ಸಾಲ ಮನ್ನಾ ವಿಷಯದಲ್ಲಿ ಕೇಂದ್ರ ಸರ್ಕಾರದ ನಿಲುವೇನು; ರೈತರಿಂದ ಬಿಜೆಪಿ ಮುಖಂಡ ಗೋವಿಂದಕಾರಜೋಳ ತರಾಟೆ
ಬೆಂಗಳೂರು, ಮೇ 30- ಸಾಲ ಮನ್ನಾ ವಿಷಯದಲ್ಲಿ ಕೇಂದ್ರ ಸರ್ಕಾರದ ನಿಲುವೇನು ಎಂದು ಪ್ರಶ್ನಿಸಿ ರೈತರು ಬಿಜೆಪಿ ಮುಖಂಡ ಗೋವಿಂದಕಾರಜೋಳ ಅವರನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು. [more]
ಬೆಂಗಳೂರು, ಮೇ 30- ಸಾಲ ಮನ್ನಾ ವಿಷಯದಲ್ಲಿ ಕೇಂದ್ರ ಸರ್ಕಾರದ ನಿಲುವೇನು ಎಂದು ಪ್ರಶ್ನಿಸಿ ರೈತರು ಬಿಜೆಪಿ ಮುಖಂಡ ಗೋವಿಂದಕಾರಜೋಳ ಅವರನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು. [more]
ಲಖಿಂಪುರ್ ಖೇರಿ(ಉ.ಪ್ರ.), ಮೇ 30-ಭಾರೀ ಬಿರುಗಾಳಿ ಮತ್ತು ಮಳೆಯಿಂದಾಗಿ ಮಸೀದಿಯೊಂದರ 100 ಅಡಿ ಎತ್ತರದ ಮಿನಾರು ಕುಸಿದು ಒಂದೇ ಕುಟುಂಬದ ನಾಲ್ವರು ಮೃತಪಟ್ಟು ಅನೇಕರು ಗಾಯಗೊಂಡಿರುವ ಘಟನೆ [more]
ಬೆಂಗಳೂರು, ಮೇ 30- ರೈತರ ಸಾಲ ಮನ್ನಾ ವಿಚಾರದಲ್ಲಿ ಕೇಂದ್ರ ಸರ್ಕಾರದ ಬಳಿಗೆ ನಿಯೋಗ ಕೊಂಡೊಯ್ಯುವುದರಿಂದ ಯಾವುದೇ ಉಪಯೋಗವಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ವಿಧಾನಸೌಧದಲ್ಲಿಂದು [more]
ಬೆಂಗಳೂರು, ಮೇ 30-ರೈತರ ಸಂಪೂರ್ಣ ಸಾಲ ಮನ್ನಾ ಮಾಡುವಂತೆ ರೈತ ಸಂಘಟನೆಗಳ ಮುಖಂಡರು, ರೈತರು ಸರ್ಕಾರವನ್ನು ಆಗ್ರಹಿಸಿದರು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ [more]
ಬೆಂಗಳೂರು, ಮೇ 30- ರಾಜ್ಯದ ರೈತರು ಕೃಷಿಗಾಗಿ ಪಡೆದಿರುವ ಬೆಳೆ ಸಾಲವನ್ನು ಸಂಪೂರ್ಣ ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಉಪ ಮುಖ್ಯಮಂತ್ರಿ [more]
ನವದೆಹಲಿ/ಮುಂಬೈ, ಮೇ 30-ಸುಮಾರು 5,600 ಕೋಟಿ ರೂ.ಗಳ ಎನ್‍ಎಸ್‍ಇಎಲ್ ಹಣ ದುರ್ಬಳಕೆ ಪ್ರಕರಣದ ಸಂಬಂಧ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ಕರ್ನಾಟಕ ಸೇರಿದಂತೆ ಐದು ರಾಜ್ಯಗಳಲ್ಲಿ ದಾಳಿ [more]
