳೆ. ಹೆಚ್.ಎಸ್.ರಾಮಮೂರ್ತಿ ಮತ್ತು ಎಂ.ವಿ.ಪ್ರೇಮಾ ಅವರ ಪುತ್ರಿಯಾದ [more]

ಬೆಂಗಳೂರು

ಮಳೆ ಹಾನಿ ಅನಾಹುತ: ಕೂಡಲೇ ವಿಶೇಷ ಕೌನ್ಸಿಲ್ ಸಭೆ ಕರೆಯುವಂತೆ ಬಿಬಿಎಂಪಿ ಪ್ರತಿಪಕ್ಷದ ನಾಯಕ ಪದ್ಮನಾಭರೆಡ್ಡಿ ಒತ್ತಾಯ

  ಬೆಂಗಳೂರು, ಜೂ.2- ನಗರದಲ್ಲಿ ಮಳೆ ಹಾನಿ ಅನಾಹುತ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಚರ್ಚಿಸಲು ಕೂಡಲೇ ವಿಶೇಷ ಕೌನ್ಸಿಲ್ ಸಭೆ ಕರೆಯುವಂತೆ ಬಿಬಿಎಂಪಿ ಪ್ರತಿಪಕ್ಷದ ನಾಯಕ ಪದ್ಮನಾಭರೆಡ್ಡಿ ಒತ್ತಾಯಿಸಿದ್ದಾರೆ. [more]

ಬೆಂಗಳೂರು

ಪ್ರಧಾನಿ ನರೇಂದ್ರ ಮೋದಿ ಅಶ್ವಮೇಧ ಕುದುರೆಯನ್ನು ಕಟ್ಟಿ ಹಾಕಲು ಕಾಂಗ್ರೆಸ್-ಜೆಡಿಎಸ್ ಮೈತ್ರಿ: ಚಿಂತೆಗೀದಾದ ಬಿಜೆಪಿ

  ಬೆಂಗಳೂರು, ಜೂ.2- ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಶ್ವಮೇಧ ಕುದುರೆಯನ್ನು ಕಟ್ಟಿ ಹಾಕಲು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಳ್ಳಲು ಮುಂದಾಗಿರುವುದು ಬಿಜೆಪಿಯನ್ನು ಚಿಂತೆಗೀಡು ಮಾಡಿದೆ. [more]

ಬೆಂಗಳೂರು

ಇಂಧನ ಬೆಲೆ ಏರಿಕೆಯಿಂದ ದಿಕ್ಕೆಟ್ಟಿರುವ ರಾಜ್ಯದ ಜನತೆಗೆ ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರದಿಂದ ಸದ್ಯದಲ್ಲೇ ಸಿಹಿ ಸುದ್ದಿ…?

  ಬೆಂಗಳೂರು, ಜೂ.2- ಇಂಧನಗಳ ಬೆಲೆ ಏರಿಕೆಯಿಂದ ದಿಕ್ಕೆಟ್ಟಿರುವ ರಾಜ್ಯದ ಜನತೆಗೆ ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರದಿಂದ ಸದ್ಯದಲ್ಲೇ ಸಿಹಿ ಸುದ್ದಿ ಸಿಗಲಿದೆಯೇ? ಸರ್ಕಾರದ ಮೂಲಗಳನ್ನು ನಂಬುವುದಾದರೆ ಶೀಘ್ರದಲ್ಲೇ [more]

ಬೆಂಗಳೂರು

ಕಾವೇರಿ ನದಿ ನೀರು ಪ್ರಾಧಿಕಾರ ರಚನೆ ಕುರಿತು ಕಾನೂನು ತಜ್ಞರ ಸಲಹೆ ಪಡೆದು ಸೂಕ್ತ ನಿರ್ಧಾರ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

