ಅಪಘಾತದ ನೆಪದಲ್ಲಿ ಕಾರು ಚಾಲಕನನ್ನು ಅಡ್ಡಗಟ್ಟಿ ಸುಲಿಗೆ: ಇಬ್ಬರ ಬಂಧನ
ಮೈಸೂರು, ಮೇ 30-ಅಪಘಾತದ ನೆಪದಲ್ಲಿ ಕಾರು ಚಾಲಕನನ್ನು ಅಡ್ಡಗಟ್ಟಿ ಸುಲಿಗೆ ಮಾಡಿದ್ದ ಇಬ್ಬರು ಸುಲಿಗೆಕೋರರನ್ನು ಗ್ರಾಮಾಂತರ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ನಗರದ ಎನ್.ಆರ್.ಮೊಹಲ್ಲಾ ನಿವಾಸಿಗಳಾದ ಮೊಹಮ್ಮದ್ ಜಮೀಲ್ [more]
ಮೈಸೂರು, ಮೇ 30-ಅಪಘಾತದ ನೆಪದಲ್ಲಿ ಕಾರು ಚಾಲಕನನ್ನು ಅಡ್ಡಗಟ್ಟಿ ಸುಲಿಗೆ ಮಾಡಿದ್ದ ಇಬ್ಬರು ಸುಲಿಗೆಕೋರರನ್ನು ಗ್ರಾಮಾಂತರ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ನಗರದ ಎನ್.ಆರ್.ಮೊಹಲ್ಲಾ ನಿವಾಸಿಗಳಾದ ಮೊಹಮ್ಮದ್ ಜಮೀಲ್ [more]
ಆನೇಕಲ್, ಮೇ. 30- ಒಂಟಿ ಮನೆಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ ಆರು ಮಂದಿ ಅಂತಾರಾಜ್ಯ ಡಕಾಯಿತರನ್ನು ಸೂರ್ಯನಗರ ಪೆÇೀಲಿಸರು ಬಂಧಿಸಿದ್ದಾರೆ. ಕೇಶವನ್ (35) ಸತೀಶ್ (34) ಇಮ್ರಾನ್ [more]
ಗೌರಿಬಿದನೂರು, ಮೇ 30- ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಚೇನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಾಮಲಾಪುರ ಗ್ರಾಮದ ವಾಸಿ ಶಂಕರಪ್ಪ [more]
ಬೆಂಗಳೂರು, ಮೇ 30-ಕಾಂಗ್ರೆಸ್ ಪಕ್ಷದ ಸರ್ಕಾರ ನೇಮಿಸಿದ್ದ ನಿಗಮ ಮಂಡಳಿ ಅಧ್ಯಕ್ಷರು-ಉಪಾಧ್ಯಕ್ಷರು ಹಾಗೂ ಸದಸ್ಯರನ್ನು ಮುಂದಿನ ಲೋಕಸಭೆ ಚುನಾವಣೆವರೆಗೂ ಅಧಿಕಾರದಲ್ಲಿ ಮುಂದುವರೆಸಬೇಕೆಂಬ ಒತ್ತಡ ಕೇಳಿ ಬಂದಿದೆ. [more]
ತುಮಕೂರು, ಮೇ 30- ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದ ಮೈತ್ರಿಯನ್ನು ಬಿಜೆಪಿಯವರು ಮುರಿಯಲು ಸಾಧ್ಯವಿಲ್ಲ. ನಾವು ಐದು ವರ್ಷಗಳ ಕಾಲ ಅಧಿಕಾರವನ್ನು ಪೂರ್ಣಗೊಳಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ [more]
ಬೆಂಗಳೂರು, ಮೇ 30-ವೇತನ ಪಾವತಿಗೆ ಒತ್ತಾಯಿಸಿ ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ಪೌರಕಾರ್ಮಿಕರು ಬೃಹತ್ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ನಗರ ಪಾಲಿಕೆ, ನಗರಸಭೆ, ಪುರಸಭೆಗಳ ಪೌರಕಾರ್ಮಿಕರ [more]
ಬೆಂಗಳೂರು, ಮೇ 30-ಚುನಾವಣೆಗೆ ಬಳಸುವ ಇವಿಎಂ ಯಂತ್ರಗಳ ಅಕ್ರಮಕ್ಕೆ ಅವಕಾಶವಿಲ್ಲ ಎಂದು ಬಿಇಎಲ್‍ನ ಮುಖ್ಯ ವ್ಯವಸ್ಥಾಪಕ ನಿರ್ದೇಶಕ ಗೌತಮ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಲವಾರು [more]