ನವದೆಹಲಿ, ಮೇ 30-ರಾಜಧಾನಿ ದೆಹಲಿಯ ಮಾಳವಿಯಾ ನಗರದ ರಬ್ಬರ್ ಕಾರ್ಖಾನೆಯಲ್ಲಿ ಕಾಣಿಸಿಕೊಂಡ ಬೆಂಕಿ ರೌದ್ರಾವತಾರ ತಾಳಿದ್ದು, ಅಗ್ನಿ ಕೆನ್ನಾಲಗೆ ಶಮನಕ್ಕೆ ಭಾರತೀಯ ವಾಯು ಪಡೆ (ಐಎಎಫ್) ಹೆಲಿಕಾಪ್ಟರ್‍ಗಳು [more]
ಜಕಾರ್ತ, ಮೇ 30-ಭಯೋತ್ಪಾದನೆ ವಿರುದ್ಧ ನಡೆಯುವ ಹೋರಾಟಕ್ಕೆ ಭಾರತ ಸದಾ ಬೆಂಬಲ ನೀಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ಧಾರೆ. ಇಂಡೋನೆಷ್ಯಾ ಪ್ರವಾಸದಲ್ಲಿರುವ ಮೋದಿ ಇಂದು ಅಧ್ಯಕ್ಷ [more]
ಬೆಂಗಳೂರು,ಮೇ 30 ರೈತರ ಸಾಲ ಮನ್ನಾ ಸಂಬಂಧ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ 30 ಜಿಲ್ಲೆಗಳ ರೈತ ಸಂಘಟನೆಗಳ ಪ್ರತಿನಿಧಿಗಳು ಮತ್ತು ಪ್ರಗತಿಪರ ರೈತರ ಜೊತೆ ಬುಧವಾರ ಸಭೆ ನಡೆಸಿದ್ದು, [more]
ಹೊಸದಿಲ್ಲಿ,ಮೇ 30 ಇಂದು ಮತ್ತು ನಾಳೆ ಬ್ಯಾಂಕಿಂಗ್ ವಹಿವಾಟಿನಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ಭಾರತೀಯ ಬ್ಯಾಂಕ್ ನೌಕರರ ಸಂಘದ ಕನಿಷ್ಠ ವೇತನ ಪರಿಷ್ಕರಣೆ ಪ್ರಸ್ತಾಪ ಖಂಡಿಸಿ ಇಂದು [more]
ಹೊಸದಿಲ್ಲಿ,ಮೇ 30 ಏರ್ ಸೆಲ್-ಮ್ಯಾಕ್ಸಿಸ್ ಗೆ ವಿದೇಶಿ ಹೂಡಿಕೆ ಉತ್ತೇಜನ ಮಂಡಳಿ(ಎಫ್ಐಪಿಬಿ)ಯ ಅನುಮತಿ ಒದಗಿಸುವ ಹಗರಣದ ಪಿತ್ತೂರಿಯಲ್ಲಿ ಕೇಂದ್ರ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂಗೆ ಸಂಕಷ್ಟ [more]
ಉಡುಪಿ,ಮೇ 30 ಮಳೆಯಿಂದಾಗುತ್ತಿರುವ ಸಾವು-ನೋವು, ನಷ್ಟದಿಂದ ಜನರು ಸಂಕಷ್ಟದಲ್ಲಿದ್ದಾರೆ. ಈ ಮಧ್ಯೆ ಪಡುಬಿದ್ರಿ ಪೊಲೀಸ್ ಅಧಿಕಾರಿವೋರ್ವರು ಮಾನವೀಯತೆ ಮೆರೆದಿರುವುದು ಸ್ಥಳೀಯರ ಮೆಚ್ಚುಗೆಗೆ ಪಾತ್ರವಾಗಿದೆ. ನೀರಿನಲ್ಲಿ ಕೊಚ್ಚಿ ಹೋಗಿದ್ದ [more]