  ಬೆಂಗಳೂರು, ಜೂ.2-ಕಾವೇರಿ ನದಿ ನೀರು ಪ್ರಾಧಿಕಾರ ರಚನೆ ಮಾಡಿ ಕೇಂದ್ರ ಸರ್ಕಾರ ಹೊರಡಿಸಿರುವ ಅಧಿಸೂಚನೆಗೆ ಸಂಬಂಧಿಸಿದಂತೆ ಕಾನೂನು ತಜ್ಞರ ಸಲಹೆ ಪಡೆದು, ರಾಜ್ಯದ ಹಿತ ಕಾಪಾಡುವ [more]

ಬೆಂಗಳೂರು

ಸಮ್ಮಿಶ್ರ ಸರ್ಕಾರದ ಜಂಟಿ ಅಧಿವೇಶನ ಹಾಗೂ ಹೊಸ ಬಜೆಟ್ ಮಂಡನೆ ಬಗ್ಗೆ ಶೀಘ್ರದಲ್ಲೇ ತೀರ್ಮಾನ: ಸಿಎಂ

  ಬೆಂಗಳೂರು,ಜೂ.2-ರಾಜ್ಯದ ಸಮ್ಮಿಶ್ರ ಸರ್ಕಾರದ ಜಂಟಿ ಅಧಿವೇಶನ ಹಾಗೂ ಹೊಸ ಬಜೆಟ್ ಮಂಡನೆ ಬಗ್ಗೆ ಶೀಘ್ರದಲ್ಲೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ [more]

ಬೆಂಗಳೂರು

ಬಗೆಹರಿದ ಸಮ್ಮಿಶ್ರ ಸರ್ಕಾರದ ಖಾತೆ ಹಂಚಿಕೆ ಬಿಕ್ಕಟ್ಟು: ಜೆಡಿಎಸ್‍ನಲ್ಲಿ ಹೆಚ್ಚಿದ ಸಚಿವಾಕಾಂಕ್ಷಿಗಳ ಸಂಖ್ಯೆ

  ಬೆಂಗಳೂರು, ಜೂ.2-ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಖಾತೆ ಹಂಚಿಕೆ ಬಿಕ್ಕಟ್ಟು ಬಗೆಹರಿದ ಬೆನ್ನಲ್ಲೇ ಜೆಡಿಎಸ್‍ನಲ್ಲಿ ಸಚಿವಾಕಾಂಕ್ಷಿಗಳ ಸಂಖ್ಯೆ ಹೆಚ್ಚಿದ್ದು, ಸಂಪುಟದಲ್ಲಿ ಸ್ಥಾನ ಪಡೆಯಲು ಪಕ್ಷದ ವರಿಷ್ಠರ ಬಳಿ [more]

ಬೆಂಗಳೂರು

ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾಗಿ ಎಂ.ಸಿದ್ದರಾಜು ಮುಂದುವರಿಕೆ

  ಬೆಂಗಳೂರು, ಜೂ.2-ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಎಂ.ಸಿದ್ದರಾಜು ಅವರನ್ನು ಅದೇ ಸ್ಥಾನದಲ್ಲಿ ಮುಂದುವರೆಸಲಾಗಿದೆ. ರಾಜ್ಯ ಸರ್ಕಾರ ನಿಗಮ ಮಂಡಳಿ ಸಂಸ್ಥೆಗಳಲ್ಲಿ ಅಧಿಕಾರೇತರ ಅಧ್ಯಕ್ಷರ ಅವಧಿಯನ್ನು ಮೇ [more]

ಬೆಂಗಳೂರು

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ: ಎಸ್‍ಐಟಿಯಿಂದ ಶಾರ್ಪ್‍ಶೂಟರ್‍ಗಳಿಗಾಗಿ ತೀವ್ರ ಶೋಧ