ಬೆಂಗಳೂರು, ಮೇ 30-ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‍ನ (ಬಿಇಎಲ್) ವಾರ್ಷಿಕ ವಹಿವಾಟಿನಲ್ಲಿ ಈ ಬಾರಿ ಶೇ.14 ರಷ್ಟು ಹೆಚ್ಚಳವಾಗಿದ್ದು, ಕಳೆದ ಬಾರಿ 8,825 ಕೋಟಿ ಇದ್ದ ವಹಿವಾಟು 10,085 [more]
ರಾಯಭಾಗ, ಮೇ 30- ಜೆಲ್ಲಿ ಕ್ರಷರ್ ಬಂದ್ ಮಾಡುವಂತೆ ಒತ್ತಾಯಿಸಿ ನಡೆದ ಕಲ್ಲು ತೂರಾಟದಲ್ಲಿ ಮಹಿಳೆ ಸಾವನ್ನಪ್ಪಿದ್ದಾರೆ ಎಂಬ ಹಿನ್ನೆಲೆಯಲ್ಲಿ ನಂದಿಕುರುಳಿ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. [more]
ಬೆಂಗಳೂರು, ಮೇ 30-ವಿಧಾನಸಭೆಯಿಂದ ವಿಧಾನಪರಿಷತ್‍ಗೆ ನಡೆಯಲಿರುವ 11 ಸ್ಥಾನಗಳ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆ ಕಡೆಯ ದಿನವಾಗಿದ್ದು, 3 ಪಕ್ಷಗಳಲ್ಲಿ ಬಿರುಸಿನ ಚಟುವಟಿಕೆಗಳು ಪ್ರಾರಂಭವಾಗಿವೆ. ಪ್ರತಿಪಕ್ಷ ಬಿಜೆಪಿ, [more]
ಬೆಂಗಳೂರು, ಮೇ 30-ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಲು ಬಿಡುವುದಿಲ್ಲ. ನಮಗೂ ರಾಜಕೀಯ ಮಾಡಲು ಗೊತ್ತು. ಎರಡೂ ಪಕ್ಷಗಳ ಶಾಸಕರು ಒಟ್ಟಾಗಿ ಕೆಲಸ ಮಾಡುತ್ತೇವೆ. ರೈತನನ್ನು ಕಾಲನ [more]
ದಕ್ಷಿಣ ಕನ್ನಡ, ಮೇ 30- ಕಳೆದ ಎರಡು ದಿನಗಳಿಂದ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಗೆ ಇಬ್ಬರು ಸಾವನ್ನಪ್ಪಿದ್ದು, ಮೃತರ ಕುಟುಂಬಗಳಿಗೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಲಾ ಐದು [more]
ಬೆಂಗಳೂರು, ಮೇ 30-ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್‍ಗೆ ನಡೆಯುವ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಪುಟ ವಿಸ್ತರಣೆಯಂತಹ ಮಹತ್ವದ ವಿಚಾರಗಳ ಕುರಿತಂತೆ ಇಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ [more]
ಬೆಂಗಳೂರು, ಮೇ 30-ಪತ್ರಕರ್ತೆ ಗೌರಿಲಂಕೇಶ್ ಹತ್ಯೆ ಪ್ರಕರಣದ ತನಿಖೆ ತೀವ್ರಗೊಳಿಸಿರುವ ಎಸ್‍ಐಟಿ ನಾಲ್ವರು ಆರೋಪಿಗಳನ್ನು ತೀವ್ರ ವಿಚಾರಣೆಗೊಳಪಡಿಸಿದೆ. ಸಾಹಿತಿ ಕೆ.ಎಸ್.ಭಗವಾನ್ ಹತ್ಯೆಗೆ ಸಂಚು ರೂಪಿಸಿದ್ದ ಆರೋಪದಡಿ ಬಂಧಿಸಿರುವ [more]
ಬೆಂಗಳೂರು, ಮೇ 30- ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಕರಾವಳಿ ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಸಂತ್ರಸ್ತರ ರಕ್ಷಣೆಗೆ ಧಾವಿಸುವಂತೆ [more]