ಮಂಗಳೂರು/ಉಡುಪಿ,ಮೇ 30 ಕರಾವಳಿಗೆ ಮುಂಗಾರು ನಿರೀಕ್ಷೆಯಲ್ಲಿರುವಂತೆಯೇ, ಮುಂಗಾರು ಪೂರ್ವ ಧಾರಾಕಾರ ಮಳೆಗೆ ಅವಿಭಜಿತ ಕನ್ನಡ ಜಿಲ್ಲೆಯಲ್ಲಿ ನಾಲ್ವರ ಜೀವ ಹಾನಿಯಾಗಿದೆ. ಸೋಮವಾರ ರಾತ್ರಿಯಿಂದ ಮಂಗಳವಾರ ಸಂಜೆ ವರೆಗೆ [more]
ಈದಿನ, ಮೇ 29ರ ವಿಶೇಷ ಸುದ್ದಿಗಳು ಮಂತ್ರಿಗಿರಿಗಾಗಿ ಕಾಂಗ್ರೆಸ್ ನಾಯಕರ ಲಾಬಿ: ಆರು ಶಾಸಕರಿಗೆ ಸಚಿವರಾಗಲು ಹೈಕಮಾಂಡ್ ಒಪ್ಪಿಗೆ ಸಾಲಮನ್ನಾ ಕ್ರೆಡಿಟ್‌ಗಾಗಿ ಕಿತ್ತಾಟ: ಮುಂದುವರಿದ ಖಾತೆ ಕ್ಯಾತೆ, [more]
ಮೈಸೂರು, ಮೇ 29-ತವರು ಮನೆಯಲ್ಲಿ ಬಾಣಂತನ ಮುಗಿಸಿಕೊಂಡು ಗಂಡನ ಬಂದಿದ್ದ ಗೃಹಿಣಿ ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಮೈಸೂರು ತಾಲೂಕಿನ ಶಟ್ಟನಾಯಕನಹಳ್ಳಿ [more]
ಹುಣಸೂರು, ಮೇ 29- ನಾಗರಹೊಳೆ ರಾಷ್ಟ್ರೀಯ ಉದ್ಯಾನದಲ್ಲಿ ಅನಾರೋಗ್ಯದಿಂದಾಗಿ ಸುಮಾರು 48 ವರ್ಷದ ಸಲಗ ಮೃತಪಟ್ಟಿರುವ ಘಟನೆ ನಡೆದಿದೆ. ಮತ್ತಿಗೋಡು ವಲಯದ ಶಿಬಿರದಲ್ಲಿ ಆಶ್ರಯ ಪಡೆದಿದ್ದ ಐರಾವತ [more]
ಬೆಂಗಳೂರು, ಮೇ 29-ನಿನ್ನೆ ಅಪಘಾತದಲ್ಲಿ ಮೃತಪಟ್ಟ ಆಧುನಿಕ ಭಗೀರಥ, ಕಾಂಗ್ರೆಸ್ ಶಾಸಕ ಸಿದ್ದು ನ್ಯಾಮಗೌಡ ಅವರ ಅಂತ್ಯಕ್ರಿಯೆ ಕುಟುಂಬವರ್ಗದವರ, ಅಪಾರ ಬೆಂಬಲಿಗರ ಶೋಕ ತರ್ಪಣದೊಂದಿಗೆ ಬಾಗಲಕೋಟೆ ಜಿಲ್ಲೆಯ [more]
ಚಿಂತಾಮಣಿ, ಮೇ 29- ಜೀವನದಲ್ಲಿ ಜಿಗುಪ್ಸೆಗೊಂಡ ಹೋಂಗಾರ್ಡ್ ಕ್ರಿಮಿನಾಶಕ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಂತಾಮಣಿ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸುನಿಲ್‍ಕುಮಾರ್ (30) ಆತ್ಮಹತ್ಯೆ [more]
ಬೆಂಗಳೂರು, ಮೇ 29-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಬಹುಮತ ಸಾಬೀತಾಗಿ ಒಂದು ವಾರ ಕಳೆದರೂ ಸಂಪುಟ ವಿಸ್ತರಣೆಯ ಬಿಕ್ಕಟ್ಟು ಬಗೆಹರಿದಿಲ್ಲ. ಇನ್ನೂ ಬಗೆಹರಿಯುವ ಲಕ್ಷಣಗಳು ಕಾಣುತ್ತಿಲ್ಲ. ಸಂಪುಟ ವಿಸ್ತರಣೆ [more]