  ಬೆಂಗಳೂರು, ಜೂ.2- ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಮಾಡಿ ಪರಾರಿಯಾಗಿರುವ ಶಾರ್ಪ್‍ಶೂಟರ್‍ಗಳು ಯಾರು ಎಂಬುದರ ಬಗ್ಗೆ ಇನ್ನೂ ತಿಳಿದುಬಂದಿಲ್ಲ. ಈ ಪ್ರಕರಣದ ತನಿಖೆ ಕೈಗೊಂಡಿರುವ ಎಸ್‍ಐಟಿ, [more]

ಬೆಂಗಳೂರು

ಲಿಂಗಾಯತ-ಒಕ್ಕಲಿಗದಂತಹ ಪ್ರಬಲ ಸಮುದಾಯಗಳು ಕಾಂಗ್ರೆಸ್ ವಿರುದ್ಧ ನಿಲ್ಲಲು ಕಾರಣ ಪತ್ತೆ ಹಚ್ಚಲು ಮುಂದಾದ ಕಾಂಗ್ರೆಸ್

  ಬೆಂಗಳೂರು, ಜೂ.2-ಲಿಂಗಾಯತ-ಒಕ್ಕಲಿಗದಂತಹ ಪ್ರಬಲ ಸಮುದಾಯಗಳು ಕಾಂಗ್ರೆಸ್ ವಿರುದ್ಧ ನಿಲ್ಲಲು ಕಾರಣವೇನು ಎಂಬ ಬಗ್ಗೆ ಕಾರಣಗಳನ್ನು ಪತ್ತೆ ಹಚ್ಚಬೇಕು ಮತ್ತು ಮುಂದಿನ ದಿನಗಳಲ್ಲಿ ಪ್ರಬಲ ಸಮುದಾಯಗಳು ಕಾಂಗ್ರೆಸ್ [more]

ಬೆಂಗಳೂರು

ಕಳಪೆ ಬೀಜ ಹಾಗೂ ರಸಗೊಬ್ಬರ ಪೂರೈಕೆ ಮಾಡಿದರೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಎಚ್ಚರಿಕೆ

ಬೆಂಗಳೂರು,ಜೂ.2-ರೈತರಿಗೆ ಕಳಪೆ ಬೀಜ ಹಾಗೂ ರಸಗೊಬ್ಬರ ಪೂರೈಕೆ ಮಾಡಿದರೆ ಅಂಥ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಎಚ್ಚರಿಸಿದ್ದಾರೆ. ವಿಧಾನಸೌಧದಲ್ಲಿಂದು ಕೃಷಿ, ತೋಟಗಾರಿಕೆ ಹಾಗೂ [more]

ಹೈದರಾಬಾದ್ ಕರ್ನಾಟಕ

ಸಿಟಿ ರವಿ ಅವರಿಂದ ಕೊಪ್ಪಳದಲ್ಲಿ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣಾ ಪ್ರಚಾರ

ಕೊಪ್ಪಳ ಜೂನ್ 2: ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣಾ ಪ್ರಚಾರ ನಿಮಿತ್ತ ಇಂದು ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಸಿಟಿ ರವಿ ಅವರು ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ [more]

ಆರೋಗ್ಯ

ಅಮ್ಲಪಿತ್ತ (ಗ್ಯಾಸ್ಟ್ರೈಟಿಸ್) : ಹಿಡಿತದಲ್ಲಿಟ್ಟಿರುವುದು ಹೇಗೆ

ಅಮ್ಲಪಿತ್ತ ವ್ಯಾದಿಗೆ ಹಲವಾರು ಯುವಕರು ವೃದ್ದರು ಪೀಡಿತರಾಗುತ್ತಿದ್ದಾರೆ, ಇದರ ಕಾರಣ ಊಟ ತಿಂಡಿದಲ್ಲಿ ಹೇಚ್ಚು ಕ್ಷಾರ, ತೀಕ್ಷ್ಣವಾಗಿರುವ ಆಹಾರ ಸೇವನೆ, ಅತಿ ಹಚ್ಚು ಬೇಕಿಂಗ್ ಸೋಡ.ಬೇಕಿಂಗ್ ಪೌಡರ್ [more]