ಬೆಂಗಳೂರು, ಮೇ 30- ರಾಜ್ಯದಲ್ಲಿ ಹೊಸ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಸರ್ಕಾರದ ಮುಖ್ಯಕಾರ್ಯದರ್ಶಿ ಹುದ್ದೆ ಗಿಟ್ಟಿಸಲು ಭಾರೀ ಲಾಬಿ ಆರಂಭವಾಗಿದೆ. ಹಾಲಿ ಮುಖ್ಯಕಾರ್ಯದರ್ಶಿ ಕೆ.ರತ್ನಪ್ರಭಾ ಅವರ [more]
ಬೆಂಗಳೂರು, ಮೇ 30- ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಬ್ಯಾಂಕ್ ನೌಕರರು ಇಂದು ಕರೆ ನೀಡಿದ್ದ ಅಖಿಲ ಭಾರತ ಬ್ಯಾಂಕ್ ಬಂದ್ ಬಹುತೇಕ ಕಡೆ ಯಶಸ್ವಿಯಾಗಿದ್ದು, ಗ್ರಾಹಕರು [more]
ನವದೆಹಲಿ, ಮೇ 30-ಭಾರತದಲ್ಲಿ ತಮ್ಮ ಪತ್ನಿಯರನ್ನು ತ್ಯಜಿಸುತ್ತಿರುವ ಅನಿವಾಸಿ ಭಾರತೀಯರಿಗೆ ಕೇಂದ್ರ ಸರ್ಕಾರ ಬಿಸಿ ಮುಟ್ಟಿಸಿದೆ. ಮೊದಲ ಬಾರಿಗೆ ಐವರು ಪತ್ನಿ ಪರಿತ್ಯಕ್ತ ಎನ್‍ಆರ್‍ಐಗಳ ಪಾಸ್ ಪೆÇೀರ್ಟ್‍ಗಳನ್ನು [more]
ಬೆಂಗಳೂರು, ಮೇ 30- ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಸಚಿವ ಸಂಪುಟ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ [more]
ಬೆಂಗಳೂರು, ಮೇ 30- ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ನೂತನ ಶಾಸಕರಿಗೆ ಅಭಿನಂದನೆ, ಅಗಲಿದ ನಾಯಕರಿಗೆ ಸಂತಾಪ ಇವು ಇಂದಿನ ಬಿಬಿಎಂಪಿ ಸಭೆಯ ಹೈಲೈಟ್. ವಿಧಾನ ಸಭೆ ಚುನಾವಣೆ [more]
ಬೆಂಗಳೂರು, ಮೇ 30- ಸಾಲದ ಸುಳಿಗೆ ಸಿಲುಕಿರುವ ನಾಡಿನ ಯಾವುದೇ ರೈತರು ಆತ್ಮಹತ್ಯೆ ಮಾಡಿಕೊಳ್ಳಬಾರದು. ಆರೂವರೆ ಕೋಟಿ ಕನ್ನಡಿಗರ ಹಿತ ಕಾಪಾಡಲು ನಮ್ಮ ಸರ್ಕಾರ ಬದ್ಧವಾಗಿದೆ [more]
ಬೆಂಗಳೂರು, ಮೇ 30- ಕಳೆದ ಐದು ತಿಂಗಳಿನಿಂದ ವೇತನ ಇಲ್ಲದೆ ತೊಂದರೆ ಅನುಭವಿಸುತ್ತಿರುವ ಪೌರಕಾರ್ಮಿಕರಿಗೆ ಇನ್ನೊಂದು ವಾರದೊಳಗೆ ವೇತನ ಪಾವತಿಸಲು ಕ್ರಮ ತೆಗೆದುಕೊಳ್ಳುವಂತೆ ಪಾಲಿಕೆ ಸಭೆಯಲ್ಲಿಂದು ಮೇಯರ್ [more]
ಬೆಂಗಳೂರು, ಮೇ 30- ಮುಖ್ಯಮಂತ್ರಿ ಆದ ಬಳಿಕ ಇದೇ ಮೊದಲ ಬಾರಿಗೆ ಎಚ್.ಡಿ.ಕುಮಾರಸ್ವಾಮಿ ಅವರು ರೈತ ಸಭೆ ನಡೆಸಿ ಅಹವಾಲು ಸ್ವೀಕರಿಸಲು ಮುಂದಾಗಿರುವುದಕ್ಕೆ ತಾವು ಅಭಿನಂದನೆ ಸಲ್ಲಿಸುವುದಾಗಿ [more]
ಆಗ್ರಾ, ಮೇ 30-ಸೆಪ್ಟಿಕ್ ಟ್ಯಾಂಕ್(ಶೌಚ ಗುಂಡಿ) ಒಂದರಿಂದ ವಿಷಾನಿಲ ಸೋರಿ ಒಂದೇ ಕುಟುಂಬದ ಮೂವರು ಮೃತಪಟ್ಟು, ಇತರ 8 ಮಂದಿ ಅಸ್ವಸ್ಥರಾಗಿರುವ ಘಟನೆ ಉತ್ತರಪ್ರದೇಶದ ಆಗ್ರಾದ ಬರಾನ್ [more]
ಬೆಂಗಳೂರು, ಮೇ 30-ಸಶಸ್ತ್ರ ಪಡೆಗಳು ಮನುಕುಲದ ಅಪರೂಪದ ತಳಿ ಎಂದು ಬಣ್ಣಿಸಿರುವ ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್, ಇವು ಇಡೀ ದೇಶದ ಉತ್ಕøಷ್ಟತೆ ಮತ್ತು ಬದ್ಧತೆಯ ಸಂಕೇತ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