ಬೆಂಗಳೂರು, ಮೇ 29-ವಿಧಾನಸಭೆಯಿಂದ ವಿಧಾನಪರಿಷತ್‍ಗೆ 11 ಸ್ಥಾನಗಳಿಗೆ ಜೂ.11 ರಂದು ನಡೆಯಲಿರುವ ಚುನಾವಣಾ ಕಾವು ರಂಗೇರತೊಡಗಿದೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್‍ನಲ್ಲಿ ಆಕಾಂಕ್ಷಿಗಳ ಪಟ್ಟಿ ಹೆಚ್ಚಾಗತೊಡಗಿದೆ. ಮೇಲ್ಮನೆಯ 11 [more]
ಬೆಂಗಳೂರು, ಮೇ 29- ಮಳೆಗಾಲದಲ್ಲಿ ನಡೆದಿರುವ ಕಾಮಗಾರಿಗಳನ್ನು ಟಿವಿಸಿಸಿ ತನಿಖೆ ನಡೆಸಿದ ನಂತರವೇ ಬಿಲ್ ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ ಎಂದು ಮೇಯರ್ ಸಂಪತ್‍ರಾಜ್ ತಿಳಿಸಿದರು. ಮಳೆಗಾಲದಲ್ಲಿ ಮಾಡಿದ [more]
ಬೆಂಗಳೂರು, ಮೇ 29-ಮುಖ್ಯಮಂತ್ರಿ ಅವರ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಜನತಾದರ್ಶನ ನಡೆಸಿದರು. ಮುಖ್ಯಮಂತ್ರಿಯಾದ ಮೇಲೆ ಮೊದಲನೇ ಜನತಾದರ್ಶನ ಇದಾಗಿದ್ದು, ಬೆಳಗ್ಗೆ 10 ಗಂಟೆಗೆ [more]
ಮೈಸೂರು, ಮೇ 29-ಇನ್ನೆರಡು ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ತಿಳಿಸಿದ್ದಾರೆ. ನಗರದ ಖಾಸಗಿ ಹೊಟೇಲ್‍ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು [more]
ಬೆಂಗಳೂರು, ಮೇ 29-ರಾಜ್ಯ ಸಚಿವ ಸಂಪುಟದಲ್ಲಿ ಆದಿಜಾಂಬವ ಜನಾಂಗದ ಮೂವರಿಗೆ ಸಚಿವ ಸ್ಥಾನ ನೀಡಬೇಕೆಂದು ಜೈ ಆದಿ ಜಾಂಬವ ಮಹಾಸಭಾ ಒತ್ತಾಯಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಮಹಾಸಭಾದ ರಾಜ್ಯಾಧ್ಯಕ್ಷ [more]
ಮಳವಳ್ಳಿ/ಶ್ರೀರಂಗಪಟ್ಟಣ, ಮೇ 29- ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಸಿಡಿಲು ಹಾಗೂ ಮನೆಯ ಗೋಡೆ ಕುಸಿದು ಇಬ್ಬರು ಮಹಿಳೆಯರು ಮೃತಪಟ್ಟಿರುವ ಘಟನೆ ವರದಿಯಾಗಿದೆ. ಹಲಗೂರು ವರದಿ: ಜಮೀನಿನಲ್ಲಿ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