ರಾಷ್ಟ್ರೀಯ

ಐಪಿಎಲ್ ಬೆಟ್ಟಿಂಗ್ ಪ್ರಕರಣ: ಹೇಳಿಕೆ ದಾಖಲಿಸಲು ಪೊಲೀಸ್ ಠಾಣೆ ಮುಂದೆ ಹಾಜರಾದ ಬಾಲಿವುಡ್ ನಟ, ನಿರ್ಮಾಪಕ ಅರ್ಬಾಜ್ ಖಾನ್

ಥಾಣೆ:ಜೂ-2: ಐಪಿಎಲ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆ ದಾಖಲಿಸಲು ಬಾಲಿವುಡ್ ನಟ, ನಿರ್ಮಾಪಕ ಅರ್ಬಾಜ್ ಖಾನ್ ಪೊಲೀಸ್ ಠಾಣೆ ಮುಂದೆ ಹಾಜರಾಗಿದ್ದಾರೆ. ಐಪಿಎಲ್ ಬೆಟ್ಟಿಂಗ್ ಆರೋಪಕ್ಕೆ ಸಂಬಂಧಪಟ್ಟಂತೆ [more]

ರಾಜ್ಯ

ಲೋಕಸಭೆ ಚುನಾವಣೆಯಲ್ಲಿ ಕೂಡ ಬಿಜೆಪಿಯನ್ನು ಸೋಲಿಸಲು ಜೆಡಿಎಸ್ ಜತೆ ಕೈ ಜೋಡಿಸಲು ಮುಂದಾದ ಕಾಂಗ್ರೆಸ್

ಬೆಂಗಳೂರು:ಜೂ-2: ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಕೂಡ ಬಿಜೆಪಿಯನ್ನು ಸೋಲಿಸಲು ಜೆಡಿಎಸ್ ಜೊತೆ ಕೈಜೋಡಿಸಲು ಕಾಂಗ್ರೆಸ್ ಮುಂದಾಗಿದೆ. ಚುನಾವಣೋತ್ತರ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್ ಲೋಕಸಭೆ ಚುನಾವಣೆಗೆ [more]

ರಾಜ್ಯ

ಇಂಧನ ಖಾತೆಗಾಗಿ ಜಟಾಪಟಿ ನಡೆದಿದೆ ಎಂಬುದು ಸುಳ್ಳು: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸ್ಪಷ್ಟನೆ

ಬೆಂಗಳೂರು:ಜೂ-2: ಇಂಧನ ಖಾತೆಗಾಗಿ ಜಟಾಪಟಿ ನಡೆದಿದೆ ಎಂಬುದು ಸುಳ್ಳು. ಡಿ.ಕೆ.ಶಿವಕುಮಾರ್‌ ಮತ್ತು ರೇವಣ್ಣ ಇಬ್ಬರೂ ಇಂಧನ ಖಾತೆ ಕೇಳಿದ್ದರು, ಆದರೆ ಇಂಧನ ಖಾತೆಗಾಗಿ ಯಾವುದೇ ಜಟಾಪಟಿ ನಡೆದಿಲ್ಲ’ [more]

ರಾಷ್ಟ್ರೀಯ

ಕ್ಲಿಫರ್ಡ್‌ ಪಿಯರ್‌ನಲ್ಲಿ ಮಹಾತ್ಮ ಗಾಂಧಿ ಗೌರವಾರ್ಥ ಫಲಕವೊಂದನ್ನು ಅನಾವರಣಮಾಡಿದ ಪ್ರಧಾನಿ ಮೋದಿ

ಸಿಂಗಾಪುರ:ಜೂ-2: ಕ್ಲಿಫರ್ಡ್‌ ಪಿಯರ್‌ನಲ್ಲಿ ಮಹಾತ್ಮ ಗಾಂಧಿ ಅವರ ಚಿತಾಭಸ್ಮ ವಿಸರ್ಜಿಸಲಾಗಿದ್ದರ ಗೌರವಾರ್ಥ ಪ್ರಧಾನಿ ನರೇಂದ್ರ ಮೋದಿ ಫಲಕವೊಂದನ್ನು ಅನಾವರಣಗೊಳಿಸಿದರು. 1948ರ ಮಾರ್ಚ್‌ 27ರಂದು ಇಲ್ಲಿನ ಸಮುದ್ರ ತೀರದಲ್ಲಿ [more]

ರಾಷ್ಟ್ರೀಯ

ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಕೊಂಚ ಇಳಿಕೆ

ನವದೆಹಲಿ:ಜೂ-2: ಕಳೆದ ನಾಲ್ಕು ದಿನಗಳಿಂದ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಕೊಂಚ ಇಳಿಕೆಯಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ದರ ಇಳಿಕೆಯಾದ ಬೆನ್ನಲ್ಲೇ ಪ್ರತಿ ಲೀಟರ್ ಪೆಟ್ರೋಲ್ ಮತ್ತು [more]

ರಾಷ್ಟ್ರೀಯ

ಸಿಆರ್‌ಪಿಎಫ್‌ ವಾಹನದ ಮೇಲೆ ಪ್ರತಿಭಟನಾಕಾರರಿಂದ ಕಲ್ಲು ತೂರಾಟ: ದಾಳಿಯಿಂದ ತಪ್ಪಿಸಿಕೊಳ್ಳುವ ಯತ್ನದಲ್ಲಿ ವಾಹನದ ಚಕ್ರಕ್ಕೆ ಸಿಲುಕಿ ಓರ್ವ ವ್ಯಕ್ತಿ ಸಾವು

ಶ್ರೀನಗರ:ಜೂ-೨; ಶ್ರೀನಗರದ ಜಾಮಿಯ ಮಸೀದಿ ರಸ್ತೆಯಲ್ಲಿ ಜನರ ಗುಂಪೊಂದು ಆ ದಾರಿಯಾಗಿ ಬರುತ್ತಿದ್ದ ಸಿಆರ್‌ಪಿಎಫ್‌ ವಾಹನದ ಮೇಲೆ ಕಲ್ಲು ತೂರಾಟ ಮಾಡಿದ್ದು, ಈ ವೇಳೆ ಜನರ ದಾಳಿಯಿಂದ [more]

ರಾಜ್ಯ

ಎರಡು ಕೆ ಎಸ್ ಆರ್ ಟಿಸಿ ಬಸ್ ಗಳನಡುವೆ ಭೀಕರ ಅಪಘಾತ: ನಾಲ್ವರ ಸಾವು

ಕಲಬುರ್ಗಿ:ಜೂ-೨: ಎರಡು ಕೆಎಸ್‌ಆರ್‌ಟಿಸಿ ಬಸ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ಜೇವರ್ಗಿಯಲ್ಲಿ ನಡೆದಿದೆ. ಕಲಬುರಗಿಯಿಂದ ದಾವಣಗೆರೆಗೆ ಹೊರಟಿದ್ದ ಬಸ್ ಮತ್ತು ಸುರಪುರದಿಂದ [more]

No Picture
ಉತ್ತರ ಕನ್ನಡ

ಜಿ.ಎಸ್.ಬಿ. ಸಮಾಜದ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ಶಿರಸಿ : ಶಿರಸಿ ತಾಲೂಕಾ ಜಿ.ಎಸ್.ಬಿ. ವೆಲ್ಫೇರ ಲೀಗ್ ವತಿಯಿಂದ ಈವರ್ಷ ಎಸ್.ಎಸ್.ಎಲ್.ಸಿ. ಪಾಸಾಗಿ ಪಿ.ಯು.ಸಿ.ಗೆ ಪ್ರವೇಶ ಪಡೆದಿರುವ ಮತ್ತು ಹಾಲೀ ಪಿ.ಯು.ಸಿ. ಎರಡನೇ ವರ್ಷದಲ್ಲಿ ಓದುತ್ತಿರುವ [more]

ಉತ್ತರ ಕನ್ನಡ

ಬನವಾಸಿಯಲ್ಲಿ ಗ್ರಾಮೀಣ ವಿಶ್ವವಿದ್ಯಾಲಯ ಸ್ಥಾಪನೆಯಾಗಲಿ

ಶಿರಸಿ: ಕನ್ನಡದ ಪ್ರಥಮ ರಾಜಧಾನಿ ಹಾಗೂ ಕರ್ನಾಟಕದ ಪ್ರಾಚೀನ ಪಟ್ಟಣ ಮತ್ತು ಸಾಂಸ್ಕೃತಿಕ ಕೇಂದ್ರವಾಗಿದ್ದ ಬನವಾಸಿಯಲ್ಲಿ ಗ್ರಾಮೀಣ ವಿಶ್ವವಿದ್ಯಾಲಯ ಸ್ಥಾಪನೆಯಾಗಬೇಕು.ಈಗ್ಗೆ ಕೆಲವು ವರ್ಷಗಳ ಹಿಂದೆ ಇದರ ಬಗ್ಗೆ [more]

ಉತ್ತರ ಕನ್ನಡ

ಅಗಸಾಲ ಬೊಮ್ಮನಳ್ಳಿಯಲ್ಲಿ ಫಲವೃಕ್ಷ ವನನಿರ್ಮಾಣ. ಜಲಸಂವರ್ಧನಾ ಕಾರ್ಯಕ್ರಮ.

ಶಿರಸಿ: ಜಾಗತಿಕ ಪರಿಸರ ದಿನದ ಮುನ್ನಾದಿನ ಜೂನ್ 4 ರಂದು ಬೆಳಿಗ್ಗೆ 11 ಘಂಟೆಗೆ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು ಸ್ವರ್ಣವಲ್ಲೀ ಮಹಾಸಂಸ್ಥಾನ ಇವರು ಶಿರಸಿ [more]

ಉತ್ತರ ಕನ್ನಡ

ಶರಾವತಿ ಕಣೆವೆಗೆ ಹೊಸ ಬೃಹತ್ ಅರಣ್ಯ ನಾಶೀ ಯೋಜನೆಗಳು ಬೇಡ.

ಶಿರಸಿ: ಕರ್ನಾಟಕ ಪವರ್ ಕಾರ್ಪೋರೇಶನ್ ಶರಾವತಿ ಕಣಿವೆಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಬೃಹತ್ ಭೂಗತ ಜಲವಿದ್ಯುತ್ ಯೋಜನೆ ಪ್ರದೇಶಕ್ಕೆ ವೃಕ್ಷಲಕ್ಷ ಆಂದೋಲನ ಅಧ್ಯಯನಕಾರರ ತಂಡ ಇತ್ತೀಚೆಗೆ ಭೇಟಿ ನೀಡಿತ್ತು. [more]

ಉತ್ತರ ಕನ್ನಡ

ಪದ್ಮಶ್ರೀ ಚಿಟ್ಟಾಣಿ ಮನೆಯಂಗಳದಲ್ಲಿ ಮ್ಯೂಜಿಯಂ ಮತ್ತು ಯಕ್ಷಗಾನ ಕಲಿಕಾ ಕೇಂದ್ರ.

ಶಿರಸಿ : ಈಗಾಗಲೇ ಸ್ಥಾಪಿತವಾಗಿರುವ ದಿ.ಪದ್ಮಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆ ಟ್ರಸ್ಟ್ ಅಡಿಯಲ್ಲಿ ಸುಶೀಲಾ ರಾಮಚಂದ್ರ ಹೆಗಡೆ ಹಾಗೂ ಖ್ಯಾತ ಕಲಾವಿದ ನರಸಿಂಹ ಹೆಗಡೆ ಚಿಟ್ಟಾಣಿ, ಇವರ [more]